Untitled Document
Sign Up | Login    
Dynamic website and Portals
  

Related News

ಜಿ-20ಶೃಂಗಸಭೆ: ಭ್ರಷ್ಟಾಚಾರ. ಕಪ್ಪುಹಣ, ತೆರಿಗೆ ವಂಚನೆ ಬಗ್ಗೆ ಪ್ರಧಾನಿ ಪ್ರಸ್ತಾಪ

ಭ್ರಷ್ಟಾಚಾರ, ಕಪ್ಪುಹಣ, ತೆರಿಗೆ ವಂಚನೆ ವಿರುದ್ಧ ಕಠಿಣ ಕ್ರಮ ಕೈಗೊಂಡಾಗ ಮಾತ್ರ ಉತ್ತಮ ಅರ್ಥವ್ಯವಸ್ಥೆಯ ಆಡಳಿತ ನೀಡಲು ಸಾಧ್ಯ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಚೀನಾದ ಹಂಗ್ ಝೌನಲ್ಲಿ ನಡೆದ ಜಿ-20 ಶೃಂಗಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಕಠಿಣ ಅಂತರಾಷ್ಟ್ರೀಯ ನಿಯಮ...

ಪನಾಮಾ ಪೇಪರ್ ಸೋರಿಕೆ: ಉದ್ಯಮಿಗಳು, ರಾಜಕೀಯ ವ್ಯಕ್ತಿಗಳು, ಬಾಲಿವುಡ್ ನಟರ ಹೆಸರು ಬಹಿರಂಗ

ಸರ್ಕಾರಕ್ಕೆ ತೆರಿಗೆ ವಂಚಿಸಿ ಹಣವನ್ನು ರಹಸ್ಯ ಕಾನೂನು ಸಂಸ್ಥೆ ಮೊಸ್ಸಾಕ್ ಫೊನ್ಸಿಕಾದಲ್ಲಿ ಇಟ್ಟವರಲ್ಲಿ ಬಾಲಿವುಡ್ ನ ಖ್ಯಾತ ನಟರು, ಉದ್ಯಮಿಗಳು, ರಾಜಕೀಯ ವ್ಯಕ್ತಿಗಳು ಸೇರಿದಂತೆ ಸುಮಾರು 500 ಮಂದಿ ಭಾರತೀಯರು ಇದ್ದಾರೆ ಎಂದು ಪನಾಮಾ ಪೇಪರ್ ಸೋರಿಕೆಯಲ್ಲಿ ಬಹಿರಂಗಗೊಂಡಿದೆ. ಇದು 1.15 ಕೋಟಿ...

ಪನಾಮಾ ದಾಖಲೆ ಬಹಿರಂಗ: ತೆರಿಗೆ ವಂಚಕರ ವಿರುದ್ಧ ಕ್ರಮ-ಜೇಟ್ಲಿ

ಪನಾಮಾದಲ್ಲಿ ಕಪ್ಪು ಹಣ ಹೊಂದಿರುವ ಭಾರತೀಯರು ಕಾನೂನು ಶಿಕ್ಷೆಯನ್ನು ಎದುರಿಸಬೇಕಾಗುತ್ತದೆ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ತಿಳಿಸಿದ್ದಾರೆ. ಲೆಕ್ಕಕ್ಕೆ ಸಿಗದ ಸಂಪತ್ತನ್ನು ಭಾರತಕ್ಕೆ ವಾಪಾಸು ತರುವ ಬಗ್ಗೆ ಕೇಂದ್ರ ಸರ್ಕಾರ ಮುಂದಿನ ವರ್ಷ ಕಾರ್ಯನಿರತವಾಗಲಿದೆ. ಆಗ ತಮ್ಮ ಸಂಪತ್ತನ್ನು ಮುಚ್ಚಿಡಲು ಯಾರಿಗೂ...

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ: ಶನಿವಾರ ನ್ಯಾಯಾಲಯಕ್ಕೆ ಹಾಜರಾಗಲಿರುವ ಸೋನಿಯಾ, ರಾಹುಲ್‌ ಗಾಂಧಿ

ನ್ಯಾಷನಲ್ ಹೆರಾಲ್ಡ್ ಪತ್ರಿಕೆ ವಂಚನೆ ಮತ್ತು ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ, ಉಪಾಧ್ಯಕ್ಷ ರಾಹುಲ್‌ ಗಾಂಧಿ ಹಾಗೂ ಇತರ ಆರೋಪಿಗಳು ಶನಿವಾರ ಪಟಿಯಾಲ ಹೌಸ್‌ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ. ಒಂದು ವೇಳೆ, ನ್ಯಾಯಾಲಯವೇನಾದರೂ ಬಂಧನಕ್ಕೆ ಆದೇಶಿಸಿದರೆ ಸೋನಿಯಾ, ರಾಹುಲ್‌...

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ: ಸೋನಿಯಾ ಮತ್ತು ರಾಹುಲ್ ಗಾಂಧಿಗೆ ಜಾಮೀನು ಮಂಜೂರು

ಶನಿವಾರ ಪಟಿಯಾಲಾ ನ್ಯಾಯಾಲಯಕ್ಕೆ ಹಾಜರಾದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಗೆ ನ್ಯಾಯಾಲಯ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ವಂಚನೆ ಮತ್ತು ದುರುಪಯೋಗ ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡಿದೆ. ಶ್ಯೂರಿಟಿ ಮತ್ತು ತಲಾ 50 ಸಾವಿರ ಬಾಂಡ್ ಆಧಾರದ ಮೇಲೆ...

ನಾನು ಇಂದಿರಾ ಗಾಂಧಿ ಸೊಸೆ, ಯಾರಿಗೂ ಹೆದರುವುದಿಲ್ಲಃ ಸೋನಿಯಾ ಗಾಂಧಿ

ನ್ಯಾಷನಲ್ ಹೆರಾಲ್ಡ್ ಪತ್ರಿಕೆ ವಂಚನೆ ಮತ್ತು ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಡಿಸೆಂಬರ್ 19ರಂದು ಮಧ್ಯಾಹ್ನ 3ಗಂಟೆಗೆ ಖುದ್ದು ಹಾಜರಾಗುವಂತೆ ದೆಹಲಿಯ ವಿಚಾರಣಾ ನ್ಯಾಯಾಲಯ ಮಂಗಳವಾರ ಆದೇಶ ನೀಡಿದೆ. ಸಂಸತ್ತಿನ ಹೊರಗೆ ಸುದ್ದಿಗಾರರೊಂದಿಗೆ...

ವಂಚನೆ, ನಕಲು ದಾಖಲೆ ಸೃಷ್ಟಿ: ದೆಹಲಿಯ ಆಪ್ ಶಾಸಕನ ಬಂಧನ

ಪಾರದರ್ಶಕ ಮತ್ತು ಪ್ರಾಮಾಣಿಕ ಆಢಳಿತ ನೀಡುತ್ತೇವೆ ಎಂಬ ಆಶ್ವಾಸನೆ ಕೊಟ್ಟು ಅಧಿಕಾರಕ್ಕೆ ಬಂದ ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಒಂದಲ್ಲ ಒಂದು ವಿವಾದಗಳಿಂದ ಸುದ್ದಿ ಮಾಡುತ್ತಲೇ ಬಂದಿದೆ. ಈಗ ವಂಚನೆ, ಹಾಗೂ ನಕಲು ದಾಖಲೆ ಸೃಷ್ಠಿಸಿ ಆಸ್ತಿ...

ಕಪ್ಪುಹಣ ವಿಚಾರ: ಪ್ರಗತಿ ವರದಿ ಸಲ್ಲಿಕೆಗೆ ಸುಪ್ರೀಂ ಕೋರ್ಟ್ ಆದೇಶ

ವಿದೇಶಿ ಬ್ಯಾಂಕುಗಳಲ್ಲಿ ತೆರಿಗೆ ವಂಚನೆಯ ಹಣವನ್ನು ಠೇವಣಿ ಇರಿಸಿರುವ ಕಪ್ಪುಹಣ ಪ್ರಕರಣಗಳ ತನಿಖೆಯ ಪ್ರಗತಿ ವರದಿಯನ್ನು ಮೇ 12ರಂದು ಸಲ್ಲಿಸುವಂತೆ ವಿಶೇಷ ತನಿಖಾ ತಂಡಕ್ಕೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಮುಖ್ಯನ್ಯಾಯಮೂರ್ತಿ ಹೆಚ್‌.ಎಲ್.ದತ್ತು, ನ್ಯಾಯಮೂರ್ತಿ ಮದನ್ ಬಿ ಲೋಕುರ್, ಎಕೆ ಸಿಕ್ರಿ ಅವರನ್ನೊಳಗೊಂಡ ನ್ಯಾಯಪೀಠ,...

ಸೃಷ್ಠಿ ಗ್ಲೋಬಲ್ ಸಂಸ್ಥೆಗೆ ಬೀಗ ಜಡಿದ ಸರ್ಕಾರ

ಬಂಜೆತನ ನಿವಾರಣೆ ಮಾಡುವುದಾಗಿ ಹೇಳಿ ನೂರಾರು ಜನರಿಗೆ ವಂಚಿಸಿದ್ದ ಕೆ.ಟಿ.ಗುರುಮೂರ್ತಿಯ ಸೃಷ್ಠಿ ಗ್ಲೋಬಲ್ ಸಂಸ್ಥೆಗೆ ಬೆಂಗಳೂರು ನಗರ ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಜನಿ ನೇತೃತ್ವದಲ್ಲಿ ರಾಜ್ಯ ಸರ್ಕಾರದ ಆದೇಶದಂತೆ ಅಧಿಕೃತವಾಗಿ ಬೀಗ ಹಾಕಲಾಗಿದೆ. ಬೆಂಗಳೂರಿನ ಬಸವೇಶ್ವರ ನಗರದಲ್ಲಿರುವ ಸೃಷ್ಠಿ ಗ್ಲೋಬಲ್ ಮೆಡಿಕೇರ್ ಸಂಸ್ಥೆ ಬಂಜೆತನ...

ಸುಬ್ರತೋ ರಾಯ್ ಬೇಲ್ ಭದ್ರತೆಗೆ 3 ತಿಂಗಳ ಗಡುವು

ಷೇರುದಾರರಿಗೆ ವಂಚಿಸಿದ ಆರೋಪದಡಿ ಬಂಧನಕ್ಕೀಡಾಗಿರುವ ಸಹಾರಾ ಸಂಸ್ಥೆಯ ಮುಖ್ಯಸ್ಥ ಸುಬ್ರತೋ ರಾಯ್ ಅವರ ಜಾಮೀನು ಮಂಜೂರಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ 'ಜಾಮೀನು ಭದ್ರತಾ ಠೇವಣಿ' ಶೇಖರಿಸುವ ಮಾರ್ಗೋಪಾಯ ರಚನೆಗೆ 3 ತಿಂಗಳ ಕಾಲಾವಕಾಶ ನೀಡಿದೆ. ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್...

ವಂಚನೆ ಹಾಗೂ ಜಾತಿ ನಿಂದನೆ: ಕಾಂಗ್ರೆಸ್ ಸಂಸದೆ ರೇಣುಕಾ ಚೌಧರಿ ವಿರುದ್ಧ ಕೇಸ್

ಮಾಜಿ ಕೇಂದ್ರ ಸಚಿವೆ, ಕಾಂಗ್ರೆಸ್ ರಾಜ್ಯಸಭಾ ಸಂಸದೆ ರೇಣುಕಾ ಚೌಧರಿ ವಿರುದ್ಧ ಎಸ್.ಸಿ, ಎಸ್.ಟಿ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ತೆಲಂಗಾಣ ರಾಜ್ಯದ ಖಮ್ಮಂ ಜಿಲ್ಲೆಯ ಪೊಲೀಸರು, ರೇಣುಕಾ ಚೌಧರಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ, ರಾಮ್ ಜಿ...

ಜೀತನ್ ರಾಂ ಮಾಂಝಿ ಮಾಡಿದ್ದು ಬಂಡಾಯವಲ್ಲ, ವಂಚನೆ: ನಿತೀಶ್ ಕುಮಾರ್

ಬಿಹಾರ ಮುಖ್ಯಮಂತ್ರಿ ಜೀತನ್ ರಾಂ ಮಾಂಝಿ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಜೆಡಿಯು ನಾಯಕ ನಿತೀಶ್ ಕುಮಾರ್, ಮಾಂಝಿ ಮಾಡಿರುವುದು ಬಂಡಾಯವಲ್ಲ, ವಂಚನೆ ಎಂದು ತಿರುಗೇಟು ನೀಡಿದ್ದಾರೆ. ಪಾಟ್ನಾದಲ್ಲಿ ಮಾತನಾಡಿದ ಅವರು, ನಾನು ಯಾರ ಕೈಗೊಂಬೆಯೂ ಅಲ್ಲ, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು...

ತೆರಿಗೆ ವಿನಾಯಿತಿ ಮಿತಿ ಹೆಚ್ಚಳದ ಸುಳಿವು ನೀಡಿದ ಜೇಟ್ಲಿ

ಸಂಬಳದಾರರಿಗೆ ಮತ್ತು ಮಧ್ಯಮ ವರ್ಗಕ್ಕೆ ಹೆಚ್ಚಿನ ತೆರಿಗೆ ಹೆಚ್ಚಿಸಿ, ಹೆಚ್ಚಿನ ಹೊರೆಯಾಗಿಸುವುದು ನಮಗೆ ಇಷ್ಟವಿಲ್ಲ, ಬದಲಾಗಿ ತೆರಿಗೆ ವಂಚಿಸುವವರ ಮೇಲೆ ಹೆಚ್ಚಿನ ಹೊರೆಯಾಗುವಂತೆ ಮಾಡಲಿದ್ದೇವೆ. ಇದರಿಂದ ತೆರಿಗೆ ಕಟ್ಟುವವರ ಜೇಬಿನಲ್ಲಿ ಹೆಚ್ಚು ಹಣ ಉಳಿಯುವಂತೆ ಮಾಡಿ, ಅವರು ಅದನ್ನು ವ್ಯಯಿಸಿದಾಗ ಪರೋಕ್ಷ...

ಕಪ್ಪು ಹಣದ ಬಗ್ಗೆ ಭಾರತಕ್ಕೆ ಮಾಹಿತಿ ಇಲ್ಲ: ಹರ್ವ್ ಫಾಲ್ಸಿಯಾನಿ

ವಿದೇಶಿ ಬ್ಯಾಂಕುಗಳಲ್ಲಿರುವ ಕಪ್ಪು ಹಣದ ಕುರಿತು ಭಾರತಕ್ಕೆ ಶೇ.1ರಷ್ಟೂ ಮಾಹಿತಿ ಇಲ್ಲ ಎಂದು ಸ್ವಿಸ್ ಬ್ಯಾಂಕ್ ಖಾತೆದಾರರ ಪಟ್ಟಿ ಬಿಡುಗಡೆ ಮಾಡಿದ ಖ್ಯಾತಿಯ ಹರ್ವ್ ಫಾಲ್ಸಿಯಾನಿ ಹೇಳಿದ್ದಾರೆ. ಫ್ರಾನ್ಸ್‌ನಲ್ಲಿ ಖಾಸಗಿ ಸುದ್ದಿವಾಹಿನಿಯಲ್ಲಿ ಮಾತನಾಡಿರುವ ಹರ್ವ್ ಫಾಲ್ಸಿಯಾನಿ, ಕಪ್ಪು ಹಣದ ಬಗ್ಗೆ ಭಾರತಕ್ಕೆ ಹೆಚ್ಚು...

ಕಪ್ಪುಹಣ ಖಾತೆದಾರ ಹೆಸರನ್ನು ತಕ್ಷಣ ಬಹಿರಂಗಪಡಿಸಲಿ: ಕಾಂಗ್ರೆಸ್

ಕಪ್ಪುಹಣ ಇಟ್ಟವರ ಕೆಲವರ ಹೆಸರನ್ನು ಬಹಿರಂಗ ಪಡಿಸಿದರೆ ಕಾಂಗ್ರೆಸ್ ಗೆ ಭಾರೀ ಮುಜುಗರವಾಗಲಿದೆ ಎಂಬ ಸಚಿವ ಅರುಣ್ ಜೇಟ್ಲಿ ಹೇಳಿಕೆಗೆ ತಿರುಗೇಟು ನೀಡಿರುವ ಕಾಂಗ್ರೆಸ್ ನಾಯಕರು, ಕಪ್ಪುಹಣ ಖಾತೆದಾರರ ಹೆಸರನ್ನು ತಕ್ಷಣ ಬಹಿರಂಗಪಡಿಸಲಿ ಎಂದು ಸವಾಲು ಹಾಕಿದ್ದಾರೆ. ಜೇಟ್ಲಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್...

ಮೈತ್ರಿಯಾ ಪ್ರಕರಣ: ವಿಚಾರಣೆಗೆ ಕಾರ್ತಿಕ್ ಗೌಡ ಹಾಜರು

'ವಂಚನೆ ಪ್ರಕರಣ' ಎದುರಿಸುತ್ತಿರುವ ಕಾರ್ತಿಕ್ ಗೌಡ ಸೆ.12ರಂದು ವಿಚಾರಣೆಗಾಗಿ ಪೊಲೀಸರ ಮುಂದೆ ಹಾಜರಾಗಿದ್ದಾರೆ. ಬೆಳಿಗ್ಗೆ ಸುಮಾರು 6:15 ವೇಳೆಗೆ ಆರ್.ಟಿ ನಗರ ಪೊಲೀಸ್ ಠಾಣೆಗೆ ಹಾಜರಾಗಿರುವ ಕಾರ್ತಿಕ್ ಗೌಡ ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ. ಪ್ರಕರಣದ ತನಿಖೆ ನಡೆಸುತ್ತಿರುವ ಎಸಿಪಿ ಓಂಕಾರಯ್ಯ ನೇತೃತ್ವದ...

ವಂಚನೆ ಪ್ರಕರಣಃ ಕಾರ್ತಿಕ್ ಗೌಡಗೆ ಷರತ್ತು ಬದ್ಧ ಜಾಮೀನು

'ವಂಚನೆ ಪ್ರಕರಣ'ಕ್ಕೆ ಸಂಬಂಧಿಸಿದಂತೆ ಕಾರ್ತಿಕ್ ಗೌಡ ಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಲಾಗಿದೆ. ಕೇಂದ್ರ ರೈಲ್ವೇ ಸಚಿವ ಸದಾನಂದ ಗೌಡ ಅವರ ಪುತ್ರ ಕಾರ್ತಿಕ್ ಗೌಡ ಅವರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಸೆಷನ್ಸ್ ಕೋರ್ಟ್ ನ ನ್ಯಾಯಾಧೀಶ...

ವಂಚನೆ ಪ್ರಕರಣ: ಕಾರ್ತಿಕ್ ಗೌಡ ಜಾಮೀನು ಅರ್ಜಿ ವಿಚಾರಣೆ ಅಂತ್ಯ

'ವಂಚನೆ ಪ್ರಕರಣ'ಕ್ಕೆ ಸಂಬಂಧಿಸಿದಂತೆ ಆರೋಪಿ ಕಾರ್ತಿಕ್ ಗೌಡ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಸೆ.5ರಂದು ಅಂತ್ಯಗೊಂಡಿದ್ದು ತೀರ್ಪನ್ನು ಸೆ.6ರಕ್ಕೆ ಕಾಯ್ದಿರಿಸಲಾಗಿದೆ. ನಟಿ ಮೈತ್ರಿಯಾ ಗೌಡ, ಕೇಂದ್ರ ಸಚಿವ ಸದಾನಂದ ಗೌಡ ಅವರ ಪುತ್ರ ಕಾರ್ತಿಕ್ ಗೌಡ ವಿರುದ್ಧ ವಂಚನೆ ಪ್ರಕರಣ...

ಕಾರ್ತಿಕ್ ಗೌಡ ವಿರುದ್ಧ ಬಂಧನ ವಾರೆಂಟ್

'ವಂಚನೆ ಪ್ರಕರಣ' ಎದುರಿಸುತ್ತಿರುವ ಕಾರ್ತಿಕ್ ಗೌಡ ವಿರುದ್ಧ ಬಂಧನ ವಾರೆಂಟ್ ಜಾರಿ ಮಾಡಲಾಗಿದ್ದು ಯಾವುದೇ ಕ್ಷಣದಲ್ಲಿ ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ಪುತ್ರ ಕಾರ್ತಿಕ್ ಗೌಡರನ್ನು ಬಂಧಿಸುವ ಸಾಧ್ಯತೆ ಇದೆ. ನಟಿ ಮೈತ್ರಿಯಾ ಗೌಡ ಕಾರ್ತಿಕ್ ಗೌಡ ವಿರುದ್ಧ ವಂಚನೆ...

ವಿಚಾರಣೆಗೆ ಹಾಜರಾಗದೇ ಇದ್ದಲ್ಲಿ ಕಾರ್ತಿಕ್ ಗೌಡ ಬಂಧನ ಸಾಧ್ಯತೆ

ವಂಚನೆ ಆರೋಪ ಎದುರಿಸುತ್ತಿರುವ ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ಅವರ ಪುತ್ರ ಕಾರ್ತಿಕ್ ಗೌಡ ಅವರನ್ನು ಆರ್.ಟಿ ನಗರ ಪೊಲೀಸರು ಬಂಧಿಸುವ ಸಾಧ್ಯತೆ ಇದೆ. ನಟಿ ಮೈತ್ರಿಯಾ ಗೌಡ, ಕಾರ್ತಿಕ್ ಗೌಡ ವಿರುದ್ಧ ಆರ್.ಟಿ ನಗರ ಪೊಲೀಸ್ ಠಾಣೆಯಲ್ಲಿ ವಂಚನೆ...

ವಂಚನೆ ಆರೋಪ: ನಿರೀಕ್ಷಣಾ ಜಾಮೀನು ಸಲ್ಲಿಸಿದ ಕಾರ್ತಿಕ್ ಗೌಡ

'ವಂಚನೆ ಆರೋಪ' ಎದುರಿಸುತ್ತಿರುವ, ಕೇಂದ್ರ ರೈಲ್ವೆ ಸಚಿವ ಡಿ.ವಿ ಸದಾನಂದ ಗೌಡ ಅವರ ಪುತ್ರ ಕಾರ್ತಿಕ್ ಗೌಡ ಆ.30ರದು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಕಾರ್ತಿಕ್ ಗೌಡ ತನ್ನನ್ನು ಮದುವೆ ಮಾಡಿಕೊಳ್ಳುವುದಾಗಿ ಹೇಳಿ ವಂಚಿಸಿದ್ದಾರೆ ಎಂದು...

ವಂಚನೆ ಪ್ರಕರಣ: ಡಿ.ವಿ.ಎಸ್ ರಿಂದ ಮಾಹಿತಿ ಕೇಳಿದ ಅಮಿತ್ ಶಾ

ಕಾರ್ತಿಕ್ ವಿರುದ್ಧದ ನಟಿ ಮೈತ್ರೇಯ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಕೇಂದ್ರ ಸಚಿವ ಸದಾನಂದ ಗೌಡರಗೆ ಮಾಹಿತಿ ಕೇಳಿದ್ದಾರೆ. ಕೇಂದ್ರ ರೈಲ್ವೆ ಸಚಿವ ಸದಾನಂದ ಗೌಡ ಪುತ್ರ ಕಾರ್ತಿಕ್ ಗೌಡ ನಟಿ ಮೈತ್ರೇಯಾ ಗೌಡ ಅವರಿಗೆ ವಂಚಿಸಿದ್ದಾರೆ...

ಕೇಂದ್ರ ಸಚಿವ ಡಿ.ವಿ.ಎಸ್ ಪುತ್ರನ ಮೇಲೆ ಕ್ರಮ ಕೈಗೊಳ್ಳಲು ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಕೇಂದ್ರ ರೈಲ್ವೇ ಸಚಿವ ಡಿ.ವಿ ಸದಾನಂದ ಗೌಡರ ಪುತ್ರ ಕಾರ್ತಿಕ್ ಗೌಡ ಅವರ ವಿರುದ್ಧ ವಂಚನೆ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಧರಣಿ ನಡೆಸಿದ್ದಾರೆ. ಬೆಂಗಳೂರಿನ ಮೌರ್ಯ ಸರ್ಕಲ್‌ನ ಗಾಂಧಿ ಪ್ರತಿಮೆ ಬಳಿ ನೂರಾರು ಕಾರ್ಯಕರ್ತರು...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited