Untitled Document
Sign Up | Login    
Dynamic website and Portals
  

Related News

ರಾಜ್ಯ ಸಭೆಗೆ ಅವಿರೋಧ ಆಯ್ಕೆ

ರೈಲ್ವೆ ಸಚಿವ ಸುರೇಶ್ ಪ್ರಭು, ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ರಾಜ್ಯ ಸಚಿವ ವೈ.ಸತ್ಯನಾರಾಯಣ ಚೌಧರಿ ಅವಿರೋಧವಾಗಿ ಆಂಧ್ರಪ್ರದೇಶದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. ಕೇಂದ್ರ ಸಚಿವ ಪಿಯೂಷ್ ಗೋಯಲ್, ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಪಿ.ಚಿದಂಬರಂ ಮಹಾರಾಷ್ಟ್ರ ರಾಜ್ಯದಿಂದ ರಾಜ್ಯಸಭೆಗೆ ಅವಿರೋಧವಾಗಿ...

ಕಪ್ಪುಹಣ ವಿಚಾರ: ಪ್ರಗತಿ ವರದಿ ಸಲ್ಲಿಕೆಗೆ ಸುಪ್ರೀಂ ಕೋರ್ಟ್ ಆದೇಶ

ವಿದೇಶಿ ಬ್ಯಾಂಕುಗಳಲ್ಲಿ ತೆರಿಗೆ ವಂಚನೆಯ ಹಣವನ್ನು ಠೇವಣಿ ಇರಿಸಿರುವ ಕಪ್ಪುಹಣ ಪ್ರಕರಣಗಳ ತನಿಖೆಯ ಪ್ರಗತಿ ವರದಿಯನ್ನು ಮೇ 12ರಂದು ಸಲ್ಲಿಸುವಂತೆ ವಿಶೇಷ ತನಿಖಾ ತಂಡಕ್ಕೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಮುಖ್ಯನ್ಯಾಯಮೂರ್ತಿ ಹೆಚ್‌.ಎಲ್.ದತ್ತು, ನ್ಯಾಯಮೂರ್ತಿ ಮದನ್ ಬಿ ಲೋಕುರ್, ಎಕೆ ಸಿಕ್ರಿ ಅವರನ್ನೊಳಗೊಂಡ ನ್ಯಾಯಪೀಠ,...

ಕಾಶ್ಮೀರ ವಿವಾದ ಪರಿಹಾರಕ್ಕೆ ಮುಷ್ರಫ್ ಪ್ರಯತ್ನಗಳನ್ನು ಭಾರತ ವಿಫಲಗೊಳಿಸಿದೆ

ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್‌ ಮುಷರ್ರಫ್ ಅವರು ಸಿದ್ಧಪಡಿಸಿದ್ದ ನಾಲ್ಕು ಅಂಶಗಳ ಸೂತ್ರ ಕಾಶ್ಮೀರ ವಿವಾದಕ್ಕೆ ಶಾಶ್ವತ ಪರಿಹಾರ ಕಂಡು ಹಿಡಿಯಲು ಆಧಾರವಾಗಬೇಕಿತ್ತು. ಆದರೆ ಮುಷರ್ರಫ್ ಅವರ ಪ್ರಯತ್ನಗಳನ್ನು ಭಾರತ ವಿಫಲಗೊಳಿಸಿತು ಎಂದು ಬಿಜೆಪಿ ಮಾಜಿ ಸಂಸದ ಹಾಗೂ ಹೆಸರಾಂತ ನ್ಯಾಯವಾದಿ...

ಜಯಲಲಿತಾ ಜಾಮೀನು ಅರ್ಜಿ ವಿಚಾರಣೆಗೆ ಕ್ಷಣಗಣನೆ

ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಜಾಮೀನು ಅರ್ಜಿ ವಿಚಾರಣೆ ಕೆಲಸಮಯದಲ್ಲಿ ಹೈಕೋರ್ಟ್ ನಲ್ಲಿ ನಡೆಯಲಿದೆ. ಜಯಲಲಿತಾ ಅವರಿಗೆ ಜಾಮಿನು ಸುಗಬಹುದು ಎಂಬ ನಿರೀಕ್ಷೆಯಲ್ಲಿ ತಮಿಳುನಾಡಿನ ಹಲವು ಸಚಿವರು, ಶಾಸಕರು ಬೆಂಗಳೂರಿನಲ್ಲಿ ಬೀಡು ಬಿಟ್ಟಿದ್ದಾರೆ. ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜೈಲು ಸೇರಿರುವ ಜಯಲಲಿತಾ...

ಜಯಲಲಿತಾ ಜಾಮೀನು ಅರ್ಜಿ ವಿಚಾರಣೆ ಆರಂಭ

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ಆರಂಭವಾಗಿದೆ. ಜಯಲಲಿತಾ ಅವರಿಗೆ ಜಾಮೀನು ನೀಡುವಂತೆ ಹಿರಿಯ ವಕೀಲ ರಾಮ್ ಜೇಠ್ಮಲಾನಿ ಮನವಿ ಮಾಡಿದ್ದಾರೆ. ನ್ಯಾಯಮೂರ್ತಿ ಎ.ವಿ.ಚಂದ್ರಶೇಖರ್ ಅವರಿರುವ ಪೀಠದ ಎದುರು ಮೇಲ್ಮನವಿ ವಿಚಾರಣೆ ನಡೆಯುತ್ತಿದ್ದು, ಜಯಲಲಿತಾ...

ಜಯಲಲಿತಾ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಜಾಮೀನು ಅರ್ಜಿ ವಜಾಗೊಳಿಸಿ ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ. ಜಯಲಲಿತಾಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲುವಾಸ ಮುಂದರಿಕೆ. ಅಕ್ರಮ ಆಸ್ತಿಗಳಿಕೆ ಆರೋಪ ಸಾಬೀತಾದ ಹಿನ್ನಲೆಯಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿ ಕಳೆದ 11 ದಿನಗಳಿಂದ ಜೈಲುವಾಸ...

ನಾಳೆಯೇ ಜಯಲಲಿತಾ ಜಾಮೀನು ಅರ್ಜಿ ವಿಚಾರಣೆ

ಅಕ್ರಮ ಆಸ್ತಿ ಗಳಿಕೆ ಪ್ರಕರಣ ಹಿನ್ನಲೆಯಲ್ಲಿ ಜೈಲು ಪಾಲಾಗಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಜಾಮೀನು ಅರ್ಜಿ ವಿಚಾರಣೆ ನಾಳೆಯೇ ನಡೆಯಲಿದೆ. ತೀರ್ಪು ರದ್ದು, ಶಿಕ್ಷೆ ಅಮಾನತು ಹಾಗೂ ಜಾಮೀನು ಕೋರಿ ಜಯಲಲಿತಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ರಜಾಕಾಲದ...

ಜಯಲಲಿತಾಗೆ ಜೈಲು ಶಿಕ್ಷೆ ಹಿನ್ನಲೆ: ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಕೆ

ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಂದೆ ಜೈಲು ಶಿಕ್ಷೆ ಅನುಭವಿಸುತ್ತಿರುವ ಜಯಲಲಿತಾ ತಮ್ಮ ವಿರುದ್ಧ ಸಿಬಿಐ ವಿಶೇಷ ನ್ಯಾಯಾಲಯ ನೀಡಿರುವ ತೀರ್ಪು ಪ್ರಶ್ನಿಸಿ ರಾಜ್ಯ ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲಿದ್ದಾರೆ. ಜಯಲಲಿತಾ ಪರ ಹೈಕೋರ್ಟ್ ನಲ್ಲಿ ಸುಪ್ರೀಂ ಕೋರ್ಟ್ ಹಿರಿಯ ವಕೀಲ ರಾಮ್...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited