Untitled Document
Sign Up | Login    
Dynamic website and Portals
  

Related News

ಭಾರತ-ಪಾಕಿಸ್ತಾನದ ನಡುವಿನ ಎನ್ ಎಸ್ ಎ ಮಟ್ಟದ ಮಾತುಕತೆ ರದ್ದು

ಭಾರತ ಮತ್ತು ಪಾಕಿಸ್ತಾನದ ನಡುವೆ ದೆಹಲಿಯಲ್ಲಿ ನಡೆಯಬೇಕಿದ್ದ ಮಾತುಕತೆಗೂ ಕೆಲವೇ ಗಂಟೆಗಳ ಮೊದಲು ಶನಿವಾರ ತಡರಾತ್ರಿ ಭಾರತ ಹೇಳಿದ ಎರಡು ನಿಯಮಗಳನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿದೆ. ಇದರಿಂದ ಎರಡು ದೇಶದ ರಾಷ್ಟ್ರೀಯ ಭದ್ರತಾ ಸಲಹೆಗಾರರ ನಡುವೆ ನಡೆಯಬೇಕಿದ್ದ ಮಾತುಕತೆ ರದ್ದುಗೊಂಡಿದೆ. ಭಾರತ...

ಭಾರತ ಮತ್ತು ಪಾಕಿಸ್ತಾನ ನಡುವೆ ಮಾತುಕತೆ ರದ್ದಾಗಿರುವುದು ದುರದೃಷ್ಟಕರಃ ರಾಜನಾಥ ಸಿಂಗ್

ಭಾರತ ಮತ್ತು ಪಾಕಿಸ್ತಾನದ ರಾಷ್ಟ್ರೀಯ ಭದ್ರತಾ ಸಲಹೆಗಾರರ ನಡುವೆ ನಡೆಯಬೇಕಾಗಿದ್ದ ಮಾತುಕತೆ ರದ್ದಾಗಿರುವುದು ದುರದೃಷ್ಟಕರ ಎಂದು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಹೇಳಿದ್ದಾರೆ. ಭಾರತ ಈ ಮಾತುಕತೆ ನಡೆಯಬೇಕೆಂದು ಬಯಸಿತ್ತು, ಆದರೆ ಪಾಕಿಸ್ತಾನ ಇದನ್ನು ರದ್ದುಗೊಳಿಸಿದೆ ಎಂದು ಹೇಳಿದರು. ನಾವು...

ಭಾರತ-ಚೀನಾ ಸಂಬಂಧ ವೃದ್ಧಿಯಾಗಬೇಕೆಂದರೆ ಗಡಿ ಸಮಸ್ಯೆ ಬಗೆಹರಿಯಬೇಕು: ದೋವೆಲ್

ಭಾರತ-ಚೀನಾ ಸಂಬಂಧ ವೃದ್ಧಿಸಬೇಕಾದರೆ ಮೊದಲು ಗಡಿ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ತಿಳಿಸಿದ್ದಾರೆ. ಉಭಯ ದೇಶಗಳ ನಡುವಿನ ವಿಷಯಗಳು ಸೂಕ್ಷ್ಮವಾಗಿದ್ದು ಅವುಗಳನ್ನು ಪರಿಹರಿಸಲು ಸನ್ನದ್ಧವಾಗಬೇಕಿದೆ ಎಂದು ಹೇಳಿದರು. ನವದೆಹಲಿಯಲ್ಲಿ ಗಡಿ ಭದ್ರತಾ ಪಡೆಯಿಂದ ಮಾಜಿ ಪೊಲೀಸ್ ಅಧಿಕಾರಿ...

ದೆಹಲಿ ಮೆಟ್ರೋದಲ್ಲಿ ಪ್ರಯಾಣಿಸಿದ ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ ಏ.25ರಂದು ದೆಹಲಿ ಮೆಟ್ರೋದಲ್ಲಿ ಪ್ರಯಾಣಿಸಿದ್ದಾರೆ. ದೆಹಲಿಯ ಧೌಲಾದಿಂದ ದ್ವಾರಕಾ ವರೆಗೂ ಮೆಟ್ರೋದಲ್ಲಿ ಪ್ರಯಾಣಿಸಿದ್ದಾರೆ. ಮೆಟ್ರೋದಲ್ಲಿ ಪ್ರಯಾಣಿಸುವಾಗ ಪ್ರಯಾಣಿಕರು ಎದುರಿಸುವ ಸಮಸ್ಯೆಗಳನ್ನು ತಿಳಿದುಕೊಳ್ಳುವ ಉದ್ದೇಶದಿಂದ ಪ್ರಧಾನಿ ಮೋದಿ ದೆಹಲಿ ಮೆಟ್ರೋದಲ್ಲಿ ಪ್ರಯಾಣಿಸಿದ್ದಾರೆ. ಶ್ರೀಧರನ್ ಅವರು ದೆಹಲಿ ಮೆಟ್ರೋದಲ್ಲಿ ಪ್ರಯಾಣಿಸುವಂತೆ...

ಗಡಿ ನಿರ್ವಹಣೆ ಬಗ್ಗೆ ಹೊಸ ನೀತಿ ಸಂಹಿತೆ ಕುರಿತು ಭಾರತ-ಚೀನಾ ಮಾತುಕತೆ

'ಗಡಿ ನಿರ್ವಹಣೆ' ಬಗ್ಗೆ ಹೊಸ ನೀತಿ ಸಂಹಿತೆಯನ್ನು ಜಾರಿಗೊಳಿಸುವ ಸಾಧ್ಯತೆಗಳ ಬಗ್ಗೆ ಚೀನಾ ಹಾಗೂ ಭಾರತದ ನಡುವೆ ಮಾತುಕತೆ ನಡೆದಿದೆ. ಚೀನಾ ಪ್ರವಾಸದಲ್ಲಿರುವ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವೆಲ್ ಹಾಗೂ ಚೀನಾದ ರಾಜ್ಯ ಕೌನ್ಸಿಲರ್ ಯಾಂಗ್ ಜಿಚಿ ಈ ಬಗ್ಗೆ...

ಸೈಬರ್ ಭಯೋತ್ಪಾದನೆ ನಿಗ್ರಹಿಸಲು ಹೊಸ ತಂಡ ರಚನೆ

'ಗುಪ್ತಚರ ಇಲಾಖೆ'ಯಲ್ಲಿ ಹೊಸ ತಂಡಗಳನ್ನು ರಚನೆ ಮಾಡುವ ಮೂಲಕ ಕೇಂದ್ರ ಸರ್ಕಾರ ಇಲಾಖೆಗೆ ಹೊಸ ರೂಪ ನೀಡಲು ಚಿಂತನೆ ನಡೆಸಿದೆ. ಸೈಬರ್ ಭಯೋತ್ಪಾದನೆಯನ್ನು ಸಮರ್ಥವಾಗಿ ಎದುರಿಸಲು ಕೇಂದ್ರ ಸರ್ಕಾರ ಗುಪ್ತಚರ ಇಲಾಖೆಯಲ್ಲಿ ಹೊಸ ತಂಡಗಳನ್ನು ರಚನೆ ಮಾಡಲು ತೀರ್ಮಾನಿಸಿದೆ ಎಂದು ತಿಳಿದುಬಂದಿದೆ....

ಭಾರತ-ಚೀನಾ ಗಡಿ ವಿವಾದ ಬಗೆಹರಿಸಲು ಕ್ರಮ: ವಿಶೇಷ ಪ್ರತಿನಿಧಿಯಾಗಿ ಅಜಿತ್ ದೋವೆಲ್ ನೇಮಕ

'ರಾಷ್ಟ್ರೀಯ ಭದ್ರತಾ ಸಲಹೆಗಾರ' ಅಜಿತ್ ದೋವೆಲ್ ಗೆ ಕೇಂದ್ರ ಸರ್ಕಾರ ಮತ್ತೊಂದು ಮಹತ್ವದ ಜವಾಬ್ದಾರಿ ವಹಿಸಿದೆ. ಭಾರತ-ಚೀನಾ ಗಡಿ ವಿವಾದವನ್ನು ಬಗೆಹರಿಸಲು ಅಜಿತ್ ದೋವೆಲ್ ಅವರನ್ನು ನ.24ರಂದು ಕೇಂದ್ರ ಸರ್ಕಾರ ವಿಶೇಷ ಪ್ರತಿನಿಧಿಯಾಗಿ ನೇಮಕ ಮಾಡಿದೆ. ಉಭಯ ರಾಷ್ಟ್ರಗಳ ನಡುವೆ ಗಡಿ...

ಗಡಿ ವಿಚಾರದಲ್ಲಿ ಚೀನಾದೊಂದಿಗೆ ರಾಜಿ ಅಸಾಧ್ಯ: ಅಜಿತ್ ದೋವಲ್

'ಚೀನಾ'ದೊಂದಿಗೆ ಭಾರತ ಉತ್ತಮ ಸಂಬಂಧ ಮುಂದುವರೆಸಲು ಇಚ್ಚಿಸುತ್ತದೆ. ಆದರೆ ಪ್ರಾದೇಶಿಕ ಸಾರ್ವಭೌಮತ್ವದ ಬಗ್ಗೆ ಯಾವುದೇ ಕಾರಣಕ್ಕೂ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಸ್ಪಷ್ಟಪಡಿಸಿದ್ದಾರೆ. ಅ.21ರಂದು ನಡೆದ ಮ್ಯುನಿಚ್ ಭದ್ರತಾ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ದೋವಲ್,...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited