Untitled Document
Sign Up | Login    
Dynamic website and Portals
  

Related News

ಜಾಗತಿಕ ಆರ್ಥಿಕ ಚೇತರಿಕೆಗೆ ಏಷ್ಯಾ ಭರವಸೆಯ ಆಶಾಕಿರಣಃ ಪ್ರಧಾನಿ ನರೇಂದ್ರ ಮೋದಿ

ಜಾಗತಿಕ ಆರ್ಥಿಕತೆಯ ಚೇತರಿಕೆಗೆ ಏಷ್ಯಾ ಭರವಸೆಯ ಆಶಾಕಿರಣವಾಗಿದೆ, 21 ನೇ ಶತಮಾನ ಏಷ್ಯಾದ ಶತಮಾನವೆಂದು ತಜ್ಞರು ಹೇಳುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ. ಭಾರತ ಹೋಡಿಕೆಗೆ ನೆಚ್ಚಿನ ತಾಣವಾಗಿ ಉನ್ನತ ಶ್ರೇಯಾಂಕಗಳಲ್ಲಿದೆ. ಈ ನಿಟ್ಟಿನಲ್ಲಿ ಸುಧಾರಣೆಗಳು ಮುಂದುವರೆಯಿತ್ತವೆ ಎಂದು...

ಮಾನವೀಯತೆಯ ಶತ್ರುಗಳ ವಿರುದ್ಧ ಭಾರತ ಮತ್ತು ಫ್ರಾನ್ಸ್ ಒಗ್ಗಟ್ಟಿನ ಹೋರಾಟಃ ಪ್ರಧಾನಿ ನರೇಂದ್ರ ಮೋದಿ

ಭಾರತ ಮತ್ತು ಫ್ರಾನ್ಸ್ ಮಾನವೀಯತೆಯ ಶತ್ರುಗಳ ವಿರುದ್ಧದ ಹೋರಾಟದಲ್ಲಿ ಜೊತೆಯಾಗಿ ನಿಲ್ಲುತ್ತವೆ ಎಂದು ಪ್ರಧಾನಿ ಮೋದಿ ಭಾನುವಾರ ಭಯೋತ್ಪಾದನೆಯ ವಿರುದ್ಧದ ತಮ್ಮ ಬದ್ಧತೆಯನ್ನು ಒತ್ತಿ ಹೇಳಿದ್ದಾರೆ. ಭಾನುವಾರ ಚಂಡಿಗಢದಲ್ಲಿ ನಡೆದ ಭಾರತ-ಫ್ರಾನ್ಸ್ ವಾಣಿಜ್ಯ ಶೃಂಗಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಫ್ರಾನ್ಸ್...

ಇಸ್ರೋದ ವಾಣಿಜ್ಯ ಸಹಯೋಗಿ ಸಂಸ್ಥೆ ಆಂಟ್ರಿಕ್ಸ್‌ ವೆಬ್‌ಸೈಟ್ ಹ್ಯಾಕ್

ಇಸ್ರೋದ ವಾಣಿಜ್ಯ ಉಡಾವಣಾ ಸಾಮರ್ಥ್ಯ ರುಜುವಾತಾದ ಎರಡು ದಿನದ ನಂತರ ಭಾನುವಾರ ಇಸ್ರೋದ ವಾಣಿಜ್ಯ ಸಹಯೋಗಿ ಸಂಸ್ಥೆ ಆಂಟ್ರಿಕ್ಸ್‌ ವೆಬ್‌ಸೈಟ್ ಹ್ಯಾಕ್ ಆಗಿರುವುದು ಬೆಳಕಿಗೆ ಬಂದಿದೆ. ವೆಬ್‌ಸೈಟ್ ನ ಮುಖಪುಟ ಮಾತ್ರ ವಿರೂಪಗೊಂಡಿದ್ದು, ಉಳಿದ ಪುಟಗಳು ಹಾಗೇ ಇದ್ದವು. ಹ್ಯಾಕದ ಮುಖಪುಟ ಸುಮಾರು...

ಮುಂಬೈನಲ್ಲಿ ಧಾರಾಕಾರ ಮಳೆ: ಜನ ಜೀವನ ಅಸ್ತವ್ಯಸ್ತ

ವಾಣಿಜ್ಯ ನಗರಿ ಮುಂಬೈನಲ್ಲಿ ಗುರುವಾರ ರಾತ್ರಿಯಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿದೆ. ರೈಲು ನಿಲ್ದಾಣಗಳು, ತಗ್ಗುಪ್ರದೇಶಗಳು, ಜನನಿಬಿಡ ರಸ್ತೆಗಳು ಹಳ್ಳಗಳಂತಾಗಿದ್ದು, ಎಲ್ಲೆಂದರಲ್ಲಿ ನೀರು ತುಂಬಿಕೊಂಡಿರುವುದರಿಂದ ಜನ ಜೀವನ ಅಸ್ತವ್ಯಸ್ತವಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಮಹಾನಗರಿಯಲ್ಲಿ 283 ಮಿ.ಮೀನಷ್ಟು ಮಳೆಯಾಗಿದೆ....

ಅಕ್ಟೋಬರ್ ನಿಂದ ಸ್ಪೀಡ್‌ ಗವರ್ನರ್ ಕಡ್ಡಾಯ

ಅಪಘಾತಗಳನ್ನು ತಪ್ಪಿಸಿ ರಸ್ತೆಗಳನ್ನು ಹೆಚ್ಚು ಸುರಕ್ಷಿತ ಮಾಡುವ ಸಲುವಾಗಿ ಕೇಂದ್ರ ಸರ್ಕಾರ ಅಕ್ಟೋಬರ್ 1ರಿಂದ ಬಸ್‌, ಲಾರಿ, ಟ್ರಕ್‌, ಡಂಪರ್‌, ಮಿನಿ ಲಾರಿ, ಮಿನಿ ಬಸ್‌ ಮತ್ತತಿರ ಎಲ್ಲ ಹೊಸ ವಾಣಿಜ್ಯ ವಾಹನಗಳಿಗೆ ತಾಸಿಗೆ ಗರಿಷ್ಠ 80 ಕಿ. ಮೀ.ವೇಗಮಿತಿ ಖಾತರಿಪಡಿಸುವ...

ದರೋಡೆಕೋರರಿಂದ ರಕ್ಷಣೆ ನೀಡುವ ಹೋಮ್ ಗಾರ್ಡ್ ಉಪಕರಣ ಲೋಕಾರ್ಪಣೆ

ದರೋಡೆಕೋರರಿಂದ ಮನೆಯನ್ನು ಸಂಪೂರ್ಣವಾಗಿ ಸಂರಕ್ಷಿಸಲು ಅಭಿವೃದ್ಧಿ ಪಡಿಸಲಾಗಿರುವ ಎಲೆಕ್ಟ್ರಾನಿಕ್ ಉಪಕರಣವನ್ನು ಖ್ಯಾತ ಚಿತ್ರ ತಾರೆ ಹಾಗೂ ರಾಜ್ಯ ವಿಧಾನಪರಿಷತ್ ಸದಸ್ಯೆ ತಾರಾ ಅನುರಾಧ ಅವರು ಪ್ರೆಸ್ ಕ್ಲಬ್ ನಲ್ಲಿ ಬಿಡುಗಡೆ ಮಾಡಿದರು. ಈ ಉಪಕರಣ ವಾಣಿಜ್ಯ ಸ್ವರೂಪದ್ದಾದರೂ ಇದರ ಸಾಮಾಜಿಕ ಉಪಯುಕ್ತತೆ, ಶ್ರೀಸಾಮಾನ್ಯರಿಗೂ...

ಮೃತ ಐ.ಎ.ಎಸ್ ಅಧಿಕಾರಿ ಡಿ.ಕೆ ರವಿ ಮರಣೋತ್ತರ ಪರೀಕ್ಷೆ ಅಂತ್ಯ

ನಿಗೂಢವಾಗಿ ಮೃತಪಟ್ಟಿದ್ದ ವಾಣಿಜ್ಯ ತೆರಿಗೆ ಆಯುಕ್ತ ಡಿ.ಕೆ ರವಿ ಅವರ ಮರಣೋತ್ತರ ಪರೀಕ್ಷೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಡೆಸಲಾಗಿದೆ. ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ವಿಧಿವಿಜ್ನಾನ ಪ್ರಯೋಗಾಲಯದ ಡಾ.ವೆಂಕಟರಾಘವ ನೇತೃತ್ವದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಮರಣೋತ್ತರ ಪರೀಕ್ಷೆಯಿಂದ ಡಿ.ಕೆ ರವಿ ಅವರದ್ದು ಆತ್ಮಹತ್ಯೆಯೋ ಅಥವಾ...

ಡಿ.ಕೆ ರವಿ ಸಾವು : ಪ್ರತಿಭಟನಾ ನಿರತರಿಂದ ಸಿಎಂ ಭಾವಚಿತ್ರಕ್ಕೆ ಚಪ್ಪಲಿ ಹಾರ

ಪ್ರಾಮಾಣಿಕ, ದಕ್ಷ ಐ.ಎ.ಎಸ್ ಅಧಿಕಾರಿ ಡಿ.ಕೆ ರವಿ ಅವರ ಅನುಮಾನಾಸ್ಪದ ಸಾವಿಗೆ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಕೋಲಾರ ಹಾಗೂ ರವಿ ಅವರ ತವರು ಜಿಲ್ಲೆ ತುಮಕೂರಿನಲ್ಲಿ ಪ್ರತಿಭಟನೆ ಉಗ್ರ ಸ್ವರೂಪ ಪಡೆದಿದ್ದು, ಆಕ್ರೋಶಗೊಂಡ ಜನತೆ ಸಿ.ಎಂ ಸಿದ್ದರಾಮಯ್ಯ ಭಾವಚಿತ್ರಕ್ಕೆ ಚಪ್ಪಲಿ...

ದಕ್ಷ ಐ.ಎ.ಎಸ್ ಅಧಿಕಾರಿ ಡಿ.ಕೆ ರವಿ ಅನುಮಾನಾಸ್ಪದ ಸಾವು

ಕೋಲಾರ ಜಿಲ್ಲೆಯ ಜನರ ನೆಚ್ಚಿನ ಜಿಲ್ಲಾಧಿಕಾರಿಯಾಗಿದ್ದ ಡಿ.ಕೆ ರವಿ ಅವರು ಮಾ.16ರಂದು ಸಂಜೆ ಮೃತಪಟ್ಟಿದ್ದು, ಅವರ ಸಾವು ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ. ಬೆಂಗಳೂರಿನ ಕೊರಮಂಗಲದಲ್ಲಿರುವ ಅಪಾರ್ಟ್ ಮೆಂಟ್ ನಲ್ಲಿ ಡಿ.ಕೆ ರವಿ ಅವರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೇಲ್ನೋಟಕ್ಕೆ...

ಭಾರತದ ಪ್ರಬಲ ಆರ್ಥಿಕ ಪಾಲುದಾರ ದೇಶವಾಗುವುದಕ್ಕೆ ಲಂಕಾ ಅರ್ಹ ರಾಷ್ಟ್ರ: ಮೋದಿ

'ಶ್ರೀಲಂಕಾ' ಭಾರತದ ಪ್ರಮುಖ ಆರ್ಥಿಕ ಪಾಲುದಾರ ದೇಶವಾಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಸೀಲೊನ್‌ ಚೇಂಬರ್‌ ಆಫ್ ಕಾಮರ್ಸ್‌ನಲ್ಲಿ ಲಂಕಾ ಉದ್ಯಮ ಸಮುದಾಯವನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಮೋದಿ, ಎಲ್ಲ ಅರ್ಹತೆ ಮತ್ತು ಸಂಪನ್ಮೂಲ ಹೊಂದಿರುವ ಲಂಕಾ, ಭಾರತದ ಪ್ರಬಲಆರ್ಥಿಕ ಪಾಲುದಾರ...

ಛಾವಣಿ ಮೇಲೆ ಸೌರ ವಿದ್ಯುತ್ ಉತ್ಪಾದನಾ ಫಲಕ ಸ್ಥಾಪನೆ ಜಾರಿ

ರಾಜ್ಯದಲ್ಲಿ ವಸತಿ ಗೃಹಗಳು, ವಾಣಿಜ್ಯ ಕೇಂದ್ರಗಳು, ಶಿಕ್ಷಣ ಸಂಸ್ಥೆಗಳು ಮತ್ತು ಕೈಗಾರಿಕೆಗಳಲ್ಲಿನ ಛಾವಣಿ ಮೇಲೆ ಸೌರ ವಿದ್ಯುತ್ ಉತ್ಪಾದನಾ ಫಲಕಗಳನ್ನು ಸ್ಥಾಪಿಸಿ ಅದರ ಮೂಲಕ ವಿದ್ಯುತ್‍ನ್ನು ಉತ್ಪಾದಿಸುವ ಯೋಜನೆಯನ್ನು 2014 ರ ನವೆಂಬರ್ 7 ರಿಂದ ರಾಜ್ಯದ ಎಲ್ಲಾ ವಿದ್ಯುತ್ ಸರಬರಾಜು...

ರಷ್ಯಾದೊಂದಿಗೆ ಒಪ್ಪಂದ: ಭಾರತಕ್ಕೆ ಅಮೆರಿಕ ಎಚ್ಚರಿಕೆ

ರಷ್ಯಾದೊಂದಿಗೆ ಭಾರತ ಸೌಹಾರ್ದ ಸಂಬಂಧ ಹೊಂದುವ ವಿಚಾರದಲ್ಲಿ ತನಗೇನೂ ಸಮಸ್ಯೆ ಇಲ್ಲ ಎಂದು ಅಮೆರಿಕ ಸ್ಪಷ್ಟ ಪಡಿಸಿದೆಯಾದರೂ ಹಲವಾರು ನಿರ್ಬಂಧಗಳು ಹೇರಲ್ಪಟ್ಟಿರುವ ರಷ್ಯಾದೊಂದಿಗೆ ವಾಣಿಜ್ಯ ಒಪ್ಪಂದ ಮಾಡಿಕೊಳ್ಳಲು ಇದು ಸೂಕ್ತ ಸಮಯವಲ್ಲ ಎಂದು ಭಾರತಕ್ಕೆ ಎಚ್ಚರಿಕೆ ನೀಡಿದೆ. ಮಧ್ಯ ಪೂರ್ವದಲ್ಲಿನ ಸದ್ಯದ...

ರೈಲು ನಿಲ್ದಾಣಗಳ ಖಾಸಗೀಕರಣಕ್ಕೆ ಪ್ರಧಾನಿ ಮೋದಿ ನಿರ್ಧಾರ

ರೈಲ್ವೆ ನಿಲ್ದಾಣಗಳಿಗೆ ಹೊಸ ರೂಪ ಕೊಡಲು ಮುಂದಾಗಿರುವ ಪ್ರಧಾನಿ ನರೇಂದ್ರ ಮೋದಿ, ದೇಶದ ರೈಲು ನಿಲ್ದಾಣಗಳನ್ನೇ ಖಾಸಗೀಕರಣ ಮಾಡಲು ಮುಂದಾಗಿದ್ದಾರೆ. ಮೊದಲ ಹಂತದಲ್ಲಿ 10ರಿಂದ 12 ರೈಲು ನಿಲ್ದಾಣಗಳನ್ನು ಖಾಸಗೀಕರಣ ಮಾಡಲಾಗುತ್ತದೆ. ನಿಲ್ದಾಣಗಳು ಏರ್‌ಪೋರ್ಟ್‌ಗಳಿಗಿಂತ ಉತ್ತಮವಾಗಿರಬೇಕು. ರೈಲುಗಳು ವಾಣಿಜ್ಯ ಕಟ್ಟಡಗಳ ಕೆಳಗೆ...

ಭಯೋತ್ಪಾದನೆ ವಿರುದ್ಧ ಸಾಂಘಿಕ ಹೋರಾಟ ಅಗತ್ಯ: ಪ್ರಧಾನಿ ಮೋದಿ ಕರೆ

ಭಯೋತ್ಪಾದನೆ ವಿರುದ್ಧ ಸಾಘಿಕ ಹೋರಾಟ ಅಗತ್ಯ. ಇಡೀ ವಿಶ್ವ ಭಯೋತ್ಪಾದನೆಯಿಂದ ಮುಕ್ತವಾಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ನೇಪಾಳದಲ್ಲಿ ನಡೆಯುತ್ತಿರುವ 18ನೇ ಸಾರ್ಕ್ (South Asian Association for Regional Co-operation) ಶೃಂಗಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಪ್ರಧಾನಿ ಅವರು, ನಾನು...

ಜಲ ಪ್ರಹಾರ: ಕಾವೇರಿ ನೀರಿನ ದರದಲ್ಲಿ ಭಾರೀ ಹೆಚ್ಚಳ

ಪೆಟ್ರೋಲ್, ಡಿಸೇಲ್ ದರ ಇಳಿಕೆಯಿಂದ ನಿರಾಳರಾಗಿದ್ದ ಬೆಂಗಳೂರು ಜನತೆಗೆ ರಾಜ್ಯ ಸರ್ಕಾರ, ಕಾವೇರಿ ನೀರಿನ ದರ ಹೆಚ್ಚಳ ಮಾಡುವ ಮೂಲಕ ಶಾಕ್ ನೀಡಿದೆ. ಜಲಮಂಡಳಿ ವಿದ್ಯುತ್ ದರ ಏರಿಕೆಯ ನಷ್ಟವನ್ನು ತುಂಬಿಸಿಕೊಳ್ಳಲು ನೀರಿನ ಬೆಲೆ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಆದೇಶಿಸಿದೆ. ಸರ್ಕಾರದ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited