ವಿದೇಶೀ ಹೂಡಿಕೆಗಳನ್ನು ಆಕರ್ಷಿಸುವ ಸಲುವಾಗಿ ನಾವು ನಮ್ಮ ಆರ್ಥಿಕತೆಯನ್ನು ತೆರೆದಿದ್ದೇವೆ. ಭ್ರಷ್ಟಾಚಾರವನ್ನು ನಿಗ್ರಹಿಸುವ ಪ್ರಯತ್ನಗಳನ್ನು ಮಾಡಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಕೆಂದ್ರ ಎನ್.ಡಿ.ಎ ಸರ್ಕಾರ ಎರಡು ವರ್ಷ ಪೂರೈಸಿರುವ ಈ ಸಂದರ್ಭದಲ್ಲಿ ವಾಲ್ ಸ್ಟ್ರೀಟ್ ಜರ್ನಲ್ ಗೆ ನೀಡಿರುವ ಸಂದರ್ಶನದಲ್ಲಿ...
ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಮಹತ್ವಾಕಾಂಕ್ಷಿ ಯೋಜನೆಯಾದ ಡಿಜಿಟಲ್ ಇಂಡಿಯಾ ಸಪ್ತಾಹಕ್ಕೆ ಜುಲೈ 1 ರಂದು ಚಾಲನೆ ನೀಡಲಿದ್ದಾರೆ. ನವದೆಹಲಿಯ ಇಂದಿರಾಗಾಂಧಿ ಸ್ಟೇಡಿಯಂನಲ್ಲಿ, ಸಂಜೆ 4 ಗಂಟೆಗೆ ಡಿಜಿಟಲ್ ಇಂಡಿಯಾ ಸಪ್ತಾಹಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದು, ನೂರಾರು ಕೋಟಿ...
ಬಜೇಟ್ ಘೋಷಣೆಗಿಂತಲೂ ವಿದೇಶಿ ಬಂಡವಾಳ ಹೂಡಿಕೆ, ಅರ್ಥ ವ್ಯವಸ್ಥೆಯನ್ನು ಸರಿದಾರಿಗೆ ತರುವ ನಿಟ್ಟಿನಲ್ಲಿ ಸರ್ಕಾರ ಕೈಗೊಂಡಿರುವ ನೀತಿ ನಿರೂಪಣೆಗಳನ್ನು ಅನುಷ್ಠಾನಕ್ಕೆ ತರುವುದು ಮುಖ್ಯ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ತಿಳಿಸಿದ್ದಾರೆ.
ವಿದೇಶಿ ಬಂಡವಾಳ ಹೂಡಿಕೆ, ಅರ್ಥ ವ್ಯವಸ್ಥೆಯನ್ನು ಸರಿದಾರಿಗೆ ತರುವ ನಿಟ್ಟಿನಲ್ಲಿ...