Untitled Document
Sign Up | Login    
Dynamic website and Portals
  

Related News

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಲಾಬಿ: ಸೋನಿಯಾ ಗಾಂಧಿ ಭೇಟಿಯಾದ ಕೆ.ಹೆಚ್.ಮುನಿಯಪ್ಪ

ಕೆಪಿಸಿಸಿ (ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ) ಅಧ್ಯಕ್ಷ ಸ್ಥಾನಕ್ಕಾಗಿ ಲಾಬಿ ನಡೆಯುತ್ತಿದ್ದು, ಸಂಸದ ಹಾಗೂ ಮಾಜಿ ಸಚಿವ ಕೆ.ಹೆಚ್‌.ಮುನಿಯಪ್ಪ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ, ಕೆಪಿಸಿಸಿ ಅಧ್ಯಕ್ಷ ಸ್ಥಾನ ತಮಗೇ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ. ದೆಹಲಿಯ ಜನಪಥ್‌ ನಲ್ಲಿರುವ...

ರಾಜಕೀಯ ಪ್ರಭಾವ ಬಳಸಿ ಪದ್ಮ ಪ್ರಶಸ್ತಿ ಗಿಟ್ಟಿಸಿಕೊಳ್ಳುತ್ತಾರೆ: ಬಾಬಾ ರಾಮ್ ದೇವ್

ಪದ್ಮಪ್ರಶಸ್ತಿ ಪಡೆಯಲು ದೊಡ್ಡ ಮಟ್ಟದ ಲಾಬಿ ನಡೆಸಲಾಗುತ್ತಿದೆ. ರಾಜಕೀಯವಾಗಿ ಪ್ರಭಾವಶಾಲಿಯಾಗಿರುವ ವ್ಯಕ್ತಿಗಳು ಈ ಪದ್ಮಪ್ರಶಸ್ತಿ ಪಡೆಯುವಲ್ಲಿ ಯಶಸ್ವಿಯಾಗುತ್ತಾರೆ ಎಂದು ಹೇಳುವ ಮೂಲಕ ಯೋಗ ಗುರು ಬಾಬಾ ರಾಮ್ ದೇವ್ ವಿವಾದಕ್ಕೆ ಗುರಿಯಾಗಿದ್ದಾರೆ. ರಾಜಕೀಯ ಪ್ರಭಾವ ಬಳಸಿ ಪದ್ಮ ಪ್ರಶಸ್ತಿ ಗಿಟ್ಟಿಸಿಕೊಳ್ತಾರೆ ಎಂದಿರುವ ರಾಮ್...

ನನ್ನ ವಿರುದ್ಧ ಅಪಪ್ರಚಾರಕ್ಕೆ ಶಸ್ತ್ರಾಸ್ತ್ರ ಲಾಬಿ ಕಾರಣ: ವಿ.ಕೆ.ಸಿಂಗ್‌

ಮಾಧ್ಯಮಗಳಲ್ಲಿ ತಮ್ಮ ವಿರುದ್ಧ ಕೆಟ್ಟ ರೀತಿಯಲ್ಲಿ ಪ್ರಚಾರ ನಡೆಯುತ್ತಿರುವುದಕ್ಕೆ ಶಸ್ತ್ರಾಸ್ತ್ರ ಲಾಬಿ ಕಾರಣ ಎಂದು ದೂಷಿಸಿರುವ ಕೇಂದ್ರ ಸಚಿವ ವಿ.ಕೆ.ಸಿಂಗ್‌, ಈ ವಿಷಯವನ್ನು ಪ್ರಧಾನಿ ನರೇಂದ್ರ ಮೋದಿ ಗಮನಕ್ಕೂ ತಂದಿರುವುದಾಗಿ ತಿಳಿಸಿದ್ದಾರೆ. ನನ್ನನ್ನು ದಮನ ಮಾಡಲು ಶಸ್ತ್ರಾಸ್ತ್ರ ಲಾಬಿ ಕೆಲಸ ಮಾಡುತ್ತಿದೆ. ಇದರ...

ಬಿ.ಎಸ್.ವೈಗೆ ರಾಜ್ಯಾಧ್ಯಕ್ಷ ಪಟ್ಟಕ್ಕಾಗಿ ಲಾಬಿ

ಬಿಜೆಪಿಯ ಹಾಲಿ ರಾಜ್ಯಾಧ್ಯಕ್ಷರ ಹುದ್ದೆಯ ಅವಧಿ ಇನ್ನೂ ಒಂದು ವರ್ಷ ಬಾಕಿ ಇರುವಾಗಲೇ ಮುಂದಿನ ಅಧ್ಯಕ್ಷರಾಗಲು ಈಗಲೇ ಲಾಬಿ ಆರಂಭವಾಗಿದ್ದು, ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಮತ್ತೂಮ್ಮೆ ರಾಜ್ಯಾಧ್ಯಕ್ಷರನ್ನಾಗಿ ಮಾಡಬೇಕು ಎಂಬ ಬೇಡಿಕೆ ಬಹಿರಂಗವಾಗಿ ಹೊರಬಿದ್ದಿದೆ. ಪಕ್ಷದ ಮೂರು ದಿನಗಳ ಮಹತ್ವದ ರಾಷ್ಟ್ರೀಯ...

ರೇಸ್ಕೋರ್ಸ್ ರಸ್ತೆಯಲ್ಲಿ ಕಾರ್ಪೊರೇಷನ್ ಬ್ಯಾಂಕ್ ನ ಇ-ಲಾಬಿ, ಶಾಖೆ ಉದ್ಘಾಟನೆ

ದೇಶದ ಮೂಂಚೂಣಿ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಒಂದಾಗಿರುವ ಕಾರ್ಪೊರೇಷನ್ ಬ್ಯಾಂಕ್ ತನ್ನ ಗ್ರಾಹಕರಿಗೆ ಉತ್ತಮ ಸೇವೆ ಮತ್ತು ವಿಶಿಷ್ಠ ಯೋಜನೆಗಳನ್ನು ನೀಡುವುದರೊಂದಿಗೆ, ವಿವಿಧ ಸಮಾಜ ಸೇವಾ ಕಾರ್ಯಗಳಲ್ಲೂ ಸಕ್ರೀಯವಾಗಿ ತೊಡಗಿಕೊಂಡಿದೆ ಎಂದು ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ಮತ್ತು ಅಧ್ಯಕ್ಷ ಎಸ್.ಆರ್. ಬನ್ಸಾಲ್...

ಕೆ.ಎಂ.ಎಫ್ ನೂತನ ಅಧ್ಯಕ್ಷರಾಗಿ ನಾಗರಾಜ್ ಆಯ್ಕೆ

ಕೆ.ಎಂ.ಎಫ್ ಅಧ್ಯಕ್ಷ ಗಾದಿಗಾಗಿ ಉಂಟಾಗಿದ್ದ ತೀವ್ರ ಪೈಪೋಟಿಗೆ ತೆರೆ ಬಿದ್ದಿದೆ. ಕೆ.ಎಂ.ಎಫ್ ನ ನೂತನ ಅಧ್ಯಕ್ಷರಾಗಿ ಪಿ.ನಾಗರಾಜ್ ಆಯ್ಕೆಯಾಗಿದ್ದಾರೆ. ಈ ಬಗ್ಗೆ ಸ್ಪಷ್ಟಪಡಿಸಿರುವ ಸಹಕಾರ ಸಚಿವ ಮಹದೇವ್ ಪ್ರಸಾದ್, ಮೊದಲ 2 ವರ್ಷಗಳ ಅವಧಿಗೆ ನಾಗರಾಜ್ ಅವರನ್ನು ಕೆ.ಎಂ.ಎಫ್ ಅಧ್ಯಕ್ಷರನ್ನಾಗಿ ಆಯ್ಕೆ...

ಸಂಪುಟ ವಿಸ್ತರಣೆ ವಿಚಾರ: ಮಂತ್ರಿ ಸ್ಥಾನಕ್ಕಾಗಿ ಶಾಸಕರ ಲಾಬಿ

ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ಪಡೆಯುವ ನಿಟ್ಟಿನಲ್ಲಿ ಲಾಬಿ ಮುಂದುವರೆದಿದೆ. ಮಂತ್ರಿ ಸ್ಥಾನಕ್ಕಾಗಿ ಒತ್ತಡ ಹೇರುವ ನಿಟ್ಟಿನಲ್ಲಿ ಕಾಂಗ್ರೆಸ್ ನ 8 ಶಾಸಕರು ದೆಹಲಿಗೆ ಡೌಡಾಯಿಸಲಿದ್ದಾರೆ. ಸಚಿವ ಸಂಪುಟ ವಿಸ್ತರಣೆ, ನಿಗಮ ಮಂಡಳಿಗಳ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಸೆ.3ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ...

ಸಚಿವ ಸ್ಥಾನಕ್ಕಾಗಿ ಜಾತಿ ಲಾಬಿ ಆರಂಭ

ವಿಧಾನಸಭಾ ಉಪಚುನಾವಣೆ ಫಲಿತಾಂಶ ಆಧರಿಸಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರಚನೆಯಾಗಲಿದ್ದು ಜಾತಿವಾರು ಲಾಬಿ ಆರಂಭವಾಗಿದೆ. ಚುನಾವಣೆ ಬಳಿಕ ಸಚಿವ ಸಂಪುಟ ಪುನರಚನೆಗೆ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದರು. ಈಗ ಒತ್ತಡ ಹೆಚ್ಚಾದ ಹಿನ್ನಲೆಯಲ್ಲಿ ಮೂವರನ್ನು ಸಚಿವ ಸಂಪುಟಕ್ಕೆ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited