ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ)ದ ಅಧ್ಯಕ್ಷ ಸ್ಥಾನದ ಆಯ್ಕೆ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಬಿಡಿಎ ಅಧ್ಯಕ್ಷ ಟಿ.ಶ್ಯಾಂ ಭಟ್ ಅವರನ್ನು ಕೆಪಿಎಸ್ಸಿ ಅಧ್ಯಕ್ಷರನ್ನಾಗಿ ನೇಮಕ ಮಾಡಿ ರಾಜ್ಯಪಾಲ ವಜುಭಾಯ್ ವಾಲಾ ಆದೇಶ ಹೊರಡಿಸಿದ್ದಾರೆ.
ಸರ್ಕಾರ ಶ್ಯಾಂ ಭಟ್...
ದಕ್ಷ ಐಎಎಸ್ ಅಧಿಕಾರಿ ಡಿ.ಕೆ ರವಿ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡುವುದು ಸೂಕ್ತ ಎಂದು ರಾಜ್ಯಪಾಲ ವಜುಭಾಯ್ ವಾಲ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲಹೆ ನೀಡಿದ್ದಾರೆ.
ರವಿ ಅವರ ನಿಗೂಢ ಸಾವಿನ ಪ್ರಕರಣದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...
ಫೆ.2ರಿಂದ ಪ್ರಾರಂಭವಾಗಲಿರುವ ವಿಧಾನಮಂಡಲ ಜಂಟಿ ಅಧಿವೇಶನವನ್ನುದ್ದೇಶಿಸಿ ರಾಜ್ಯಪಾಲರು ಹಿಂದಿಯಲ್ಲಿ ಭಾಷಣ ಮಾಡುವುದಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ತೀವ್ರ ವಿರೋಧ ವ್ಯಕ್ತಪಡಿಸಿದೆ.
ಜಂಟಿ ಅಧಿವೇಶನವನ್ನುದ್ದೇಶಿಸಿ ರಾಜ್ಯಪಾಲ ವಜುಭಾಯ್ ವಾಲ ಹಿಂದಿಯಲ್ಲಿ ಭಾಷಣ ಮಾಡುವುದಕ್ಕೆ ಜ.29ರಂದು ನಡೆದ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಈ...
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಆರೋಪ ಕೇಳಿಬರುತ್ತಿದ್ದು, ಸಮಸ್ಯೆ ಜಟಿಲವಾದರೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ರಾಜ್ಯಪಾಲ ವಜುಭಾಯ್ ವಾಲ ತಿಳಿಸಿದ್ದಾರೆ.
ನ.10ರಂದು ಮಂಗಳೂರಿನಲ್ಲಿ ಮಾತನಾಡಿದ ರಾಜ್ಯಪಾಲರು, ರಾಜ್ಯದಲ್ಲಿ ಪ್ರತಿದಿನ ನಡೆಯುವ ವಿದ್ಯಮಾನಗಳ ಬಗ್ಗೆ ಮಾಹಿತಿ ಇದೆ. ಸರ್ಕಾರದಿಂದ ಪ್ರತಿನಿತ್ಯ ಮಾಹಿತಿ...