Untitled Document
Sign Up | Login    
Dynamic website and Portals
  

Related News

ನೇಪಾಳದಲ್ಲಿ ನಿರಾಶ್ರಿತರಿಗೆ ಮನೆ, ದೇವಾಲಯಗಳ ಪುನರ್ನಿರ್ಮಾಣಕ್ಕೆ ವಿ.ಹೆಚ್.ಪಿ ನೆರವು

ಭೂಕಂಪಕ್ಕೆ ತುತ್ತಾಗಿರುವ ನೇಪಾಳಕ್ಕೆ ಭಾರತ ಸರ್ಕಾರ ಮಾತ್ರವಲ್ಲದೇ ಭಾರತದ ಅನೇಕ ಸಂಘಟನೆಗಳೂ ಸಹ ಸಹಾಯ ಮಾಡಲು ಮುಂದಾಗುತ್ತಿವೆ. ವಿಶ್ವಹಿಂದೂ ಪರಿಷತ್ ಸಹ ನೇಪಾಳಕ್ಕೆ ನೆರವು ನೀಡುವುದಾಗಿ ಘೋಷಿಸಿದೆ. ಭೂಕಂಪದಿಂದ ನಿರಾಶ್ರಿತಗೊಂಡವರಿಗೆ ಮನೆ ನಿರ್ಮಿಸಿಕೊಡುವುದು, ಪ್ರಕೃತಿ ವಿಕೋಪದಲ್ಲಿ ಪೋಷಕರನ್ನು ಕಳೆದುಕೊಂಡ ಮಕ್ಕಳನ್ನು ಭಾರತಕ್ಕೆ...

ಮತಾಂತರ ನಿಷೇಧ ಕಾಯ್ದೆ ರಾಜ್ಯಗಳಿಗೆ ಸಂಬಂಧಿಸಿದ ವಿಷಯ: ಕಾನೂನು ಸಚಿವಾಲಯ

ಕೇಂದ್ರ ಸರ್ಕಾರ 'ಮತಾಂತರ ನಿಷೇಧ ಕಾಯ್ದೆ'ಯನ್ನು ಜಾರಿಗೊಳಿಸಲು ಸಾಧ್ಯವಿಲ್ಲ ಎಂದು ಕಾನೂನು ಸಚಿವಾಲಯ ಹೇಳಿದೆ. ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುವ ವಿಷಯ ಸಂಪೂರ್ಣವಾಗಿ ರಾಜ್ಯ ಸರ್ಕಾರಗಳ ವ್ಯಾಪ್ತಿಗೆ ಬರುವ ಹಿನ್ನೆಲೆಯಲ್ಲಿ, ಕೇಂದ್ರ ಸರ್ಕಾರ ಕಾಯ್ದೆ ಜಾರಿಗೊಳಿಸಲು ಸಾದ್ಯವಿಲ್ಲ ಎಂದು ಕಾನೂನು...

ಉತ್ತಮ ವಿಲನ್ ಚಿತ್ರದ ಹಾಡಿನ ಬಗ್ಗೆ ವಿ.ಹೆಚ್.ಪಿ ಅಸಮಾಧಾನ

'ಕಮಲಹಾಸನ್' ಅವರ ಬಹುನಿರೀಕ್ಷಿತ ಉತ್ತಮ ವಿಲನ್ ಚಿತ್ರವನ್ನು ನಿಷೇಧಿಸಬೇಕೆಂದು ವಿಶ್ವಹಿಂದೂ ಪರಿಷತ್ ಸಂಘಟನೆ ಆಗ್ರಹಿಸಿದೆ. ಉತ್ತಮ ವಿಲನ್ ಚಿತ್ರದಲ್ಲಿ ಇರನಿಯಾನ್ ನಾದಗಮ್ ಎಂಬ ಹಾಡಿನಲ್ಲಿ ಪ್ರಹಲ್ಲಾದ ಹಾಗೂ ಹಿರಣ್ಯಕಶ್ಯಪನ ನಡುವಿನ ಸಂಭಾಷಣೆ ಹೀಗಳೆಯಲಾಗಿದೆ. ಇದರಿಂದಾಗಿ ಹಿಂದೂಗಳ ಭಾವನೆಗೆ ಧಕ್ಕೆಯುಂಟಾಗುತ್ತಿದೆ ಎಂದು ವಿ.ಹೆಚ್.ಪಿ...

ರಾಮ ಮಂದಿರ ನಿರ್ಮಾಣ: ವಿಶ್ವಹಿಂದೂ ಪರಿಷತ್ ನಿಂದ ದೇಶಾದ್ಯಂತ ರಾಮಮಹೋತ್ಸವ ಆಯೋಜನೆ

'ಅಯೋಧ್ಯೆ'ಯಲ್ಲಿ ರಾಮ ಮಂದಿರ ನಿರ್ಮಿಸುವ ಸಂಬಂಧ ವಿಶ್ವಹಿಂದೂ ಪರಿಷತ್ ಸಂಘಟನೆ, ದೇಶಾದ್ಯಂತ ರಾಮ ಮಹೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲು ಚಿಂತನೆ ನಡೆಸಿದೆ. ಮಾರ್ಚ್ 21ಅಥವಾ 22ರಿಂದ ದೇಶಾದ್ಯಂತ ರಾಮ ಮಹೋತ್ಸವ ಪ್ರಾರಂಭವಾಗಲಿದ್ದು ಏಪ್ರಿಲ್ 1 ವರೆಗೆ ನಡೆಯಲಿದೆ ಎಂದು ವಿಶ್ವಹಿಂದೂ ಪರಿಷತ್ ನ...

ಘರ್ ವಾಪಸಿ ಮತಾಂತರವಾಗುವುದಿಲ್ಲ: ಪ್ರವೀಣ್ ತೊಗಾಡಿಯಾ

ಅನ್ಯಧರ್ಮೀಯರನ್ನು ಮಾತೃಧರ್ಮಕ್ಕೆ ವಾಪಸ್ ಕರೆತರುವ ಘರ್ ವಾಪಸಿ ಕಾರ್ಯಕ್ರಮವನ್ನು ಸಮರ್ಥಿಸಿಕೊಂಡಿರುವ ವಿ.ಹೆಚ್.ಪಿ ಮುಖಂಡ ಪ್ರವೀಣ್ ತೊಗಾಡಿಯಾ, ದೇಶದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೆ ಬರಬೇಕು ಎಂದು ಆಗ್ರಹಿಸಿದ್ದಾರೆ. ನವದೆಹಲಿಯಲ್ಲಿ ನಡೆದ ವಿ.ಹೆಚ್.ಪಿ ಸಭೆ ಬಳಿಕ ಮಾತನಾಡಿದ ತೊಗಾಡಿಯಾ, ನಾವು ಮತಾಂತರವನ್ನು ವಿರೋಧಿಸುತ್ತೇವೆ....

ಗುಜರಾತ್ ನಲ್ಲಿಯೂ ಘರ್ ವಾಪಸಿ ಮೂಲಕ 225 ಕ್ರಿಶ್ಚಿಯನ್ನರು ಹಿಂದೂ ಧರ್ಮಕ್ಕೆ ವಾಪಸ್

'ಉತ್ತರ ಪ್ರದೇಶ'ದಲ್ಲಿ ಘರ್ ವಾಪಸಿ ಮೂಲಕ ಮುಸ್ಲಿಮರನ್ನು ಹಿಂದೂ ಧರ್ಮಕ್ಕೆ ವಾಪಸ್ ಕರೆತಂದಿದ್ದ ವಿಶ್ವಹಿಂದೂ ಪರಿಷತ್, ಈಗ ಪ್ರಧಾನಿ ಮೋದಿ ರಾಜ್ಯವಾದ ಗುಜರಾತ್ ನಲ್ಲೂ 225 ಬುಡಕಟ್ಟು ಕ್ರಿಶ್ಚಿಯನ್ ರನ್ನು ಹಿಂದೂ ಧರ್ಮಕ್ಕೆ ಮರುಮತಾಂತರ ಮಾಡಲಾಗಿದೆ ಎಂದು ಹೇಳಿದೆ. ಬುಡಕಟ್ಟು ಕ್ರಿಶ್ಚಿಯನ್...

ರಾಮಮಂದಿರ ನಿರ್ಮಾಣ ಮಾಡಲು ಸರ್ಕಾರಕ್ಕೆ 2019ರವರೆಗೂ ಅವಕಾಶವಿದೆ: ಆರ್.ಎಸ್.ಎಸ್

'ರಾಮಮಂದಿರ' ನಿರ್ಮಾಣ ಮಾಡಲು ಬಿಜೆಪಿ ಸರ್ಕಾರಕ್ಕೆ 2019ರವರೆಗೂ ಕಾಲಾವಕಾಶವಿದೆ ಎಂದು ಆರ್.ಎಸ್.ಎಸ್ ನ ಜಂಟಿ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ತಿಳಿಸಿದ್ದಾರೆ. ಲಖ್ನೌದಲ್ಲಿ ನಡೆಯುತ್ತಿರುವ ಆರ್.ಎಸ್.ಎಸ್ ನ ಅಖಿಲ ಭಾರತೀಯ ಕಾರ್ಯಕಾರಿಣಿ ಮಂಡಲ ಸಭೆಯಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮಮಂದಿರ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited