Untitled Document
Sign Up | Login    
Dynamic website and Portals
  

Related News

ಸಿಯಾಚಿನ್ ಹಿಮಪಾತದಲ್ಲಿ 10 ಯೋಧರು ನಾಪತ್ತೆ

ಜಮ್ಮು ಕಾಶ್ಮೀರದಲ್ಲಿ ಹಿಮಪಾತವಾದ ಹಿನ್ನಲೆಯಲ್ಲಿ 10 ಯೋಧರು ನಾಪತ್ತೆಯಾಗಿರುವುದಾಗಿ ಬುಧವಾರ ವರದಿಯಾಗಿದೆ. ಭಾರತ -ಪಾಕಿಸ್ತಾನ ಗಡಿ ಪ್ರದೇಶದ ಸಿಯಾಚಿನ್‌ನ ಉತ್ತರ ಪ್ರಾಂತ್ಯದಲ್ಲಿ ಭಾರೀ ಹಿಮಪಾತವಾಗುತ್ತಿದ್ದು, ಹಿಮಪಾತದಡಿಯಲ್ಲಿ ಸಿಲುಕಿರುವ ಯೋಧರನ್ನು ರಕ್ಷಿಸುವ ಕಾರ್ಯ ಭರದಿಂದ ಸಾಗುತ್ತಿದೆ ಎಂದು ಮಿಲಿಟರಿ ವಕ್ತಾರರು ತಿಳಿಸಿದ್ದಾರೆ. ಮದ್ರಾಸ್‌ ರೆಜಿಮೆಂಟ್‌ಗೆ...

ಭಾಷೆ ವಿದೇಶೀ ನೆಲದಲ್ಲಿ ಅಪರಿಚಿತರನ್ನೂ ಒಂದುಗೂಡಿಸುತ್ತದೆ: ಪ್ರಧಾನಿ ಮೋದಿ

ಭಾಷೆ ಪರದೇಶಗಳಲ್ಲಿ ಅಪರಿಚತರನ್ನೂ ಒಂದುಗೂಡಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರಷ್ಯಾ ಹಾಗೂ 5 ಮಧ್ಯ ಏಷಿಯಾ ದೇಶಗಳ ಪ್ರವಾಸದಲ್ಲಿರುವ ಮೋದಿ ಉಜ್ಬೇಕಿಸ್ತಾನದ ರಾಜಧಾನಿ ತಾಷ್ಕೆಂಟ್ ನಲ್ಲಿ ಜು.7ರಂದು ಅನಿವಾಸಿ ಭಾರತೀಯರನ್ನು, ಹಿಂದಿ ಭಾಷೆ ಕಲಿಯುವ ವಿದ್ಯಾರ್ಥಿಗಳನ್ನು ಹಾಗೂ ಭಾರತ...

ಪ್ರಧಾನಿ ಮೋದಿ ಶ್ಲಾಘಿಸಿದ ಅಸ್ಸಾಂ ಸಿಎಂ

ಪ್ರಧಾನಿ ನರೇಂದ್ರ ಮೋದಿಯವರನ್ನು ಶ್ಲಾಘಿಸಿದ ಕಾರಣಕ್ಕೆ ಕೇಂದ್ರದ ಮಾಜಿ ಸಚಿವ ಶಶಿ ತರೂರ್ ವಿರುದ್ಧ ಕಾಂಗ್ರೆಸ್ ಕ್ರಮ ಕೈಗೊಂಡಿರುವ ಬೆನ್ನಲ್ಲೇ ಅಸ್ಸಾಂ ಮುಖ್ಯಮಂತ್ರಿ ತರುಣ್ ಗೊಗೋಯ್ ಕೂಡ ಮೋದಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಮೋದಿಯವರ ಮಹತ್ವಾಕಾಂಕ್ಷಿ ಕಾರ್ಯಕ್ರಮವಾದ ಸಂಸದರ ಆದರ್ಶ ಗ್ರಾಮ...

ಕಾಂಗ್ರೆಸ್ ವಕ್ತಾರ ಸ್ಥಾನದಿಂದ ಶಶಿ ತರೂರ್ ವಜಾ

ಪ್ರಧಾನಿ ನರೇಂದ್ರ ಮೋದಿಯವರನ್ನು ಶ್ಲಾಘಿಸಿದ್ದ ಮಾಜಿ ಕೇಂದ್ರ ಸಚಿವ ಶಶಿ ತರೂರ್ ವಿರುದ್ಧ ಕಾಂಗ್ರೆಸ್ ಹೈಕಮಾಂಡ್ ಕ್ರಮ ಕೈಗೊಂಡಿದ್ದು, ಕಾಂಗ್ರೆಸ್ ವಕ್ತಾರ ಸ್ಥಾನದಿಂದ ವಜಾಗೊಳಿಸಿದೆ. ಗಾಂಧಿ ಜಯಂತಿಯಂದು ಪ್ರಧಾನಿ ನರೇಂದ್ರ ಮೋದಿ ಸ್ವಚ್ಛ ಭಾರತ ಅಭಿಯಾನ ಕ್ರಾರ್ಯಕ್ರಮದಲ್ಲಿ 9 ಗಣ್ಯರಿಗೆ ಆಂಧೋಲನದಲ್ಲಿ ಪಾಲ್ಗೊಳ್ಳುವಂತೆ...

ವಕ್ತಾರರಷ್ಟೇ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಬೇಕು

ಪಕ್ಷದ ಅಧಿಕೃತ ವಕ್ತಾರರನ್ನು ಬಿಟ್ಟು ಇತರರು ಮಾಧ್ಯಮಗಳಿಗೆ ಹೇಳಿಕೆ ನೀಡಬಾರದು ಎಂದು ಪಕ್ಷದ ಮುಖಂಡರಿಗೆ ಎಐಸಿಸಿ ಸೂಚನೆ ನೀಡಿದೆ. ವರಿಷ್ಠರ ಈ ಸೂಚನೆಯನ್ನು ಪಕ್ಷದ ನಾಯಕರೇ ತಿರಸ್ಕರಿಸಿದ್ದು, ಮನೀಶ್ ತಿವಾರಿ ಮತ್ತು ರಶೀದ್ ಅಲ್ವಿ ನಿರಾಕರಿಸಿದ್ದಾರೆ. ಪಕ್ಷದ ಪರವಾಗಿ ವಕ್ತಾರರು ಮಾತ್ರ ಅಧಿಕೃತವಾಗಿ ಮಾತನಾಡಬಹುದು....

ಉಗ್ರ ಹಫೀಜ್ ಸಯೀದ್ ಗೆ ಪಾಕ್ ಕ್ಲೀನ್ ಚಿಟ್

'ಮುಂಬೈ ದಾಳಿ'ಯ ರುವಾರಿ, ಉಗ್ರ, ಹಫೀಜ್ ಸಯೀದ್ ಒಬ್ಬ ಪಾಕ್ ಪ್ರಜೆ, ಆತನ ವಿರುದ್ಧ ಯಾವುದೇ ಪ್ರಕರಣಗಳಿಲ್ಲ, ಆತ ರಾಷ್ಟ್ರದ ಯಾವುದೇ ಭಾಗದಲ್ಲಿ ಓಡಾಡಿಕೊಂಡಿರಬಹುದು ಎಂದು ಪಾಕಿಸ್ತಾನ ಸ್ಪಷ್ಟಪಡಿಸಿದೆ. ಹಫೀಜ್ ಸಯೀದ್ ಓರ್ವ ಪಾಕಿಸ್ತಾನ ಪ್ರಜೆ, ಆತ ತನ್ನ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited