Untitled Document
Sign Up | Login    
Dynamic website and Portals
  

Related News

ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ

ದೇಶಿ ನಿರ್ಮಿತ ಮೂರನೇ ಜಲಾಂತರ್ಗಾಮಿ ನೌಕೆ ಪ್ರಾಜೆಕ್ಟ್‌ 28ರ ಅಡಿಯಲ್ಲಿ ನಿರ್ಮಾಣಗೊಂಡ ಐಎನ್‌ಎಸ್‌ ಕಿಲ್ತಾನ್‌ ನೌಕೆಯನ್ನು ವಿಶಾಖಪಟ್ಟಣದ ನೌಕಾ ನೆಲೆಯಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಲೋಕಾರ್ಪಣೆ ಮಾಡಿದರು. ಕಾರ್ಯಕ್ರಮದಲ್ಲಿ ನೌಕಾಪಡೆಯ ಅಡ್ಮಿರಲ್ ಸುನೀಲ್ ಲಾಂಬಾ ,ಪಿವಿಎಸ್‌ಎಂ, ಎವಿಎಸ್‌ಎಂ, ಎಡಿಸಿ, ನೌಕಾಪಡೆ...

ವಿಕಲಚೇತನರು ಹಾಗೂ ಹಿರಿಯ ನಾಗರೀಕರು ಇನ್ನು ಮುಂದೆ ಆನ್‍ಲೈನ್ ಮೂಲಕ ಸರ್ಕಾರದ ಸೌಲಭ್ಯ ಪಡೆಯಬಹುದು:ಉಮಾಶ್ರೀ

ವಿಕಲಚೇತನರು ಹಾಗೂ ನಾಗರೀಕರು ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಇನ್ನು ಮುಂದೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿ ಪಡೆಯುವಂತ ಮಹತ್ವದ ತಂತ್ರಾಂಶವನ್ನು ಜಾರಿಗೆ ತರಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ ತಿಳಿಸಿದ್ದಾರೆ. ವಿಕಲಚೇತನರ ಹಾಗೂ...

ಪರೀಕ್ಷೆಯಿಂದ ಅಂತಸತ್ವ ಹೊರಬರುತ್ತದೆ: ರಾಘವೇಶ್ವರ ಶ್ರೀ

ಪೂಜಿಸಬೇಕಾದ್ದನ್ನು ಪೂಜಿಸದಿದ್ದರೆ, ಗೌರವ ಸಲ್ಲಿಸಬೇಕಾದ್ದಲ್ಲಿ ಗೌರವ ಸಲ್ಲಿಸದೇ ಇದ್ದರೆ ಅನರ್ಥ ನಿಶ್ಚಿತ, ಕಾಮಧೇನುವನ್ನು ಅನಾಧರಿಸಿದ ದಿಲೀಪ ಪರಿತಪಿಸುವಂತಾಯಿತು ಎಂದು ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ಹೇಳಿದರು. ಶ್ರೀ ರಾಮಚಂದ್ರಾಪುರ ಮಠದ ಬೆಂಗಳೂರಿನ ಶಾಖಾಮಠದ ಪರಿಸರದಲ್ಲಿ ನಡೆದ 'ಗೋಕಥೆ'ಯಲ್ಲಿ ಸಾನ್ನಿಧ್ಯವಹಿಸಿದ ಶ್ರೀಗಳು,...

ಇಮಾಮಿ ಸಮೂಹ ಸಂಸ್ಥೆಯ ಬ್ಯುಸಿನೆಸ್ - ದ ಇಮಾಮಿ ವೇ ಪುಸ್ತಕ ಲೋಕಾರ್ಪಣೆ

ಇಮಾಮಿ ಸಮೂಹ ಸಂಸ್ಥೆಯ ಸಂಸ್ಥಾಪಕರಾದ ಆರ್. ಎಸ್. ಅಗರವಾಲ್ ಮತ್ತು ಆರ್ ಎಸ್ ಗೊಯೆಂಕಾರವರು ಬರೆದ, ಹಾರ್ಪರ್ ಕಾಲಿನ್ಸ್ ಸಂಸ್ಥೆ ಪ್ರಕಟಿಸಿದ, ಬ್ಯುಸಿನೆಸ್ - ದ ಇಮಾಮಿ ವೇ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮವು ಕೋಲ್ಕತಾದದ ಒಬೆರಾಯ್ ಹೋಟೇಲ್‌ನಲ್ಲಿ ನಡೆಯಿತು. ಪಶ್ಚಿಮ ಬಂಗಾಳದ ರಾಜ್ಯಪಾಲರಾದ...

ಹಿಂದೂಸ್ತಾನ್ ಟರ್ಬೋ ಟ್ರೈನರ್-40 ವಿಮಾನ ಲೋಕಾರ್ಪಣೆ

ಸ್ವದೇಶಿ ನಿರ್ಮಿತ ಹಿಂದೂಸ್ತಾನ್ ಟರ್ಬೋ ಟ್ರೈನರ್-40 (ಹೆಚ್​ಟಿಟಿ-40) ತರಬೇತಿ ವಿಮಾನವನ್ನು ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು ಲೋಕಾರ್ಪಣೆ ಮಾಡಿದ್ದಾರೆ. ಹಿಂದೂಸ್ತಾನ್‌ ಏರೋನಾಟಿಕ್ಸ್‌ ಲಿಮಿಟೆಡ್‌ ಸಂಸ್ಥೆ (ಹೆಚ್ ಎಎಲ್)ನಿರ್ಮಿಸಿರುವ ಈ ಲಘು ವಿಮಾನ ಇನ್ನು ಭಾರತೀಯ ವಾಯುಸೇನೆಯ ಯೋಧರ ತರಬೇತಿಗೆ ಲಭ್ಯವಾಗಲಿದೆ. ಸುಮಾರು...

'ಲಿಮ್ಕಾ ಬುಕ್ ಆಪ್ ರೆಕಾರ್ಡ್ಸ್' ಸೇರಿದ ರಾಮಚಂದ್ರಾಪುರ ಮಠದ ಶ್ರೀ ಭಾರತೀ ಪ್ರಕಾಶನ

ಶ್ರೀ ರಾಮಚಂದ್ರಾಪುರ ಮಠದ ಶ್ರೀ ಭಾರತೀಪ್ರಕಾಶನವು ಪ್ರಕಟಿಸಿದ 'ಗುರುಗ್ರಂಥಮಾಲಿಕೆ' ಲಿಮ್ಕಾ ದಾಖಲೆ ನಿರ್ಮಿಸಿದೆ. 60 ದಿನಗಳ ಕಾಲ ದಿನಕ್ಕೊಂದರಂತೆ 60 ಪುಸ್ತಕಗಳನ್ನು ಲೋಕಾರ್ಪಣೆಗೊಳಿಸಿದ್ದನ್ನು ಪುರಸ್ಕರಿಸಿ 'ಲಿಮ್ಕಾ ಬುಕ್ ಆಪ್ ರೆಕಾರ್ಡ್ಸ್' ಇದೊಂದು ದಾಖಲೆಯ ಕಾರ್ಯವೆಂದು ಪ್ರಶಂಸಿಸಿದೆ. ( Link : ...

ಕಾಲಕ್ಕೆ ತಕ್ಕಂತೆ ಜೀವನಕ್ರಮ ಬದಲಾದರೂ ಮೌಲ್ಯಗಳು ಬದಲಾಗುವುದಿಲ್ಲ: ರಾಘವೇಶ್ವರ ಶ್ರೀ

ರಾಮ ಎಂಬುದೇ ಎಲ್ಲ ಪ್ರಶ್ನೆಗೂ ಉತ್ತರವಾಗಿದೆ. ರಾಮ ಎಂದರೇ ಸತ್ಯ. ಕಾಲ ಬದಲಾದಂತೆ ಜೀವನಕ್ರಮಗಳು ಬದಲಾದರೂ ಮೌಲ್ಯಗಳು ಬದಲಾಗುವುದಿಲ್ಲ. ಕಾಲಕ್ಕೆ ತಕ್ಕಂತೆ ರೂಪ ಬದಲಾದರೂ ಸತ್ಯ ಬದಲಾಗುವುದಿಲ್ಲ. ಸತ್ಯದ ಮೌಲ್ಯ ಎಲ್ಲಿಯೂ ವ್ಯತ್ಯಾಸವಾಗುವುದಿಲ್ಲ ಎಂದು ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ...

ದಕ್ಷಿಣ ಭಾರತದ ಮೊದಲ ಕಾಲುವೆ ಸೌರಫ‌ಲಕ ಇಂದು ಲೋಕಾರ್ಪಣೆ

ಆಲಮಟ್ಟಿ ಬಲದಂಡೆ ಕಾಲುವೆ ಮೇಲೆ ನಿರ್ಮಿಸಿದ ಸೌರಶಕ್ತಿ ವಿದ್ಯುತ್‌ ಉತ್ಪಾದನೆಯ ಲೋಕಾರ್ಪಣೆ ಕಾರ್ಯಕ್ರಮ ಗುರುವಾರ ನಡೆಯಲಿದೆ. ದಕ್ಷಿಣ ಭಾರತದಲ್ಲಿಯೇ ಮೊಟ್ಟ ಮೊದಲ ಬಾರಿಗೆ ನೀರಾವರಿ ಕಾಲುವೆಯೊಂದರ ಮೇಲೆ ಸ್ಥಾಪಿಸಿದ ಸೌರಶಕ್ತಿ ವಿದ್ಯುತ್‌ ಉತ್ಪಾದನಾ ಘಟಕ ಎಂಬ ಖ್ಯಾತಿಗೆ ಇದು ಕಾರಣವಾಗಲಿದೆ. ಇದೇ...

ಡಾ.ರಾಜ್ ಸ್ಮಾರಕ ಲೋಕಾರ್ಪಣೆ

ವರ ನಟ ಡಾ.ರಾಜ್ ಕುಮಾರ್ ಸ್ಮಾರಕ ಲೋಕಾರ್ಪಣೆಗೊಂಡಿದೆ. ಕಂಠೀರವ ಸ್ಟುಡಿಯೋ ಆವರಣದಲ್ಲಿ ರಾಜ್‍ ಕುಮಾರ್ ಸ್ಮಾರಕವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣಗೊಳಿಸಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ತಮಿಳು ಸೂಪರ್‌ಸ್ಟಾರ್‌ ರಜನೀಕಾಂತ್‌ ರಾಜ್‌ ಚಿತ್ರಗಳ ಪುಸ್ತಕ ಬಿಡುಗಡೆ ಮಾಡಿದರು. ರಾಜ್‌ ಕುಟುಂಬಸ್ಥರು, ಚಿರಂಜೀವಿ, ಕೇಂದ್ರ ಸಚಿವ ಸದಾನಂದ ಗೌಡ...

ಮೆಗಾಫುಡ್ ಪಾರ್ಕ್ ಉದ್ಘಾಟಿಸಿದ ಪ್ರಧಾನಿ ಮೋದಿ

ಕೃಷಿ ಕ್ಷೇತ್ರದಲ್ಲಿ ವೈಜ್ನಾನಿಕ ಯೋಜನೆ ಅಳವಡಿಸಿಕೊಳ್ಳಬೇಕು. ಕೃಷಿ ಉತ್ಪಾದನೆ, ಸಂಸ್ಕರಣೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ತುಮಕೂರಿನ ವಸಂತನರಸಾಪುರದಲ್ಲಿ ದೇಶದ ಅತಿ ದೊಡ್ಡ ಮೆಗಾಫುಡ್ ಪಾರ್ಕ್ ನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ಈ ಮಾತನಾಡಿದ ಅವರು,...

ಐ.ಎನ್.ಎಸ್ ಯುದ್ಧ ನೌಕೆ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ

ಐ.ಎನ್.ಎಸ್ ಯುದ್ಧ ನೌಕೆ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ ದೇಶದ ಅತಿ ದೊಡ್ಡ ಯುದ್ಧ ನೌಕೆ ಐ.ಎನ್.ಎಸ್ ಕೊಲ್ಕತ್ತಾ ಯುದ್ಧ ನೌಕೆಯನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಿದ್ದಾರೆ. ವಾಣಿಜ್ಯ ನಗರಿ ಮುಂಬೈ ಕರಾವಳಿಯಲ್ಲಿ ಅತ್ಯಾಧುನಿಕ, ಸ್ವದೇಶಿ ನಿರ್ಮಿತ ಯುದ್ಧ ನೌಕೆ ಐ.ಎನ್.ಎಸ್ ಕೊಲ್ಕತ್ತಾ...

ಹನಿ ಹನಿ ಚಿತ್ತಾರ, ಹನಿಗವನಗಳ ಸಂಕಲನ ಲೋಕಾರ್ಪಣೆ

ದುಬೈ ನಿವಾಸಿ ಆರತಿ ಘಟಿಕಾರ್ ಅವರ ಚೊಚ್ಚಲ ಹನಿಗವನ ಸಂಕಲನ 'ಹನಿ ಹನಿ ಚಿತ್ತಾರ' ಪುಸ್ತಕದ ಬಿಡುಗಡೆಯ ಕಾರ್ಯಕ್ರಮ ಆ.10 ರಂದು ಬೆಂಗಳೂರಿನ ಬಿ.ಪಿ.ವಾಡಿಯ ರಸ್ತೆಯಲ್ಲಿರುವ ಪ್ರತಿಷ್ಠಿತ ಇಂಡಿಯನ್ ಇನ್ಸ್ಟಿಟೂಟ್ ಆಫ್ ವರ್ಲ್ಡ್ ಕಲ್ಚರ್ ಸಭಾಂಗಣದಲ್ಲಿ ನಡೆಯಿತು. ಹಾಸ್ಯ ಹಾಗೂ ಸಂಭ್ರಮದ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited