Untitled Document
Sign Up | Login    
Dynamic website and Portals
  

Related News

ಬೆಂಗಳೂರಿನಲ್ಲಿ ನಡೆದ ಬೃಹತ್ ರೈತ ಸಮಾವೇಶ

ರೈತರು ಅಹಿಂಸಾ ಸೈನಿಕರಿದ್ದಂತೆ. ಸದ್ಯ ಸರ್ಕಾರಗಳ ಯೋಜನೆಗಳು ಕಾಗದದಲ್ಲಿಯೇ ಉಳಿದಿದ್ದು, ಅನುಷ್ಠಾನಕ್ಕೆ ಬರುತ್ತಿಲ್ಲ. ಕೂಡಲೇ ಸರ್ಕಾರಗಳು ರೈತರ ಸಾಲ ಮನ್ನಾ ಮಾಡಬೇಕು ಎಂದು ಮಹಾತ್ಮಾ ಗಾಂಧಿ ಮೊಮ್ಮಗಳು, ಕಸ್ತೂರ್ ಬಾ ಗಾಂಧಿ ನ್ಯಾಷನಲ್ ಸ್ಮಾರಕ ಟ್ರಸ್ಟಿ ತಾರಾಗಾಂಧಿ ಭಟ್ಟಾಚಾರ್ಯ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ರಾಜ್ಯ...

ನೇಪಾಳ ಭೂಕಂಪ: ಭಾರತದ ರಕ್ಷಣಾ ಕಾರ್ಯಾಚರಣೆ ಶ್ಲಾಘಿಸಿದ ಅಮೆರಿಕ

ನೇಪಾಳದಲ್ಲಿ ಸಂಭವಿಸಿದ್ದ ಭೂಕಂಪಕ್ಕೆ ಭಾರತ ನೀಡಿದ್ದ ಗಮನಾರ್ಹ ನೆರವನ್ನು ಶ್ಲಾಘಿಸಿರುವ ಅಮೆರಿಕಾ, ಭಾರತದ ವಿಪತ್ತು ನಿರ್ವಹಣಾ ಸಾಮರ್ಥ್ಯವನ್ನು ಅತ್ಯಾಧುನಿಕ ಮತ್ತು ಸುಧಾರಿತ ಎಂದು ಬಣ್ಣಿಸಿದೆ. ನೇಪಾಳದ ಭೂಕಂಪದ ಸಂತ್ರಸ್ತರನ್ನು ರಕ್ಷಿಸಲು ಕೈಗೊಂಡ ರಕ್ಷಣಾ ಕಾರ್ಯಾಚರಣೆ, ಭಾರತ ವಿಪತ್ತು ನಿರ್ವಹಣೆಯಲ್ಲಿ ಅದ್ಭುತ ಸಾಮರ್ಥ್ಯ ಹೊಂದಿದ್ದು,...

ನೇಪಾಳಕ್ಕೆ ಭಾರತ ನೆರವು ನೀಡುತ್ತಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಪಾಕ್ ಪ್ರಧಾನಿ

ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿರುವ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್, ಭಾರತದಲ್ಲಿ ಸಂಭವಿಸಿರುವ ಭೂಕಂಪದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ. ನೇಪಾಳದಲ್ಲಿ ಸಂಭವಿಸಿರುವ ಭೂಕಂಪದ ಬಗ್ಗೆಯೂ ಪ್ರಧಾನಿ ಮೋದಿ ಅವರೊಂದಿಗೆ ಮಾತನಾಡಿರುವ ನವಾಜ್ ಷರೀಫ್, ನೇಪಾಳಕ್ಕೆ ಭಾರತ ಸರ್ಕಾರ...

ಹುಡ್ ಹುಡ್ ಚಂಡಮಾರುತ: ಹಾನಿಗೊಳಗಾದ ಪ್ರದೇಶಗಳಿಗೆ ನಾಳೆ ಪ್ರಧಾನಿ ಭೇಟಿ

'ಹುಡ್ ಹುಡ್ ಚಂಡಮಾರುತ'ದಿಂದ ಹಾನಿಗೀಡಾಗಿರುವ ಪ್ರದೇಶಗಳಿಗೆ ಅ.14ರಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಹುಡ್ ಹುಡ್ ಪೀಡಿತ ಪ್ರದೇಶ ವಿಶಾಖಪಟ್ಟಣಂಗೆ ಭೇಟಿ ನೀಡಲಿರುವ ಪ್ರಧಾನಿ ಮೋದಿ, ಚಂಡಮಾರುತದಿಂದ ಹಾನಿಯಾದ ಪ್ರದೇಶಗಳನ್ನು ವೈಮಾನಿಕ ಸಮೀಕ್ಷೆ ಮೂಲಕ ಮೋದಿ ಪರಿಶೀಲಿಸಲಿದ್ದಾರೆ....

ಜಮ್ಮು-ಕಾಶ್ಮೀರದಲ್ಲಿ ಪ್ರವಾಹಕ್ಕೆ ಸಿಲುಕಿದ್ದ 40 ಕನ್ನಡಿಗರ ರಕ್ಷಣೆ

'ಜಮ್ಮು-ಕಾಶ್ಮೀರ'ದಲ್ಲಿ ಉಂಟಾಗಿದ್ದ ಪ್ರವಾಹದಲ್ಲಿ ಸಿಲುಕಿಕೊಂಡಿದ್ದ 40 ಕನ್ನಡಿಗರನ್ನು ರಕ್ಷಿಸಲಾಗಿದ್ದು ದೆಹಲಿ ಭವನಕ್ಕೆ ಸುರಕ್ಷಿತವಾಗಿ ತಲುಪಿಸಲಾಗಿದೆ. ಕಣಿವೆ ರಾಜ್ಯದಲ್ಲಿ ಮಳೆ ನಿಂತಿದ್ದರೂ ಪ್ರವಾಹ ಸ್ಥಿತಿ ಮುಂದುವರೆದಿದ್ದು ರಕ್ಷಣಾ ಕಾರ್ಯಾಚರಣೆಯಲ್ಲಿ ಸೇನಾ ಪಡೆ ನಿರತವಾಗಿದೆ. ಪ್ರವಾಹದಲ್ಲಿ ರಾಜ್ಯದ 640 ಪ್ರವಾಸಿಗರು ಸಿಲುಕಿಕೊಂಡಿದ್ದು ಈಗಾಗಲೇ 200ಕ್ಕೂ...

ಜಮ್ಮು-ಕಾಶ್ಮೀರದಲ್ಲಿ ಮುಂದುವರೆದ ಪ್ರವಾಹ: ಸಾವಿನ ಸಂಖ್ಯೆ 200ಕ್ಕೇರಿಕೆ

ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಕಾಣಿಸಿಕೊಂಡಿರುವ ಭೀಕರ ಪ್ರವಾಹ ಪರಿಸ್ಥಿತಿ ಇನ್ನೂ ಮುಂದುವರೆದಿದೆ. ಲಕ್ಷಾಂತರ ಜನರು ವಿವಿಧ ಪ್ರದೇಶಗಳಲ್ಲಿ ಸಿಲುಕಿಕೊಂಡಿದ್ದಾರೆ. ರಾಜಧಾನಿ ಶ್ರೀನಗರ , ದೇಶದ ಉಳಿದ ಭಾಗಗಳೊಂದಿಗೆ ಸಂಪರ್ಕ ಕಳೆದುಕೊಂಡಿದ್ದು, ಪರಿಸ್ಥಿತಿ ಬಿಗಡಾಯಿಸಿದೆ. ಕೇಂದ್ರ ಸರ್ಕಾರ ರಾಷ್ಟ್ರೀಯ ವಿಪತ್ತು ನಿರ್ವಹಣಾ...

ಜಮ್ಮುವಿನಲ್ಲಿ ಪ್ರವಾಹದಲ್ಲಿ ಕೊಚ್ಚಿಹೋದ 9ಯೋಧರು

'ಜಮ್ಮು'ವಿನಲ್ಲಿ ಉಂಟಾಗಿರುವ ಪ್ರವಾಹದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದ 9ಯೋಧರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಜಮ್ಮು-ಕಾಶ್ಮೀರದ ಪುಲ್ವಾಮ ಬಳಿ ಪ್ರವಾಹದಲ್ಲಿ ಸಿಲುಕಿರುವವರನ್ನು ರಕ್ಷಿಸಲು ಯೋಧರು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಈ ವೇಳೆ ಪ್ರವಾಹದ ರಭಸಕ್ಕೆ ದೋಣಿ ಸಮೇತ ಯೋಧರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited