ವಿಶ್ವ ವಿಖ್ಯಾತ ತಾಜ್ ಮಹಲ್ ಹಿಂದೆ ಶಿವಾಲಯವಾಗಿತ್ತೆ ? ಹೌದೆನ್ನುತ್ತದೆ ಆಗ್ರಾದ ವಕೀಲರುಗಳ ತಂಡವೊಂದು. ಈ ತಂಡ ತಾಜ್ ಮಹಲ್ ಮೂಲತಃ ಶಿವ ಮಂದಿರವಾಗಿತ್ತು, ಅದರ ಒಡೆತನವನ್ನು ಹಿಂದೂಗಳಿಗೆ ಹಸ್ತಾಂತರಿಸಬೇಕು ಎಂದು ನ್ಯಾಯಾಲಯದಲ್ಲಿ ದಾವೆ ಹೂಡಿದೆ.
17ನೇ ಶತಮಾನದಲ್ಲಿ ನಿರ್ಮಾಣವಾಗಿದೆ ಎನ್ನಲಾದ...
ತಮ್ಮ ಪುತ್ರನ ವಿರುದ್ಧದ 100 ಕೋಟಿ ಲಂಚ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಾಪಕ ಟೀಕೆಗೆ ಗುರಿಯಾಗಿರುವ ಲೋಕಾಯುಕ್ತ ನ್ಯಾ.ವೈ.ಭಾಸ್ಕರ್ ರಾವ್ ಅವರು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಪೊಲೀಸರ ತನಿಖೆಗೆ ತಾವು ಸಹಕಾರ ನೀಡುವುದಾಗಿ ತಿಳಿಸಿರುವ ಲೋಕಾಯುಕ್ತರು, ಸದ್ಯ ರಾಜೀನಾಮೆ...
ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಗೆ ಹಿಟ್ ಅಂಡ್ ರನ್ ಪ್ರಕರಣದಲ್ಲಿ ಮುಂಬೈ ಸೆಷನ್ಸ್ ಕೋರ್ಟ್ 5 ವರ್ಷ ಜೈಲುಶಿಕ್ಷೆ, 25 ಸಾವಿರ ದಂಡ ವಿಧಿಸಿತ್ತು. ಸಂಜೆ ಹೈಕೋರ್ಟ್ ಸಲ್ಮಾನ್ ಖಾನ್ ಗೆ 2 ದಿನಗಳ ಮಧ್ಯಂತರ ಜಾಮೀನು ನೀಡಿರುವುದನ್ನು...
ದೆಹಲಿ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಆರೋಪಿಗಳ ಪರವಾಗಿ ನ್ಯಾಯಾಲಯದಲ್ಲಿ ವಾದಿಸಿದ್ದ ಮತ್ತು ಬಿಬಿಸಿ ಸಾಕ್ಷ್ಯಚಿತ್ರದಲ್ಲಿ ಆಕ್ಷೇಪಾರ್ಹವಾಗಿ ಮಹಿಳಾ ವಿರೋಧಿ ಹೇಳಿಕೆಗಳನ್ನು ನೀಡಿದ್ದ ಇಬ್ಬರು ವಕೀಲರಿಗೆ ಬಾರ್ ಕೌನ್ಸಿಲ್ ಆಫ್ ಇಂಡಿಯಾ ಶೋಕಾಸ್ ನೊಟೀಸ್ ಜಾರಿ ಮಾಡಿದೆ.
ಬಿಬಿಸಿ ಪ್ರಸಾರಮಾಡಿರುವ ಇಂಡಿಯಾಸ್ ಡಾಟರ್ ಸಾಕ್ಷ್ಯಚಿತ್ರದಲ್ಲಿ...