Untitled Document
Sign Up | Login    
Dynamic website and Portals
  

Related News

ರಾಮ ಮಂದಿರ-ಬಾಬ್ರಿ ಮಸೀದಿ ವಿವಾದ: ಶಾಂತಿ ಮಾತುಕತೆ ನಡೆಸಿದ ಹಿಂದೂ-ಮುಸ್ಲಿಂ ಮುಖಂಡರು

ಅಯೋಧ್ಯಾ ರಾಮ ಮಂದಿರ ಮತ್ತು ಬಾಬ್ರಿ ಮಸೀದಿ ವಿವಾದವನ್ನು ಶಾಂತಿಯುತವಾಗಿ ಪರಿಹರಿಸಿಕೊಳ್ಳಲು ಹಿಂದೂ-ಮುಸ್ಲಿಂ ಮುಖಂಡರು ನಿರ್ಧರಿಸಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಅಯೋಧ್ಯೆಯಲ್ಲಿ ಉಭಯ ಸಮುದಾಯದ ಮುಖಂಡರುಗಳಾದ ಅಖಿಲ ಭಾರತ ಅಖಾರ ಪರಿಷದ್​ನ ನೂತನ ಅಧ್ಯಕ್ಷ ಮಹಾಂತ ನರೇಂದ್ರ ಗಿರಿ ಹಾಗೂ ಹಿರಿಯ ಮುಸ್ಲಿಮ್...

ರಾಮ ಮಂದಿರ ನಿರ್ಮಾಣ: ವಿಶ್ವ ಹಿಂದು ಪರಿಷತ್ ನಿಂದ ಡಿಸೆಂಬರ್‌ 31ರ ವರೆಗೆ ಗಡುವು

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡುವುದಕ್ಕೆ ವಿಶ್ವ ಹಿಂದು ಪರಿಷತ್‌, ಕೇಂದ್ರ ಸರ್ಕಾರಕ್ಕೆ ಅವಧಿ ನೀಡಿದ್ದು, ಡಿಸೆಂಬರ್‌ 31ರ ಗಡುವನ್ನು ವಿಧಿಸಿದೆ. ಉಜ್ಜಯಿನಿಯ ಮಹಾಕಾಂಭಮೇಳದಲ್ಲಿ ನೆರೆದ ಸಂತರು ಹಾಗೂ ಯುವಕರನ್ನು ಉದ್ದೇಶಿಸಿ ಮಾತನಾಡಿದ ವಿಶ್ವ ಹಿಂದು ಪರಿಷತ್ ನ ಪ್ರಧಾನ ಕಾರ್ಯದರ್ಶಿ...

ಮಧ್ಯಪ್ರದೇಶದಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಮುಸ್ಲೀಂ ಸಮುದಾಯದಿಂದ ಜಾಗ ದಾನ

ಮಧ್ಯಪ್ರದೇಶದ ಮೊರೆನಾ ಜಿಲ್ಲೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡಲು ಮುಸ್ಲಿಂ ಸಮುದಾಯವೇ ಜಾಗವನ್ನು ಕೊಟ್ಟು, ಹಣಕಾಸಿನ ನೆರವು ನೀಡಿದೆ ಎಂದು ಜೀ ನ್ಯೂಸ್ ಮಾಧ್ಯಮ ವರದಿ ತಿಳಿಸಿದೆ. ಇದೊಂದು ಕೋಮು ಸೌಹಾರ್ದತೆಗೆ ಉತ್ತಮ ಉದಾಹರಣೆಯಾಗಿದೆ. ಮೊರೆನಾದ ಖೇಡಾಕಾಲಾ ಗ್ರಾಮದಲ್ಲಿ ಶ್ರೀ ರಾಮ್ ಜಾನಕಿ...

ನಮ್ಮ ಸರ್ಕಾರದ ಅವಧಿಯಲ್ಲೇ ರಾಮ ಮಂದಿರ ನಿರ್ಮಿಸುತ್ತೇವೆ: ಸಾಕ್ಷಿ ಮಹಾರಾಜ್

ಒಂದಿಲ್ಲೊಂದು ವಿವಾದಿತ ಹೇಳಿಕೆ ನೀಡಿ ಸುದ್ದಿಯಲ್ಲಿರುವ ಉನ್ನಾವ್‌ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್‌ ಇದೀಗ ರಾಮ ಮಂದಿರ ನಿರ್ಮಾಣದ ಕುರಿತಾಗಿ ಇನ್ನೊಂದು ಹೇಳಿಕೆ ನೀಡಿ ಸುದ್ದಿಯಾಗಿದ್ದಾರೆ. ರಾಮ ಮಂದಿರ ನಿರ್ಮಾಣ ವಿಚಾರದಲ್ಲಿ ಬಿಜೆಪಿಯ ಮೇಲೆ ಯಾರೂ ಶಂಕೆ ವ್ಯಕ್ತಪಡಿಸುವ ಅಗತ್ಯವಿಲ್ಲ. ...

ದೇಶದ ಅಭಿವೃದ್ಧಿಯೇ ಕೇಂದ್ರದ ಮೊದಲ ಆದ್ಯತೆ: ರಾಜನಾಥ್ ಸಿಂಗ್

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡುವುದು ಮತ್ತು ಸಂವಿಧಾನದ 370ನೇ ಪರಿಚ್ಚೇದ ರದ್ದು ಮಾಡುವುದಕ್ಕಿಂತ ಮುಖ್ಯವಾಗಿ ದೇಶದ ಅಭಿವೃದ್ಧಿ ಮಾಡುವುದೇ ಕೇಂದ್ರ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ. ಎನ್ ಡಿಎ ಸರ್ಕಾರ ಒಂದು ವರ್ಷ...

ರಾಮ ಮಂದಿರ ನಿರ್ಮಾಣ: ವಿಶ್ವಹಿಂದೂ ಪರಿಷತ್ ನಿಂದ ದೇಶಾದ್ಯಂತ ರಾಮಮಹೋತ್ಸವ ಆಯೋಜನೆ

'ಅಯೋಧ್ಯೆ'ಯಲ್ಲಿ ರಾಮ ಮಂದಿರ ನಿರ್ಮಿಸುವ ಸಂಬಂಧ ವಿಶ್ವಹಿಂದೂ ಪರಿಷತ್ ಸಂಘಟನೆ, ದೇಶಾದ್ಯಂತ ರಾಮ ಮಹೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲು ಚಿಂತನೆ ನಡೆಸಿದೆ. ಮಾರ್ಚ್ 21ಅಥವಾ 22ರಿಂದ ದೇಶಾದ್ಯಂತ ರಾಮ ಮಹೋತ್ಸವ ಪ್ರಾರಂಭವಾಗಲಿದ್ದು ಏಪ್ರಿಲ್ 1 ವರೆಗೆ ನಡೆಯಲಿದೆ ಎಂದು ವಿಶ್ವಹಿಂದೂ ಪರಿಷತ್ ನ...

ಮಸೀದಿ, ಚರ್ಚ್ ಗಳ ಆಡಳಿತವನ್ನೂ ಸ್ವಾಧೀನಪಡಿಸಿಕೊಳ್ಳಲಿ: ತೊಗಾಡಿಯಾ

ಮಠ-ಮಂದಿರಗಳ ಆಡಳಿತವನ್ನು ಸ್ವಾಧೀನ ಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರ ತಾಕತ್ತಿದ್ದರೆ ಮಸೀದಿ, ಚರ್ಚ್‌ಗಳ ಆಡಳಿತವನ್ನೂ ಸ್ವಾಧಿನ ಪಡಿಸಿಕೊಳ್ಳಲಿ ಎಂದು ವಿಶ್ವ ಹಿಂದೂ ಪರಿಷತ್ ಅಂತಾರಾಷ್ಟ್ರೀಯ ಅಧ್ಯಕ್ಷ ಪ್ರವೀಣ್ ತೊಗೊಡಿಯಾ ಸವಾಲು ಹಾಕಿದ್ದಾರೆ. ವಿಶ್ವ ಹಿಂದೂ ಪರಿಷತ್‌ನ ಸುವರ್ಣ ಸಂಭ್ರಮದ ಪ್ರಯುಕ್ತ ಗೋಣಿಕೊಪ್ಪಲಿನಲ್ಲಿ ಆಯೋಜಿಸಿದ್ದ...

ರಾಮ ಮಂದಿರ ನಿರ್ಮಾಣವಾಗಬೇಕೆಂದ ಯುಪಿ ರಾಜ್ಯಪಾಲರ ವಿರುದ್ಧ ವಿಪಕ್ಷಗಳ ಆಕ್ರೋಶ

ಉತ್ತರ ಪ್ರದೇಶದಲ್ಲಿ ರಾಮಮಂದಿರ ನಿರ್ಮಾಣವಾಗಬೇಕೆಂದು ಹೇಳಿಕೆ ನೀಡಿದ್ದ ರಾಜ್ಯಪಾಲ ರಾಮ್ ನಾಯ್ಕ್ ವಿರುದ್ಧ ಸಂಸತ್ ನಲ್ಲಿ ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ. ಡಿ.12ರ ಸಂಸತ್ ಕಲಾಪ ಪ್ರಾರಂಭವಾಗುತ್ತಿದ್ದಂತೆಯೇ ರಾಮ್ ನಾಯ್ಕ್ ವಿರುದ್ಧ ಪ್ರತಿಭಟನೆ ನಡೆಸಿದ ವಿರೋಧ ಪಕ್ಷಗಳು, ರಾಮಮಂದಿರ ನಿರ್ಮಾಣವಾಗಬೇಕೆಂದು ಹೇಳಿಕೆ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited