Untitled Document
Sign Up | Login    
Dynamic website and Portals
  

Related News

ರಿಯೋ ಒಲಂಪಿಕ್ಸ್ 2016 ಕ್ರೀಡಾ ಉತ್ಸವಕ್ಕೆ ಅದ್ದೂರಿ ತೆರೆ

ಸಾಂಬಾ ನಾಡಿನಲ್ಲಿ ಸತತ 16 ದಿನಗಳ ಕಾಲ ನಡೆದ ವಿಶ್ವದ ಅತಿ ದೊಡ್ಡ ಕ್ರೀಡಾ ಉತ್ಸವ ರಿಯೋ ಒಲಿಂಪಿಕ್ಸ್ ಗೆ ವಿದ್ಯುಕ್ತ ತೆರೆ ಬಿದ್ದಿದ್ದು, ಸಿಡಿ ಮದ್ದು ಪ್ರದರ್ಶನದ ಮೂಲಕ ಅದ್ದೂರಿಯಾಗಿ ತೆರೆ ಎಳೆಯಲಾಗಿದೆ. ರಿಯೋ ಡಿ ಜನೈರೋದ ಕ್ರೀಡಾ ಗ್ರಾಮದ ಮರಕಾನಾ...

ರಿಯೋ ಒಲಿಂಪಿಕ್ಸ್: ಬ್ಯಾಡ್ಮಿಂಟನ್ ನಲ್ಲಿ ಬೆಳ್ಳಿ ಪದಕ ಗೆದ್ದ ಪಿವಿ ಸಿಂಧು

ರಿಯೋ ಒಲಿಂಪಿಕ್ಸ್ ನ ವನಿತೆಯರ ಬ್ಯಾಡ್ಮಿಂಟನ್ ಸಿಂಗಲ್ಸ್ ವಿಭಾಗದಲ್ಲಿ ಫೈನಲ್ ತಲುಪಿದ್ದ ಪಿವಿ ಸಿಂಧು ಭಾರತದ ಪರ ಬೆಳ್ಳಿ ಪದಕಕ್ಕೆ ತೃಪ್ತರಾದರು. ರಿಯೋ ಒಲಿಂಪಿಕ್ಸ್ ನ ಫೈನಲ್ ಪಂದ್ಯದಲ್ಲಿ ಪಿವಿ ಸಿಂಧು ಸ್ಪೇನ್ ನ ಕ್ಯಾರೊಲಿನಾ ಮರಿನ್ ವಿರುದ್ಧ ಪರಾಭವಗೊಂಡಿದ್ದಾರೆ. ಸ್ವರ್ಣ ಪದಕದಿಂದ...

ರಿಯೋ ಒಲಂಪಿಕ್ಸ್: ಭಾರತಕ್ಕೆ ಚೊಚ್ಚಲ ಪದಕ ತಂದುಕೊಟ್ಟ ಕುಸ್ತಿಪಟು ಸಾಕ್ಷಿ ಮಲಿಕ್

ರಿಯೋ ಒಲಿಂಪಿಕ್ಸ್ ನಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ಕುಸ್ತಿಪಟು ಸಾಕ್ಷಿ ಮಲಿಕ್ ಭಾರತಕ್ಕೆ ಮೊದಲ ಪದಕ ತಂದುಕೊಡುವ ಮೂಲಕ ನೂತನ ಇತಿಹಾಸ ನಿರ್ಮಿಸಿದ್ದಾರೆ. 58 ಕೆಜಿ ಫ್ರೀ ಸ್ಟೈಲ್ ಮಹಿಳೆಯರ ವಿಭಾಗದಲ್ಲಿ ಸಾಕ್ಷಿ ಮಲಿಕ್ ಕಿರ್ಗಿಸ್ತಾನದ ಐಸಿಲೂ ಟೈನೀಬೆಕೋವಾ ವಿರುದ್ಧ ಗೆಲ್ಲುವ...

ರಿಯೋ ಒಲಿಂಪಿಕ್ಸ್ ವರದಿಗೆ ತೆರಳಿದ್ದ ಪತ್ರಕರ್ತರ ಬಸ್ ಮೇಲೆ ದಾಳಿ

ರಿಯೋ ಒಲಿಂಪಿಕ್ಸ್ ಕ್ರೀಡಾಕೂಟದ ವರದಿ ಮಾಡಲು ತೆರಳಿರುವ ಪತ್ರಕರ್ತರ ಬಸ್ ಮೇಲೆ ದುಷ್ಕರ್ಮಿಗಳು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಬಾಸ್ಕೇಟ್ ಬಾಲ್ ಕ್ರೀಡಾಂಗಣದಿಂದ ಒಲಿಂಪಿಕ್ ಪಾರ್ಕ್ ನತ್ತ 12 ಪತ್ರಕರ್ತರನ್ನು ಕರೆದೊಯ್ಯುತ್ತಿದ್ದ ಬಸ್ ಮೇಲೆ ಗುಂಡಿನ ದಾಳಿ ನಡೆದಿದ್ದು ದಾಳಿಯಲ್ಲಿ ಮೂವರು ಪತ್ರಕರ್ತರು...

ದೇಶದ ಕ್ರೀಡಾಪಟುಗಳನ್ನು ಉತ್ತೇಜಿಸಬೇಕು: ಪ್ರಧಾನಿ ಮೋದಿ ಮನ್ ಕೀ ಬಾತ್

ಕ್ರೀಡಾಪಟುಗಳಿಗೆ ಮೊದಲು ಅವರನ್ನು ಉತ್ತೇಜಿಸುವ ವಾತಾವರಣ ಸೃಷ್ಟಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ತಮ್ಮ 20ನೇ ಆವೃತ್ತಿಯ ಮನ್ ಕೀ ಬಾತ್ ನಲ್ಲಿ ಮಾತನಾಡಿದ ಅವರು, ದೇಶದ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಕೆಲಸ ಆಗಬೇಕಿದೆ. ನಾವು ಒಲಿಂಪಿಕ್ ಕುರಿತು ಮಾತನಾಡುವಾಗ ಸಾಧನೆಯನ್ನು ಮೆಡಲ್...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited