Untitled Document
Sign Up | Login    
Dynamic website and Portals
  

Related News

ಮಕ್ಕಳಿಗೆ ಶಿಕ್ಷಣದ ಜೊತೆಗೆ ಕ್ರೀಡೆಗಳು ಅಗತ್ಯ : ರಾಮಲಿಂಗಾರೆಡ್ಡಿ

ಮಕ್ಕಳ ಮಾನಸಿಕ ಹಾಗೂ ದೈಹಿಕ ಬೆಳವಣಿಗೆಗೆ ಕ್ರೀಡೆಗಳು ಅತ್ಯಗತ್ಯ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಬೆಂಗಳೂರು ನಗರ ವಿಭಾಗ ಮಟ್ಟದ ದಸರಾ ಕ್ರೀಡಾ ಕೂಟದಲ್ಲಿ ಬಲೂನ್‍ಗಳನ್ನು ಹಾರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಕ್ರೀಡಾ...

ಸತ್ಯಂ ಕಂಪ್ಯೂಟರ್ಸ್ ಹಗರಣ: ರಾಮಲಿಂಗಾರಾಜು ಸೇರಿ 10 ಮಂದಿಗೆ 7ವರ್ಷ ಜೈಲು

ಬಹುಕೋಟಿ ಸತ್ಯಂ ಕಂಪ್ಯೂಟರ್ಸ್ ಹಗರಣದಲ್ಲಿ ರಾಮಲಿಂಗಾರಾಜು ಸೇರಿದಂತೆ ಹತ್ತು ಮಂದಿ ಆರೋಪಿಗಳು ದೋಷಿ ಎಂದು ಹೈದರಾಬಾದ್ ನ ಸಿಬಿಐ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಹತ್ತು ಜನರ ಶಿಕ್ಷೆಯ ಪ್ರಮಾಣವನ್ನು ಕೋರ್ಟ್ ಇಂದೇ ಪ್ರಕಟಿಸಿದೆ. ಸಿಬಿಐ ವಿಶೇಷ ನ್ಯಾಯಾಧೀಶ ಬಿ.ವಿ.ಎಲ್‌.ಎನ್‌ ಚಕ್ರವರ್ತಿ,...

ನಿಗದಿತ ಅವಧಿಯೊಳಗೆ ಬಿಬಿಎಂಪಿ ಚುನಾವಣೆಗೆ ಸರ್ಕಾರ ಬದ್ಧ :ರಾಮಲಿಂಗಾರೆಡ್ಡಿ

ರಾಜ್ಯ ಹೈಕೋರ್ಟ್ ಆದೇಶದಂತೆ ನಿಗದಿತ ಅವಧಿಯೊಳಗೆ ಬಿಬಿಎಂಪಿ ಚುನಾವಣೆ ನಡೆಸಲಾಗುವುದೆಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಪಾಲ್ಗೊಂಡು ನಂತರ ಮಾತನಾಡಿದ ಅವರು, ನಿಗದಿತ ಅವಧಿಯಲ್ಲಿ ಬಿಬಿಎಂಪಿಗೆ ಚುನಾವಣೆ ನಡೆಸಲು ಸರ್ಕಾರ ಬದ್ಧವಾಗಿದೆ. ಚುನಾವಣೆ ಮುಂದೂಡುವ ಉದ್ದೇಶ ಸರ್ಕಾರಕ್ಕೆ...

ಬಸ್ ಖರೀದಿ ಅವ್ಯವಹಾರ ತನಿಖೆ : ರಾಮಲಿಂಗಾರೆಡ್ಡಿ

ಬಸ್ ಖರೀದಿ ಅವ್ಯವಹಾರ ಆರೋಪದ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹವಾ ನಿಯಂತ್ರಿತ ಮಾರ್ಕೊಫೋಲೊ ಬಸ್‌ನ ತಾಂತ್ರಿಕ ಕಾರಣಗಳಿಂದ ನಷ್ಟವಾಗುತ್ತಿದೆ. ಈ ಬಸ್‌ಗಳನ್ನು ಸ್ಥಗಿತಗೊಳಿಸುವ ಸಂಬಂಧ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆಯಲಾಗಿದೆ...

ಬಸ್ ಪ್ರಯಾಣ ದರ ಇಳಿಕೆ

ಬಿಎಂಟಿಸಿ, ಕೆ ಎಸ್ ಆರ್ ಟಿಸಿ ಬಸ್ ಪ್ರಯಾಣ ದರವನ್ನು ಕೊನೆಗೂ ಇಳಿಕೆಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿಷ್ಕೃತ ದರ ಶುಕ್ರವಾರ ಮಧ್ಯರಾತ್ರಿಯಿಂದ ಜಾರಿಗೆ ಬರಲಿದೆ...

ಬಸ್ ಪ್ರಯಾಣ ದರ ಇಳಿಕೆ ಪ್ರಸ್ತಾವನೆ ತಿರಸ್ಕಾರ

ಬಸ್ ಪ್ರಯಾಣದರ ಇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಾರಿಗೆ ಇಲಾಖೆ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರಸ್ಕರಿಸಿದ್ದಾರೆ. ನಿರಂತರವಾಗಿ ಡೀಸೆಲ್ ದರ ಇಳಿಕೆಯಾದ ಹಿನ್ನಲೆಯಲ್ಲಿ ಸಾರಿಗೆ ಇಲಾಖೆ ಬಸ್ ಪ್ರಯಾಣ ದರ ಇಳಿಸಲು ಮುಂದಾಗಿತ್ತು. ಈ ಹಿನ್ನಲೆಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಡಿ.30ರಂದು ಮುಖ್ಯಮಂತ್ರಿ...

ಜ.1ರಿಂದ ಬಸ್ ಪ್ರಯಾಣ ದರ ಇಳಿಕೆ: ರಾಮಲಿಂಗಾ ರೆಡ್ಡಿ

ರಾಜ್ಯದಲ್ಲಿ ಬಸ್ ಪ್ರಯಾಣ ದರ ಇಳಿಕೆ ಮಾಡುವ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಪ್ರತಿಕ್ರಿಯಿಸಿದ್ದು ಜನವರಿ 1 ರಿಂದ ಬಿಎಂಟಿಸಿ ಹಾಗೂ ಕೆ.ಎಸ್‌.ಆರ್.ಟಿ.ಸಿ ಪ್ರಯಾಣ ದರ ಇಳಿಕೆಯಾಗಲಿದೆ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಮಲಿಂಗ ರೆಡ್ಡಿ, ಡಿಸೇಲ್ ದರ...

ಬಸ್ ಪ್ರಯಾಣ ದರ ಶೀಘ್ರ ಇಳಿಕೆ: ರಾಮಲಿಂಗಾರೆಡ್ಡಿ

ಡೀಸೆಲ್ ದರ ಐದು ಸಲ ಇಳಿದರೂ ಒಂದಿಲ್ಲೊಂದು ನೆಪ ಹೇಳುತ್ತ ಪ್ರಯಾಣ ದರ ಕಡಿಮೆ ಮಾಡಲು ನಿರಾಕರಿಸುತ್ತಿದ್ದ ಸರ್ಕಾರ ಕೊನೆಗೂ ಬಸ್ ಪ್ರಯಾಣ ದರ ಇಳಿಕೆ ಮಾಡುವ ನಿರ್ಧಾರ ಕೈಗೊಂಡಿದೆ. ಈ ಬಗ್ಗೆ ವಿಧನಸಭೆಯಲ್ಲಿ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಮತ್ತು ದಾಸರಹಳ್ಳಿ...

ರಾಜ್ಯದಲ್ಲಿ ಬಸ್ ಪ್ರಯಾಣ ದರ ಇಳಿಕೆ ಸಾಧ್ಯತೆ

ಕೇಂದ್ರ ಸರ್ಕಾರ ನಿರಂತವಾಗಿ ಪೆಟ್ರೋಲ್, ಡಿಸೇಲ್ ದರ ಇಳಿಕೆ ಮಾಡುತ್ತಿದ್ದರೂ ಬಸ್ ದರ ಇಳಿಕೆ ಮಾಡದ ಸರ್ಕಾರ ಜನರ ಆಕ್ರೋಶಕ್ಕೆ ಕೊನೆಗೂ ಎಚ್ಚೆತ್ತುಕೊಂಡಿದೆ. ಸರ್ಕಾರದ ಮೇಲೆ ನಿರಂತರ ಒತ್ತಡ ಹೇರಿದ್ದರಿಂದ ರಾಜ್ಯ ರಸ್ತೆ ಸಾರಿಗೆ ಹಾಗೂ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ...

ದೇವರು ಬಯಸಿದರೆ ರಾಜಕೀಯಕ್ಕೆ ಬರುವೆ: ರಜನಿಕಾಂತ್

ನನಗೆ ರಾಜಕೀಯ ಎಂದರೆ ಭಯವಿಲ್ಲ. ಆದರೆ ಅದರೊಳಗೆ ಧುಮುಕಲು ಸಂಕೋಚವಾಗುತ್ತದೆ ಎಂದು ತಮಿಳು ಸೂಪರ್ ಸ್ಟಾರ್ ರಜನೀಕಾಂತ್ ಹೇಳಿದ್ದಾರೆ. ಚೆನ್ನೈನಲ್ಲಿ ತಮ್ಮ ಹೊಸ ತ್ರಿಭಾಷಾ ಚಿತ್ರ 'ಲಿಂಗಾ' ಧ್ವನಿಸುರುಳಿ ಹಾಗೂ ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ರಜನಿಕಾಂತ್, ರಾಜಕೀಯ ಎಂಬುದು ತುಂಬಾ ಆಳ...

ಡೀಸೆಲ್ ಬೆಲೆ ಇಳಿದರೂ ಬಸ್ ಪ್ರಯಾಣ ದರ ಇಳಿಕೆ ಮಾಡುವುದಿಲ್ಲ:ಸಚಿವ ರಾಮಲಿಂಗಾ ರೆಡ್ಡಿ

ಇತ್ತೀಚೆಗೆ ಡೀಸೆಲ್ ಬೆಲೆಯಲ್ಲಿ ಭಾರೀ ಇಳಿಕೆಯಾಗಿದ್ದರೂ ಬಸ್ ಪ್ರಯಾಣ ದರ ಇಳಿಕೆ ಮಾಡಲು ಸಾಧ್ಯವಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಾರಿಗೆ ಸಚಿವ, ಡೀಸೆಲ್ ದರ ಇಳಿಕೆಯಿಂದ ಒಟ್ಟು 137 ಕೋಟಿ ರೂ. ಉಳಿಯುತ್ತೆ,...

ಬಿಸಿಯೂಟ ಸೇವಿಸಿ 150ಕ್ಕೂ ಹೆಚ್ಚು ಶಾಲಾ ಮಕ್ಕಳು ಅಸ್ವಸ್ಥ

'ಬಿಸಿಯೂಟ' ತಯಾರಿಕೆಯಲ್ಲಿ ಬೇಜವಾಬ್ದಾರಿತನ ಮತ್ತೊಮ್ಮೆ ಸಾಬೀತಾಗಿದ್ದು, ಬಿಸಿಯೂಟ ಸೇವಿಸಿದ್ದ 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಬೆಂಗಳೂರಿನ ಸರ್ಕಾರಿ ಉರ್ದು ಶಾಲೆಯಲ್ಲಿ ನಡೆದಿದೆ. ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಅಂಬೇಡ್ಕರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಡಿ.ಜೆ.ಹಳ್ಳಿಯ ಮೋದಿ ರಸ್ತೆಯಲ್ಲಿರುವ ಉರ್ದು ಶಾಲೆಯ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited