Untitled Document
Sign Up | Login    
Dynamic website and Portals
  

Related News

ಜುಲೈ 29ರಂದು ಬ್ಯಾಂಕ್ ಮುಷ್ಕರಕ್ಕೆ ಕರೆ

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರದ ಜತೆಗಿನ ಸಂಧಾನ ಮಾತುಕತೆ ವಿಫಲಗೊಂಡ ಹಿನ್ನೆಲೆಯಲ್ಲಿ ಬ್ಯಾಂಕ್ ಯೂನಿಯನ್​ಗಳ ಸಂಯುಕ್ತ ವೇದಿಕೆ (ಯುಎಫ್​ಬಿಯು) ಜುಲೈ 29ರಂದು ಮುಷ್ಕರ ನಡೆಸಲು ನಿರ್ಧರಿಸಿದೆ. ಭಾರತೀಯ ಬ್ಯಾಂಕ್​ಗಳ ಸಂಘ (ಐಬಿಎ) ಮತ್ತು ಕೇಂದ್ರ ಸರ್ಕಾರದ ಜತೆ ನಡೆದ ಮಾತುಕತೆ ವಿಫಲಗೊಂಡಿರುವ...

ಭಾರತಕ್ಕೆ ಎನ್​ಎಸ್​ಜಿ ಸದಸ್ಯತ್ವ ವಿಚಾರ: ಯಾವುದೇ ನಿರ್ಧಾರ ಕೈಗೊಳ್ಳದೇ ಸಭೆ ಮುಕ್ತಾಯ

ಸಿಯೋಲ್ ​ನಲ್ಲಿ ನಡೆದ ಪರಮಾಣು ಪೂರೈಕೆದಾರರ ಸಮೂಹದ (ಎನ್​ಎಸ್​ಜಿ) ಸಭೆಯು ಭಾರತಕ್ಕೆ ಸದಸ್ಯತ್ವ ನೀಡುವ ಬಗ್ಗೆ ಯಾವುದೇ ನಿರ್ಧಾರ ಕೈಗೊಳ್ಳದೇ ಮುಕ್ತಾಯಗೊಂಡಿದೆ. ದಕ್ಷಿಣ ಕೊರಿಯಾದ ಸಿಯೋಲ್ ನಲ್ಲಿ ಅಂತಿಮ ದಿನವಾದ ಶುಕ್ರವಾರವೂ ಚೀನಾ ಸೇರಿದಂತೆ 10 ರಾಷ್ಟ್ರಗಳು ಭಾರತದ ಎನ್ ಎಸ್ ಜಿ...

ಎನ್​ಎಸ್​ಜಿ ಸದಸ್ಯತ್ವಕ್ಕೆ ಭಾರತ ಸೇರ್ಪಡೆಗೆ ನಿರ್ಧಾರ ಕೈಗೊಳ್ಳುವಲ್ಲಿ ವಿಯೆನ್ನಾ ಸಭೆ ವಿಫಲ

ಎನ್​ಎಸ್​ಜಿ ಸದಸ್ಯತ್ವಕ್ಕೆ ಭಾರತ ಸಲ್ಲಿಸಿರುವ ಅರ್ಜಿ ಕುರಿತು ಯಾವುದೇ ನಿರ್ಧಾರ ಕೈಗೊಳ್ಳುವಲ್ಲಿ ವಿಯೆನ್ನಾದಲ್ಲಿ ನಡೆದ ಸಭೆ ವಿಫಲವಾಗಿದೆ. ಜೂನ್ 20ರಂದು ಸಿಯೋಲ್​ನಲ್ಲಿ ನಡೆಯಲಿರುವ 48 ರಾಷ್ಟ್ರಗಳ ಪರಮಾಣು ಕ್ಲಬ್ ಸಭೆ ಭಾರತದ ಅರ್ಜಿಯನ್ನು ಪರಿಶೀಲನೆಗೆ ಎತ್ತಿಕೊಳ್ಳುವ ನಿರೀಕ್ಷೆ ಇದೆ. ಪರಮಾಣು ಪೂರೈಕೆದಾರರ ಒಕ್ಕೂಟ ಸದಸ್ಯತ್ವಕ್ಕೆ...

ಗುರುವಾರದಿಂದ ದೇಶ್ಯಾದ್ಯಂತ ಲಾರಿ ಮುಷ್ಕರ ಪ್ರಾರಂಭ

ಹೆದ್ದಾರಿಗಳಲ್ಲಿ ಟೋಲ್‌ ರದ್ದುಗೊಳಿಸಿ ವಾರ್ಷಿಕ ಟೋಲ್‌ ನಿಗದಿಪಡಿಸಬೇಕು ಎಂದು ಆಗ್ರಹಿಸಿ ಲಾರಿ ಮಾಲೀಕರು ಗುರುವಾರದಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ. ಇದರಿಂದ ರಾಜ್ಯದಲ್ಲಿ ಸುಮಾರು 9 ಲಕ್ಷ ಲಾರಿಗಳ ಓಡಾಟ ಗುರುವಾರದಿಂದ ಸ್ಥಗಿತಗೊಳ್ಳಲಿದೆ. ವಾರ್ಷಿಕ ಟೋಲ್ ಪಾವತಿಸುವ ವ್ಯವಸ್ಥೆ ಜಾರಿಗೆ ತರುವಂತೆ ಕೇಂದ್ರ ಸಾರಿಗೆ...

ರೈತರ ಸರಣಿ ಆತ್ಮಹತ್ಯೆ: ಸರ್ಕಾರದ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು

ಕರ್ನಾಟಕ ರಾಜ್ಯದಲ್ಲಿ ರೈತರ ಸರಣಿ ಆತ್ಮಹತ್ಯೆ ಮುಂದುವರಿದಿದ್ದು, ಸಿದ್ದರಾಮಯ್ಯ ಸರ್ಕಾರದ ವಿರುದ್ಧ ತೀವ್ರ ಹೋರಾಟ ನಡೆಸಲು ರಾಜ್ಯ ಬಿಜೆಪಿ ಸಜ್ಜಾಗುತ್ತಿದೆ. ಈ ನಿಟ್ಟಿನಲ್ಲಿ ರಾಜ್ಯಾದ್ಯಂತ 20 ಸಮಾವೇಶಗಳನ್ನು ನಡೆಸಿ ರೈತರ ಆತ್ಮಹತ್ಯೆ ತಡೆಯಲು ಜಾಗೃತಿ ಮೂಡಿಸಲು ಹಾಗೂ ರೈತರ ಸಾವು ತಡೆಯುವಲ್ಲಿ...

ವಿಪಕ್ಷಗಳ ಮನವೊಲಿಕೆಗೆ ಸಿಎಂ ಸಿದ್ದರಾಮಯ್ಯ ಯತ್ನ ವಿಫಲ

ಬಿಬಿಎಂಪಿ ವಿಭಜನೆ ವಿಧೇಯಕಕ್ಕೆ ಸಂಬಂಧಿಸಿದಂತೆ ಸರ್ಕಾರ ಸೆಲೆಕ್ಟ್ ಕಮಿಟಿ ರಚಿಸುವಂತೆ ವಿಧಾನಪರಿಷತ್ ಕಲಾಪದಲ್ಲಿ ಬಿಜೆಪಿ, ಜೆಡಿಎಸ್ ಪಟ್ಟು ಹಿಡಿದಿದ್ದವು. ಬಳಿಕ ವಿಪಕ್ಷಗಳ ಮನವೊಲಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆಸಿದ ಸಭೆಯೂ ವಿಫಲವಾಗಿದೆ. ಪರಿಷತ್ ನಲ್ಲಿ ಸರ್ಕಾರಕ್ಕೆ ಸೆಡ್ಡು ಹೊಡೆದಿರುವ ಬಿಜೆಪಿ ಹಾಗೂ ಜೆಡಿಎಸ್ ಒಟ್ಟಾಗಿ...

ಕಾಶ್ಮೀರ ವಿವಾದ ಪರಿಹಾರಕ್ಕೆ ಮುಷ್ರಫ್ ಪ್ರಯತ್ನಗಳನ್ನು ಭಾರತ ವಿಫಲಗೊಳಿಸಿದೆ

ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್‌ ಮುಷರ್ರಫ್ ಅವರು ಸಿದ್ಧಪಡಿಸಿದ್ದ ನಾಲ್ಕು ಅಂಶಗಳ ಸೂತ್ರ ಕಾಶ್ಮೀರ ವಿವಾದಕ್ಕೆ ಶಾಶ್ವತ ಪರಿಹಾರ ಕಂಡು ಹಿಡಿಯಲು ಆಧಾರವಾಗಬೇಕಿತ್ತು. ಆದರೆ ಮುಷರ್ರಫ್ ಅವರ ಪ್ರಯತ್ನಗಳನ್ನು ಭಾರತ ವಿಫಲಗೊಳಿಸಿತು ಎಂದು ಬಿಜೆಪಿ ಮಾಜಿ ಸಂಸದ ಹಾಗೂ ಹೆಸರಾಂತ ನ್ಯಾಯವಾದಿ...

ರಾಜ್ಯ ಸರ್ಕಾರಕ್ಕೆ ಆಡಳಿತ ನಿಯಂತ್ರಣವಿಲ್ಲ: ಜಗದೀಶ್ ಶೆಟ್ಟರ್

ಮಹಾರಾಷ್ಟ್ರ ಹಾಗೂ ಹರ್ಯಾಣ ವಿಧಾನಸಭಾ ಚುನಾವಣೆಯ ಫಲಿತಾಂಶದ ಪರಿಣಾಮ ರಾಜ್ಯದ ಮೇಲೂ ಬೀರಲಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರಕ್ಕೆ ಆಡಳಿತ ನಿಯಂತ್ರಣವಿಲ್ಲ, ಇದಕ್ಕೆ ಐಎ ಎಸ್ ಅಧಿಕಾರಿ ರಶ್ಮಿ...

ಸಂಪನ್ಮೂಲ ಕ್ರೂಢೀಕರಣದಲ್ಲಿ ಸರ್ಕಾರ ವಿಫಲ: ಬಿಎಸ್ ವೈ

ರಾಜ್ಯದಲ್ಲಿ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು, ಸಂಪನ್ಮೂಲ ಕ್ರೂಢಿಕರಣದಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ, ಸಂಸದ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಆರ್ಥಿಕ ಸ್ಥಿತಿ ದಿವಾಳಿಯಾಗಿದೆ. ಅಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದರಲ್ಲು ಸರ್ಕಾರ ಎಡವಿದೆ ಎಂದು ಮುಖ್ಯಮಂತ್ರಿ...

ನಿಗಮ ಮಂಡಳಿ ನೇಮಕಾತಿ ವಿಚಾರ: ಮಾತುಕತೆ ವಿಫಲ

ನಿಗಮ ಮಂಡಳಿ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ನಡುವೆ ನಡೆದ ಮಾತುಕತೆ ಮುಕ್ತಾಯವಾಗಿದ್ದು, ಒಮ್ಮತದ ನಿರ್ಧರಕ್ಕೆ ಬರುವಲ್ಲಿ ಸಭೆ ಬಹುತೇಕ ವಿಫಲವಾಗಿದೆ. ಸುದೀರ್ಘವಾಗಿ ನಡೆಯಬೇಕಿದ್ದ ಸಭೆಯನ್ನು ಇಬ್ಬರು ನಾಯಕರು ಒಂದುಗಂಟೆಗೆ ಸೀಮಿತಗೊಳಿಸಿ ಮೊಟಕುಗೊಳಿಸಿದರು. ನಿಗಮ ಮಂಡಳಿಗಳಿಗೆ ಮೊದಲ...

ಇನ್ಫೋಸಿಸ್ ಹಾಗೂ ಗೋವಾ ದಾಳಿಗೆ ಸಿಮಿ ಸಂಘಟನೆ ಸಂಚು

ಮಂಗಳೂರು ಇನ್ಫೋಸಿಸ್ ಕಛೇರಿ ಸ್ಫೋಟಿಸಿ ವಿಧ್ವಂಸಕ ಕೃತ್ಯ ನಡೆಸಲು ಸಿಮಿ ಭಯೋತ್ಪಾದಕ ಸಂಘಟನೆ ಸಂಚು ರೂಪಿಸಿತ್ತು. ಅಲ್ಲದೇ ಗೋವಾದ ಪ್ರಮುಖ ಬೀಚ್ ಗಳಲ್ಲಿ ಬಾಂಬ್ ಸ್ಪೋಟಿಸಿ, ವಿದೇಶಿಯರನ್ನು ಅದರಲ್ಲೂ ವಿಶೇಷವಾಗಿ ಇಸ್ರೇಲ್ ಪ್ರಜೆಗಳನ್ನು ಹತ್ಯೆ ಮಾಡಲು ಯೋಜಿಸಿತ್ತು ಎಂಬ ಆಘಾತಕಾರಿ ಸಂಗತಿ ಬಯಲಿಗೆ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited