Untitled Document
Sign Up | Login    
Dynamic website and Portals
  

Related News

ಕೇಂದ್ರ-ರಾಜ್ಯ ಸರ್ಕಾರಗಳು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು: ಪ್ರಧಾನಿ ಮೋದಿ

ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಮಾತ್ರ ದೇಶ ಅಭಿವೃದ್ಧಿಯಾಗಲು ಸಾಧ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಕಿವಿಮಾತು ಹೇಳಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನದೆದ ಅಂತರ್ ರಾಜ್ಯ ಸಮಿತಿಯ ಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರ,...

ಸೋಮವಾರ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಂದ ಪದ್ಮ ಪ್ರಶಸ್ತಿ ಪ್ರದಾನ

ಸೋಮವಾರ ರಾಷ್ಟ್ರಪತಿ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಪದ್ಮ ಪ್ರಶಸ್ತಿ ವಿಜೇತರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ರಾಷ್ಟ್ರಪತಿಯವರು 5 ಪದ್ಮ ವಿಭೂಷಣ, 8 ಪದ್ಮ ಭೂಷಣ್ ಮತ್ತು 43 ಪದ್ಮಶ್ರೀ ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ. ಪದ್ಮ ವಿಭೂಷಣಃ *...

ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಪತ್ನಿ ಸುವ್ರಾ ಮುಖರ್ಜಿ ನಿಧನ

ಮಂಗಳವಾರ ಬೆಳಗ್ಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಪತ್ನಿ ಸುವ್ರಾ ಮುಖರ್ಜಿ ನಿಧನರಾಗಿದ್ದಾರೆ. ಕೆಲವು ಸಮಯಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಹೃದಯ ಸಂಬಂಧಿ ಮತ್ತು ಉಸಿರಾಟದ ಸಮಸ್ಯೆಗಳಿಂದ ಬಳಲುತ್ತಿದ್ದ ಸುವ್ರಾ ಮುಖರ್ಜಿ ಅವರನ್ನು ತುರ್ತು ಚಿಕಿತ್ಸಾ ಘಟಕದಲ್ಲಿ ಇಡಲಾಗಿತ್ತು. ತುಂಬಾ ದುಃಖದಿಂದ ಈ ಮಾಹಿತಿ...

ಲಲಿತ್ ಮೋದಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು ಮಾಡಿದ ರಾಷ್ಟ್ರಪತಿ ಭವನ

ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಮತ್ತು ಕಾರ್ಯದರ್ಶಿ ಒಮಿತಾ ಪಾಲ್ ವಿರುದ್ಧ ಮಾಜಿ ಐಪಿಎಲ್ ಅಧ್ಯಕ್ಷ ಲಲಿತ್ ಮೋದಿ ಟ್ವಿಟ್ ಮಾಡಿರುವ ಹಿನ್ನಲೆಯಲ್ಲಿ ರಾಷ್ಟ್ರಪತಿ ಭವನ ಮಾನನಷ್ಟ ಮೊಕದ್ದಮೆ ದಾಖಲಿಸಿದೆ. ಲಲಿತ್ ಮೋದಿ, ಈಗ ಕೆಲವು ದಿನಗಳಿಂದ ಬಿಜೆಪಿ ಮತ್ತು ಕಾಂಗ್ರೆಸ್ ರಾಜಕಾರಣಿಗಳ ವಿರುದ್ಧ...

ಮಿಜೋರಂ ರಾಜ್ಯಪಾಲ ಅಜೀಜ್‌ ಖುರೇಶಿ ವಜಾ

ರಾಜೀನಾಮೆ ನೀಡುವಂತೆ ಸೂಚಿಸಿದ್ದ ಕೇಂದ್ರ ಸರ್ಕಾರದ ಜತೆ ಸಂಘರ್ಷಕ್ಕಿಳಿದು, ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದ ಮಿಜೋರಂ ರಾಜ್ಯಪಾಲ ಅಜೀಜ್‌ ಖುರೇಶಿ ಅವರನ್ನು ವಜಾಗೊಳಿಸಲಾಗಿದೆ. ಈ ಕುರಿತು ರಾಷ್ಟ್ರಪತಿ ಭವನ ಪ್ರಕಟಣೆ ಹೊರಡಿಸಿದೆ. ಖುರೇಶಿ ಅವರಿಂದ ತೆರವಾಗಿರುವ ಮಿಜೋರಂ ರಾಜ್ಯಪಾಲ ಹುದ್ದೆಯನ್ನು ಪಶ್ಚಿಮ ಬಂಗಾಳ ರಾಜ್ಯಪಾಲ ಕೇಸರಿ...

ಭೂಸ್ವಾಧೀನ ಮಸೂದೆ: ಬಹಿರಂಗ ಚರ್ಚೆಗೆ ಬರುವಂತೆ ಅಣ್ಣಾ ಹಜಾರೆ, ಸೋನಿಯಾಗೆ ಸವಾಲು

'ಭೂಸ್ವಾಧೀನ ಮಸೂದೆ'ಗೆ ವಿರೋಧ ವ್ಯಕ್ತಪಡಿಸುತ್ತಿರುವ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಹಾಗೂ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಕಾಯ್ದೆಯ ಬಗ್ಗೆ ಬಹಿರಂಗ ಚರ್ಚೆಗೆ ಬರಲು ಕೇಂದ್ರ ಸಚಿವ ನಿತಿನ್ ಗಡ್ಕರಿ ಆಹ್ವಾನಿಸಿದ್ದಾರೆ. ಅಣ್ಣಾ ಹಜಾರೆ ಹಾಗೂ ಸೋನಿಯಾ ಗಾಂಧಿ ಅವರಿಗೆ...

ರಾಷ್ಟ್ರಪತಿ ಭವನದಲ್ಲಿ ಚೀನಾ ಅಧ್ಯಕ್ಷರಿಗೆ ಅದ್ದೂರಿ ಸ್ವಾಗತ

ಮೂರು ದಿನಗಳ ಭಾರತದ ಪ್ರವಾಸದಲ್ಲಿರುವ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಅದ್ದೂರಿ ಸ್ವಾಗತ ನೀಡಲಾಯಿತು. ಈ ವೇಳೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಸಂಪುಟದ ಸದಸ್ಯರು ಉಪಸ್ಥಿತರಿದ್ದರು. ರಾಷ್ಟ್ರಪತಿ ಭೇಟಿ ಬಳಿಕ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited