ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಪಾಕಿಸ್ತಾನದ ಅಧ್ಯಕ್ಷರಂತೆ! ಇಂತದ್ದೊಂದು ತಪ್ಪನ್ನು ಸ್ವತಃ ಪಾಕಿಸ್ತಾನದ ಅಧಿಕಾರಿಗಳೇ ಮಾಡಿ ನಗೆಪಾಟಲಿಗೀಡಾಗಿದ್ದಾರೆ.
ಪಾಕಿಸ್ತಾನ ಆರ್ಥಿಕ ಸಂಸ್ಥೆ ಆಯೋಜಿಸಿರುವ ವಾರ್ಷಿಕ ಘಟಿಕೋತ್ಸವದ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಭಾರತದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಪಾಕಿಸ್ತಾನದ...