Untitled Document
Sign Up | Login    
Dynamic website and Portals
  

Related News

ಪಠಾಣ್‌ಕೋಟ್‌ ವಾಯುನೆಲೆ ಮೇಲೆ ಮತ್ತೆ ಉಗ್ರರ ದಾಳಿ ಸಾಧ್ಯತೆ: ಕಟ್ಟೆಚ್ಚರ

ಪಠಾಣ್‌ಕೋಟ್‌ ವಾಯುನೆಲೆಯ ಸಮೀಪವಿರುವ ಹಳ್ಳಿಗಳಲ್ಲಿ ಉಗ್ರರು ಅಡಗಿಕೊಂಡಿದ್ದು, ಪಠಾಣ್‌ಕೋಟ್‌ ವಾಯು ನೆಲೆಯ ಮೇಲೆ ದಾಳಿ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಈ ಕುರಿತು ಕೇಂದ್ರ ಗೃಹ ಸಚಿವಾಲಯದ ಸಂಸದೀಯ ಸ್ಥಾಯಿ ಸಮಿತಿ ಎಚ್ಚರಿಕೆ ನೀಡಿದೆ. ಈ ಬಗ್ಗೆ ಸರ್ಕಾರಕ್ಕೆ ಮಾಹಿತಿ ನಿಡಲಾಗಿದ್ದು,...

ಉಗ್ರ ಸಂಘಟನೆ ಹಾಗೂ ಐ.ಎಸ್.ಐ ಯೋಜನೆ: ಜಮ್ಮು-ಕಾಶ್ಮೀರದಲ್ಲೂ ದಾಳಿಗೆ ಸಂಚು

ಪಠಾಣ್ ​ಕೋಟ್ ವಾಯುನೆಲೆ ಮೇಲೆ ನಡೆಸಿದ ದಾಳಿಯ ಮಾದರಿಯಲ್ಲೇ ಜಮ್ಮು-ಕಾಶ್ಮೀರದಲ್ಲೂ ದಾಳಿ ನಡೆಸಲು ಉಗ್ರ ಸಂಘಟನೆಗಳು ಹಾಗೂ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐ.ಎಸ್.​ಐ ಯೋಜನೆ ರೂಪಿಸಿದೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ. ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಜೈಶ್ ಎ ಮೊಹಮ್ಮದ್, ಲಷ್ಕರ್...

ಭಾರತ - ಪಾಕಿಸ್ತಾನ ವಿದೇಶಾಂಗ ಕಾರ್ಯದರ್ಶಿ ಭೇಟಿಃ ಪಠಾಣ್​ ಕೋಟ್ ದಾಳಿ ಸೇರಿದಂತೆ ಹಲವು ವಿಚಾರ ಪ್ರಸ್ತಾಪ

ಹಾರ್ಟ್ ಆಫ್ ಏಷ್ಯಾ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಭಾರತಕ್ಕೆ ಆಗಮಿಸಿರುವ ಪಾಕಿಸ್ತಾನ ವಿದೇಶಾಂಗ ಕಾರ್ಯದರ್ಶಿ ಐಜಾಜ್ ಅಹಮ್ಮದ್ ಚೌಧರಿ, ನವದೆಹಲಿಯಲ್ಲಿ ಭಾರತದ ವಿದೇಶಾಂಗ ಕಾರ್ಯದರ್ಶಿ ಎಸ್.ಜೈಶಂಕರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಇಜಾಜ್‌ ನೇತೃತ್ವದ ನಿಯೋಗ ಭಾರತದೊಂದಿಗೆ ದ್ವಿಪಕ್ಷೀಯ ಮಾತುಕತೆಯಲ್ಲಿ ಪಾಲ್ಗೊಂಡಿದ್ದು, ಈ...

ಭಾರತ-ಪಾಕ್ ನಡುವಿನ ಶಾಂತಿ ಮಾತುಕತೆ ಸ್ಥಗಿತ: ಅಬ್ದುಲ್‌ ಬಾಸಿತ್

ಪಠಾಣ್‌ ಕೋಟ್‌ ದಾಳಿ ಕುರಿತು ಪರಿಶೀಲನೆ ನಡೆಸಲು ತನ್ನ ತನಿಖಾ ತಂಡವನ್ನು ಭಾರತಕ್ಕೆ ಕಳುಹಿಸಿದ್ದ ಪಾಕ್‌ ಈಗ ಭಾರತದೊಂದಿಗಿನ ಶಾಂತಿ ಮಾತುಕತೆಯನ್ನೇ ಸ್ಥಗಿತಗೊಳಿಸಿರುವುದಾಗಿ ಘೋಷಿಸಿದೆ. ಅಲ್ಲದೆ, ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವ ಬಗ್ಗೆ ಒಪ್ಪಂದವೇನೂ ಆಗಿಲ್ಲ ಎಂದು ಹೇಳಿದೆ. ಈ ಮೂಲಕ...

ಭಾರತ ಪ್ರವೇಶಿಸಿದ ಪಾಕ್ ನ ಮೂವರು ಉಗ್ರರು: ಕಟ್ಟೆಚ್ಚರ ಘೋಷಣೆ

ಮೂವರು ಪಾಕ್‌ ಉಗ್ರರು ಓರ್ವ ಸ್ಥಳೀಯ ವ್ಯಕ್ತಿಯೊಂದಿಗೆ ಬೂದು ಬಣ್ಣದ ಮಾರುತಿ ಸ್ವಿಫ್ಟ್ ಡಿಸೈರ್‌ ಕಾರಿನಲ್ಲಿ ಶಸ್ತ್ರಸಜ್ಜಿತರಾಗಿ ಸಂಚರಿಸುತ್ತಿದ್ದು ಇವರು ದೆಹಲಿ, ಮುಂಬಯಿ ಅಥವಾ ಗೋವಾದಲ್ಲಿ ಭಯೋತ್ಪಾದಕ ದಾಳಿ ನಡೆಸುವ ಸಾಧ್ಯತೆಗಳಿವೆ ಎಂದು ಪಂಜಾಬ್‌ ಪೊಲೀಸರು ಹೈ ಅಲರ್ಟ್ ಘೋಷಿಸಿದ್ದಾರೆ. ಈ...

ಮಸೂದ್ ಅಜರ್ ಬಂಧನದ ಕುರಿತು ತಮಗೆ ಮಾಹಿತಿ ಇಲ್ಲ ಎಂದ ಪಾಕಿಸ್ತಾನ

ಪಂಜಾಬ್ ನ ಗುರುದಾಸ್ ಪುರ್ ಜಿಲ್ಲೆಯ ಪಠಾಣ್ ಕೋಟ್ ವಾಯುನೆಲೆ ಮೇಲಿನ ಉಗ್ರರ ದಾಳಿಗೆ ಸಂಬಂಧಿಸಿದಂತೆ ಜೈಷ್ ಎ ಮೊಹಮ್ಮದ್ ಉಗ್ರಗಾಮಿ ಸಂಘಟನೆಯ ಮುಖಂಡ ಮತ್ತು ಈ ದಾಳಿಯ ರೂವಾರಿ ಎನ್ನಲಾದ ಮೌಲಾನಾ ಮಸೂದ್ ಅಜರ್ ನ ಬಂಧನದ ಬಗ್ಗೆ ತಮಗೆ...

ಪಠಾಣ್ ಕೋಟ್ ದಾಳಿಯ ರೂವಾರಿ ಮಸೂದ್ ಅಜರ್ ನನ್ನು ವಶಕ್ಕೆ ತೆಗೆದುಕೊಂಡ ಪಾಕಿಸ್ತಾನ

ಪಂಜಾಬ್ ನ ಗುರುದಾಸ್ ಪುರ್ ಜಿಲ್ಲೆಯ ಪಠಾಣ್ ಕೋಟ್ ವಾಯುನೆಲೆ ಮೇಲಿನ ಉಗ್ರರ ದಾಳಿಗೆ ಸಂಬಂಧಿಸಿದಂತೆ ಪಾಕಿಸ್ತಾನ ಜೈಷ್ ಎ ಮೊಹಮ್ಮದ್ ಉಗ್ರಗಾಮಿ ಸಂಘಟನೆಯ ಮುಖಂಡ ಮತ್ತು ಈ ದಾಳಿಯ ರೂವಾರಿ ಎನ್ನಲಾದ ಮೌಲಾನಾ ಮಸೂದ್ ಅಜರ್ ನನ್ನು ಪಾಕಿಸ್ತಾನ ತನ್ನ...

ಪ್ರಧಾನಿ ನರೇಂದ್ರ ಮೋದಿ ಶನಿವಾರ ಪಠಾಣ್ ಕೋಟ್ ವಾಯುನೆಲೆಗೆ ಭೇಟಿ ನೀಡುವ ಸಾಧ್ಯತೆ

ಕಳೆದ ಶನಿವಾರ ಉಗ್ರರು ದಾಳಿ ನಡೆಸಿದ ಪಠಾಣ್ ಕೋಟ್ ವಾಯುನೆಲೆಗೆ ಪ್ರಧಾನಿ ನರೇಂದ್ರ ಮೋದಿ ಇಂದು ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸುವ ಸಾಧ್ಯತೆ ಇದೆ. ಪ್ರಧಾನಿ ಮೋದಿ ಅವರು ಬೆಳಗ್ಗೆನೇ ಪಠಾಣ್ ಕೋಟ್ ವಾಯುನೆಲೆಗೆ ಭೇಟಿ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು...

ಪಠಾನ್ ಕೋಟ್ ಉಗ್ರರ ದಾಳಿಃ ಮೂರನೇ ದಿನಕ್ಕೆ ಮುಂದುವರಿದ ಗುಂಡಿನ ಚಕಮಕಿ

ಸೋಮವಾರ ಸಹ ಪಠಾಣ್ ಕೋಟ್ ನ ವಾಯುನೆಲೆಯಲ್ಲಿ ಭಾರೀ ಗುಂಡಿನ ಸದ್ದು ಕೇಳಿದ್ದು, ಕಾರ್ಯಾಚರಣೆ 3 ನೇ ದಿನಕ್ಕೆ ಕಾಲಿಟ್ಟಿದೆ. ಇಲ್ಲಿಯವರೆಗೆ 5 ಉಗ್ರರನ್ನು ಹೊಡೆದುರುಳಿಸಲಾಗಿದ್ದು, ಎನ್‌ಎಸ್‌ಜಿ ಕಮಾಂಡೋ ಲೆ| ಕ| ನಿರಂಜನ ಕುಮಾರ್‌ ಸೇರಿದಂತೆ 7 ಯೋಧರು ವೀರಮರಣವನ್ನಪ್ಪಿದ್ದಾರೆ. ಹಗಲು ರಾತಿ...

ಪಂಜಾಬ್ ವಾಯುನೆಲೆ ಮೇಲೆ ಉಗ್ರರ ದಾಳಿ, ನಾಲ್ವರು ಉಗ್ರರ ಹತ್ಯೆ

ಶನಿವಾರ ಬೆಳಗಿನ ಜಾವ ಯೋಧರ ಸಮವಸ್ತ್ರವನ್ನು ಧರಿಸಿದ ಭಯೋತ್ಪಾದಕರ ಗುಂಪೊಂದು ಪಂಜಾಬ್ ನ ಪಠಾನ್ ಕೋಟ್ ಜಿಲ್ಲೆಯ ವಾಯುನೆಲೆಗೆ ನುಗ್ಗಿ ಭಾರತೀಯ ಯೋಧರ ಮೇಲೆ ದಾಳಿ ನಡೆಸಿದೆ. ಆರೇಳು ಗಂಟೆಗಳ ಕಾಲ ನಡೆದ ನಿರಂತರ ಕಾರ್ಯಾಚರಣೆಯಲ್ಲಿ ನಾಲ್ವರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಕಾರ್ಯಾಚರಣೆಯಲ್ಲಿ...

ಏರೋ ಇಂಡಿಯಾ ಪ್ರದರ್ಶನ: ರನ್ ವೇ ಪಕ್ಕದಲ್ಲಿ ಬೆಂಕಿ

ಬೆಂಗಳೂರಿನಲ್ಲಿ ನಡೆಯುತ್ತಿರುವ ಏರೋ ಇಂಡಿಯಾ 2015ರ ಪ್ರದರ್ಶನದಲ್ಲಿ ಮತ್ತೊಂದು ಅವಘಡ ಸಂಭವಿಸಿದೆ. ವಾಯುನೆಲೆಯ ರನ್ ವೇ ಪಕ್ಕದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೆಲಕಾಲ ಸಾರ್ವಜನಿಕರಲ್ಲಿ ಆತಂಕ ಮೂಡಿತ್ತು. ಫೆ.20ರಂದು ಮಧ್ಯಾಹ್ನ ಈ ಘಟನೆ ನಡೆದಿದ್ದು, ರನ್ ವೇ ಪಕ್ಕದಲ್ಲೇ ಬೆಂಕಿ ಕಾಣಿಸಿಕೊಂಡು...

ದಕ್ಷಿಣ ಸಮುದ್ರ ಭಾಗದಲ್ಲಿ ಚೀನಾ ವಾಯುನೆಲೆ ಸ್ಥಾಪನೆ

ದಕ್ಷಿಣ ಸಮುದ್ರ ಭಾಗದಲ್ಲಿ ಚೀನಾ ತನ್ನ ಬಲವನ್ನು ಹೆಚ್ಚಿಸಿಕೊಳ್ಳುತ್ತಿದೆ ಎಂಬ ಅನುಮಾನಕ್ಕೆ ಈಗ ಮತ್ತಷ್ಟು ಪುರಾವೆಗಳು ಲಭಿಸಿವೆ. ವಿವಾದಿತ ದ್ವೀಪವಾದ ಸ್ಪ್ರಾಟಿಯಲ್ಲಿ ವಾಯುನೆಲೆಯನ್ನು ಸ್ಥಾಪಿಸುತ್ತಿರುವ ಸ್ಯಾಟಲೈಟ್ ಚಿತ್ರವನ್ನು ಅಮೆರಿಕ ಬಿಡುಗಡೆ ಮಾಡಿದೆ. ಇದು ಖನಿಜಭರಿತ ದ್ವೀಪವಾಗಿದ್ದು, ತೈವಾನ್, ಮಲೇಷ್ಯಾ, ಫಿಲಿಪೈನ್ಸ್, ವಿಯೆಟ್ನಾಂ ಮತ್ತು...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited