Untitled Document
Sign Up | Login    
Dynamic website and Portals
  

Related News

ಲೋಕಾಯುಕ್ತರಾಗಿ ಎಸ್.ಆರ್.ನಾಯಕ್ ನೇಮಕಕ್ಕೆ ರಾಜ್ಯಪಾಲರ ತಿರಸ್ಕಾರ

ನೂತನ ಲೋಕಾಯುಕ್ತರ ಹುದ್ದೆಗೆ ನಿವೃತ್ತ ನ್ಯಾಯಮೂರ್ತಿ ಎಸ್.ಆರ್.ನಾಯಕ್ ಅವರನ್ನು ನೇಮಕ ಮಾಡುವಂತೆ ರಾಜ್ಯ ಸರ್ಕಾರ ಮಾಡಿದ್ದ ಶಿಫಾರಸ್ಸನ್ನು ರಾಜ್ಯಪಾಲ ವಜುಭಾಯಿ ವಾಲಾ ತಿರಸ್ಕರಿಸಿದ್ದಾರೆ. ಕೆಲ ತಿಂಗಳ ಹಿಂದೆ ಲೋಕಾಯುಕ್ತ ಹುದ್ದೆಗೆ ನ್ಯಾ.ಎಸ್.ಆರ್.ನಾಯಕ್ ಅವರ ಹೆಸರನ್ನು ಸರ್ಕಾರ ಶಿಫಾರಸು ಮಾಡಿತ್ತು. ಆದರೆ ನಾಯಕ್...

ಲೋಕಾಯುಕ್ತದಿಂದ ಎಸಿಬಿಗೆ ಪ್ರಕರಣ ವರ್ಗಾವಣೆಗೆ ಹೈಕೋರ್ಟ್ ತಡೆ

ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ಕ್ಕೆ ವರ್ಗಾವಣೆ ಮಾಡಲು ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ವಕೀಲ ಚಿದಾನಂದ ಅರಸ್‌ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಾಮೂರ್ತಿ ಸುಬ್ರೋ ಕಮಲ್ ಮುಖರ್ಜಿ ಮತ್ತು ನ್ಯಾ. ರವಿ...

ಲೋಕಾಯುಕ್ತ ಭ್ರಷ್ಟಾಚಾರ ಪ್ರಕರಣ : ನ್ಯಾ.ಭಾಸ್ಕರ ರಾವ್ ರಾಜೀನಾಮೆ

ಲೋಕಾಯುಕ್ತ ಕಚೇರಿಯಲ್ಲಿ ನಡೆದಿದ್ದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಒತ್ತಡಕ್ಕೆ ಮಣಿದಿರುವ ಲೋಕಾಯುಕ್ತ ನ್ಯಾ.ಭಾಸ್ಕರ ರಾವ್ ತಮ್ಮ ಹುದ್ದೆಗೆ ಮಂಗಳವಾರ ರಾಜೀನಾಮೆ ನೀಡಿದ್ದಾರೆ. ನ್ಯಾ.ಭಾಸ್ಕರ ರಾವ್ ರಾಜೀನಾಮೆಯನ್ನು ರಾಜ್ಯಪಾಲರು ಅಂಗೀಕರಿಸಿದ್ದಾರೆ ಎಂದು ಸಚಿವ ಜಯಚಂದ್ರ ಸ್ಪಷ್ಟಪಡಿಸಿದ್ದಾರೆ. ಲೋಕಾಯುಕ್ತದಲ್ಲಿ ಭಾಸ್ಕರ ರಾವ್ ಪುತ್ರ ಅಶ್ವಿನ್ ರಾವ್...

ಲೋಕಾಯುಕ್ತ ಭ್ರಷ್ಟಾಚಾರ ಪ್ರಕರಣ : ಪ್ರಮುಖ ಆರೋಪಿ ಅಶ್ವಿನ್ ರಾವ್ ಬಂಧನ

ಲೋಕಾಯುಕ್ತ ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣದ ಪ್ರಮುಖ ಆರೋಪಿ ಅಶ್ವಿನ್ ರಾವ್​ನನ್ನು ವಿಶೇಷ ತನಿಖಾ ತಂಡ ಸೋಮವಾರ ಬೆಳಗ್ಗೆ ಬಂಧಿಸಿದ್ದಾರೆ. ಸೋಮವಾರ ಬೆಳಗ್ಗೆ ಎಸ್​ಐಟಿ ತಂಡದವರು ಅಶ್ವಿನ್ ರಾವ್ ನನ್ನು ಬಂಧಿಸಿದ್ದು ಬೆಂಗಳೂರಿಗೆ ಕರೆತರುತ್ತಿದ್ದಾರೆ. ವಿಶೇಷ ವಿಮಾನದಲ್ಲಿ ಎಸ್​ಐಟಿ ತಂಡ ಅಶ್ವಿನ್...

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಪಾಲ ವಜುಭಾಯಿ ವಾಲಾ ಗರಂ

ಲೋಕಾಯುಕ್ತ ಭೃಷ್ಟಾಚಾರದ ವಿರುದ್ಧ ಕ್ರಮ ಮತ್ತು ಸರಣಿ ರೈತರ ಆತ್ಮಹತ್ಯೆ ಕುರಿತು ಗರಂ ಆಗ್ರುವ ರಾಜ್ಯಪಾಲ ವಜುಭಾಯಿ ವಾಲಾ, ಒಂದು ವಾರದೊಲಗೆ ವಿಸೃತ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ 3 ಪುಟಗಳ ಪತೆ ಬರೆದಿದ್ದಾರೆ. ಲೋಕಾಯುಕ್ತದಲ್ಲಿ ಭೃಷ್ಟಾಚಾರ, ಲೋಕಾ ಪೊಲೀಸರು ತನಿಖೆಗೆ ಮಾಡುತ್ತಿರುವ...

ಲೋಕಾಯುಕ್ತ ಭ್ರಷ್ಟಾಚಾರ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವ ಮಾತಿಲ್ಲ : ಸಿದ್ದರಾಮಯ್ಯ

ಲೋಕಾಯುಕ್ತ ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ಒಂದು ಕೋಟಿ ರೂ. ಭ್ರಷ್ಟಾಚಾರ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವ ಪ್ರಸ್ತಾಪ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಗುರುವಾರ ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಪರಿಷತ್ ಕಲಾಪದ ವೇಳೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಲೋಕಾಯುಕ್ತ ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ...

ಲೋಕಾಯುಕ್ತ ಭ್ರಷ್ಟಾಚಾರ ಪ್ರಕರಣಃ ಲೋಕಾಯುಕ್ತ ಪೊಲೀಸ್ ತನಿಖೆಗೆ ಹೈಕೋರ್ಟ್ ತಡೆ

ಲೋಕಾಯುಕ್ತ ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ಒಂದು ಕೋಟಿ ರೂ. ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ನಡೆಸುತ್ತಿರುವ ತನಿಖೆಗೆ ಕರ್ನಾಟಕ ಹೈಕೋರ್ಟ್‌ ಬುಧವಾರ ತಡೆ ನೀಡಿದೆ. ಪ್ರಕಣದ ಆರೋಪಿಯಾಗಿರುವ ಲೋಕಾಯುಕ್ತ ನ್ಯಾಯಮೂರ್ತಿ ನ್ಯಾ. ವೈ.ಭಾಸ್ಕರ್‌ ರಾವ್‌ ಅವರ ಪುತ್ರ ಅಶ್ವಿ‌ನ್‌ ರಾವ್‌...

ಲೋಕಾಯುಕ್ತ ಭ್ರಷ್ಟಾಚಾರ ಪ್ರಕರಣ: ತನಿಖೆಗೆ ಎಸ್.ಐ.ಟಿ ರಚನೆ

ಲೋಕಾಯುಕ್ತ ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ಒಂದು ಕೋಟಿ ರೂ.ಭ್ರಷ್ಟಾಚಾರ ಪ್ರಕರಣದ ತನಿಖೆ ನಡೆಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ದಳ(ಎಸ್‌.ಐ.ಟಿ) ರಚಿಸಿ ತನಿಖೆಯ ಜವಾಬ್ದಾರಿ ನೀಡಿದೆ. ಕಾರಾಗೃಹ ಇಲಾಖೆಯ ಎಡಿಜಿಪಿ ಆಗಿರುವ ಕಮಲ್‌ ಪಂಥ್‌ ಅವರ ನೇತೃತ್ವದಲ್ಲಿ ವಿಶೇಷ ತನಿಖಾ...

ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ: ನ್ಯಾ.ವೈ.ಭಾಸ್ಕರ್ ರಾವ್

ತಮ್ಮ ಪುತ್ರನ ವಿರುದ್ಧದ 100 ಕೋಟಿ ಲಂಚ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಾಪಕ ಟೀಕೆಗೆ ಗುರಿಯಾಗಿರುವ ಲೋಕಾಯುಕ್ತ ನ್ಯಾ.ವೈ.ಭಾಸ್ಕರ್ ರಾವ್ ಅವರು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಪೊಲೀಸರ ತನಿಖೆಗೆ ತಾವು ಸಹಕಾರ ನೀಡುವುದಾಗಿ ತಿಳಿಸಿರುವ ಲೋಕಾಯುಕ್ತರು, ಸದ್ಯ ರಾಜೀನಾಮೆ...

ಲೋಕಾಯುಕ್ತ ಲಂಚ ಪ್ರಕರಣ: ಸಿಬಿಐಗೆ ವಹಿಸುವ ಅಧಿಕಾರ ಸರ್ಕಾರಕ್ಕಿಲ್ಲ-ಸಿಎಂ

ಲೋಕಾಯುಕ್ತ ಸಂಸ್ಥೆ ಅಧಿಕಾರಿಗಳೇ ಭಾಗಿಯಾಗಿರುವ ರು.1 ಕೋಟಿ ಲಂಚ ಆರೋಪದ ತನಿಖೆ ಮತ್ತೆ ಕಗ್ಗಂಟಾಗಿ ಪರಿಣಮಿಸಿದೆ. ಯಾರು ತನಿಖೆ ನಡೆಸಬೇಕೆಂಬುದನ್ನು ಸರ್ಕಾರವೇ ನಿರ್ಧರಿಸಲಿ ಎಂದು ಲೋಕಾಯುಕ್ತರು ಪತ್ರ ಬರೆದ ಬೆನ್ನಲ್ಲೇ, ಲೋಕಾಯುಕ್ತ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವುದು ನಮ್ಮ ವ್ಯಾಪ್ತಿಯಲ್ಲಿ ಇಲ್ಲ...

ಲೋಕಾಯುಕ್ತದಲ್ಲಿ ಭ್ರಷ್ಟಾಚಾರ ಪ್ರಕರಣ:ನ್ಯಾ.ಭಾಸ್ಕರ್ ರಾವ್ ಪುತ್ರನ ವಿರುದ್ಧ ದೂರು

ಲೋಕಾಯುಕ್ತ ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣದಲ್ಲಿ ಲೋಕಾಯುಕ್ತ ನ್ಯಾಯಮೂರ್ತಿ ವೈ,ಭಾಸ್ಕರ್ ರಾವ್ ಅವರ ಸಂಬಂಧಿಗಳೇ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಆಮ್ ಆದ್ಮಿ ಪಕ್ಷದ ಮುಖಂಡರು ಈ ಸಂಬಂಧ ಹೈಗ್ರೌಂಡ್ಸ್ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಲೋಕಾಯುಕ್ತದಲ್ಲಿ ಭ್ರಷ್ಚಾಚಾರ ನಡೆಯುತ್ತಿದೆ ಎಂಬ...

ಲೋಕಾಯುಕ್ತದಲ್ಲಿ ಭ್ರಷ್ಟಾಚಾರ ಪ್ರಕರಣ: ಸಿಸಿಬಿ ತನಿಖೆಗೆ ಹಿನ್ನಡೆ

ಭ್ರಷ್ಟಾಚಾರ ನಿಗ್ರಹ ಸಂಸ್ಥೆ ಲೋಕಾಯುಕ್ತದಲ್ಲಿ ನಡೆದಿರುವ ಒಂದು ಕೋಟಿ ರೂ. ಹಣದ ಬೇಡಿಕೆ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವಹಿಸಿದ ಬೆನ್ನಲ್ಲೇ ಆ ಆದೇಶವನ್ನು ಮರು ಪರಿಶೀಲನೆ ಮಾಡುವಂತೆ ಲೋಕಾಯುಕ್ತ ನ್ಯಾ.ವೈ.ಭಾಸ್ಕರ್‌ ರಾವ್‌ ಅವರಿಗೆ ಸಿಸಿಬಿ ಜಂಟಿ ಆಯುಕ್ತ ಚಂದ್ರಶೇಖರ್‌ ಪತ್ರ ಬರೆದಿದ್ದಾರೆ. ಬೆಂಗಳೂರು...

ಲೋಕಾಯುಕ್ತ ಸಂಸ್ಥೆ ಮುಚ್ಚುವುದು ಒಳಿತು: ನ್ಯಾ.ಸಂತೋಷ್‌ ಹೆಗ್ಡೆ

ಲೋಕಾಯುಕ್ತ ಸಂಸ್ಥೆಯ ಮೇಲೆ ಲಂಚ ಪಡೆದಿರುವ ಆರೋಪ ಬಂದಿರುವ ಬಗ್ಗೆ ಮಾಜಿ ಲೋಕಾಯುಕ್ತ ನ್ಯಾ.ಸಂತೋಷ್‌ ಹೆಗ್ಡೆ ಕಿಡಿಕಾರಿದ್ದು, ಇಷ್ಟೆಲ್ಲಾ ನಾಟಕದ ಬದಲು ಲೋಕಾಯುಕ್ತ ಸಂಸ್ಥೆಯನ್ನು ಮುಚ್ಚುವುದು ಒಳಿತು ಎಂದು ಹೇಳಿದ್ದಾರೆ. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಂಚ ಪಡೆದ ಆರೋಪದ ತನಿಖೆಯನ್ನು ಸಿಸಿಬಿ...

ಸಿದ್ದರಾಮಯ್ಯ ಬಿಎಸ್ ವೈಗೆ ಯಾಕೆ ತೊಂದರೆ ಕೊಡುತ್ತಿದ್ದಾರೆ?: ಹೆಚ್.ಡಿ.ಕೆ

ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ತೊಂದರೆ ಕೊಡುತ್ತಿದ್ದಾರೆ. ಬಿಎಸ್ ವೈ ಮುಖ್ಯಮಂತ್ರಿಯಾಗಿದ್ದಾಗ ಸಿದ್ದರಾಮಯ್ಯನವರು ನೆರವು ಪಡೆದಿದ್ದನ್ನು ನೆನಪಿಸಿಕೊಳ್ಳಲಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಚಿತ್ರದುರ್ಗದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ...

ರಾಜ್ಯ ಸರ್ಕಾರ ಭ್ರಷ್ಟರಿಗೆ ಕುಮ್ಮಕ್ಕು ನೀಡುತ್ತಿದೆ: ಜಗದೀಶ್ ಶೆಟ್ಟರ್

ಭ್ರಷ್ಟಾಚಾರ ಆರೋಪವಿರುವ ಅಧಿಕಾರಿಗಳ ಮೇಲೆ ವಿಚಾರಣೆ ನಡೆಸಲು ಲೋಕಾಯುಕ್ತ ಶಿಫಾರಸ್ಸನ್ನು ರದ್ದು ಮಾಡುವ ಮೂಲಕ ಭ್ರಷ್ಟರಿಗೆ ರಾಜ್ಯ ಸರ್ಕಾರ ಕುಮ್ಮಕ್ಕು ನೀಡುತ್ತಿದೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿವಿಧ ಪ್ರಕರಣಗಳಲ್ಲಿ...

ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ

ಬೆಂಗಳೂರು ಸೇರಿದಂತೆ ರಾಜ್ಯದ ಐದು ಜಿಲ್ಲೆಗಳ ಎಂಟು ಭ್ರಷ್ಟ ಅಧಿಕಾರಿಗಳ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ ಪೊಲೀಸರು ಅಪಾರ ಪ್ರಮಾಣದ ಅಕ್ರಮ ಆಸ್ತಿ ಪತ್ತೆ ಹಚ್ಚಿದ್ದಾರೆ. ಬೆಂಗಳೂರು, ಮೈಸೂರು, ಮಂಗಳೂರು, ಬೆಳಗಾವಿ, ಬಾಗಲಕೋಟೆ ಸೇರಿದಂತೆ ರಾಜ್ಯದ ವಿವಿಧೆಡೆ ಎಂಟು ಭ್ರಷ್ಟ ಅಧಿಕಾರಿಗಳ...

ರೇಣುಕಾಚಾರ್ಯ ನಿವಾಸದ ಮೇಲೆ ಲೋಕಾಯುಕ್ತ ದಾಳಿ

ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಬಿಜೆಪಿ ಮುಖಂಡ, ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. ದಾವಣಗೆರೆಯ ಲೋಕಾಯುಕ್ತ ಎಸ್ಪಿ ಶ್ರೀಧರ್ ನೇತೃತ್ವದ ಹತ್ತು ಮಂದಿ ಅಧಿಕಾರಿಗಳ ತಂಡ ರೇಣುಕಾಚಾರ್ಯ, ನಿವಾಸ, ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ...

ಬಿಎಸ್‌ವೈ, ಎಚ್‌ಡಿಕೆ ವಿರುದ್ಧ ಲೋಕಾಯುಕ್ತ ಎಫ್.ಐ.ಆರ್‌ ದಾಖಲು

ಡಿನೋಟಿಫಿಕೇಷನ್‌ ಉರುಳು ಮತ್ತೆ ಇಬ್ಬರು ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್‌.ಯಡಿಯೂರಪ್ಪ ಮತ್ತು ಎಚ್‌.ಡಿ.ಕುಮಾರಸ್ವಾಮಿ ಸುತ್ತ ಸುತ್ತಿಕೊಂಡಿದ್ದು, ಲೋಕಾಯುಕ್ತ ಪೊಲೀಸರು ಈ ಇಬ್ಬರೂ ನಾಯಕರ ವಿರುದ್ಧ ಎಫ್.ಐ.ಆರ್‌ ದಾಖಲಿಸಿಕೊಂಡಿದ್ದಾರೆ. ಬೆಂಗಳೂರಿನ ಆರ್‌.ಟಿ.ನಗರ ಬಳಿ ಇರುವ ಮಠದಹಳ್ಳಿ ಲೇಔಟ್‌ ಪ್ರದೇಶದಲ್ಲಿ 1 ಎಕರೆ 11 ಗುಂಟೆ ಜಮೀನು...

ವರ್ತೂರು ಪ್ರಕಾಶ್ ಬೆದರಿಕೆ ಸಾಬೀತು: ಲೋಕಾ ತನಿಖೆಯಲ್ಲಿ ದೃಢ

ಸರ್ಕಾರಿ ಅಧಿಕಾರಿಯೊಬ್ಬರಿಗೆ ದೂರವಾಣಿ ಮೂಲಕ ಬೆದರಿಕೆ ಹಾಕಿರುವ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರ ಶಾಸಕ ವರ್ತೂರು ಪ್ರಕಾಶ್‌ ಗೆ ಕಂಟಕ ಎದುರಾಗಿದೆ. ಐಎಎಸ್‌ ಅಧಿಕಾರಿ ಡಿ.ಕೆ.ರವಿ ಕೋಲಾರ ಜಿಲ್ಲಾಧಿಕಾರಿಯಾಗಿದ್ದ ವೇಳೆ ಅವರ ಕೆಳಹಂತದ ಅಧಿಕಾರಿ ಜತೆ ನಡೆಸಿದ ಸಂಭಾಷಣೆಯ ಆಡಿಯೋ ಧ್ವನಿ ವರ್ತೂರು...

ದೇಶಪಾಂಡೆ ವಿರುದ್ಧ ಲೋಕಾಯುಕ್ತ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ

ಉನ್ನತ ಶಿಕ್ಷಣ ಸಚಿವ ಆರ್.ವಿ ದೇಶಪಾಂಡೆ ವಿರುದ್ಧದ ಲೋಕಾಯುಕ್ತ ತನಿಖೆಗೆ ಹೈಕೋರ್ಟ್ ನ ಏಕ ಸದಸ್ಯ ಪೀಠ ಮಧ್ಯಂತರ ತಡೆ ನೀಡಿದೆ. ಆರ್.ವಿ ದೇಶಪಾಂಡೆ ಅವರ ವಿರುದ್ಧ ಐಟಿ ಕಾರಿಡಾರ್ ಯೋಜನೆಯಲ್ಲಿ ಭಾರಿ ಪ್ರಮಾಣದ ಅಕ್ರಮ ನಡೆಸಿರುವ ಆರೋಪ ಕೇಳಿ ಬಂದಿತ್ತು....

ಸಚಿವ ದೇಶಪಾಂಡೆ ವಿರುದ್ಧ ಲೋಕಾಯುಕ್ತ ತನಿಖೆ: ವಿವರಣೆ ಕೇಳಿದ ಕಾಂಗ್ರೆಸ್ ಹೈಕಮಾಂಡ್

'ಐಟಿ ಕಾರಿಡಾರ್ ಯೋಜನೆ'ಯಲ್ಲಿ ಭಾರಿ ಪ್ರಮಾಣದ ಅಕ್ರಮ ನಡೆಸಿರುವ ಆರೋಪದ ಸಂಬಂಧ ಸಚಿವ ಆರ್.ವಿ ದೇಶಪಾಂಡೆ ವಿರುದ್ಧ ಲೋಕಾಯುಕ್ತ ತನಿಖೆ ನಡೆಯುತ್ತಿರುವುದರ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯರಿಂದ ವಿವರಣೆ ಕೇಳಿದೆ. ದೂರವಾಣಿ ಮೂಲಕ ಸಿ.ಎಂ ಸಿದ್ದರಾಮಯ್ಯ ಅವರನ್ನು ಸಂಪರ್ಕಿಸಿರುವ ಎಐಸಿಸಿ ಅಧ್ಯಕ್ಷೆ ಸೋನಿಯಾ...

ಸಚಿವ ಆರ್.ವಿ ದೇಶಪಾಂಡೆ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶ

ಪ್ರವಾಸೋದ್ಯಮ ಸಚಿವ ಆರ್.ವಿ ದೇಶಪಾಂಡೆ ವಿರುದ್ಧ ಲೋಕಾಯುಕ್ತ ತನಿಖೆಗೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ಆದೇಶ ನೀಡಿದೆ. ಕೋರ್ಟ್ ತೀರ್ಪಿನಿಂದ ಸಿ.ಎಂ ಸಿದ್ದರಾಮಯ್ಯ ಸರ್ಕಾರಕ್ಕೆ ತೀವ್ರ ಮುಜುಗರ ಉಂಟಾಗಿದೆ. ಉನ್ನತ ಶಿಕ್ಷಣ ಸಚಿವರೂ ಆಗಿರುವ ಆರ್.ವಿ ದೇಶಪಾಂಡೆ ಅವರ ವಿರುದ್ಧ ಐಟಿ ಕಾರಿಡಾರ್...

ಯಾವುದೇ ಭೂ ಕಬಳಿಕೆ ಮಾಡಿಲ್ಲ : ಕೃಷ್ಣಪ್ಪ

ನಾನು ಯಾವುದೇ ಭೂ ಕಬಳಿಕೆ ಮಾಡಿಲ್ಲ, ಅಕ್ರಮವನ್ನೂ ಎಸಗಿಲ್ಲ. ರಾಜಕೀಯ ದ್ವೇಷದಿಂದ ನನ್ನ ಮೇಲೆ ಆರೋಪ ಮಾಡಲಾಗುತ್ತಿದೆ ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ಎಂ.ಕೃಷ್ಣಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಾಯುಕ್ತರು ಈ ಮೊದಲೇ ನಾನು ನಿರ್ದೋಷಿ ಎಂದು...

ಲೋಕಾಯುಕ್ತ ಕಾಯ್ದೆ ತಿದ್ದುಪಡಿ ಸರಿಯಲ್ಲ: ಸಂತೋಷ್ ಹೆಗ್ಡೆ

ಕರ್ನಾಟಕ ಲೋಕಾಯುಕ್ತ ಕಾಯ್ದೆ ವಿಶ್ವದಲ್ಲೇ ಅತ್ಯಂತ ಬಲಿಷ್ಠ ಹಾಗೂ ಸಮರ್ಪಕವಾದ ಕಾಯ್ದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದಕ್ಕೆ ತಿದ್ದುಪಡಿ ತರುವ ಪ್ರಯತ್ನ ನಡೆಸಿದ್ದಾರೆ, ಇದನ್ನು ಸಹಿಸಲು ಸಾಧ್ಯವಿಲ್ಲ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ...

ಲೋಕಾಯುಕ್ತ ಸಂಸ್ಥೆಯನ್ನು ಮುಚ್ಚುವ ಯತ್ನ ನಡೆದಿದೆ : ಸಂತೋಷ್ ಹೆಗಡೆ

ಭ್ರಷ್ಟಾಚಾರ ವ್ಯವಸ್ಥೆಗೆ ಕಡಿವಾಣ ಹಾಕುವ ಕರ್ನಾಟಕ ಲೋಕಾಯುಕ್ತ ಸಂಸ್ಥೆಯನ್ನು ಮುಚ್ಚುವ ಯತ್ನ ನಡೆದಿದೆ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಬೇಸರ ವ್ಯಕ್ತಪಡಿಸಿದ್ದಾರೆ. ದಾವಣಗೆರೆ ಮಹಾನಗರ ಪಾಲಿಕೆ ಆವರಣದಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಆಯೋಜಿಸಲಾಗಿದ್ದ ಭುವನೇಶ್ವರಿ ದೇವಿ ಮೆರವಣಿಗೆಗೆ ಚಾಲನೆ...

ಮಹದೇವ್ ಪ್ರಸಾದ್ ವಿರುದ್ಧ ಚಾರ್ಜ್ ಶೀಟ್

ಅಕ್ರಮ ಸೈಟ್ ಪಡೆದ ಆರೋಪ ಹಿನ್ನಲೆಯಲ್ಲಿ ಸಕ್ಕರೆ ಹಾಗೂ ಸಹಕಾರ ಸಚಿವ ಮಹದೇವ್ ಪ್ರಸಾದ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಖಾಸಗಿ ದೂರಿನ ಅನ್ವಯ ಸಚಿವ ಮಹದೇವ್ ಪ್ರಸಾದ್ ವಿರುದ್ಧ ಲೋಕಾಯುಕ್ತ ಪೊಲೀಸರು ಚಾಮರಾಜನಗರ ಸೆಷನ್ ಕೋರ್ಟ್ ಗೆ ಚಾರ್ಜ್ ಶೀಟ್...

ಅಕ್ರಮ ಗಣಿಗಾರಿಕೆ ಪ್ರಕರಣ: ಪೊಲೀಸ್ ಅಧಿಕಾರಿಗಳಿಗೆ ನೋಟಿಸ್

ಕರ್ನಾಟಕದಲ್ಲಿ ಅಕ್ರಮ ಗಣಿಗಾರಿಕೆ ವಿಚಾರಕ್ಕೆ ಸಂಬಂಧಿಸಿದಂತೆ 38 ಪೊಲೀಸ್ ಅಧಿಕಾರಿಗಳಿಗೆ ಲೋಕಾಯುಕ್ತದಿಂದ ನೋಟಿಸ್ ಜಾರಿ ಮಾಡಲಾಗಿದೆ. ಅಕ್ರಮ ಗಣಿಗಾರಿಕೆಯಲ್ಲಿ ಭಾಗಿಯಾದ ಆರೋಪ ಹಿನ್ನಲೆಯಲ್ಲಿ ಲೋಕಾಯುಕ್ತ ವಿಶೇಷ ತನಿಖಾ ತಂಡ 2 ಡಿಸಿಪಿ, 12 ಡಿವೈಎಸ್ ಪಿ, 12 ಇನ್ಸ್ ಪೆಕ್ಟರ್ ಸೇರಿದಂತೆ ಒಟ್ಟು...

ಭೂ ಹಗರಣದ ಆರೋಪದ ಬಗ್ಗೆ ಶೆಟ್ಟರ್ ಸ್ಪಷ್ಟನೆ ನೀಡಲಿ- ಟಿ.ಜೆ ಅಬ್ರಾಹಂ

ಮಾಜಿ ಸಿ.ಎಂ ಜಗದೀಶ್ ಶೆಟ್ಟರ್ ಅವರ ವಿರುದ್ಧ ಭೂ ಹಗರಣದ ಆರೋಪ ಮಾಡಿರುವ ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಾಹಂ, ಹಗರಣದ ಸಂಬಂಧ ತನಿಖೆ ನಡೆಸದಿದ್ದರೆ ಹಾಲಿ ಸಿ.ಎಂ ಸಿದ್ದರಾಮಯ್ಯ ಅವರ ವಿರುದ್ಧವೂ ದೂರು ದಾಖಲಿಸಿ ಲೋಕಾಯುಕ್ತರ ಮೊರೆ ಹೋಗುವುದಾಗಿ ಎಚ್ಚರಿಸಿದ್ದಾರೆ. ಜಗದೀಶ್...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited