Untitled Document
Sign Up | Login    
Dynamic website and Portals
  

Related News

ಸಂಕಟ್ ಮೋಚನ್ ಕಾರ್ಯಾಚರಣೆ: ಸೂಡಾನ್ ನಿಂದ ತಾಯ್ನಾಡಿಗೆ ಆಗಮಿಸಿದ 156 ಭಾರತೀಯರು

ಯುದ್ಧಗ್ರಸ್ಥ ದಕ್ಷಿಣ ಸೂಡಾನ್​ನಲ್ಲಿ ಸಿಲುಕಿದ್ದ 156 ಭಾರತೀಯರನ್ನು ಕೇಂದ್ರ ಸರ್ಕಾರ ಸಂಕಟ್ ಮೋಚನ್ ಕಾರ್ಯಾಚರಣೆ ಮೂಲಕ ಸುರಕ್ಷಿತವಾಗಿ ಭಾರತಕ್ಕೆ ಕರೆತಂದಿದೆ. ಕೇಂದ್ರ ವಿದೇಶಾಂಗ ರಾಜ್ಯಖಾತೆ ಸಚಿವ ವಿ.ಕೆ ಸಿಂಗ್ ನೇತೃತ್ವದಲ್ಲಿ 2ಸಿ-17 ಗ್ಲೋಬ್ ಮಾಸ್ಟರ್ ಮಿಲಿಟರಿ ಎರಡು ವಿಮಾನಗಳ ಮೂಲಕ 156 ಭಾರತೀಯರನ್ನು...

ಆಪರೇಷನ್ ಸಂಕಟ ಮೋಚನ್ ಗೆ ಚಾಲನೆ

ದಕ್ಷಿಣ ಸೂಡಾನ್ ನಲ್ಲಿ ಸಿಲುಕಿಯರ ಭಾರತೀಯರ ರಕ್ಷಣೆಗೆ ಕೇಂದ್ರ ಸರ್ಕಾರ ಆಪರೇಷನ್ ಸಂಕಟ ಮೋಚನ್ ಕಾರ್ಯಾಚರಣೆಗೆ ಚಾಲನೆ ನೀಡಿದೆ. ಆಫ್ರಿಕಾದ ಯುದ್ಧಗ್ರಸ್ಥ ದಕ್ಷಿಣ ಸೂಡಾನ್​ ನಲ್ಲಿ ಸಿಲುಕಿರುವ ನೂರಾರು ಭಾರತೀಯರನ್ನು ರಕ್ಷಿಸಲು ಕೇಂದ್ರ ಸರ್ಕಾರ ಈ ಕಾರ್ಯಾಚರಣೆ ಆರಂಭಿಸಿದ್ದು, ಸಚಿವ ವಿ.ಕೆ.ಸಿಂಗ್ ನೇತೃತ್ವದಲ್ಲಿ...

ಇನ್ನು ಮುಂದೆ ಪಾಸ್ ಪೋರ್ಟ್ ನವೀಕರಣಕ್ಕೆ ಪೊಲೀಸ್ ಪರಿಶೀಲನೆ ಅಗತ್ಯವಿಲ್ಲ

ಪಾಸ್ ಪೋರ್ಟ್ ನವೀಕರಣಕ್ಕೆ ಇನ್ನು ಮುಂದೆ ಪೊಲೀಸ್ ಪರಿಶೀಲನೆಯ ಅಗತ್ಯವಿರುವುದಿಲ್ಲ ಎಂದು ಕೇಂದ್ರ ಸರಕಾರ ಹೇಳಿದೆ. ಇಅದರಿಂದಾಗಿ ಪಾಸ್ ಪೋರ್ಟ್ ನವೀಕರಣಕ್ಕೆ ತಗಲುತ್ತಿದ್ದ ಸಮಯ ಸಾಕಷ್ಟು ಕಡಿತವಾಗಲಿದೆ. ಪೊಲೀಸ್ ಪರಿಶೀಲನೆಗೆ ಸುಮಾರು 15 ರಿಂದ 20 ದಿನಗಳಷ್ಟು ತಗಲುತ್ತಿದ್ದು ಇನ್ನು ಮುಂದೆ...

ನನ್ನ ವಿರುದ್ಧ ಅಪಪ್ರಚಾರಕ್ಕೆ ಶಸ್ತ್ರಾಸ್ತ್ರ ಲಾಬಿ ಕಾರಣ: ವಿ.ಕೆ.ಸಿಂಗ್‌

ಮಾಧ್ಯಮಗಳಲ್ಲಿ ತಮ್ಮ ವಿರುದ್ಧ ಕೆಟ್ಟ ರೀತಿಯಲ್ಲಿ ಪ್ರಚಾರ ನಡೆಯುತ್ತಿರುವುದಕ್ಕೆ ಶಸ್ತ್ರಾಸ್ತ್ರ ಲಾಬಿ ಕಾರಣ ಎಂದು ದೂಷಿಸಿರುವ ಕೇಂದ್ರ ಸಚಿವ ವಿ.ಕೆ.ಸಿಂಗ್‌, ಈ ವಿಷಯವನ್ನು ಪ್ರಧಾನಿ ನರೇಂದ್ರ ಮೋದಿ ಗಮನಕ್ಕೂ ತಂದಿರುವುದಾಗಿ ತಿಳಿಸಿದ್ದಾರೆ. ನನ್ನನ್ನು ದಮನ ಮಾಡಲು ಶಸ್ತ್ರಾಸ್ತ್ರ ಲಾಬಿ ಕೆಲಸ ಮಾಡುತ್ತಿದೆ. ಇದರ...

ಯಮೆನ್ ನಲ್ಲಿ ರಕ್ಷಣಾ ಕಾರ್ಯಾಚರಣೆ ಅಂತ್ಯ :ವಿ.ಕೆ.ಸಿಂಗ್ ಗೆ ಅದ್ದೂರಿ ಸ್ವಾಗತ

ಯುದ್ಧ ಪೀಡಿತ ಯಮೆನ್‌ ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಭಾರತೀಯ ನಾಗರಿಕರನ್ನು ರಕ್ಷಿಸಿ ಅವರನ್ನು ಸ್ವದೇಶಕ್ಕೆ ಕರೆತರುವ ನಿಟ್ಟಿನಲ್ಲಿ ಭಾರತ ಸರ್ಕಾರ ಆರಂಭಿಸಿದ್ದ "ಆಪರೇಷನ್‌ ರಾಹತ್‌' ಅಂತ್ಯಗೊಂಡಿದೆ. ಆಪರೇಷನ್‌ ರಾಹತ್‌ ಹೆಸರಿನಲ್ಲಿ ಆರಂಭಗೊಂಡಿದ್ದ ಬೃಹತ್‌ ರಕ್ಷಣಾ ಕಾರ್ಯಾಚರಣೆಯಲ್ಲಿ ಸುಮಾರು 5,600 ಜನರನ್ನು ಸಂಘರ್ಷ ಪೀಡಿತ...

ಪತ್ರಕರ್ತರನ್ನು ಪ್ರೆಸ್ಟಿಟ್ಯೂಟ್ ಎಂದ ಸಚಿವ ವಿ.ಕೆ.ಸಿಂಗ್‌ : ಮತ್ತೊಂದು ವಿವಾದ

ಪತ್ರಕರ್ತರನ್ನು ಪ್ರಾಸ್ಟಿಟ್ಯೂಟ್ಸ್‌ ಎಂಬರ್ಥ ಬರುವಂತೆ ಪ್ರೆಸ್‌ಟಿಟ್ಯೂಟ್ಸ್‌ ಎಂಬ ಪದವನ್ನು ಬಳಸಿ ವ್ಯಂಗ್ಯದಿಂದ ಕರೆದಿರುವ ಕೇಂದ್ರ ಸಚಿವ ಜನರಲ್‌ ವಿ.ಕೆ.ಸಿಂಗ್‌ ಮತ್ತೊಂದು ವಿವಾದದಲ್ಲಿ ಸಿಲುಕಿಕೊಂಡಿದ್ದಾರೆ. ಈ ಟೀಕೆಗೆ ದೇಶಾದ್ಯಂತ ಖಂಡನೆ ವ್ಯಕ್ತವಾಗಿದೆ. ವಿ.ಕೆ.ಸಿಂಗ್‌ ಅವರ ದ್ವಂದ್ವಾರ್ಥ ಮತ್ತು ಧ್ವನ್ಯಾರ್ಥದ ಈ ಪದಬಳಕೆ ಖಂಡನೀಯವಾಗಿದ್ದು...

ಯೆಮನ್‌ ನಿಂದ 349 ಭಾರತೀಯರ ರಕ್ಷಣೆ

ಯುದ್ಧಪೀಡಿತ ಯೆಮೆನ್‌ ನಲ್ಲಿ ಸಿಲುಕಿರುವ 4 ಸಾವಿರ ಭಾರತೀಯರನ್ನು ರಕ್ಷಿಸಿ, ತಾಯ್ನಾಡಿಗೆ ಕರೆತರಲು ಕೇಂದ್ರ ಸರ್ಕಾರ 'ಆಪರೇಷನ್‌ ರಾಹತ್‌' ಆರಂಭಿಸಿದ್ದು, ಮೊದಲ ಹಂತದಲ್ಲಿ 22 ಕನ್ನಡಿಗರೂ ಸೇರಿದಂತೆ 349 ಜನರನ್ನು ರಕ್ಷಿಸಲಾಗಿದೆ. ಮೊದಲ ಹಂತದ ಕಾರ್ಯಾಚರಣೆಯಲ್ಲಿ ಯೆಮೆನ್‌ ನ ಏಡನ್‌ ಪಟ್ಟಣದಿಂದ 349...

ಪಾಕ್ ದಿನಾಚರಣೆ: ಕೇಂದ್ರ ಸರ್ಕಾರದ ವಿರುದ್ಧ ಸಚಿವ ವಿ.ಕೆ.ಸಿಂಗ್‌ ಅಸಮಾಧಾನ

ಪಾಕ್‌ ದಿನಾಚರಣೆಯಲ್ಲಿ ದೇಶವನ್ನು ಪ್ರತಿನಿಧಿಸಿದ ಬಳಿಕ ಕೇಂದ್ರ ಸರ್ಕಾರದ ವಿರುದ್ಧವೇ ಸಚಿವ ಜ|ವಿ.ಕೆ.ಸಿಂಗ್‌ ಸರಣಿ ಟ್ವೀಟ್‌ ಮಾಡಿದ್ದಾರೆ. ದೆಹಲಿಯಲ್ಲಿ ಪಾಕಿಸ್ತಾನ ರಾಯಭಾರ ಕಚೇರಿ ಹಮ್ಮಿಕೊಂಡಿದ್ದ ಪಾಕ್‌ ದಿನಾಚರಣೆಗೆ ತಮ್ಮನ್ನು ಕಳಿಸಿದ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಕ್ರಮಕ್ಕೆ ಸ್ವತಃ ಮಂತ್ರಿಮಂಡಲದ ಸಚಿವರಾದ ನಿವೃತ್ತ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited