Untitled Document
Sign Up | Login    
Dynamic website and Portals
  

Related News

ವಿದ್ಯುತ್ ದರ ಹೆಚ್ಚಳ ಸಾಧ್ಯತೆ: ಇಂದು ಕೆ.ಇ.ಆರ್.ಸಿ ನಿರ್ಧಾರ

ಕರ್ನಾಟಕ ವಿದ್ಯುತ್ಛಕ್ತಿ ನಿಯಂತ್ರಣ ಆಯೋಗ (ಕೆ.ಇ.ಆರ್‌.ಸಿ)ವು ಬುಧವಾರ ವಿದ್ಯುತ್‌ ದರ ಪರಿಷ್ಕರಣೆ ಮಾಡಲಿದ್ದು, ರಾಜ್ಯದ ಜನರಿಗೆ ಕರೆಂಟ್ 'ಶಾಕ್‌' ನೀಡಲಿದೆ. ಪ್ರತಿ ಯೂನಿಟ್‌ಗೆ 34ರಿಂದ 38 ಪೈಸೆ ಹೆಚ್ಚಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಕೆ.ಇ.ಆರ್‌.ಸಿ ಅಧ್ಯಕ್ಷ ಎಂ.ಕೆ.ಶಂಕರಲಿಂಗೇಗೌಡ ಬೆಳಗ್ಗೆ 11.30ಕ್ಕೆ...

ಬೆಂಗಳೂರಿನಲ್ಲಿ ಲೋಡ್‌ ಶೆಡ್ಡಿಂಗ್‌ ಇಲ್ಲಃ ಬೆಸ್ಕಾಂ

ಬುಧವಾರದಿಂದ ಬೆಸ್ಕಾಂ ವ್ಯಾಪ್ತಿಯಲ್ಲಿ ಬರುವ ಪ್ರದೇಶಗಳಲ್ಲಿ ಲೋಡ್‌ ಶೆಡ್ಡಿಂಗ್‌ ಮಾಡದಿರಲು ಬೆಂಗಳೂರು ವಿದ್ಯುತ್‌ ಸರಬರಾಜು ಕಂಪೆನಿ ನಿರ್ಧರಿಸಿದೆ. ಉಷ್ಣ ವಿದ್ಯುತ್‌ ಹಾಗೂ ಪವನ ವಿದ್ಯುತ್‌ ಉತ್ಪಾದನೆಯಲ್ಲಿ ಹೆಚ್ಚಳವಾಗಿರುವುದರಿಂದ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಬೆಸ್ಕಾಂ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ನಾಲ್ಕು ತಾಸು ಲೋಡ್ ಶೆಡ್ಡಿಂಗ್​ನಿಂದ...

ಬೆಂಗಳೂರಿನಲ್ಲಿ ದಿನಕ್ಕೆ 2 ಗಂಟೆ ಲೋಡ್‌ ಶೆಡ್ಡಿಂಗ್‌ !

ರಾಜ್ಯಾದ್ಯಂತ ಈ ವರ್ಷ ಮಳೆ ಕೊರತೆಯಿಂದಾಗಿ ಜಲಾಶಯಗಳಲ್ಲಿ ನೀರಿನ ಮಟ್ಟ ತೀವ್ರ ಕುಸಿತವಾಗಿರುವುದರಿಂದ ಬೆಂಗಳೂರು ಸೇರಿದಂತೆ ಲೋಡ್‌ ಶೆಡ್ಡಿಂಗ್‌ ಜಾರಿಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಬೆಂಗಳೂರಿನಲ್ಲಿ ಕನಿಷ್ಠ ಎರಡು ತಾಸು, ಬೇರೆಡೆ ಗರಿಷ್ಠ ಎಂಟು ತಾಸು ವಿದ್ಯುತ್ ಕಡಿತವಾಗಲಿದೆ. ಯಾವ ಭಾಗದಲ್ಲಿ ಎಷ್ಟು...

ಕೈಗಾದಲ್ಲಿ ಮತ್ತೊಂದು ಘಟಕ ಸ್ಥಾಪನೆಗೆ ಕೇಂದ್ರ ತಾತ್ವಿಕ ಒಪ್ಪಿಗೆ

ಉತ್ತರ ಕನ್ನಡ ಜಿಲ್ಲೆಯ ಕೈಗಾದಲ್ಲಿ ಮತ್ತೊಂದು ಅಣು ವಿದ್ಯುತ್‌ ಸ್ಥಾವರ ಸ್ಥಾಪಿಸಲು ಕೇಂದ್ರ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದೆ. ಕೈಗಾ ಸೇರಿದಂತೆ ದೇಶದ 9 ರಾಜ್ಯಗಳ 10 ಸ್ಥಳಗಳಲ್ಲಿ ಸ್ವದೇಶಿ ತಂತ್ರಜ್ಞಾನ ಬಳಸಿ, ವಿದೇಶಿ ನೆರವಿನೊಂದಿಗೆ ಅಣು ಸ್ಥಾವರ ನಿರ್ಮಿಸಲು ಸರ್ಕಾರ ತಾತ್ವಿಕ...

ನೇಪಾಳ ಭೂಕಂಪ: ವಾಯುಪಡೆಯಿಂದ 500ಕ್ಕೂ ಹೆಚ್ಚು ಭಾರತೀಯರ ರಕ್ಷಣೆ

ಭೀಕರ ಭೂಪಂಕಕ್ಕೆ ನಲುಗಿ ಹೋಗಿರುವ ನೇಪಾಳ ರಾಜಧಾನಿ ಕಠ್ಮಂಡುವಿನಲ್ಲಿ ಸಿಲುಕಿಕೊಂಡಿದ್ದ 68 ಮಂದಿ ಕನ್ನಡಿಗರೂ ಸೇರಿದಂತೆ 500ಕ್ಕೂ ಹೆಚ್ಚು ಭಾರತೀಯನ್ನು ರಕ್ಷಿಸಿ ಭಾರತಕ್ಕೆ ವಾಪಾಸು ಕರೆತರುವಲ್ಲಿ ಭಾರತೀಯ ವಾಯುಪಡೆ ಯಶಸ್ವಿವಾಗಿವೆ. ಸಮರೋಪಾದಿಯಲ್ಲಿ ರಕ್ಷಣಾ ಕಾರ್ಯಾಚರಣೆಗಿಳಿದಿರುವ ವಾಯುಪಡೆಯ 4 ವಿಮಾನಗಳಲ್ಲಿ ಶನಿವಾರ...

ಸೌರಶಕ್ತಿ ಹಾಗೂ ನವೀಕೃತ ಇಂಧನ ಉತ್ಪಾದನೆಯಲ್ಲಿ ಕರ್ನಾಟಕ ಮಾದರಿ: ಸಿ.ಎಂ

'ಸೌರಶಕ್ತಿ' ಹಾಗೂ ನವೀಕೃತ ಇಂಧನ ಉತ್ಪಾದನೆಗೆ ಆದ್ಯತೆ ನೀಡುವುದರಲ್ಲಿ ರಾಜ್ಯ ಸರ್ಕಾರ ದೇಶಕ್ಕೇ ಮಾದರಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಏ.23ರಂದು ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ ನಲ್ಲಿ ಹಮ್ಮಿಕೊಳ್ಳಲಾಗಿದ್ದ ಹಸಿರು ಶೃಂಗಸಭೆ-2015 ಉದ್ಘಾಟಿಸಿ ಮಾತನಾಡಿದ ಅವರು, ಕರ್ನಾಟಕ ಬಂಡವಾಳ ಹೂಡಿಕೆದಾರರಿಗೆ...

ನಗರದಲ್ಲಿ ರಾತ್ರಿಯಿಂದ 24 ತಾಸು ವಿದ್ಯುತ್ತಿಲ್ಲ

ಸತತ 24 ಗಂಟೆಗೆ ಅರ್ಧಕ್ಕರ್ಧ ಬೆಂಗಳೂರು ಕತ್ತಲೆಯಲ್ಲಿ ಮುಳುಗಲಿದೆ.. ಹೌದು ಶುಕ್ರವಾರ ರಾತ್ರಿ 10ರಿಂದ ಶನಿವಾರ ರಾತ್ರಿ 10ರವರೆಗೆ ನಗರದ ಬಹುತೇಕ ಎಲ್ಲ ಪ್ರಮುಖ ಪ್ರದೇಶಗಳ ಆಯ್ದ ಬಡಾವಣೆಗಳಲ್ಲಿ ವಿದ್ಯುತ್‌ ಸಂಪರ್ಕ ಇರುವುದಿಲ್ಲ. ಹಾಗಾಗಿ, ಇದರ ಬಿಸಿ ಬಹುತೇಕ ಆಸ್ಪತ್ರೆಗಳು, ವಾಣಿಜ್ಯ-ಉದ್ಯಮಗಳು...

ದಕ್ಷಿಣ ಭಾರತದ ಮೊದಲ ಕಾಲುವೆ ಸೌರಫ‌ಲಕ ಇಂದು ಲೋಕಾರ್ಪಣೆ

ಆಲಮಟ್ಟಿ ಬಲದಂಡೆ ಕಾಲುವೆ ಮೇಲೆ ನಿರ್ಮಿಸಿದ ಸೌರಶಕ್ತಿ ವಿದ್ಯುತ್‌ ಉತ್ಪಾದನೆಯ ಲೋಕಾರ್ಪಣೆ ಕಾರ್ಯಕ್ರಮ ಗುರುವಾರ ನಡೆಯಲಿದೆ. ದಕ್ಷಿಣ ಭಾರತದಲ್ಲಿಯೇ ಮೊಟ್ಟ ಮೊದಲ ಬಾರಿಗೆ ನೀರಾವರಿ ಕಾಲುವೆಯೊಂದರ ಮೇಲೆ ಸ್ಥಾಪಿಸಿದ ಸೌರಶಕ್ತಿ ವಿದ್ಯುತ್‌ ಉತ್ಪಾದನಾ ಘಟಕ ಎಂಬ ಖ್ಯಾತಿಗೆ ಇದು ಕಾರಣವಾಗಲಿದೆ. ಇದೇ...

ಉತ್ತರ ಪ್ರದೇಶದಲ್ಲಿ ಪ್ರಬಲ ಸುಂಟರಗಾಳಿ: 14 ಬಲಿ

ಉತ್ತರ ಪ್ರದೇಶದ ಹಲವೆಡೆ ಕಳೆದೆರಡು ದಿನಗಳಿಂದ ಪ್ರಬಲವಾದ ಸುಂಟರಗಾಳಿ ಬೀಸುತ್ತಿದ್ದು, ಶನಿವಾರ ಮಧ್ಯಾಹ್ನದವರೆಗೆ 14 ಮಂದಿಯನ್ನು ಬಲಿ ತೆಗೆದುಕೊಂಡಿದೆ. ಲಖ್ನೌ ಸುತ್ತಮುತ್ತಲಿನ ಪ್ರದೇಶದಲ್ಲಿ ಸುಂಟರಗಾಳಿ ತೀವ್ರವಾಗಿದ್ದು 12ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಪ್ರದೇಶದಲ್ಲಿ 8 ಮಂದಿ ಜೀವ ಕಳೆದುಕೊಂಡಿದ್ದಾರೆ....

ದೆಹಲಿ ಜನತೆಗೆ ಆಪ್ ಸರ್ಕಾರದ ಭಾರೀ ಕೊಡುಗೆ: ವಿದ್ಯುತ್‌ ಶುಲ್ಕ ಕಡಿತ, ನೀರು ಉಚಿತ

ಅರವಿಂದ್ ಕೇಜ್ರಿವಾಲ್‌ ನೇತೃತ್ವದ ದೆಹಲಿ ಸರ್ಕಾರ, ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ವಿದ್ಯುತ್‌ ಶುಲ್ಕ ಕಡಿತ ಹಾಗೂ ಉಚಿತ ಕುಡಿಯುವ ನೀರು ಪೂರೈಕೆ ಸಂಬಂಧ ಎರಡು ಪ್ರಮುಖ ಘೋಷಣೆಗಳನ್ನು ಮಾಡಿದೆ. 400 ಯೂನಿಟ್‌ ವರೆಗೆ ಬಳಸಲಾಗುವ ವಿದ್ಯುತ್ತಿಗೆ ಇನ್ನು ಮುಂದೆ ದೆಹಲಿ ಜನರು ಸದ್ಯ...

ಗಂಗಾ ನದಿ ಗ್ಯಾಲರಿ ರೀತಿ ಕಾವೇರಿ ನದಿ ಗ್ಯಾಲರಿ: ದೇಶಪಾಂಡೆ

ಉತ್ತರ ಪ್ರದೇಶದ ಅಲಹಾಬಾದ್‌ನಲ್ಲಿರುವ 'ಗಂಗಾ ನದಿ ಗ್ಯಾಲರಿ' ಮತ್ತು ಅಸ್ಸಾಂನ 'ಬ್ರಹ್ಮಪುತ್ರಾ ನದಿ ಗ್ಯಾಲರಿ' ಮಾದರಿಯಲ್ಲಿ ಮೈಸೂರು ವಿವಿ ಆವರಣದಲ್ಲಿ ಸುಮಾರು 2.5 ಕೋಟಿ ರೂ. ವೆಚ್ಚದಲ್ಲಿ 'ಕಾವೇರಿ ನದಿ ಗ್ಯಾಲರಿ' ನಿರ್ಮಿಸಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಆರ್‌.ವಿ.ದೇಶಪಾಂಡೆ ತಿಳಿಸಿದ್ದಾರೆ. ಈ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited