Untitled Document
Sign Up | Login    
Dynamic website and Portals
  

Related News

ಕಡ್ಡಾಯ ಮತದಾನ ವಿಚಾರ: ರಾಜ್ಯಪಾಲರಿಂದ ಮತ್ತೆ ಆಕ್ಷೇಪ

ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕದ ಕಡ್ಡಾಯ ಮತದಾನ ಅಂಶದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಸೂಕ್ತ ಸ್ಪಷ್ಟನೆ ನೀಡುವಂತೆ ರಾಜ್ಯಪಾಲ ವಿ.ಆರ್.ವಾಲಾ ಸರ್ಕಾರಕ್ಕೆ ಸೂಚಿಸಿದ್ದರು. ಇದೀಗ ಸರ್ಕಾರ ಕಳುಹಿಸಿದ್ದ ಸ್ಪಷ್ಟನೆಗೆ ರಾಜ್ಯಪಾಲರು ಮತ್ತೆ ಆಕ್ಷೇಪ ವ್ಯಕ್ತಪಡಿಸಿ ಕಾನೂನಾತ್ಮಕ ಉತ್ತರ ನೀಡುವಂತೆ ಸರ್ಕಾರಕ್ಕೆ ಸೂಚನೆ...

ಬಿಬಿಎಂಪಿ ಚುನಾವಣೆ: ಅರ್ಜಿ ವಿಚಾರಣೆ ಏ.20ಕ್ಕೆ ಮುಂದೂಡಿಕೆ

ಬಿಬಿಎಂಪಿ ಚುನಾವಣೆಗೆ ತಡೆ ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ವಿಭಾಗೀಯ ಪೀಠ ಏಪ್ರಿಲ್ 20ಕ್ಕೆ ಮುಂದೂಡಿದೆ. ಹೈಕೋರ್ಟ್ ನ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ವಿಭಾಗೀಯ ಪೀಠದಲ್ಲಿ ನಡೆಯಿತು. ಈ...

ಸಚಿವ ದೇಶಪಾಂಡೆ ವಿರುದ್ಧ ಲೋಕಾಯುಕ್ತ ತನಿಖೆ: ವಿವರಣೆ ಕೇಳಿದ ಕಾಂಗ್ರೆಸ್ ಹೈಕಮಾಂಡ್

'ಐಟಿ ಕಾರಿಡಾರ್ ಯೋಜನೆ'ಯಲ್ಲಿ ಭಾರಿ ಪ್ರಮಾಣದ ಅಕ್ರಮ ನಡೆಸಿರುವ ಆರೋಪದ ಸಂಬಂಧ ಸಚಿವ ಆರ್.ವಿ ದೇಶಪಾಂಡೆ ವಿರುದ್ಧ ಲೋಕಾಯುಕ್ತ ತನಿಖೆ ನಡೆಯುತ್ತಿರುವುದರ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯರಿಂದ ವಿವರಣೆ ಕೇಳಿದೆ. ದೂರವಾಣಿ ಮೂಲಕ ಸಿ.ಎಂ ಸಿದ್ದರಾಮಯ್ಯ ಅವರನ್ನು ಸಂಪರ್ಕಿಸಿರುವ ಎಐಸಿಸಿ ಅಧ್ಯಕ್ಷೆ ಸೋನಿಯಾ...

ಆಸ್ತಿ ಬಗ್ಗೆ ಮಾಹಿತಿ ನೀಡಬೇಡಿ: ಹಿಮಾಚಲ ಪ್ರದೇಶ ಸರ್ಕಾರಕ್ಕೆ ಪ್ರಿಯಾಂಕ ವಾಧ್ರ ಮನವಿ

ರಾಜ್ಯದಲ್ಲಿ ತಮ್ಮ ಹೆಸರಿನಲ್ಲಿರುವ ಆಸ್ತಿ ವಿವರಗಳನ್ನು ಬಹಿರಂಗಪಡಿಸಬಾರದೆಂದು ಹಿಮಾಚಲ ಪ್ರದೇಶ ಸರ್ಕಾರಕ್ಕೆ ಎ.ಐ.ಸಿ.ಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪುತ್ರಿ ಪ್ರಿಯಾಂಕ ವಾಧ್ರ ಮನವಿ ಮಾಡಿದ್ದಾರೆ. ತಮ್ಮ ಆಸ್ತಿ ಬಗೆಗಿನ ವಿವರಗಳನ್ನು ಬಹಿರಂಗಗೊಳಿಸುವುದರಿಂದ ತಮ್ಮ ಜೀವನಕ್ಕೆ ಅಪಾಯ ಉಂಟಾಗಲಿದೆ ಎಂದು ಪ್ರಿಯಾಂಕ...

ಆಸ್ತಿ ವಿವರ ಘೋಷಿಸಲು ಬಿಜೆಪಿ ಸಂಸದರಿಗೆ ಪ್ರಧಾನಿಯಿಂದ ಡೆಡ್ ಲೈನ್

'ಬಿಜೆಪಿ' ಸಂಸದರು ತಮ್ಮ ಆಸ್ತಿ ವಿವರಗಳನ್ನು ಘೋಷಿಸಿಕೊಳ್ಳುವುದಕ್ಕೆ ಪ್ರಧಾನಿ ನರೇಂದ್ರ ಮೋದಿ 48 ಗಂಟೆಗಳ ಗಡುವು ನೀಡಿದ್ದಾರೆ. ಎನ್.ಡಿ.ಎ ಸರ್ಕಾರ ಅಸ್ಥಿತ್ವಕ್ಕೆ ಬಂದು 6 ತಿಂಗಳು ಕಳೆದಿದ್ದರೂ ಈವರೆಗೂ ಅನೇಕ ಸಂಸದರು ತಮ್ಮ ಆಸ್ತಿ ವಿವರ ಘೋಶಿಸಿಲ್ಲ. ಈ ಹಿನ್ನೆಲೆಯಲ್ಲಿ ಪ್ರಧಾನಿ...

ರಾಬರ್ಟ್ ವಾದ್ರಾ ಆಸ್ತಿ ವಿವರ ಕೇಳಿದ ಹರ್ಯಾಣ ಬಿಜೆಪಿ ಸರ್ಕಾರ

ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್‌ ವಾದ್ರಾ ವಿರುದ್ಧದ ಅಕ್ರಮ ಭೂ ವ್ಯವಹಾರ ಆರೋಪಗಳ ತನಿಖೆಯನ್ನು ಹರ್ಯಾಣ ಸರ್ಕಾರ ಇನ್ನಷ್ಟು ತೀವ್ರಗೊಳಿಸಿದೆ. ರಾಬರ್ಟ್‌ ವಾದ್ರಾ ಹೊಂದಿರುವ ಎಲ್ಲ ಆಸ್ತಿ ಮತ್ತು ಅವರ ಒಡೆತನದ ಕಂಪನಿಗಳ ವಿವರಗಳನ್ನು ನೀಡುವಂತೆ ರಾಜ್ಯ...

ಗಂಗಾ ನದಿ ಶುದ್ಧೀಕರಣಕ್ಕೆ 18 ವರ್ಷ ಅಗತ್ಯ

ಗಂಗಾ ನದಿ ಶುದ್ಧೀಕರಣಕ್ಕೆ 18ವರ್ಷಗಳು ಬೇಕು ಎಂದು ಸ್ವತ: ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ. ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಗಂಗಾ ನದಿ ಶುದ್ಧೀಕರಣಕ್ಕೆ ಕಿರು, ಮಧ್ಯಮ ಮತ್ತು ದೀರ್ಘಾವಧಿ ಕ್ರಮಗಳ ನೀಲನಕಾಶೆಯನ್ನು ಸುಪ್ರೀಂ ಕೋರ್ಟ್ ಗೆ ಹಾಜರು...

ಲೋಕಪಾಲ್ ಎಫೆಕ್ಟ್ : ಸರ್ಕಾರಿ ನೌಕರರಿಗೆ ಆಸ್ತಿ ವಿವರ ಘೋಷಣೆ ಕಡ್ಡಾಯ

ಕಳೆದ ಡಿಸೆಂಬರ್ ನಲ್ಲಿ ಜಾರಿಗೆ ಬಂದಿರುವ ಭ್ರಷ್ಟಾಚಾರ ನಿಗ್ರಹ ಲೋಕಪಾಲ್ ಮಸೂದೆ ಪ್ರಕಾರ ಆಸ್ತಿ ವಿವರ ಘೋಷಣೆ ಮಾಡಬೇಕೆಂದು ಎಲ್ಲಾ ಸರ್ಕಾರಿ ನೌಕರರಿಗೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಸೂಚನೆ ನೀಡಿದೆ. ಸರ್ಕಾರಿ ಕಚೇರಿಗಳಲ್ಲಿ ಡಿ. ಗ್ರೂಪ್ ನೌಕರರನ್ನು...

ಕೆಪಿಎಸ್ ಸಿ ಮಾನದಂಡವನ್ನೇ ಬದಲಿಸಬೇಕು: ಎಜಿ ರವಿವರ್ಮ ಕುಮಾರ್

2011ನೇ ಸಾಲಿನ ಕೆಪಿಎಸ್ ಸಿ ನೇಮಕಾತಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಅಡ್ವಕೇಟ್ ಜನರಲ್ ರವಿವರ್ಮ ಕುಮಾರ್, ಕೆಪಿಎಸ್ ಸಿ ಸದಸ್ಯರ ನೇಮಕಾತಿಯ ಮಾನದಂಡವನ್ನೇ ಸಂಪೂರ್ಣ ಬದಲಿಸಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಅವರು, 2011ರ ಕೆಪಿಎಸ್ ಸಿ ನೇಮಕಾತಿಯಲ್ಲಿ ಹಲವು ಲೋಪಗಳಿವೆ....
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited