Untitled Document
Sign Up | Login    
Dynamic website and Portals
  

Related News

ಬಾಕ್ಸಿಂಗ್ ಲೆಜೆಂಡ್ ಮೊಹಮ್ಮದ್ ಅಲಿ ವಿಧಿವಶ

ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ವಿಶ್ವವಿಖ್ಯಾತ ಹೆವಿವೆಟ್ ಬಾಕ್ಸರ್ ಮೊಹಮ್ಮದ್ ಅಲಿ ವಿಧಿವಶರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. ಹಲವು ದಿನಗಳಿಂದ ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದ ಮೊಹಮ್ಮದ್ ಅಲಿ ಅಮೆರಿಕದ ಫಿಯೋನಿಕ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬಾಕ್ಸಿಂಗ್ ನಲ್ಲಿ ಮೂರು ಬಾರಿ ವಿಶ್ವ ಚಾಂಪಿಯನ್...

ಎಲ್.ಕೆ.ಅಡ್ವಾಣಿ ಪತ್ನಿ ಕಮಲಾ ಅಡ್ವಾಣಿ ವಿಧಿವಶ

ಬಿಜೆಪಿಯ ಹಿರಿಯ ನಾಯಕ ಎಲ್‌.ಕೆ.ಅಡ್ವಾಣಿಯವರ ಪತ್ನಿ ಕಮಲಾ ಅಡ್ವಾಣಿ ಅವರು ಹೃದಯಾಘಾತದಿಂದ ಬುದವಾರ ಸಂಜೆ ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ಕಮಲಾ ಅಡ್ವಾಣಿ ಅವರಿಗೆ ಎದೆನೋವು ಕಾಣಿಸಿದ ಹಿನ್ನೆಲೆಯಲ್ಲಿ ದೆಹಲಿಯ ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದ್ದು...

ಮಾಜಿ ಸಚಿವ, ಹಾಲಿ ಶಾಸಕ, ಗುರುಪಾದಪ್ಪ ನಾಗಮಾರಪಲ್ಲಿ ವಿಧಿವಶ

ಮಾಜಿ ಸಚಿವ, ಹಾಲಿ ಶಾಸಕ, ಗುರುಪಾದಪ್ಪ ನಾಗಮಾರಪಲ್ಲಿ (75) ಅವರು ಮಂಗಳವಾರ ನಸುಕಿನ ವೇಳೆ ವಿಧಿವಶರಾಗಿದ್ದಾರೆ. ಸೋಮವಾರ ರಾತ್ರಿ ಹೃದಯಾಘಾತವಾದ ಬಳಿಕ ಗುರುಪಾಮಾದಪ್ಪ ಅವರನ್ನು ಬೆಂಗಳೂರಿನ ವಿಕ್ರಮ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫ‌ಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಮಂಗಳವಾರ ವಿಮಾನದಲ್ಲಿ ಬೀದರ್ ಗೆ ಪಾರ್ಥೀವ ಶರೀರವನ್ನು...

ನಿರ್ದೇಶಕ, ನಟ ಕೆ ಎಸ್ ​ಎಲ್ ಸ್ವಾಮಿ ವಿಧಿವಶ

ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಹಾಗೂ ನಟ ಕೆ ಎಸ್‌ ಎಲ್‌ ಸ್ವಾಮಿ (77) ಆನಾರೋಗ್ಯದಿಂದ ಮಂಗಳವಾರ ಬೆಳಗ್ಗೆ ಸ್ವಗೃಹದಲ್ಲಿ ವಿಧಿವಶರಾಗಿದ್ದಾರೆ. ಶ್ವಾಸಕೋಶದ ಸೋಂಕು ಹಾಗೂ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಸ್ವಾಮಿಯವರನ್ನು ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ...

ಮಾಜಿ ಕೇಂದ್ರ ಸಚಿವ ಮುರಳಿ ಡಿಯೋರಾ ನಿಧನ

ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಮುರಳಿ ಡಿಯೋರಾ ಸೋಮವಾರ ಬೆಳಿಗ್ಗೆ ವಿಧಿವಶರಾಗಿದ್ದಾರೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಮುರಳಿ ಡಿಯೋರಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎರಡು ದಿನಗಳ ಹಿಂದೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಮುಂಬೈನ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಮುರಳಿಯವರು...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited