Untitled Document
Sign Up | Login    
Dynamic website and Portals
  

Related News

ಪ್ರಧಾನಿ ಮೋದಿ ಲಾಹೋರ್ ಭೇಟಿಃ ಭಾರತ-ಪಾಕ್ ವಿದೇಶಾಂಗ ಕಾರ್ಯದರ್ಶಿ ಭೇಟಿ ನಿಗದಿ

ಭಾರತ-ಪಾಕಿಸ್ತಾನ ಉಭಯ ದೇಶಗಳ ವಿದೇಶಾಂಗ ಕಾರ್ಯದರ್ಶಿಗಳು ಜನವರಿ 15 ಕ್ಕೆ ಇಸ್ಲಮಾಬಾದ್ ನಲ್ಲಿ ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ ಅಧಿಕೃತ ಘೋಷಣೆಯಾಗಬೇಕಿದೆಯಷ್ಟೆ. ಪ್ರಧಾನಿ ನರೇಂದ್ರ ಮೋದಿ ಅವರ ಆಕಸ್ಮಿಕ ಪಾಕಿಸ್ತಾನದ ಭೇಟಿಯ ನಂತರ ಈ ಸುದ್ದಿ ಬಂದಿದೆ. ಶುಕ್ರವಾರ...

ಪ್ರಧಾನಿ ನರೇಂದ್ರ ಮೋದಿ ಅವರನ್ನು ಲಾಹೋರ್ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ನವಾಜ್ ಶರೀಫ್

ಪ್ರಧಾನಿ ನರೇಂದ್ರ ಮೋದಿ ಅವರು ಕಾಬೂಲ್ ನಿಂದ ದೆಹಲಿಗೆ ಬರುವ ಮಾರ್ಗ ಮಧ್ಯೆದಲ್ಲಿ ಶುಕ್ರವಾರ ಲಾಹೋರ್ ಗೆ ಭೇಟಿ ನೀಡಿದರು. ಸಂಜೆ ಲಾಹೋರ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಬರಮಾಡಿಕೊಂಡರು. ನವಾಜ್ ಷರೀಫ್...

ಪಾಕಿಸ್ತಾನಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ ಭೇಟಿ !

ಅಫ್ಘಾನಿಸ್ತಾನದಿಂದ ದೆಹಲಿಗೆ ಹಿಂದಿರುಗುವ ಮಾರ್ಗ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಲಾಹೋರ್ ಗೆ ಭೇಟಿ ನೀಡಿ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಅವರನ್ನು ಭೇಟಿ ಮಾಡಲಿದ್ದಾರೆ. ಇದು ಪ್ರಧಾನಿ ನರೇಂದ್ರ ಮೋದಿ ಅವರ ಮೊದಲ ಪಾಕಿಸ್ತಾನ ಭೇಟಿಯಾಗಿದೆ. ನವಾಜ್ ಷರೀಫ್...

ಕಾಶ್ಮೀರ ಕಣಿವೆ, ದೆಹಲಿ ಮತ್ತು ಉತ್ತರ ಭಾರತದ ಕೆಲವೆಡೆ ಭೂಕಂಪ

ಸೋಮವಾರ ಅಪರಾಹ್ನ ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಭೂಕಂಪಕ್ಕೆ ಕಾಶ್ಮೀರ ಕಣಿವೆ ಹಾಗೂ ದೆಹಲಿ ಪ್ರದೇಶಗಳು ಸೇರಿದಂತೆ ಉತ್ತರ ಭಾರತದಲ್ಲೂ ಕಂಪನ ಉಂಟಾಗಿದೆ. ಇವರೆಗೆ ಯಾವುದೇ ಸಾವು ನೋವಿನ ವರದಿಯಾಗಿಲ್ಲ. ಅಫ್ಘಾನಿಸ್ತಾನದ ಹಿಂದು ಖುಷ್ ಪರ್ವತ ಪ್ರದೇಶದಲ್ಲಿ ಸಂಭವಿಸಿದ ಭೂಕಂಪ ರಿಕ್ಟರ್ ಮಾಪಕದಲ್ಲಿ...

ಪಾಕ್ ನ 2 ಚರ್ಚ್ ಮೇಲೆ ಆತ್ಯಾಹುತಿ ಬಾಂಬ್ ದಾಳಿ: 10ಕ್ಕೂ ಹೆಚ್ಚು ಜನರು ಬಲಿ

ತಾಲಿಬಾನ್ ಆತ್ಮಹತ್ಯಾ ಬಾಂಬರ್ ಗಳು ಲಾಹೋರ್ ನಲ್ಲಿನ ಎರಡು ಚರ್ಚ್ ಗಳನ್ನು ಗುರಿಯಾಗಿರಿಸಿಕೊಂಡು ನಡೆಸಿದ ದಾಳಿಯಲ್ಲಿ ಹತ್ತು ಮಂದಿ ಸಾವನ್ನಪ್ಪಿದ್ದು, 50ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ತಾಲಿಬಾನ್ ಉಗ್ರರು ಯೂಹಾನಾಬಾದ್ ಪ್ರದೇಶದಲ್ಲಿರುವ ರೋಮನ್ ಕ್ಯಾಥೋಲಿಕ್ ಚರ್ಚ್ ಹಾಗೂ ಕ್ರೈಸ್ಟ್ ಚರ್ಚ್...

ಲಾಹೋರ್ ನಲ್ಲಿ ಆತ್ಮಾಹುತಿ ಬಾಂಬ್ ದಾಳಿ: 8ಕ್ಕೂ ಹೆಚ್ಚು ಸಾವು

ಪಾಕಿಸ್ತಾನದ ಲಾಹೋರ್ ನಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 8ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಪೊಲೀಸರನ್ನು ಗುರಿಯಾಗಿರಿಸಿಕೊಂಡು ಈ ದಾಳಿ ನಡೆಸಿರುವ ಉಗ್ರರು ಪೊಲೀಸ್ ವಸತಿ ಸಮುಚ್ಚಯದ ಪಕ್ಕದಲ್ಲೇ ಈ ಕೃತ್ಯ ಎಸಗಿದ್ದಾರೆ. ಘಟನೆಯ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited