Untitled Document
Sign Up | Login    
Dynamic website and Portals
  

Related News

ಎಸ್‌ಸಿ-ಎಸ್‌ಟಿ ಗುತ್ತಿಗೆ ಮೀಸಲು ಮಸೂದೆಗೆ ಸಹಿ ಹಾಕಲು ರಾಜ್ಯಪಾಲರ ಹಿಂದೇಟು

ರಾಜ್ಯಸರ್ಕಾರದ ಎಸ್‌ಸಿ-ಎಸ್‌ಟಿ ಗುತ್ತಿಗೆದಾರರಿಗೆ ಮೀಸಲು ಸೌಲಭ್ಯ ಕಲ್ಪಿಸುವ ಮಸೂದೆಗೆ ರಾಜ್ಯಪಾಲ ವಜುಭಾಯ್‌ ವಾಲ ಅಂಕಿತ ಹಾಕಲು ಹಿಂಜರಿದಿದ್ದಾರೆ ಎನ್ನಲಾಗಿದೆ. ರಾಜ್ಯಸರ್ಕಾರವು ಎಸ್‌ಸಿ-ಎಸ್‌ಟಿ ಗುತ್ತಿಗೆದಾರರಿಗೆ 50 ಲಕ್ಷ ರೂ. ಮೊತ್ತದವರೆಗಿನ ಸರ್ಕಾರಿ ಕಾಮಗಾರಿಗಳಲ್ಲಿ ಮೀಸಲು ನೀಡಲು ಅವಕಾಶ ಕಲ್ಪಿಸಲು ವಿಧೇಯಕ ಮಂಡಿಸಿ ಉಭಯ ಸದನಗಳಲ್ಲಿ...

ಕೆಪಿಎಸ್‍ಸಿ ಅಧ್ಯಕ್ಷರಾಗಿ ಶ್ಯಾಂ ಭಟ್ ನೇಮಕ

ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‍ಸಿ)ದ ಅಧ್ಯಕ್ಷ ಸ್ಥಾನದ ಆಯ್ಕೆ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಬಿಡಿಎ ಅಧ್ಯಕ್ಷ ಟಿ.ಶ್ಯಾಂ ಭಟ್ ಅವರನ್ನು ಕೆಪಿಎಸ್​ಸಿ ಅಧ್ಯಕ್ಷರನ್ನಾಗಿ ನೇಮಕ ಮಾಡಿ ರಾಜ್ಯಪಾಲ ವಜುಭಾಯ್ ವಾಲಾ ಆದೇಶ ಹೊರಡಿಸಿದ್ದಾರೆ. ಸರ್ಕಾರ ಶ್ಯಾಂ ಭಟ್...

ರವಿ ಸಾವಿನ ತನಿಖೆ ಸಿಬಿಐಗೆ ನೀಡುವುದು ಸೂಕ್ತ: ಸಿ.ಎಂ ಗೆ ರಾಜ್ಯಪಾಲರ ಸಲಹೆ

ದಕ್ಷ ಐಎಎಸ್ ಅಧಿಕಾರಿ ಡಿ.ಕೆ ರವಿ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡುವುದು ಸೂಕ್ತ ಎಂದು ರಾಜ್ಯಪಾಲ ವಜುಭಾಯ್ ವಾಲ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲಹೆ ನೀಡಿದ್ದಾರೆ. ರವಿ ಅವರ ನಿಗೂಢ ಸಾವಿನ ಪ್ರಕರಣದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ರಾಜ್ಯಪಾಲರ ಹಿಂದಿ ಭಾಷಣಕ್ಕೆ ಕರವೇ ವಿರೋಧ

ಫೆ.2ರಿಂದ ಪ್ರಾರಂಭವಾಗಲಿರುವ ವಿಧಾನಮಂಡಲ ಜಂಟಿ ಅಧಿವೇಶನವನ್ನುದ್ದೇಶಿಸಿ ರಾಜ್ಯಪಾಲರು ಹಿಂದಿಯಲ್ಲಿ ಭಾಷಣ ಮಾಡುವುದಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ತೀವ್ರ ವಿರೋಧ ವ್ಯಕ್ತಪಡಿಸಿದೆ. ಜಂಟಿ ಅಧಿವೇಶನವನ್ನುದ್ದೇಶಿಸಿ ರಾಜ್ಯಪಾಲ ವಜುಭಾಯ್ ವಾಲ ಹಿಂದಿಯಲ್ಲಿ ಭಾಷಣ ಮಾಡುವುದಕ್ಕೆ ಜ.29ರಂದು ನಡೆದ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಈ...

ಭಯೋತ್ಪಾದನೆ ವಿರುದ್ಧ ಹೋರಾಡಲು ರಾಜ್ಯಪಾಲ ವಜುಭಾಯ್ ವಾಲ ಕರೆ

ಭಯೋತ್ಪಾದನೆ ವಿರುದ್ಧ ಎಲ್ಲರೂ ಒಗ್ಗೂಡಿ ಹೋರಾಡಬೇಕು ಉಗ್ರವಾದವನ್ನು ನಿರ್ಮೂಲನೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯಪಾಲ ವಜುಭಾಯ್ ವಾಲ ಕರೆ ನೀಡಿದ್ದಾರೆ. ಗಣರಾಜ್ಯೋತ್ಸವದ ಅಂಗವಾಗಿ ಜ.26ರಂದು ಧ್ವಜಾರೋಹಣ ನೆರವೇರಿಸಿ ಮಾತನಾಡಿದ ವಜುಭಾಯ್ ವಾಲ, ಸ್ವಾತಂತ್ರ್ಯ ಬಳಿಕ ನಾವು ಅಭಿವೃದ್ಧಿಯತ್ತ ಮುನ್ನಡೆದಿದ್ದೇವೆ ಎಂದು ಹೇಳಿದ್ದಾರೆ....

ಕಾನೂನು ಸುವ್ಯವಸ್ಥೆ ಸಮಸ್ಯೆ ಜಟಿಲವಾದರೆ ಸರ್ಕಾರದ ವಿರುದ್ಧ ಸೂಕ್ತ ಕ್ರಮ: ರಾಜ್ಯಪಾಲ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಆರೋಪ ಕೇಳಿಬರುತ್ತಿದ್ದು, ಸಮಸ್ಯೆ ಜಟಿಲವಾದರೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ರಾಜ್ಯಪಾಲ ವಜುಭಾಯ್ ವಾಲ ತಿಳಿಸಿದ್ದಾರೆ. ನ.10ರಂದು ಮಂಗಳೂರಿನಲ್ಲಿ ಮಾತನಾಡಿದ ರಾಜ್ಯಪಾಲರು, ರಾಜ್ಯದಲ್ಲಿ ಪ್ರತಿದಿನ ನಡೆಯುವ ವಿದ್ಯಮಾನಗಳ ಬಗ್ಗೆ ಮಾಹಿತಿ ಇದೆ. ಸರ್ಕಾರದಿಂದ ಪ್ರತಿನಿತ್ಯ ಮಾಹಿತಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited