Untitled Document
Sign Up | Login    
Dynamic website and Portals
  

Related News

ಪ್ರಧಾನಿ ಮೋದಿ ನೇತೃತ್ವದ ಸರ್ಕಾರಕ್ಕೆ ಎರಡನೆ ವರ್ಷಾಚರಣೆ ಹಿನ್ನಲೆ: ಸಾಧನಾ ಗೀತೆ ಬಿಡುಗಡೆ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಎನ್.ಡಿ.ಎ ಸರ್ಕಾರ ಎರಡು ವರ್ಷಗಳನ್ನು ಪೂರೈಸಿದ್ದು, ಈ ವರ್ಷಾಚರಣೆಯನ್ನು ಅಭೂತಪೂರ್ವವಾಗಿ ಆಚರಿಸಲು ನಿರ್ಧರಿಸಿದೆ. ಮೇ 26ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರಕಾರಕ್ಕೆ ಎರಡು ವರ್ಷ ತುಂಬಲಿದೆ. ಈ ಹಿನ್ನಲೆಯಲ್ಲಿ, ಸಾಧನಾ ಗೀತೆಯೊಂದನ್ನು ಬಿಡುಗಡೆ...

ಮುಂದಿನ ಚುನಾವಣೆಯಲ್ಲಿಯೂ ಮೋದಿಯೇ ಪ್ರಧಾನಿಯಾಗಿರಬೇಕು: ಸಮೀಕ್ಷೆಯಲ್ಲಿ ಜನರ ಅಭಿಪ್ರಾಯ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರ ಅಸ್ತಿತ್ವಕ್ಕೆ ಬಂದು ಎರಡು ವರ್ಷಗಳಾಗುತ್ತಿದ್ದು, ಇನ್ನು ಮೂರು ವರ್ಷ ಕಳೆದ ಬಳಿಕ ನಡೆಯುವ ಮುಂದಿನ ಚುನಾವಣೆಯಲ್ಲೂ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರವೇ ಅಸ್ತಿತ್ವಕ್ಕೆ ಬರಬೇಕೆಂದು ದೇಶದ ಶೇ.70 ರಷ್ಟು ಜನರು ಅಭಿಪ್ರಾಯಯಪಟ್ಟಿದ್ದಾರೆ. ಕೇಂದ್ರ...

ಗ್ರಾಮ ವಿದ್ಯುದ್ದೀಕರಣ: ಅವಧಿಗೂ ಮುನ್ನ ಗುರಿ ಸಾಧಿಸಿದ ಕೇಂದ್ರ

2015-16 ನೇ ಹಣಕಾಸು ವರ್ಷದಲ್ಲಿ ದಾಖಲೆ 7008 ಹಳ್ಳಿಗಳಿಗೆ ವಿದ್ಯುತ್ ನೀಡಲಾಗಿದ್ದು, ಇದು ಅವಧಿಗೂ ಮುನ್ನ ಸಾಧಿಸಿದ ಗುರಿ ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ತಿಳಿಸಿದ್ದಾರೆ. ಈ ಮೂಲಕ ವರ್ಷ ಮುಗಿಯುವ ಒಂದು ವಾರ ಮೊದಲೇ ದೀನ್ ದಯಾಳ್ ಉಪಾಧ್ಯಾಯ ಗ್ರಾಮ...

ಆರ್ಥಿಕ ಸಮೀಕ್ಷೆ 2015 - 16: ಕೆಲವು ವರ್ಷಗಳಲ್ಲಿ ಭಾರತವು ಶೇಕಡಾ 8ರ ಬೆಳವಣಿಗೆಯನ್ನು ಸಾಧಿಸಲಿದೆ

ಏಪ್ರಿಲ್ 1ರಿಂದ ಆರಂಭವಾಗಲಿರುವ 2016-17ನೇ ಸಾಲಿನ ಹಣಕಾಸು ವರ್ಷದಲ್ಲಿ ಭಾರತದಲ್ಲಿ ಒಟ್ಟು ರಾಷ್ಟ್ರೀಯ ಜಿಡಿಪಿ ಶೇಕಡಾ 7ರಿಂದ 7.5ರಷ್ಟು ಬೆಳವಣಿಗೆಯಾಗಲಿದೆ ಎಂದು ಸಂಸತ್ತಿನಲ್ಲಿ ಶುಕ್ರವಾರ ಮಂಡಿಸಲಾಗಿರುವ ಆರ್ಥಿಕ ಸಮೀಕ್ಷೆಯು ಹೇಳಿದೆ. ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಸೋಮವಾರ 2016-17ರ...

ಹೊಸವರ್ಷಕ್ಕೆ ರಾಹುಲ್ ಗಾಂಧಿ ಯುರೋಪ್ ಗೆ

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಸೋಮವಾರ, ಟ್ವೀಟ್ ಮಾಡಿ ಕೆಲವು ದಿನಗಳಿಗೆ ಯುರೋಪ್ ಗೆ ಹೋಗುವುದಾಗಿ ತಿಳಿಸಿ, ಎಲ್ಲರಿಗೂ ಹೊಸ ವರ್ಷದ ಶುಭಾಷಯ ಕೋರಿದ್ದಾರೆ. ನಾನು ಕೆಲವು ದಿನಗಳಿಗಾಗಿ ಯುರೋಪ್ ಗೆ ಹೋಗುತ್ತಿದ್ದೇನೆ. ಎಲ್ಲಾರಿಗೂ ಹೊಸ ವರ್ಷದ ಶುಭಾಶಯಗಳು. ಹೊಸ ವರ್ಷ ನಿಮಗೆ...

ಧರ್ಮಸ್ಥಳ ಲಕ್ಷದೀಪೋತ್ಸವ: ಸಾಹಿತ್ಯ ಸಮ್ಮೇಳನದ ಉದ್ಘಾಟನೆ

ನಮ್ಮತನವನ್ನು ಧರ್ಮ ಮತ್ತು ಸಾಹಿತ್ಯದ ಮೇಲೆ ಹೇರುವುದು ಸರಿಯಲ್ಲ. ದೇಶಕ್ಕೆ ಸ್ವಾತಂತ್ರ್ಯ ದೊರಕಿದ ಬಳಿಕ ನಾವು ವಿಶಾಲ ಮನೋಭಾವವನ್ನು ಕಳೆದುಕೊಂಡು ಕುಬ್ಜರಾಗುತ್ತಿದ್ದೇವೆ. ಇಂದಿನ ವಿಚಿತ್ರವಾದ ಅಸಹಿಷ್ಣುತೆ ಎಲ್ಲಾ ಸಮಾಜದಲ್ಲಿಯೂ ಇದೆ. ಆದರೆ, ಅಲ್ಲಿ ಸಾಹಿತಿಗಳಿಲ್ಲ, ವಿಚಾರವಂತರಿದ್ದಾರೆ. ಧರ್ಮ ಗುರುಗಳಿಲ್ಲ, ರಾಜಕೀಯ ವ್ಯಕ್ತಿಗಳಿದ್ದಾರೆ....

ಮೋದಿ ಎಫೆಕ್ಟ್ : 2014-15ಲ್ಲಿ ಆರ್ಥಿಕ ಬೆಳವಣಿಗೆ 7.3ಕ್ಕೆ ಏರಿಕೆ

ಉತ್ತಮ, ಪಾರದರ್ಶಕ ಆಡಳಿತ ಮತ್ತು ದೇಶದ ಅಭಿವೃದ್ಧಿ ಮಂತ್ರವನ್ನು ಜಪಿಸುತ್ತ ಅಧಿಕಾರಕ್ಕೆ ಬಂದ ನರೇಂದ್ರ ಮೋದಿ ಸರಕಾರ ಮೊದಲ ವರ್ಷ ಉತ್ತಮ ಫಲಿತಾಂಶವನ್ನೇ ದೇಶಕ್ಕೆ ಕೊಟ್ಟಿದೆ. ದೇಶದ ಆರ್ಥಿಕ ಬೆಳವಣಿಗೆ 2014-15 ವಿತ್ತ ವರ್ಷದಲ್ಲಿ ಶೇ.7.3ಕ್ಕೆ ಹೆಚ್ಚಿದ್ದು, ದೇಶ ಅಭಿವೃದ್ಧಿ ಪಥದತ್ತ...

ಎನ್.ಡಿ.ಎ ಸರ್ಕಾರಕ್ಕೆ ಒಂದು ವರ್ಷ: ಸಾಧನಾ ಸಮಾವೇಶಕ್ಕೆ ಮೋದಿ ಚಾಲನೆ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಎನ್.ಡಿ.ಎ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನಲೆಯಲ್ಲಿ ಉತ್ತರ ಪ್ರದೇಶದ ಮಥುರಾದಲ್ಲಿ ಬಿಜೆಪಿ ಬೃಹತ್ ಸಾಧನಾ ಸಮೇಶ ಹಮ್ಮಿಕೊಂಡಿದೆ. ಮಥುರಾ ಜಿಲ್ಲೆಯಲ್ಲಿರುವ ನಾಗ್ಲಾ ಚಂದ್ರಭಾನ್‌ ನಲ್ಲಿ ಆರಂಭವಾದ ಸಮಾವೇಶಕ್ಕೆ ಪ್ರಧಾನಿ ನರೇಂದ್ರ ಮೋದಿ...

ಸರ್ಕಾರದ ಎರಡು ವರ್ಷಗಳ ಸಾಧನೆ ತೃಪ್ತಿ ತಂದಿದೆ: ಸಿಎಂ

ರಾಜ್ಯ ಕಾಂಗ್ರೆಸ್ ಸರ್ಕಾರದ ಸಾಧನೆ ನನಗೆ ತೃಪ್ತಿ ತಂದಿದೆ. ಜನರ ನಿರೀಕ್ಷೆಗೆ ತಕ್ಕಂತೆ ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ರಾಜ್ಯ ಸರ್ಕಾರಕ್ಕೆ 2 ವರ್ಷ ತುಂಬಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಮಾಧ್ಯಮ ಸಂವಾದದಲ್ಲಿ ಮಾತನಾಡಿದ...

ಮೋದಿ ಸರ್ಕಾರಕ್ಕೆ ಒಂದು ವರ್ಷ: ಹಳ್ಳಿಗಳಲ್ಲಿ ವರ್ಷಾಚರಣೆ ಆಯೋಜನೆ

ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ಒಂದು ವರ್ಷ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಉದ್ದೇಶಿಸಿದೆ. ಸರ್ಕಾರ ಬಡವರು ಹಾಗೂ ರೈತರ ವಿರುದ್ಧವಾಗಿದೆ ಎಂಬ ವಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಲು ಕೇಂದ್ರ ಸಚಿವ ಸಂಪುಟದ...

ಗುಜರಾತ್ ಕರಾವಳಿಯಲ್ಲಿ ಉಗ್ರರಿದ್ದ ಪಾಕ್ ಹಡಗು ಸ್ಪೋಟ

ಪಾಕಿಸ್ತಾನದ ಉಗ್ರರಿಂದ ನಡೆಯಬಹುದಾಗಿದ್ದ ವಿಧ್ವಂಸಕ ಕೃತ್ಯವನ್ನು ಭಾರತೀಯ ಸೇನೆ ವಿಫಲಗೊಳಿಸಿದೆ. ಮುಂಬೈ ದಾಳಿ ಮಾದರಿಯಲ್ಲೇ ವಿಧ್ವಂಸಕ ಕೃತ್ಯ ನಡೆಸಲು ಹೊಸ ವರ್ಷಾಚರಣೆಯಂದು ಜಲ ಮಾರ್ಗದ ಮೂಲಕ ಭಾರತ ಪ್ರವೇಶಿಸಲು ಮುಂದಾಗಿದ್ದ ಪಾಕಿಸ್ತಾನದ ಉಗ್ರರ ಸಂಚನ್ನು ಸೇನೆ ಭೇದಿಸಿದೆ. ಡಿಸೆಂಬರ್ 31ರಂದು ಪಾಕಿಸ್ತಾನದ...

ಹೊಸ ವರ್ಷಾಚರಣೆ: ನಗರದಲ್ಲಿ ಡ್ರೋನ್ ಕಣ್ಗಾವಲು

ಬೆಂಗಳೂರು ನಗರದಲ್ಲಿ ನೂತನ ವರ್ಷಾಚರಣೆ ಕಣ್ಗಾವಲಿಗಾಗಿ ಮೊದಲ ಬಾರಿಗೆ ಡ್ರೋನ್ ಏರಿಯಲ್ ಕ್ಯಾಮೆರಾ ಬಳಸಲಾಗುತ್ತಿದೆ. ಎಂ.ಜಿ ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ಈ ಕ್ಯಾಮೆರಾ ಬಳಸಲಾಗುತ್ತಿದೆ ಎಂದು ಕೇಂದ್ರ ಡಿಸಿಪಿ ಸಂದೀಪ್ ಪಾಟೀಲ್ ತಿಳಿಸಿದ್ದಾರೆ. ರಿಮೋಟ್ ನಿಯಂತ್ರಿತ ಈ ಏರಿಯಲ್ ಕ್ಯಾಮೆರಾಗಳು 50 ಅಡಿ...

ಪಾಕ್ ನಿಂದ ದೆಹಲಿಗೆ 10 ಉಗ್ರರು ನುಸುಳಿರುವ ಶಂಕೆ: ವಿಧ್ವಂಸಕ ಕೃತ್ಯ ನಡೆಸುವ ಸಾಧ್ಯತೆ

'ಹೊಸ ವರ್ಷಾಚರಣೆ' ವೇಳೆ ಉಗ್ರರು ಭಾರತದಲ್ಲಿ ವಿಧ್ವಂಸಕ ಕೃತ್ಯ ನಡೆಸುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. ಪಾಕಿಸ್ತಾನದಿಂದ ದೆಹಲಿಗೆ 10 ಉಗ್ರರು ನುಸುಳಿದ್ದು ದೇಶದ ವಿವಿಧ ಭಾಗಗಳಲ್ಲಿ ವಿಧ್ವಂಸಕ ಕೃತ್ಯ ನಡೆಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ....

ಹೊಸವರ್ಷ ಆಚರಣೆಯಲ್ಲಿ ಪಾಲ್ಗೊಳ್ಳಬಾರದು: ಸಚಿವರು, ಸಂಸದರಿಗೆ ಪ್ರಧಾನಿ ಮನವಿ

ನೂತನ ವರ್ಷವನ್ನು ಸಂಭ್ರಮದಿಂದ ಬರಮಾಡಿಕೊಳ್ಳಲು ವಿಶ್ವದಾದ್ಯಂತ ಬಿರುಸಿನ ತಯಾರಿ ನಡೆಯುತ್ತಿದೆ. ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳಲು ಎಲ್ಲರೂ ಉತ್ಸುಕರಾಗಿದ್ದಾರೆ. ಆದರೆ ಈ ಭಾರಿ ಹೊಸ ವರ್ಷಾಚರಣೆಯಲ್ಲಿ ಪಾಲ್ಗೊಳ್ಳದಂತೆ ಪ್ರಧಾನಿ ನರೇಂದ್ರ ಮೋದಿ ಎಲ್ಲ ಸಚಿವರಿಗೆ ಹಾಗೂ ಸಂಸದರಿಗೆ ಮನವಿ ಮಾಡಿದ್ದಾರೆ. ಸಚಿವರು ಹಾಗೂ ಸಂಸದರು ಕಮರ್ಷಿಯಲ್...

ನೂತನ ವರ್ಷಾಚರಣೆ ಸಂಭ್ರಮಾಚರಣೆ ಅವಧಿ ಕಡಿತ

ನಗರದಲ್ಲಿ ನಡೆದಿರುವ ಬಾಂಬ್‌ಸ್ಫೋಟ ಪ್ರಕರಣದ ಹಿನ್ನೆಲೆಯಲ್ಲಿ ನೂತನ ವರ್ಷಾಚರಣೆಯ ಸಂಭ್ರಮಕ್ಕೆ ಕಡಿವಾಣ ಹಾಕಲಾಗಿದೆ. ಚರ್ಚ್‌ಸ್ಟ್ರೀಟ್‌ನಲ್ಲಿ ರಾತ್ರಿ ಬಾಂಬ್‌ಸ್ಫೋಟ ಸಂಭವಿಸಿದ ಹಿನ್ನೆಲೆಯಲ್ಲಿ ಎಂಜಿ ರಸ್ತೆ ಹಾಗೂ ಬ್ರಿಗೆಡ್ ರಸ್ತೆಗಳಲ್ಲಿ ನೂತನ ವರ್ಷ ಸಂಭ್ರಮಾಚರಣೆಗೆ ಈ ಹಿಂದೆ ನೀಡಿದ್ದ ಎರಡು ಗಂಟೆವರೆಗಿನ ಅವಧಿಯಲ್ಲಿ ಒಂದು...

ಎಬೊಲಾ ವಿರುದ್ಧದ ಹೋರಾಟಗಾರರನ್ನು ವರ್ಷದ ವ್ಯಕ್ತಿಯನ್ನಾಗಿಸಿದ 'ಟೈಮ್'

'ಎಬೋಲಾ ಖಾಯಿಲೆ' ವಿರುದ್ಧ ಹೋರಾಡುತ್ತಿರುವವರು ಟೈಮ್ ಮ್ಯಾಗಜೀನ್ ನ 2014 ನೇ ವರ್ಷದ ವ್ಯಕ್ತಿಯಾಗಿ ಆಯ್ಕೆಯಾಗಿದ್ದಾರೆ. ಪ್ರಸಕ್ತ ಸಾಲಿನಲ್ಲಿ ಟೈಮ್ ಮ್ಯಾಗಜೀನ್ ತನ್ನ ವರ್ಷದ ವ್ಯಕ್ತಿಯಾಗಿ ಯಾವುದೇ ವ್ಯಕ್ತಿಯನ್ನು ಘೋಷಣೆ ಮಾಡಲಾಗಿಲ್ಲ. ಬದಲಾಗಿ ಎಬೋಲಾ ರೋಗದ ವಿರುದ್ಧ ಹೋರಾಡುತ್ತಿರುವ ವೈದ್ಯರು, ನರ್ಸ್,...

ಏಷ್ಯಾದ ವರ್ಷದ ವ್ಯಕ್ತಿಯಾಗಿ ಪ್ರಧಾನಿ ಮೋದಿ ಆಯ್ಕೆ

ಪ್ರಧಾನಿ ನರೇಂದ್ರ ಮೋದಿ ಏಷ್ಯಾದ ವರ್ಷದ ವ್ಯಕ್ತಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಸಿಂಗಾಪುರ್ ಪತ್ರಿಕೆಯೊಂದು ನಡೆಸಿದ ಸಮೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪ್ರಧಾನಿ ಮೋದಿ ಗಳಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅಭಿವೃದ್ಧಿ ಕೇಂದ್ರಿತ ನಾಯಕ ಎಂಬ ಹೆಸರಿನಡಿ ನಡೆಸಿದ ಸಮೀಕ್ಷೆಯಲ್ಲಿ ಭಾರತದ ಪ್ರಧಾನಿ ನರೇಂದ್ರ...

ಕೇಂದ್ರೀಯ ವಿದ್ಯಾಲಯಗಳಲ್ಲಿ ಪ್ರಸಕ್ತ ವರ್ಷ ತೃತೀಯ ಭಾಷೆ ಸಂಸ್ಕೃತದ ಪರೀಕ್ಷೆ ಇಲ್ಲ

'ಕೇಂದ್ರೀಯ ವಿದ್ಯಾಲಯ'ಗಳಲ್ಲಿ ಸಂಸ್ಕೃತವನ್ನು ತೃತೀಯ ಭಾಷೆಯನ್ನಾಗಿ ಸೇರಿಸಿದ್ದರೂ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಸಂಸ್ಕೃತ ಪರೀಕ್ಷೆ ಇರುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಅಟಾರ್ನಿ ಜನರಲ್ ಮುಕುಲ್ ರೋಹಟಗಿ ಅವರು ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿದ್ದು...

ಟೈಮ್ ಮ್ಯಾಗಜಿನ್ ವರ್ಷದ ವ್ಯಕ್ತಿ ಸಮೀಕ್ಷೆಯಲ್ಲಿ ಮತ್ತೆ ಮೋದಿಯೇ ನಂ.1

ಟೈಮ್ ಮ್ಯಾಗಜಿನ್ ನ ವರ್ಷದ ವ್ಯಕ್ತಿ ಸಮೀಕ್ಷೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಮೊದಲ ಸ್ಥಾನ ಕಾಯ್ದುಕೊಂಡಿದ್ದಾರೆ. ಇತ್ತೀಚೆಗಷ್ಟೇ ಮೋದಿ ಎರಡನೇ ಸ್ಥಾನಕ್ಕೆ ಕುಸಿದಿದ್ದರು. ಆದರೆ ಶೇ.12.8ರಷ್ಟು ಮತಗಳಿಸಿರುವ ಮೋದಿ ಮತ್ತೊಮ್ಮೆ ಪ್ರಥಮ ಸ್ಥಾನಕ್ಕೇರಿದ್ದಾರೆ. ಪ್ರಧಾನಿ ಮೋದಿ ಅವರನ್ನು ಹಿಂದಿಕ್ಕಿದ್ದ 'ಫ‌ರ್ಗ್ಯುಸನ್‌...

ಟೈಮ್ 'ವರ್ಷದ ವ್ಯಕ್ತಿ': ದ್ವಿತೀಯ ಸ್ಥಾನದಲ್ಲಿ ಪ್ರಧಾನಿ ಮೋದಿ

ಟೈಮ್ ಮ್ಯಾಗಜಿನ್‌ನ ವರ್ಷದ ವ್ಯಕ್ತಿ ಸಮೀಕ್ಷೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಎರಡನೇ ಸ್ಥಾನದಲ್ಲಿದ್ದಾರೆ. ಪ್ರಧಾನಿ ಮೋದಿ ಅವರನ್ನು ಹಿಂದಿಕ್ಕಿರುವ ಫರ್ಗ್ಯುಸನ್ ಪ್ರತಿಭಟನಾಕಾರರು ದಿಢೀರನೆ ಮೊದಲ ಸ್ಥಾನಕ್ಕೇರಿದ್ದಾರೆ. ನ.26ರವರೆಗೆ ಟೈಮ್ ಓದುಗರು ಮೋದಿ ಅವರತ್ತ ಹೆಚ್ಚಿನ ಆಸಕ್ತಿ ತೋರಿದರು. ಪರಿಣಾಮ ಮೋದಿ ಶೇ.11.1ರಷ್ಟು...

ಸೈಬರ್ ಭದ್ರತಾ ಸಮಾವೇಶದಲ್ಲಿ 8 ವರ್ಷದ ಬಾಲಕನ ಭಾಷಣ!

'ನವದೆಹಲಿ'ಯಲ್ಲಿ ನಾಳೆಯಿಂದ ಪ್ರಾರಂಭವಾಗಲಿರುವ ಸೈಬರ್ ಭದ್ರತಾ ಸಮಾವೇಶದಲ್ಲಿ 8 ವರ್ಷದ ಬಾಲಕ ಸೈಬರ್ ತಜ್ಞರೊಂದಿಗೆ ಭಾಗವಹಿಸಲಿದ್ದು ಸಮಾವೇಶವನ್ನುದ್ದೇಶಿಸಿ ಮಾತನಾಡಲಿದ್ದಾನೆ. ಸೈಬರ್ ಭದ್ರತೆ ಕುರಿತು ಮಾತನಾಡಲಿರುವ ಬಾಲಕ ರುಬೇನ್ ಪೌಲ್, ಭಾರತೀಯ ಮೂಲದವನು ಎಂಬುದು ವಿಶೇಷ. ಈತ ಭಾರತೀಯ ಮೂಲದವನಾದರೂ ಸದ್ಯಕ್ಕೆ ಅಮೇರಿಕಾ ನಿವಾಸಿ....
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited