Untitled Document
Sign Up | Login    
Dynamic website and Portals
  

Related News

ಶ್ರೀ ರಾಮಚಂದ್ರಾಪುರ ಮಠದ 'ಕಲಾಮುಕುಲ' ಸಾಂಸ್ಕೃತಿಕ ವೇದಿಕೆಯ ಆಶ್ರಯದಲ್ಲಿ ಭರತನಾಟ್ಯ ಕಾರ್ಯಕ್ರಮ

ಶ್ರೀ ರಾಮಚಂದ್ರಾಪುರ ಮಠದ 'ಕಲಾಮುಕುಲ' ಸಾಂಸ್ಕೃತಿಕ ವೇದಿಕೆಯ ಆಶ್ರಯದಲ್ಲಿ, ಗಿರಿನಗರದ ಶ್ರೀರಾಮಾಶ್ರಮದಲ್ಲಿ ಬುಧವಾರ ಭರತನಾಟ್ಯ ಕಾರ್ಯಕ್ರಮ ಸಂಪನ್ನವಾಯಿತು. ನಾಡಿನ ಪ್ರಸಿದ್ಧ ಭರತನಾಟ್ಯ ಗುರುಗಳಾದ ಶ್ರೀ ಕಿರಣ್ ಸುಬ್ರಹ್ಮಣ್ಯ ಹಾಗು ಶ್ರೀಮತಿ ಸಂಧ್ಯಾ ಕಿರಣ್ ಅವರ ಶಿಷ್ಯೆಯಾದ ಪ್ರತಿಭಾನ್ವಿತ ಉದಯೋನ್ಮುಖ ಕಲಾವಿದೆ ಕು. ಶ್ರೀದೇವಿ...

ಸಂಗೀತ ಗುರು ಪಂಡಿತ್ ಆರ್.ವಿ. ಶೇಷಾದ್ರಿ ಗವಾಯಿಗಳ ಸ್ಮರಣೋತ್ಸವಃ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ

ಬೆಂಗಳೂರಿನ ಪ್ರತಿಷ್ಠಿತ ಸಂಗೀತ ಸಂಸ್ಥೆಗಳಲ್ಲೊಂದಾದ 'ಸಂಗೀತ ಕೃಪಾ ಕುಟೀರ'ವು 'ಸ್ಮರಣೋತ್ಸವ' ವಿಶೇಷ ಸಂಗೀತ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಮಾರ್ಚ್ 26 ಶನಿವಾರದಂದು ಸಂಜೆ 5:00ಗಂಟೆಯಿಂದ ಸಂಗೀತ ಮಹಾಮಹೋಪಾದ್ಯಾಯ ಗುರು ಪಂಡಿತ್ ಆರ್.ವಿ. ಶೇಷಾದ್ರಿ ಗವಾಯಿಗಳ ಸ್ಮರಣೋತ್ಸವವನ್ನೂ ಹಾಗೂ ಮಾರನೆಯ ದಿನ ಮಾರ್ಚ್ 27...

ಏಪ್ರಿಲ್ 1 ರಿಂದ ಸೀಮೆ ಎಣ್ಣೆ ಸಬ್ಸಿಡಿ ನೇರವಾಗಿ ಗ್ರಾಹಕರ ಖಾತೆಗೆ

ಎಲ್ ಪಿ ಜಿ ಸಬ್ಸಿಡಿಯನ್ನು ಗ್ರಾಹಕರ ಬ್ಯಾಂಕ್ ಖಾತೆಗೆ ವರ್ಗಾಯಿಸುವುದರಲ್ಲಿ ಯಶಸ್ವಿಯಾಗಿರುವ ಸರ್ಕಾರ, ಏಪ್ರಿಲ್ 1 ರಿಂದ ಸೀಮೇ ಎಣ್ಣೆಗೆ ಸಹ ಇದೇ ತರಹದ ಯೋಜನೆ ಜಾರಿಗೊಳಿಸಲಿದೆ. ಗ್ರಾಹಕರು ಮಾರುಕಟ್ಟೆ ಬೆಲೆ ಸೀಮೆ ಎಣ್ಣೆ ಖರೀದಿಸಿಬೇಕಾಗುತ್ತದೆ. ಇದಕ್ಕೆ ಸಿಗುವ ಸಬ್ಸಿಡಿಯನ್ನು ಗ್ರಾಹಕರ...

ಸಚಿವ ಸ್ಥಾನ ಸಿಗದಿದ್ದರೆ ರಾಜಿನಾಮ: ಶಾಸಕರ ಬೆದರಿಕೆ

ಮುಂದಿನ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ನ್ಯಾಯಕ್ಕೆ ಒತ್ತು ನೀಡದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಬೆದರಿಕೆ ಹಾಕಲಾಗಿದೆ. ಜಿಲ್ಲಾವಾರು ಪ್ರಾತಿನಿಧ್ಯಕ್ಕಿಂತ ಸಮುದಾಯ ಆಧಾರಿತ ಪ್ರಾತಿನಿಧ್ಯ ನೀಡಬೇಕು. ಅದರಲ್ಲೂ ಹಿಂದುಳಿದ ವರ್ಗದ ಸಮುದಾಯಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು....

ಮಹಾಶಿವರಾತ್ರಿ ಆಚರಣೆಗೆ ಸಿದ್ಧಗೊಂಡ ಬೆಂಗಳೂರು

ಮಹಾಶಿವರಾತ್ರಿ ಆಚರಣೆಗೆ ರಾಜಧಾನಿ ಬೆಂಗಳೂರು ಸಿದ್ಧಗೊಂಡಿದೆ. ನಗರದ ಹಲವು ಭಾಗಗಳಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಮಂಗಳವಾರ ಬೆಳಿಗ್ಗೆಯಿಂದಲೇ ಹೋಮ-ಹವನಗಳನ್ನು ನಡೆಸಲಾಗುತ್ತದೆ. ಶಿವರಾತ್ರಿ ಅಂಗವಾಗಿ ಈ ವರ್ಷ ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಶಿವನ ದೇವಾಯಲಯದಲ್ಲಿ ಮಹಾಯಜ್ನ...

ಜಯಪ್ರಕಾಶ ವಲಯೋತ್ಸವ ಎಲ್ಲರ ಬದುಕಿಗೆ ಅರ್ಥ ಕೊಡುವ ಶಬ್ದ:ರಾಘವೇಶ್ವರ ಭಾರತೀ ಶ್ರೀಗಳು

'ಜಯಪ್ರಕಾಶ ವಲಯೋತ್ಸವ' ಎಲ್ಲರ ಬದುಕಿಗೆ ಅರ್ಥ ನೀಡುವಂತಹ ಶಬ್ದಗಳು ಎಂದು ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮಿಗಳು ಹೇಳಿದ್ದಾರೆ. ಅಕ್ಷಯನಗರದ ವಾದಿರಾಜ ಕಲಾಭವನದಲ್ಲಿ ಆಯೋಜಿಸಲಾಗಿದ್ದ ಮಾತೃವಾತ್ಸಲ್ಯ ಅಭಿಯಾನ ಮತ್ತು ಜಯಪ್ರಕಾಶ ವಲಯೋತ್ಸವದಲ್ಲಿ ನಡೆದ ಕುಂಕುಮಾರ್ಚನೆ ಏಕಾದಶ ರುದ್ರದ ಕಾರ್ಯಕ್ರಮದ ಬಳಿಕ...

ಕಾಂಗ್ರೆಸ್ ಗೆ ಜಯಂತಿ ನಟರಾಜನ್ ರಾಜೀನಾಮೆ ಸಾಧ್ಯತೆ

ಕಾಂಗ್ರೆಸ್ ಹಿರಿಯ ನಾಯಕಿ ಹಾಗೂ ಮಾಜಿ ಕೇಂದ್ರ ಸಚಿವೆ ಜಯಂತಿ ನಟರಾಜನ್ ಪಕ್ಷದಿಂದ ಹೊರಬರುವ ಸಾಧ್ಯತೆ ಇದೆ. ರಾಹುಲ್ ಗಾಂಧಿ ವಿರುದ್ಧ ಅಸಮಾಧಾನಗೊಂಡಿರುವ ಜಯಂತಿ ನಟರಾಜನ್ ಮಧ್ಯಾಹ್ನ 12.30ಕ್ಕೆ ಸುದ್ದಿಗೋಷ್ಠಿ ನಡೆಸಲಿದ್ದು, ಈ ವೇಳೆ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ರಾಜಿನಾಮೆ ನೀಡಲಿದ್ದಾರೆ ಎನ್ನಲಾಗಿದೆ. ಪಕ್ಷದಲ್ಲಿ...

ಭಾರತೀಯ ಹೂಡಿಕೆದಾರರಿಂದ ಅಮೆರಿಕಕ್ಕೆ ಹೆಚ್ಚಿನ ಲಾಭ: ಬರಾಕ್ ಒಬಾಮ

ಭಾರತೀಯ ಹೂಡಿಕೆದಾರರಿಂದ ಅಮೆರಿಕಕ್ಕೆ ಹೆಚ್ಚಿನ ಲಾಭವಿದೆ ಎಂದು ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ತಿಳಿಸಿದ್ದಾರೆ. ದೆಹಲಿಯ ತಾಜ್ ಪ್ಯಾಲೇಸ್‌ನ ದರ್ಬಾರ್ ಹಾಲ್‌ನಲ್ಲಿ ಭಾರತ-ಅಮೆರಿಕ ವಾಣಿಜ್ಯ ಶೃಂಗಸಭೆಯನ್ನುದ್ದೇಶಿಸಿ ಮಾತನಾಡಿದ ಒಬಾಮ, ಭಾರತೀಯ ಹೂಡಿಕೆದಾರರಿಂದಾಗಿ ಅಮೆರಿಕಕ್ಕೆ ಹೆಚ್ಚಿನ ಲಾಭ ಇದೆ. ವ್ಯಾಪಾರ ಹೆಚ್ಚಳದಿಂದ ಉಭಯ...

ಬೋಟ್ ಸ್ಫೋಟ ಪ್ರಕರಣ:ಕಾಂಗ್ರೆಸ್-ಬಿಜೆಪಿ ಆರೋಪ ಪ್ರತ್ಯಾರೋಪ

ಪೋರಬಂದರ್ ಕರಾವಳಿಯಲ್ಲಿ ಪಾಕಿಸ್ತಾನ ಬೋಟ್ ಸ್ಫೋಟ ಪ್ರಕರಣವನ್ನು ರಾಜಕೀಯಕ್ಕೆ ಎಳೆದು ತರುವ ಮೂಲಕ ಕಾಂಗ್ರೆಸ್ ಹೊಸ ವಿವಾದ ಸೃಷ್ಟಸಿದೆ. ಸರ್ಕಾರ ಏನನ್ನೋ ಮುಚ್ಚಿಡುತ್ತಿದೆ. ಈ ಪ್ರಕರಣವನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ವಿನಾಕಾರಣ ವೈಭವೀಕರಿಸುತ್ತಿದೆ. ಈ ಮೂಲಕ ರಾಜಕೀಯ ಲಾಭ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited