ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಕೈಗೊಳ್ಳಬೇಕಾದ ಮುಂದಿನ ಕ್ರಮ ಕುರಿತು ಚರ್ಚಿಸಲು ಸೋಮವಾರ ಅಕ್ಟೋಬರ್ 3 ರಂದು ಮತ್ತೆ ರಾಜ್ಯ ವಿಧಾನ ಮಂಡಲದ ವಿಶೇಷ ಅಧಿವೇಶನವನ್ನು ಕರೆಯಲು ಸರ್ವಪಕ್ಷ ಸಭೆಯಲ್ಲಿ ನಿರ್ಧರಿಸಲಾಗಿದೆ.
ಸರ್ವ ಪಕ್ಷಗಳ ಸದನ ನಾಯಕರು, ಕೇಂದ್ರ ಸಚಿವರನ್ನು ಒಳಗೊಂಡಂತೆ ರಾಜ್ಯದ...
ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಉಂಟಾಗಿರುವ ಸಂಕಷ್ಟ ಹಿನ್ನಲೆಯಲ್ಲಿ ಇಂದು ವಿಧಾನಮಂಡಲ ವಿಶೇಷ ಅಧಿವೇಶನ ಕರೆಯಲಾಗಿದೆ. ಸುಪ್ರೀಂ ಕೋರ್ಟ್ ತೀರ್ಪಿನ ಅನುಸಾರ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎಂಬ ಐತಿಹಾಸಿಕ ನಿರ್ಣಯವನ್ನು ವಿಧಾನ ಮಂಡಲದ ವಿಶೇಷ ಅಧಿವೇಶನದಲ್ಲಿ ಕೈಗೊಳ್ಳುವ...
ಸರಕು ಮತ್ತು ಸೇವಾ ತೆರಿಗೆ ಕಾಯ್ದೆ (ಜಿಎಸ್ಟಿ) ವಿಧೇಯಕ ಅಂಗೀಕಾರಕ್ಕಾಗಿ ರಾಜ್ಯ ಸರ್ಕಾರ ಸೆ.14ರಂದು ವಿಧಾನಮಂಡಲದ ಒಂದು ದಿನದ ಅಧಿವೇಶನ ನಡೆಸಲು ನಿರ್ಧರಿಸಿದೆ
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಯಿತು. ಸೆ.14ರಂದು ಬೆಳಗ್ಗೆ...
ಸಾರ್ವಜನಿಕ ಹಿತದೃಷ್ಟಿಯಿಂದ ಪ್ರತಿನಿತ್ಯ ನಾಲ್ಕು ಗಂಟೆಗಳ ಕಾಲ ಕಡ್ಡಾಯವಾಗಿ ಸದನದ ಕಾರ್ಯಕಲಾಪಗಳು ನಡೆಯಬೇಕು ಎಂದು ವಿಧಾನಮಂಡಲ ನಿಯಮಾವಳಿ ತಿದ್ದುಪತಿ ಜಂಟಿ ಸಮಿತಿಯ ಅಧ್ಯಕ್ಷ ಹಾಗೂ ವಿಧಾನಸಭೆಯ ಅಧ್ಯಕ್ಷರೂ ಆದ ಕೆ.ಬಿ. ಕೋಳಿವಾಡ ತಿಳಿಸಿದ್ದಾರೆ.
ವಿಧಾನಮಂಡಲ ನಿಯಮಾವಳಿ ತಿದ್ದುಪಡಿ ಜಂಟಿ ಸದನ ಸಮಿತಿಯ ಮೊದಲ...
ಮಹಿಳಾ ಅಭಿವೃದ್ಧಿಗೆ ಸಂಬಂಧಪಟ್ಟ ಅನುದಾನದ ಬಗ್ಗೆ ಪ್ರತ್ಯೇಕ ಲೆಕ್ಕ ಶೀರ್ಷಿಕೆ ಮಂಡಿಸುವ ಕುರಿತು, ಪ್ರತಿ ವಿಧಾನಮಂಡಲ ಅಧಿವೇಶನದಲ್ಲೂ ಲಿಂಗ ತಾರತಮ್ಯದ ಕುರಿತು ಪ್ರತ್ಯೇಕವಾಗಿ ಚರ್ಚಿಸಲು ಒಂದು ದಿನ ಅವಕಾಶ ಮಾಡಿಕೊಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದೂ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಮಹಿಳಾ...
ಇಂದಿನಿಂದ ರಾಜ್ಯ ವಿಧಾನಮಂಡಲ ಅಧಿವೇಶನ ಆರಂಭವಾಗಲಿದೆ. ಕಬ್ಬು ಬೆಳೆಗಾರರ ಬಾಕಿ ಹಣ ಪಾವತಿ ಸಮಸ್ಯೆ, ರೈತರ ಆತ್ಮಹತ್ಯೆ ಪ್ರಕರಣಗಳು, ಕೊಪ್ಪಳದ ಯಲ್ಲಾಲಿಂಗ ಕೊಲೆ ಪ್ರಕರಣ, ಒಂದಂಕಿ ಲಾಟರಿ ಹಗರಣ, ಅಕ್ರಮ ಮರಳು ದಂಧೆ ಸೇರಿದಂತೆ ಹಲವು ಅಸ್ತ್ರಗಳನ್ನು ಮುಂದಿರಿಸಿಕೊಂಡು ಸಜ್ಜಾಗಿರುವ...
ಬಿಬಿಎಂಪಿ ಚುನಾವಣೆ ಹಿನ್ನಲೆಯಲ್ಲಿ ವಿಧಾನಮಂಡಲ ಮಳೆಗಾಲದ ಅಧಿವೇಶನ ಪೂರ್ಣ ಪ್ರಮಾಣದಲ್ಲಿ ನಡೆಯುವುದು ಅನುಮಾನವಾಗಿದೆ.
ಅಧಿವೇಶನವನ್ನು ಒಟ್ಟು 20 ದಿನ ನಡೆಸಲು ಸರ್ಕಾರ ತೀರ್ಮಾನಿಸಿದೆ. ಅದರಲ್ಲಿ ಮೊದಲ 10 ದಿನದ ಕಲಾಪ ಬೆಳಗಾವಿಯ ಸೂವರ್ಣ್ ವಿಧಾನಸೌಧದಲ್ಲಿ ಮತ್ತು ಉಳಿದ 10ದಿನ ಬೆಂಗಳೂರಿನಲ್ಲಿ ನಡೆಸಲು ನಿರ್ಧರಿಸಲಾಗಿದೆ....
ರಾಜ್ಯದಲ್ಲಿ ಮುಂದುವರೆದಿರುವ ರೈತರ ಆತ್ಮಹತ್ಯೆ ಪ್ರಕರಣ ವಿಧಾನಮಂಡಲ ಅಧಿವೇಶನದಲ್ಲಿ ಪ್ರತಿಧ್ವನಿಸಿದ್ದು, ವಿಪಕ್ಷಗಳು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಬೆಳಗಾವಿ ಸುವರ್ಣವಿಧಾನಸೌಧದಲ್ಲಿ ನಡೆಯುತ್ತಿರುವ ಮೊದಲದಿನ ಅಧಿವೇಶನದಲ್ಲಿ ವಿಪಕ್ಷಗಳು ಹಾಗೂ ಆಡಳಿತ ಪಕ್ಷಗಳ ಸದಸ್ಯರ ನಡುವೆ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಯಿತು. ಸದನ ಆರಂಭವಾಗುತ್ತಿದ್ದಂತೆಯೇ ಮಾಜಿ ಶಾಸಕರಾದ ವಿಠ್ಠಲ...
ಕಬ್ಬು ಬೆಳೆಗಾರರ ಬಾಕಿ ಹಣ ಪಾವತಿಗೆ ಸಂಬಂಧಿಸಿದಂತೆ ಜೆಡಿಎಸ್ ಪಾದಯಾತ್ರೆ ಘೋಷಿಸಿದ ಬೆನ್ನಲ್ಲೇ ಇದೀಗ ಬಿಜೆಪಿಯೂ ಪಾದಯಾತ್ರೆ ನಡೆಸುವ ನಿರ್ಧಾರ ಕೈಗೊಂಡಿದೆ.
ಈ ತಿಂಗಳ 28ರಂದು ಅಂದರೆ ವಿಧಾನಮಂಡಲ ಅಧಿವೇಶನದ ಆರಂಭವಾಗುವ ಹಿಂದಿನ ದಿನ ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡ ಬೆಳಗಾವಿ ಜಿಲ್ಲೆಯ ಗುರುನಾಥ್...
ಈ ಬಾರಿ ಬೆಳಗಾವಿ ಹಾಗೂ ಬೆಂಗಳೂರಿನಲ್ಲಿ ಜುಲೈ 1ರಿಂದ 20 ದಿನಗಳ ಕಾಲ ಮಳೆಗಾಲದ ವಿಧಾನಮಂಡಲ ವಿಶೇಷ ಅಧಿವೇಶನ ನಡೆಯಲಿದೆ.
ಉತ್ತರ ಕರ್ನಾಟಕ ಭಾಗದ ಕಾಂಗ್ರೆಸ್ ಶಾಸಕರ ಒತ್ತಾಯದ ಹಿನ್ನೆಲೆಯಲ್ಲಿ ಜುಲೈ 1ರಿಂದ 10 ದಿನಗಳ ಕಾಲ ಬೆಳಗಾವಿಯ ಸುವರ್ಣಸೌಧದಲ್ಲಿ ಹಾಗೂ ಜುಲೈ...
ಪ್ರಸಕ್ತ ವರ್ಷದ ಮೊದಲ ವಿಧಾನಮಂಡಲ ಅಧಿವೇಶನ ಇಂದು ಮುಕ್ತಾಯಗೊಳ್ಳಲಿದ್ದು, ಮುಂದಿನ ತಿಂಗಳಿನಿಂದ ಬಜೆಟ್ ಅಧಿವೇಶನ ಪ್ರಾರಂಭವಾಗಲಿದೆ.
ಮಾರ್ಚ್ ನಲ್ಲಿ ಪ್ರಾರಂಭವಾಗಲಿರುವ ಬಜೆಟ್ ಅಧಿವೇಶನ 13ದಿನಗಳ ಕಾಲ ನಡೆಯಲಿದ್ದು, 2015-16ನೇ ಸಾಲಿನ ಬಜೆಟ್ ಮಾರ್ಚ್ 13ರಂದು ಮಂಡನೆಯಾಗುವ ಸಾಧ್ಯತೆ ಇದೆ. ಫೆ.16ರಿಂದ ಬಜೆಟ್...
ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣದಲ್ಲಿ ರಾಜ್ಯ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರಮುಖ ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಸಂಘಟಿತ ಹೋರಾಟ ನಡೆಸಲು ತೀರ್ಮಾನಿಸಿವೆ. ಈ ನಿಟ್ಟಿನಲ್ಲಿ ಇಂದಿನಿಂದ ಆರಂಭವಾಗುವ ವಿಧಾನಮಂಡಲದ ಕಲಾಪ ರಂಗೇರುವ ಸಾಧ್ಯತೆ ದಟ್ಟವಾಗಿದೆ.
ಅರ್ಕಾವತಿ ಪ್ರಕರಣದಲ್ಲಿ ಚರ್ಚೆಗೆ ಅವಕಾಶ ಪಡೆದು, ಸರ್ಕಾರದ...
ಈ ವರ್ಷದ ಮೊದಲ ವಿಧಾನಮಂಡಲದ ಉಭಯ ಸದನಗಳ ಅಧಿವೇಶನಕ್ಕೆ ಇಂದು ಚಾಲನೆ ದೊರೆಯಲಿದೆ. ಮಧ್ಯಾಹ್ನ 12 ಗಂಟೆಗೆ ರಾಜ್ಯಪಾಲರ ಭಾಷಣದೊಂದಿಗೆ ಆರಂಭವಾಗಲಿರುವ ಜಂಟಿ ಸದನಗಳ ಅಧಿವೇಶನ ಫೆಬ್ರವರಿ 13ರವರೆಗೆ ನಡೆಯಲಿದೆ.
ರಾಜ್ಯಪಾಲ ವಜುಭಾಯಿ ವಾಲಾ ಅವರು ಉಭಯ ಸದನಗಳ ಸದ್ಯಗಳನ್ನುದ್ದೇಶಿಸಿ ಹಿಂದಿಯಲ್ಲಿ ಭಾಷಣ...
ವಿಧಾನಮಂಡಲದ ಜಂಟಿ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ರಾಜ್ಯಪಾಲ ವಜುಭಾಯಿ ವಾಲಾ ರಾಜ್ಯ ಕಾಂಗ್ರೆಸ್ ಸರ್ಕಾರದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.
ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ ರಾಜ್ಯಪಾಲರು, ಎಲ್ಲರಿಗೂ ನನ್ನ ನಮಸ್ಕಾರಗಳು ಎಂದು ಕನ್ನಡದಲ್ಲಿಯೇ ಮಾತು ಆರಂಭಿಸಿದರು. ಎರಡು ವರ್ಷಗಳ ರಾಜ್ಯ ಸರ್ಕಾರದ ಆಡಳಿತ,...
'ವಿಧಾನಮಂಡಲ ಅಧಿವೇಶನ'ದ ಹಿನ್ನೆಲೆಯಲ್ಲಿ ಸರ್ಕಾರ ರಾಜ್ಯಪಾಲರಿಂದ ಸುಳ್ಳನ್ನು ಹೇಳಿಸಿದೆ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.
ಫೆ.2ರಂದು ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ ರಾಜ್ಯಪಾಲರ ಭಾಷಣದ ಬಗ್ಗೆ ಪ್ರತಿಕ್ರಿಯಿಸಿದ ಕೆ.ಎಸ್ ಈಶ್ವರಪ್ಪ, ರಾಜ್ಯಪಾಲರ ಭಾಷಣ ಸುಳ್ಳಿನ ಕಂತೆ...
ವಿಧಾನಮಂಡಲದ ಉಭಯ ಸದನಗಳ 2015ನೇ ಸಾಲಿನ ಅಧಿವೇಶನಫೆ.2ರಿಂದ ಆರಂಭವಾಗಲಿದೆ.
ಒಟ್ಟು 10 ದಿನಗಳ ಕಾಲ ಅಂದರೆ ಫೆ. 13ರವರೆಗೆ ನಡೆಯುವ ಅಧಿವೇಶನದ ಮೊದಲ ದಿನ ರಾಜ್ಯಪಾಲ ವಜುಭಾಯಿ ವಾಲಾ ಅವರು ಜಂಟಿ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡುವ ಮೂಲಕ ಅಧಿವೇಶನಕ್ಕೆ ಚಾಲನೆ ನೀಡಲಿದ್ದಾರೆ....
ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನ ಫೆ.2ರಿಂದ ಪ್ರಾರಂಭವಾಗಲಿದ್ದು, 10 ದಿನಗಳ ಕಾಲ ನಡೆಯಲಿದೆ. ಮುಂದಿನವಾರ ನಡೆಯಲಿರುವ ರಾಜ್ಯ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಂಡು ರಾಜ್ಯಪಾಲರ ಒಪ್ಪಿಗೆಗೆ ಕಳುಹಿಸಲಾಗುತ್ತದೆ.
ರಾಜ್ಯ ವಿಧಾನಮಂಡಲದ ಉಭಯ ಸದನಗಳ ಸದಸ್ಯರನ್ನುದ್ದೇಶಿಸಿ...
ಕಳೆದ 10 ದಿನಗಳಿಂದ ನಡೆಯುತ್ತಿದ್ದ ವಿಧಾನ ಮಂಡಲ ಅಧಿವೇಶನ ಡಿ.20ರಂದು ಮುಕ್ತಾಯಗೊಂಡಿದೆ. ವಿಧಾನಸಭಾ ಕಲಾಪವನ್ನು ಸ್ಪೀಕರ್ ಕಾಗೋಡು ತಿಮ್ಮಪ್ಪ ಶನಿವಾರ ಅನಿರ್ದಿಷ್ಟಾವಧಿಗೆ ಮುಂದೂಡಿದ್ದಾರೆ.
ವಿಧಾನಸಭಾ ಕಲಾಪದ ಕೊನೆಯ ದಿನವೂ ಬಿಜೆಪಿ ಸದಸ್ಯರು ಧರಣಿ ನಡೆಸಿದರು. ವಿಧಾಸಭೆ ಕಲಾಪ ಆರಂಭವಾಗುತ್ತಿದ್ದಂತೆ ಕಳಂಕಿತ...
ಡಿ.10ರ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗುವುದಕ್ಕೂ ಮುನ್ನ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಸಚಿವರು-ಶಾಸಕರ ನಡುವಿನ ವಾಕ್ಸಮರಕ್ಕೆ ಸಾಕ್ಷಿಯಾಯಿತು.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಚಿವರ ಕಾರ್ಯವೈಖರಿ ಬಗ್ಗೆ ಶಾಸಕರು ಸಿದ್ದರಾಮಯ್ಯ ಅವರಿಗೆ...
ಬೆಳಗಾವಿಯಲ್ಲಿ ಡಿ.9ರಿಂದ ಆರಂಭಗೊಳ್ಳಲಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರಕ್ಕೆ ಸಮರಾಂಗಣವಾಗಿ ಪರಿಣಮಿಸಲಿದೆ.
ಈ ಬಾರಿಯ ವಿಧಾನಮಂಡಲ ಅಧಿವೇಶನ ಪರಸ್ಪರ ಕೆಸರೆರಚಾಟದ ರಾಜಕೀಯ ಮಹಾಮೇಳಾವ ಆಗುವ ಎಲ್ಲ ಲಕ್ಷಣ ಗೋಚರಿಸಿದೆ.
ಕಾಂಗ್ರೆಸ್ ಸರಕಾರದ ವೈಫಲ್ಯಗಳನ್ನು ಎತ್ತಿತೋರಿಸಿ ತೀವ್ರ ಮುಖಭಂಗ ಉಂಟು ಮಾಡಲು...
ವಿಧಾನಮಂಡಲ ಅಧಿವೇಶ ಆರಂಭವಾದ ಮೊದಲನ್ ದಿನವೇ ರಾಜ್ಯ ಸರ್ಕಾರ ವಿಪಕ್ಷಗಳ ಪ್ರತಿಭಟನೆ ಎದುರಿಸಬೇಕಾಯಿತು. ಸದನದಲ್ಲಿ ಗದ್ದಲ-ಕೋಲಾಲ ಆರಂಭವಾಗಿ ಕಲಾಪವನ್ನು ಮುಂದೂಡಲಾಯಿತು.
ಕಬ್ಬು ಬೆಳೆಗಾರರ ಸಮಸ್ಯೆ, ಕಳಂಕಿತ ಸಚಿವರ ರಾಜೀನಾಮೆಗೆ ಸಂಬಂಧಿಸಿದಂತೆ ನಿಲುವಳಿ ಸೂಚನೆಯಡಿ ಚರ್ಚೆಗೆ ಅವಕಾಶ ಕೋರಿದ ಪ್ರತಿಪಕ್ಷ ಬಿಜೆಪಿ ಪ್ರಸ್ತಾಪಿಸಿದ ವಿಷಯ...
'ಮಹಾರಾಷ್ಟ್ರ' ಸರ್ಕಾರದಲ್ಲಿ ಅಧಿಕಾರ ಹಂಚಿಕೆ ಬಗ್ಗೆ ಶಿವಸೇನೆಯೊಂದಿಗಿನ ಮಾತುಕತೆ ಮುಕ್ತಾಯಗೊಂಡಿದ್ದು ಸಕಾರಾತ್ಮಕ ಸ್ಪಂದನೆ ದೊರೆತಿದೆ ಎಂದು ಮಹಾರಾಷ್ಟ್ರ ಸಿ.ಎಂ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.
ಡಿ.1ರಂದು ಮುಂಬೈನಲ್ಲಿ ಶಿವಸೇನೆ ನಾಯಕ ಉದ್ಧವ್ ಠಾಕ್ರೆ ಹಾಗೂ ದೇವೇಂದ್ರ ಫಡ್ನವೀಸ್ ಅವರೊಂದಿಗೆ ಅಧಿಕಾರ ಹಂಚಿಕೆ ಸಂಬಂಧ...
ಭ್ರಷ್ಟಾಚಾರ ವ್ಯವಸ್ಥೆಗೆ ಕಡಿವಾಣ ಹಾಕುವ ಕರ್ನಾಟಕ ಲೋಕಾಯುಕ್ತ ಸಂಸ್ಥೆಯನ್ನು ಮುಚ್ಚುವ ಯತ್ನ ನಡೆದಿದೆ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಬೇಸರ ವ್ಯಕ್ತಪಡಿಸಿದ್ದಾರೆ.
ದಾವಣಗೆರೆ ಮಹಾನಗರ ಪಾಲಿಕೆ ಆವರಣದಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಆಯೋಜಿಸಲಾಗಿದ್ದ ಭುವನೇಶ್ವರಿ ದೇವಿ ಮೆರವಣಿಗೆಗೆ ಚಾಲನೆ...
ರಾಜ್ಯ ಸರ್ಕಾರದ ರೈತ ವಿರೋಧಿ ಧೋರಣೆ ಖಂಡಿಸಿ ಡಿ.9ರಂದು ಆರಂಭವಾಗುವ ವಿಧಾನಮಂಡಲ ಅಧಿವೇಶನದ ದಿನ ಬಿಜೆಪಿ ಕಾರ್ಯಕರ್ತರು ಬೆಳಗಾವಿಯಲ್ಲಿ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಸಂಸದ ಯಡಿಯೂರಪ್ಪ ಹೇಳಿದ್ದಾರೆ.
ಅತಿ ವೃಷ್ಠಿ ಹಾಗೂ ಅನಾವೃಷ್ಠಿಯಿಂದಾಗಿ ಬೆಳೆಹಾನಿಯಾಗಿ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಪರಿಹಾರ...
ಚಳಿಗಾಲದ ವಿಧಾನಮಂಡಲ ಅಧಿವೇಶನವನ್ನು ನವೆಂಬರ್ ಕೊನೇಯ ವಾರ ಅಥವಾ ಡಿಸೆಂಬರ್ ಮೊದಲವಾರದಲ್ಲಿ ಬೆಳಗಾವಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಪೀಕರ್ ಕಾಗೋಡು ತಿಮ್ಮಪ್ಪನವರು ಬೆಳಗಾವಿಯ ವಿಧಾನಮಂದಲ ಅಧಿವೇಶನದ ದಿನಾಂಕ ಅಂತಿಮ...
ನವೆಂಬರ್ ತಿಂಗಳಲ್ಲಿ ಬೆಳಗಾವಿಯ ಸುವರ್ಣ ಸೌಧದಲ್ಲಿ ವಿಧಾನಮಂಡಲ ಅಧಿವೇಶನ ನಡೆಸಲು ಸೂಕ್ತ ದಿನಾಂಕ ನಿಗದಿಪಡಿಸುವಂತೆ ಸ್ಪೀಕರ್ ಕಾಗೋಡು ತಿಮ್ಮಪ್ಪ, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಕಾಗೋಡು ತಿಮ್ಮಪ್ಪ ಪ್ರತಿವರ್ಷ 60 ದಿನ ವಿಧಾನಮಂಡಲ ಅಧಿವೇಶನ ನಡೆಸಬೇಕು ಎಂಬ ನಿಯಮವಿದೆ....