Untitled Document
Sign Up | Login    
Dynamic website and Portals
  

Related News

ಪಶ್ಚಿಮ ಬಂಗಾಳ: 5 ನೇ ಹಂತದ ಮತದಾನ ಆರಂಭ

ಪಶ್ಚಿಮ ಬಂಗಾಳ ರಾಜ್ಯ ವಿಧಾನಸಭೆ ಚುನಾವಣೆಯ 5 ನೇ ಹಂತದ ಮತದಾನ ಬೆಳಗ್ಗೆ 7 ಗಂಟೆಯಿಂದ ಶಾಂತಿಯುತವಾಗಿ ಆರಂಭಗೊಂಡಿದೆ. ಭುವನೇಶ್ವರ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿ 53 ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿರುವ ಈ ಮತದಾನ ಪ್ರಕ್ರಿಯೆ ಎಲ್ಲರ ಕುತೂಹಲ ಮೂಡಿಸಿದೆ. ತೃಣಮೂಲ...

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ: ನಾಲ್ಕನೇ ಹಂತದ ಮತದಾನ ಆರಂಭ

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ನಾಲ್ಕನೇ ಹಂತದ ಮತದಾನ ಆರಂಭವಾಗಿದ್ದು, ಒಟ್ಟು 1.08 ಕೋಟಿ ಮತದಾರು ತಮ್ಮ ಹಕ್ಕನ್ನು ಚಲಾವಣೆ ಮಾಡಲಿದ್ದಾರೆ. ಪಶ್ಚಿಮ ಬಂಗಾಳದ ಹಲವು ಆಡಳಿತಾ ರೂಢ ತೃಣಮೂಲ ಕಾಂಗ್ರೆಸ್ ನ ಹಲವು ಶಾಸಕರು ಸೇರಿದಂತೆ ವಿವಿಧ ರಾಜಕೀಯ ಘಟಾನುಘಟಿ...

ನಿತೀಶ್ ಕುಮಾರ್-ರಾಹುಲ್ ಗಾಂಧಿ ಭೇಟಿ

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರು ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ರಾಹುಲ್‌ ಅವರ ನಿವಾಸದಲ್ಲಿ ಚುನಾವಣಾ ಮೈತ್ರಿ ಕುರಿತಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಇನ್ನೊಂದೆಡೆ ಆರ್‌.ಜೆ.ಡಿ ನಾಯಕ ಲಾಲೂ ಪ್ರಸಾದ್‌...

ಬಿಹಾರದಲ್ಲಿ ಹೊಸ ಮಿತ್ರರಿಗೆ ಬಿಜೆಪಿ ಬಾಗಿಲು ತೆರೆದಿದೆ: ಅಮಿತ್‌ ಶಾ

ಈ ವರ್ಷಾಂತ್ಯದಲ್ಲಿ ನಡೆಯಲಿರುವ ಬಿಹಾರ ವಿಧಾನಸಭೆ ಚುನಾವಣೆ ಪಕ್ಷದ ಪಾಲಿಗೆ ಅತ್ಯಂತ ಮಹತ್ವದ್ದಾಗಿದ್ದು, ಹೊಸ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲು ಬಿಜೆಪಿ ಸಿದ್ಧವಿದೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಹೇಳಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಶಾ, ಬಿಹಾರ ಚುನಾವಣೆಗೆ ಪಕ್ಷ ಹೆಚ್ಚಿನ ಮಹತ್ವವನ್ನು...

ಅಫ್ಜಲ್‌ ಗುರು ಶವ ವಾಪಸ್‌ ಗೆ ಬಿಜೆಪಿಗೆ ಪಿಡಿಪಿ ಬೇಡಿಕೆ

ಅಧಿಕಾರಕ್ಕೆ ಬಂದ ಮೊದಲ ದಿನವೇ ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆ ಶಾಂತಿಯುತವಾಗಿ ನಡೆಯಲು ಪಾಕಿಸ್ಥಾನ ಉಗ್ರರು ಕಾರಣ ಎಂಬ ಹೇಳಿಕೆ ನೀಡಿ ಮಿತ್ರ ಪಕ್ಷ ಬಿಜೆಪಿಗೆ ತೀವ್ರ ಮುಜುಗರ ಉಂಟು ಮಾಡಿದ್ದ ಪಿಡಿಪಿ ಎರಡನೇ ದಿನವೂ ಮತ್ತೂಂದು ಶಾಕ್‌ ನೀಡಿದೆ. ಸಂಸತ್‌...

ದೆಹಲಿಯ ಚುನಾವಣೆಯಲ್ಲಿ ಸೋಲು: ಬಿಜೆಪಿಗೆ ಆರ್.ಎಸ್.ಎಸ್ ತರಾಟೆ

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲು ಹಿನ್ನಲೆಯಲ್ಲಿ ಬಿಜೆಪಿ ಕಾರ್ಯತಂತ್ರಕ್ಕೆ ಆರ್.ಎಸ್.ಎಸ್ ಗರಂ ಆಗಿದೆ. ಕೊನೆ ಕ್ಷಣದಲ್ಲಿ ಸಿಎಂ ಅಭ್ಯರ್ಥಿಯಾಗಿ ಕಿರಣ್ ಬೇಡಿ ಆಯ್ಕೆ ತಪ್ಪು ನಿರ್ಧಾರ. ಇದರಿಂದ ಜನರಿಗೆ ತಪ್ಪು ಸಂದೇಶ ರವಾನೆಯಾಗಿದೆ ತರಾಟೆಗೆ ತೆಗೆದುಕೊಂಡಿದೆ. ಚುನಾವಣೆ ಸೋಲಿಗೆ ಯಾರು...

ಜಾರ್ಖಂಡ್ ನಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ, ಕಾಶ್ಮೀರದಲ್ಲಿ ಸಮ್ಮಿಶ್ರ ಸರ್ಕಾರ

'ಜಾರ್ಖಂಡ್' ಹಾಗೂ ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆಯ ಫಲಿತಾಂಶ ಚುನಾವಣೋತ್ತರ ಸಮೀಕ್ಷೆಗಳ ನಿರೀಕ್ಷೆಯಂತೆಯೇ ಪ್ರಕಟವಾಗಿದ್ದು ಜಾರ್ಖಂಡ್ ನಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ದೊರೆತಿದ್ದು ಸರ್ಕಾರ ರಚಿಸಲಿದೆ. ಚುನಾವಣೋತ್ತರ ಸಮೀಕ್ಷೆಗಳ ನಿರೀಕ್ಷೆಯಂತೆಯೇ ಜಮ್ಮು-ಕಾಶ್ಮೀರದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಯಾವುದೇ ಪಕ್ಷಕ್ಕೂ ಬಹುಮತ ದೊರೆತಿಲ್ಲ....

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಖಚಿತ

ನೂತನ ವರ್ಷಾರಂಭದಿಲ್ಲಿ ದೆಹಲಿಯಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಲೆ ಭಾರೀ ಕೆಲಸ ಮಾಡಲಿದೆ ಎಂಬುದು ಅಭಿಮತ ಸಮೀಕ್ಷೆಯ ಅಭಿಪ್ರಾಯ. ಸಮೀಕ್ಷೆಯ ಪ್ರಕಾರ 70 ಸ್ಥಾನ ಬಲದ ದೆಹಲಿ ವಿಧಾನಸಭೆಯಲ್ಲಿ ಬಿಜೆಪಿಗೆ ಸಂಪೂರ್ಣ ಬಹುಮತ ಸಿಗಲು ಅವಶ್ಯವಿರುವ 45 ಸ್ಥಾನಗಳು...

ಜನತಾ ಪರಿವಾರ ಮತ್ತೆ ವಿಲೀನ

ಕಳೆದ ಲೋಕಸಭೆ ಚುನಾವಣೆ ಹಾಗೂ ಇತ್ತೀಚಿನ ಕೆಲ ರಾಜ್ಯಗಳ ವಿಧಾನಸಭೆ ಚುನಾವಣೆಗಳಲ್ಲಿ ಹೀನಾಯ ಸೋಲು ಕಂಡಿದ್ದ ಜನತಾ ಪರಿವಾರದ ಪ್ರಾದೇಶಿಕ ಪಕ್ಷಗಳು ಈಗ ಮತ್ತೆ ಒಂದಾಗಲು ನಿರ್ಧರಿಸಿವೆ. ಈ ಕುರಿತು ನಡೆದ ಮ್ಯಾರಾಥಾನ್ ಸಭೆಯಲ್ಲಿ ಪಾಲ್ಗೊಂಡಿದ್ದ ಜೆಡಿ(ಯು) ನಾಯಕ ಮತ್ತು ಬಿಹಾರ ಮಾಜಿ...

ಕಾಂಗ್ರೆಸ್ ಮುಖಂಡನ ಪುತ್ರ ಅಜಾತಶತ್ರು ಬಿಜೆಪಿ ಸೇರ್ಪಡೆ

ಹಿರಿಯ ಕಾಂಗ್ರೆಸ್‌ ಮುಖಂಡ ಕರಣ್‌ ಸಿಂಗ್‌ ಅವರ ಪುತ್ರ ಅಜಾತಶತ್ರು ಸಿಂಗ್‌ ಅವರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಜಮ್ಮು- ಕಾಶ್ಮೀರವನ್ನು ಆಳಿದ ಹರಿ ಸಿಂಗ್‌ ಅವರ ಮೊಮ್ಮಗರಾಗಿರುವ ಅಜಾತಶತ್ರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್‌ ಮತ್ತು ಜಿತೇಂದ್ರ...

ಹರ್ಯಾಣದಲ್ಲಿ ಸಿಎಂ ಹುದ್ದೆಗಾಗಿ ಬಿಜೆಪಿ ನಾಯಕರ ಪೈಪೋಟಿ

ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸರಳ ಬಹುಮತದೊಂದಿಗೆ ಗೆಲುವು ಸಾಧಿಸಿದ್ದು, ಸರ್ಕಾರ ರಚನೆಗೆ ಸಿದ್ಧತೆ ನಡೆಸಿದೆ. ಹರ್ಯಾಣ ಮುಖ್ಯಮಂತ್ರಿ ಹುದ್ದೆಗಾಗಿ ಬಿಜೆಪಿ ಐವರು ನಾಯಕರ ನಡುವೆ ಪೈಪೋಟಿ ಆರಂಭವಾಗಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಮುಖವಾಗಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಮನೋಹರ್ ಲಾಲ್ ಖಟ್ಟರ್,...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited