Untitled Document
Sign Up | Login    
Dynamic website and Portals
  

Related News

ಸೋನಿಯಾ ಗಾಂಧಿ ಆಗಸ್ಟಾ ವೆಸ್ಟ್ ಲ್ಯಾಂಡ್ ಲಂಚದ ಹಣವನ್ನು ಜಿನಿವಾದ ಬ್ಯಾಂಕ್ ನಲ್ಲಿ ಇಟ್ಟಿದ್ದಾರೆಃ ಸ್ವಾಮಿ

ಆಗಸ್ಟಾ ವೆಸ್ಟ್ ಲ್ಯಾಂಡ್ ವಿವಿಐಪಿ ಹೆಲಿಕಾಪ್ಟರ್ ಖರೀದಿ ಒಪ್ಪಂದಕ್ಕೆ ಪಡೆದ ಲಂಚದ ಹಣವನ್ನು ಸೋನಿಯಾ ಗಾಂಧಿ ಎಲ್ಲಿಟ್ಟಿದ್ದಾರೆಂಬುದು ತಮಗೆ ಗೊತ್ತು ಎನ್ನುವುದರ ಮೂಲಕ ಬಿಜೆಪಿ ಸಂಸದ ಸುಬ್ರಮಣ್ಯಂ ಸ್ವಾಮಿ ಮತ್ತೊಂದು ಮಹತ್ವದ ವಿಷಯ ಬಹಿರಂಗಗೊಳಿಸಿದ್ದಾರೆ. ಲಂಚದ ಹಣವನ್ನು ಸೋನಿಯಾ ಗಾಂಧಿ ಅವರು ಜಿನೆವಾದ...

ಇಬ್ಬರು ಸೇನಾಧಿಕಾರಿಗಳ ವಿರುದ್ದ ಸಿಬಿಐ ತನಿಖೆ ನಡೆಸಲು ಮನೋಹರ್ ಪಾರಿಕ್ಕರ್ ಆದೇಶ

ಅಕ್ರಮ ಆಸ್ತಿ ಗಳಿಕೆ ಹಾಗೂ ಲಂಚ ನೀಡಿ ಉನ್ನತ ಹುದ್ದೆ ಗಿಟ್ಟಿಸಿದ ಆರೋಪ ಸಂಬಂಧ ಸೇವೆಯಲ್ಲಿರುವ ಇಬ್ಬರು ಮೇಜರ್‌ ಜನರಲ್‌ಗ‌ಳ ವಿರುದ್ಧ ಸಿಬಿಐ ತನಿಖೆ ನಡೆಸಲು ರಕ್ಷಣಾ ಸಚಿವಾಲಯ ಹೇಳಿದೆ. ಗುರುವಾರ ರಕ್ಷಣಾ ಸಚಿವ ಮನೋಹರ್ ಪಾರಿಕ್ಕರ್ ಅವರು ಇಬ್ಬರು ಮೇಜರ್‌ ಜನರಲ್‌ಗ‌ಳ...

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕಚೇರಿಯ ಮೇಲೆ ಸಿಬಿಐ ದಾಳಿ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕಚೇರಿಯ ಮೇಲೆ ಸಿಬಿಐ ದಾಳಿ ನಡೆಸಿದೆ. ಮಂಗಳವಾರ ಬೆಳಗ್ಗೆ ದಾಳಿ ನಡೆಸಿದ ಸಿಬಿಐ, ಕಚೇರಿಗೆ ಬೀಗ ಮುದ್ರೆ ಹಾಕಲಾಗಿದೆ. ಬೆಳಗ್ಗೆ ಕಚೇರಿಗೆ ಬಂದ ಕೇಜ್ರಿವಾಲ್ ಮತ್ತು ಇತರ ಆಮ್ ಆದ್ಮಿ ಪಕ್ಷದವರನು ಕಚೇರಿಯ ಒಳಗೆ ಪ್ರವೇಶಿಸದಂತೆ ಸಿಬಿಐ...

ಲಂಚ ಹಗರಣ: ಗೋವಾದ ಮಾಜಿ ಕಾಂಗ್ರೆಸ್ ಸಚಿವ ಚರ್ಚಿಲ್ ಅಲೆಮಾವೋ ಬಂಧನ

ಲೂಯಿಸ್ ಬರ್ಗರ್ ಲಂಚ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಗೋವಾದ ಮಾಜಿ ಲೋಕೋಪಯೋಗಿ ಸಚಿವ ಚರ್ಚಿಲ್ ಅಲೆಮಾವೋ ರನ್ನು ಬುಧವಾರ ರಾತ್ರಿ ಬಂಧಿಸಲಾಗಿದೆ. ಇತ್ತೀಚೆಗೆ ಬಹಿರಂಗಗೊಂಡ ಅಮೆರಿಕದ ಲೂಯಿಸ್ ಬರ್ಗರ್ ಇಂಟರ್ನ್ಯಾಷನಲ್ ಐಎನ್ಸಿ (ಎಲ್.ಬಿ.ಐ) ಲಂಚ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಕಾಂಗ್ರೆಸ್ ಮಂತ್ರಿ ಅಲೆಮಾವೋ...

ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ: ನ್ಯಾ.ವೈ.ಭಾಸ್ಕರ್ ರಾವ್

ತಮ್ಮ ಪುತ್ರನ ವಿರುದ್ಧದ 100 ಕೋಟಿ ಲಂಚ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಾಪಕ ಟೀಕೆಗೆ ಗುರಿಯಾಗಿರುವ ಲೋಕಾಯುಕ್ತ ನ್ಯಾ.ವೈ.ಭಾಸ್ಕರ್ ರಾವ್ ಅವರು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಪೊಲೀಸರ ತನಿಖೆಗೆ ತಾವು ಸಹಕಾರ ನೀಡುವುದಾಗಿ ತಿಳಿಸಿರುವ ಲೋಕಾಯುಕ್ತರು, ಸದ್ಯ ರಾಜೀನಾಮೆ...

ಲೋಕಾಯುಕ್ತ ಲಂಚ ಪ್ರಕರಣ: ಸಿಬಿಐಗೆ ವಹಿಸುವ ಅಧಿಕಾರ ಸರ್ಕಾರಕ್ಕಿಲ್ಲ-ಸಿಎಂ

ಲೋಕಾಯುಕ್ತ ಸಂಸ್ಥೆ ಅಧಿಕಾರಿಗಳೇ ಭಾಗಿಯಾಗಿರುವ ರು.1 ಕೋಟಿ ಲಂಚ ಆರೋಪದ ತನಿಖೆ ಮತ್ತೆ ಕಗ್ಗಂಟಾಗಿ ಪರಿಣಮಿಸಿದೆ. ಯಾರು ತನಿಖೆ ನಡೆಸಬೇಕೆಂಬುದನ್ನು ಸರ್ಕಾರವೇ ನಿರ್ಧರಿಸಲಿ ಎಂದು ಲೋಕಾಯುಕ್ತರು ಪತ್ರ ಬರೆದ ಬೆನ್ನಲ್ಲೇ, ಲೋಕಾಯುಕ್ತ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವುದು ನಮ್ಮ ವ್ಯಾಪ್ತಿಯಲ್ಲಿ ಇಲ್ಲ...

ಮೂವರು ಕ್ರಿಕೆಟಿಗರ ವಿರುದ್ಧ ಲಂಚದ ಆರೋಪ: ಲಲಿತ್ ಮೋದಿ ಹೊಸ ಬಾಂಬ್

ಐಪಿಎಲ್‌‌‌ ನ ಮಾಜಿ ಅಧ್ಯಕ್ಷ ಲಲಿತ್‌ ಮೋದಿ ವೀಸಾ ನೆರವು ಕುರಿತಂತೆ ಬಿಜೆಪಿಯಲ್ಲಿ ತಲ್ಲಣವನ್ನೇ ಸೃಷ್ಠಿಸಿತ್ತು. ಇದೀಗ ಲಲಿತ್ ಮೋದಿ ಮತ್ತೆ ಹೊಸ ಬಾಂಬ್ ವೊಂದನ್ನು ಸಿಡಿಸಿದ್ದು, ಮೂವರು ಅಂತಾರಾಷ್ಟ್ರೀಯ ಕ್ರಿಕೆಟ್‌ ಆಟಗಾರರ ಮೇಲೆ ಲಂಚ ಪಡೆದ ಆರೋಪ ಮಾಡಿದ್ದಾರೆ. ಲಲಿತ್ ...

ಲೋಕಾಯುಕ್ತ ಸಂಸ್ಥೆ ಮುಚ್ಚುವುದು ಒಳಿತು: ನ್ಯಾ.ಸಂತೋಷ್‌ ಹೆಗ್ಡೆ

ಲೋಕಾಯುಕ್ತ ಸಂಸ್ಥೆಯ ಮೇಲೆ ಲಂಚ ಪಡೆದಿರುವ ಆರೋಪ ಬಂದಿರುವ ಬಗ್ಗೆ ಮಾಜಿ ಲೋಕಾಯುಕ್ತ ನ್ಯಾ.ಸಂತೋಷ್‌ ಹೆಗ್ಡೆ ಕಿಡಿಕಾರಿದ್ದು, ಇಷ್ಟೆಲ್ಲಾ ನಾಟಕದ ಬದಲು ಲೋಕಾಯುಕ್ತ ಸಂಸ್ಥೆಯನ್ನು ಮುಚ್ಚುವುದು ಒಳಿತು ಎಂದು ಹೇಳಿದ್ದಾರೆ. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಂಚ ಪಡೆದ ಆರೋಪದ ತನಿಖೆಯನ್ನು ಸಿಸಿಬಿ...

ಲಂಚದ ಆಮಿಷ ಪ್ರಕರಣ: ಚಂದ್ರಬಾಬು ನಾಯ್ಡು ಧ್ವನಿ ಮಾದರಿ ಆಡಿಯೋ ಟೇಪ್ ರಿಲೀಸ್

ತೆಲಂಗಾಣ ವಿಧಾನಪರಿಷತ್‌ ಚುನಾವಣೆಯಲ್ಲಿ ತೆಲುಗುದೇಶಂ ಪಕ್ಷದ ಅಭ್ಯರ್ಥಿ ಪರ ಮತ ಚಲಾಯಿಸುವಂತೆ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಅವರು ನಾಮನಿರ್ದೇಶಿತ ಶಾಸಕ ಎಲ್ವಿಸ್‌ ಸ್ಟೀಫ‌ನ್ಸನ್‌ ಎಂಬುವರಿಗೆ ದೂರವಾಣಿ ಮುಖೇನ ಆಮಿಷವೊಡ್ಡಿದ್ದರು ಎನ್ನಲಾದ ಆಡಿಯೋ ಟೇಪ್‌ ಬಹಿರಂಗವಾಗಿದ್ದು, ತೀವ್ರ ವಿವಾದಕ್ಕೆ ಕಾರಣವಾಗಿದೆ. ಸ್ಟಿಫನ್ಸನ್ ಗೆ...

ವಂಚನೆ ಹಾಗೂ ಜಾತಿ ನಿಂದನೆ: ಕಾಂಗ್ರೆಸ್ ಸಂಸದೆ ರೇಣುಕಾ ಚೌಧರಿ ವಿರುದ್ಧ ಕೇಸ್

ಮಾಜಿ ಕೇಂದ್ರ ಸಚಿವೆ, ಕಾಂಗ್ರೆಸ್ ರಾಜ್ಯಸಭಾ ಸಂಸದೆ ರೇಣುಕಾ ಚೌಧರಿ ವಿರುದ್ಧ ಎಸ್.ಸಿ, ಎಸ್.ಟಿ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ತೆಲಂಗಾಣ ರಾಜ್ಯದ ಖಮ್ಮಂ ಜಿಲ್ಲೆಯ ಪೊಲೀಸರು, ರೇಣುಕಾ ಚೌಧರಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ, ರಾಮ್ ಜಿ...

ಜಯಲಲಿತಾ ಜಾಮೀನಿಗೆ ಲಂಚ ಪಡೆದ ಆರೋಪ ಸುಳ್ಳು:ನ್ಯಾ.ಹೆಚ್.ಎಲ್.ದತ್ತು

4 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಅಕ್ರಮ ಆಸ್ತಿ ಪ್ರಕರಣದಲ್ಲಿ ಜಾಮೀನು ನೀಡಲು ತಾವು 1000 ಕೋಟಿ ರೂ. ಲಂಚ ಪಡೆದಿದ್ದಾಗಿ ಕೆಲ ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗಳನ್ನು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಾಧೀಶ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited