Untitled Document
Sign Up | Login    
Dynamic website and Portals
  

Related News

ಆಗಸದಲ್ಲಿ ಇನ್ನೊಂದು ವಿಸ್ಮಯ: ಇಂದು ಬುಧ ಗ್ರಹದ ಸಂಚಾರ ವೀಕ್ಷಿಸಬಹುದು

ಸೋಮವಾರ ಬುಧ ಗ್ರಹ ಭೂಮಿಯ ಸಮೀಪದಲ್ಲಿ ಹಾದುಹೋಗಲಿದೆ. ಸೂರ್ಯನ ಸುತ್ತ ಹಾದುಹೋಗುವ ಬುಧ ಗ್ರಹವನ್ನು ವೀಕ್ಷಿಸುವ ಅದೃಷ್ಟ ಈ ಬಾರಿ ಭಾರತೀಯರಿಗೆ ಒಲಿದಿದ್ದು, ಸಂಜೆ 4.41ರಿಂದ ಮರ್ಕ್ಯುರಿಯನ್ನು ವೀಕ್ಷಿಸಬಹುದು. ಈ ಬಾರಿಯ 7 ಗಂಟೆ ಮತ್ತು 30 ನಿಮಿಷದ ಕಾಲಾವಧಿಯಲ್ಲಿ ಸೂರ್ಯನನ್ನು...

ಮೂರು ವಾಸಯೋಗ್ಯ ಗ್ರಹಗಳನ್ನು ಪತ್ತೆ ಮಾಡಿದ ವಿಜ್ಞಾನಿಗಳು

ಸೌರ ಮಂಡಲದಾಚೆಗೆ ಮೂರು ಸಂಭಾವ್ಯ ವಾಸಯೋಗ್ಯ ಗ್ರಹಗಳನ್ನು ವಿಜ್ಞಾನಿಗಳು ಪತ್ತೆ ಮಾಡಿದ್ದಾರೆ. ಭೂಮಿಯಿಂದ 39 ಜ್ಯೋತಿರ್ವರ್ಷಗಳಷ್ಟು ದೂರದಲ್ಲಿ ಈ ತಂಪಾದ ಕುಬ್ಜಗ್ರಹವನ್ನು ಪತ್ತೆ ಹಚ್ಚಲಾಗಿದೆ. ಇವುಗಳ ಗಾತ್ರ ಸುಮಾರು ನಮ್ಮ ಭೂಮಿ ಅಥವಾ ಶುಕ್ರನ ಗಾತ್ರದಲ್ಲಿರಬಹುದು ಎಂದು ಹೇಳಲಾಗಿದೆ. ಬೆಲ್ಜಿಯಂನ ಲೀಗ್‌...

ನಾಸಾದಿಂದ ಭೂಮಿಯನ್ನು ಹೋಲುವ ಗ್ರಹ ಪತ್ತೆ

ಬಾಹ್ಯಾಕಾಶ ವಿಜ್ಞಾನ ಕ್ಷೇತ್ರದಲ್ಲಿ ನಾಸಾ ಮತ್ತೊಂದು ಮಹತ್ವದ ಮೈಲಿಗಲ್ಲು ಸ್ಥಾಪಿಸಿದೆ. ಭೂಮಿಯನ್ನೇ ಹೋಲುವ ಗ್ರಹವೊಂದನ್ನು ನಾಸಾದ ದೂರದರ್ಶಕ ಕೆಪ್ಲರ್ ಪತ್ತೆ ಹಚ್ಚಿದ್ದು, ಭೂಮಿಗಿಂತಲೂ ಹಿರಿಯ ಹಾಗೂ ದೊಡ್ಡದಾದ ಗ್ರಹ ಇದೆಂದು ನಾಸಾ ಗುರುವಾರ ತಿಳಿಸಿದೆ. ಈ ನೋತನ ಗ್ರಹಕ್ಕೆ ನಾಸಾ ಕೆಪ್ಲರ್ 452ಬಿ...

ಅಸ್ಸಾಂನಲ್ಲಿ ಲಘು ಭೂಕಂಪ: ಭಯಭೀತರಾದ ಜನತೆ

ಅಸ್ಸಾಂ ರಾಜಧಾನಿ ಗುವಾಹಟಿ ಸೇರಿದಂತೆ ವಿವಿಧ ಭಾಗಗಳಲ್ಲಿ ಬೆಳಿಗ್ಗೆ 5.6ರಷ್ಟು ತೀವ್ರತೆಯ ಭೂಕಂಪನ ಸಂಭವಿಸಿದೆ. ಯಾವುದೇ ಜೀವಹಾನಿ ಅಥವಾ ಆಸ್ತಿ-ಪಾಸ್ತಿಗಳ ಬಗ್ಗೆ ಸದ್ಯ ವರದಿಯಾಗಿಲ್ಲ. ರಾಜ್ಯದ ಖೋಬ್ರಝಾರ್ ಜಿಲ್ಲೆಯಲ್ಲಿ 10ಕಿಮೀ ಆಳದಲ್ಲಿ, ಉತ್ತರಕ್ಕೆ 26.5 ಡಿಗ್ರಿ ಅಕ್ಷಾಂಶ ಹಾಗೂ ಪೂರ್ವಕ್ಕೆ 90.1...

ಚರ್ಚ್ ಸ್ಟ್ರೀಟ್ ಬಾಂಬ್ ಸ್ಫೋಟಕ್ಕೂ ಪಾಟ್ನಾ ಸ್ಫೋಟಕ್ಕೂ ಸಾಮ್ಯತೆ

ಚರ್ಚ್‌ ಸ್ಟ್ರೀಟ್‌ ಬಾಂಬ್‌ ಸ್ಫೋಟ ಕುರಿತು ವಿಧಿ ವಿಜ್ಞಾನ ಪ್ರಯೋಗಾಲಯವು ತನ್ನ ವರದಿಯನ್ನು ನಗರ ಪೊಲೀಸರಿಗೆ ಸಲ್ಲಿಸಿದ್ದು, ಈ ವರದಿಯಲ್ಲಿ ಪಾಟ್ನಾ ಸ್ಫೋಟದಲ್ಲಿ ಸಿಕ್ಕ ಅವಶೇಷಗಳಿಗೂ, ಚರ್ಚ್‌ಸ್ಟ್ರೀಟ್‌ನಲ್ಲಿ ಸಿಕ್ಕ ವಸ್ತುಗಳಿಗೂ ಸಾಮ್ಯತೆ ಕಂಡುಬಂದಿದೆ ಎಂದು ತಿಳಿಸಲಾಗಿದೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ನಗರ...

ವಿಜ್ಞಾನ ವಿಷಯಗಳಲ್ಲಿ ಹೆಚ್ಚು ಸಂಶೋಧನೆಗಳು ನಡೆಯಲಿ: ಉಪರಾಷ್ಟ್ರಪತಿ ಅನ್ಸಾರಿ

ಭಾರತದ ಮುಂದಿನ ಭವಿಷ್ಯ ವಿಜ್ಞಾನಕ್ಕೆ ಮೀಸಲಿದ್ದು ಈ ಕ್ಷೇತ್ರದಲ್ಲಿ ಹೊಸ ಸಂಶೋಧನೆ ಹಾಗೂ ಬೆಳವಣಿಗೆ ನಡೆಯಬೇಕಿದೆ ಎಂದು ಭಾರತದ ಉಪರಾಷ್ಟ್ರಪತಿ ಮೊಹಮ್ಮದ್ ಹಮೀದ್ ಅನ್ಸಾರಿ ತಿಳಿಸಿದ್ದಾರೆ. ಜವಾಹರ್‌ಲಾಲ್ ನೆಹರು ವೈಜ್ಞಾನಿಕ ಸಂಶೋಧನಾ ಕೇಂದ್ರದ ಬೆಳ್ಳಿ ಮಹೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು,...

ಬೀಜಗಣಿತ, ಪೈಥಾಗೊರಸ್ ಪ್ರಮೇಯದ ಮೂಲ ಭಾರತ: ಹರ್ಷವರ್ಧನ್

ಬೀಜಗಣಿತ ಮತ್ತು ಪೈಥಾಗೊರಸ್ ಪ್ರಮೇಯ ಮೂಲದಲ್ಲಿ ರೂಪಗೊಂಡಿದ್ದು ಭಾರತದಲ್ಲೇ ಆದರೆ ಇವುಗಳ ಮನ್ನಣೆ ಬೇರೆ ದೇಶಗಳು ಪಡೆದಿವೆ ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಹರ್ಷವರ್ಧನ್ ತಿಳಿಸಿದ್ದಾರೆ. ಭಾರತೀಯ ವಿಜ್ಞಾನ ಸಮಾವೇಶದಲ್ಲಿ ಮಾತನಾದಿದ ಅವರು, ಪ್ರಾಚೀನ ಭಾರತೀಯ ವಿಜ್ಞಾನಿಗಳು ತಾವು...

ವಿಜ್ಞಾನ, ತಂತ್ರಜ್ಞಾನ ಬಡಜನತೆಗೂ ತಲುಪಬೇಕು: ಪ್ರಧಾನಿ ಮೋದಿ

ಸಂಶೋಧನೆ ಮಾಡುವುದು ಎಷ್ಟು ಮುಖ್ಯವೋ ಅದನ್ನು ಎಲ್ಲಾ ವರ್ಗದ ಜನರಿಗೆ ತಲುಪಿಸುವುದೂ ಅಷ್ಟೇ ಮುಖ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮುಂಬೈನಲ್ಲಿ ದಿ ಇಂಡಿಯನ್ ಸೈನ್ಸ್ ಕಾಂಗ್ರೆಸ್ ಕಾರ್ಯಕ್ರಮ ಉದ್ಘಾಟಿಸಿದ ಪ್ರಧಾನಿ ಮೋದಿ, ಭಾರತದ ವಿಜ್ಞಾನ ಕ್ಷೇತ್ರದಲ್ಲಿ ಉತ್ತಮ ರೀತಿಯ ವಿಶ್ಲೇಷಣೆಗಳು...

ವಿಜ್ಞಾನದ ಶಾಖೆಗಳು ಜ್ಯೋತಿಷ್ಯದ ಮುಂದೆ ತೃಣ ಸಮಾನ: ಬಿಜೆಪಿ ಸಂಸದ

ಎಚ್ಚರಿಕೆಯಿಂದ ಹೇಳಿಕೆ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಸಂಸದರಿಗೆ ಸೂಚನೆ ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಸಚಿವೆ ಸಾಧ್ವಿ ನಿರಂಜನ ಜ್ಯೋತಿ ವಿವಾದಾತ್ಮಕ ಹೇಳಿಕೆಯ ಬೆನ್ನಲ್ಲೇ ಇದೀಗ ಬಿಜೆಪಿಯ ಸಂಸದರೊಬ್ಬರು ಸಂಸತ್‌ನಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸಂಸತ್‌ ನಲ್ಲಿ ಕಲಾಪ ನಡೆಯುತ್ತಿದ್ದಾಗ...

ವಿಜ್ಞಾನದ ಮೂಲಕ ಕಾಮನ್‌ವೆಲ್ತ್ ದೇಶಗಳು ಪರಿಹಾರ ಕಂಡುಕೊಳ್ಳಬೇಕು: ರಾಷ್ಟ್ರಪತಿ

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವಿಜ್ಞಾನದ ಮೂಲಕ ಕಾಮನ್‌ವೆಲ್ತ್ ದೇಶಗಳು ಪರಿಹಾರ ಕಂಡುಕೊಳ್ಳಬೇಕಿದೆ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸಲಹೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಕಾಮನ್‌ವೆಲ್ತ್ ವಿಜ್ಞಾನ ಸಮ್ಮೇಳನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಆರಂಭದಿಂದಲೂ ಕಾಮನ್‌ವೆಲ್ತ್ ದೇಶಗಳ ಮೂಲಕ ದೇಶದ ಅಭಿವೃದ್ಧಿಗೆ ಬುನಾದಿ ಹಾಕುವ...

ಸುನಂದಾ ಪುಷ್ಕರ್ ಮೃತ ದೇಹದಲ್ಲಿತ್ತು ವಿಷ: ವೈದ್ಯಕೀಯ ವರದಿ ಉಲ್ಲೇಖ

ಮಾಜಿ ಕೇಂದ್ರ ಸಚಿವ ಶಶಿತರೂರ್ ಪತ್ನಿ ಸುನಂದಾ ಪುಷ್ಕರ್ ಅವರ ಅನುಮಾನಾಸ್ಪದ ಸಾವಿಗೆ ಹೊಸ ತಿರುವು ದೊರೆತಿದೆ. ಸುನಂದಾ ಪುಷ್ಕರ್ ಅವರ ದೇಹದಲ್ಲಿ ವಿಷದ ಅಂಶ ಇತ್ತು, ಹಾಗೂ ಅವರ ಮೃತ ದೇಹದ ಮೇಲೆ ಸೂಜಿಯಿಂದ ಚುಚ್ಚಿದ ಗಾಯ ಕಂಡುಬಂದಿದೆ ಎಂದು...

ವಿಜ್ಞಾನಿಗಳ ನಿವೃತ್ತಿ ವಯಸ್ಸನ್ನು ಏರಿಕೆ ಮಾಡಲು ಕೇಂದ್ರ ಸರ್ಕಾರ ಚಿಂತನೆ

'ವಿಜ್ಞಾನಿ'ಗಳ ನಿವೃತ್ತಿ ವಯಸ್ಸನ್ನು ಏರಿಕೆ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ತಿಳಿಸಿದ್ದಾರೆ. ವಿಜ್ಞಾನಿಗಳ ನಿವೃತ್ತಿ ವಯೋಮಿತಿ ಏರಿಕೆ ತಮ್ಮ ವ್ಯಾಪ್ತಿಗೆ ಬರುವ ಇಲಾಖೆಗಳಿಗೆ ಮಾತ್ರ ಸೀಮಿತವಾಗಿರಲಿದೆ ಎಂದು ವಿಜ್ಞಾನ,ತಂತ್ರಜ್ಞಾನ, ಭೂ ವಿಜ್ಞಾನ, ಅಣುಶಕ್ತಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited