Untitled Document
Sign Up | Login    
Dynamic website and Portals
  

Related News

ಭಾರತದ ಎಲ್ಲಾ ಸೇನೆ ಜೊತೆಗೂಡಿದರೂ ಭಯೋತ್ಪಾದಕರಿಂದ ಕಾಶ್ಮೀರ ರಕ್ಷಿಸಿಕೊಳ್ಳಲು ಸಾಧ್ಯವಿಲ್ಲ : ಫಾರೂಕ್ ಅಬ್ದುಲ್ಲಾ

ಪಾಕ್ ಆಕ್ರಮಿತ ಕಾಶ್ಮೀರ ಪಾಕಿಸ್ತಾನದಲ್ಲಿದೆ ಮತ್ತು ಜಮ್ಮು ಕಾಶ್ಮೀರ ಭಾರತದಲ್ಲಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ನ್ಯಾಷನಲ್ ಕಾನ್ಫರೆನ್ಸ್ ನ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ, ಶನಿವಾರ ಇನ್ನೊಂದು ಹೆಜ್ಜೆ ಮುಂದೆ ಹೋಗಿ, ಭಾರತದ ಇಡೀ ಸೇನೆ ಜೊತೆಗೂಡಿದರೂ, ಭಯೋತ್ಪಾದಕರು ಮತ್ತು ಉಗ್ರಗಾಮಿಗಳಿಂದ...

ಅಭಿಷೇಕ್ ಬ್ಯಾನರ್ಜಿ ವಿವಾದಾತ್ಮಕ ಹೇಳಿಕೆ

ಪಶ್ಚಿಮಬಂಗಾಳ ಸರ್ಕಾರದ ಆಡಳಿತವನ್ನು ಯಾರಾದರು ಪ್ರಶ್ನಿಸಿದರೆ ಅಂತಹವರ ಕಣ್ಣನ್ನು ಕಿತ್ತುಹಾಕುವುದಲ್ಲದೇ, ಕೈಗಳನ್ನು ಕತ್ತರಿಸಿ ಹಾಕುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಂಬಂಧಿ ಅಭಿಷೇಕ್ ಬ್ಯಾನರ್ಜಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ತೃಣಮೂಲ ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷರಾಗಿರುವ ಅಭಿಷೇಕ್, ದೇಶದ ಬಹುತೇಕ ರಾಜಕೀಯ ಪಕ್ಷಗಳು ಪ್ರಧಾನಿ...

ಸೂರ್ಯ ನಮಸ್ಕಾರ ವಿರೋಧಿಸುವವರನ್ನು ಕತ್ತಲೆ ಕೋಣೇಯಲ್ಲಿರಿಸಬೇಕು: ಯೋಗಿ ಆದಿತ್ಯನಾಥ್

ಸದಾ ವಿವಾದಿತ ಹೇಳಿಕೆಗಳಿಂದಲೆ ಸುದ್ದಿಯಲ್ಲಿರುವ ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್, ಯೋಗ, ಸೂರ್ಯ ನಮಸ್ಕಾರ ವಿರೋಧಿಸುವವರನ್ನು ಸಮುದ್ರದಲ್ಲಿ ಮುಳುಗಿಸಬೇಕು ಇಲ್ಲವೇ ಭಾರತದಿಂದ ಹೊರಗೆ ಹಾಕಬೇಕು ಎಂದು ಹೇಳುವ ಮೂಲಕ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಯೋಗ ದಿನದಂದು ಸೂರ್ಯ ನಮಸ್ಕಾರ ಮಾಡುವ ಕುರಿತು...

ಸಲ್ಮಾನ್ ಖಾನ್ ಮುಸ್ಲಿಮರಾಗಿರುವುದರಿಂದ ಜಾಮೀನು ದೊರೆತಿದೆ: ಸಾಧ್ವಿ ಪ್ರಾಚಿ

ವಿವಾದಾತ್ಮಕ ಹೇಳಿಕೆಗಳಿಗೆ ಕಡಿವಾಣ ಹಾಕಲು ಪ್ರಧಾನಿ ನರೇಂದ್ರ ಮೋದಿ ಎಷ್ಟೇ ಪ್ರಯತ್ನ ಮಾಡುತ್ತಿದ್ದರೂ ಬಿಜೆಪಿ ನಾಯಕರು ನೀಡುವ ಅನವಶ್ಯಕ ಹೇಳಿಕೆಗಳಿಗೆ ಕಡಿವಾಣ ಬೀಳುವ ಲಕ್ಷಣ ಕಾಣುತ್ತಿಲ್ಲ. ಹಿಟ್ ಅಂಡ್ ರನ್ ಪ್ರಕರಣದಲ್ಲಿ ಸಲ್ಮಾನ್ ಖಾನ್ ಗೆ ಜಾಮೀನು ದೊರೆತಿರುವುದಕ್ಕೆ ಸಹಜವಾಗಿಯೇ ದೇಶಾದ್ಯಂತ...

ವಾಜಪೇಯಿ ಅವರಿಗೆ ಭಾರತ ರತ್ನ ಕೊಡಬಾರದಿತ್ತು: ಅಸಾದುದ್ದೀನ್ ಓವೈಸಿ

'ವಿವಾದಾತ್ಮಕ ಹೇಳಿಕೆ' ಮೂಲಕವೇ ಗುರುತಿಸಿಕೊಂಡಿರುವ (ಎಂಐಎಂ) ಪಕ್ಷದ ಸಂಸದ ಅಸಾದುದ್ದೀನ್ ಓವೈಸಿ, ಈಗ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಭಾರತ ರತ್ನ ನೀಡಿರುವುದಕ್ಕೆ ತಕರಾರು ತೆಗೆದಿದ್ದಾರೆ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಬಾಬ್ರಿ ಮಸೀದಿ ಧ್ವಂಸ...

ಹರಿದ್ವಾರ ಪವಿತ್ರ ಕ್ಷೇತ್ರದಲ್ಲಿ ಹಿಂದೂಗಳಿಗೆ ಮಾತ್ರ ಪ್ರವೇಶ ಇರಬೇಕು: ಯೋಗಿ ಆದಿತ್ಯನಾಥ್

ಭಾರತೀಯ ಜನತಾ ಪಕ್ಷದ(ಬಿಜೆಪಿ) ಸಂಸದ ಯೋಗಿ ಆದಿತ್ಯನಾಥ್ ಎಲ್ಲರ ಹುಬ್ಬೇರಿಸುವಂತಹ ಮತ್ತೊಂದು ಹೇಳಿಕೆ ನೀಡಿದ್ದಾರೆ. ಹಿಂದೂಗಳ ಪ್ರಸಿದ್ಧ ಪುಣ್ಯಕ್ಷೇತ್ರ ಹರಿದ್ವಾರದಲ್ಲಿ ಹಿಂದೂಗಳಿಗೆ ಮಾತ್ರ ಪ್ರವೇಶ ನೀಡಬೇಕು, ಅನ್ಯಧರ್ಮದವರಿಗೆ ಪ್ರವೇಶ ನಿಷೇಧಿಸಬೇಕು ಎಂದು ಯೋಗಿ ಆದಿತ್ಯನಾಥ್ ಒತ್ತಾಯಿಸಿದ್ದಾರೆ. ಹರಿದ್ವಾರದ ಪಾವಿತ್ರ್ಯತೆ ಕಾಪಾಡುವ ಉದ್ದೇಶದಿಂದ...

ಸುಬ್ರಹ್ಮಣ್ಯನ್ ಸ್ವಾಮಿ ಹೇಳಿಕೆ ಘರ್ಷಣೆಗೆ ಕಾರಣವಾಗುತ್ತೆ: ಪಿಡಿಪಿ

ಸುಬ್ರಹ್ಮಣನ್ ಸ್ವಾಮಿ ಅವರ ವಿವಾದಾತ್ಮಕ ಹೇಳಿಕೆ ಎರಡು ಸಮುದಾಯಗಳ ನಡುವೆ ಘರ್ಷಣೆಯನ್ನುಂಟು ಮಾಡುತ್ತದೆ ಎಂದು ಪಿಡಿಪಿ ಹೇಳಿದೆ. ಗುವಾಹಟಿಯಲ್ಲಿ ಹಾಜರಿದ್ದ ಬಿಜೆಪಿ ನಾಯಕ ಸುಬ್ರಹ್ಮಣ್ಯನ್ ಸ್ವಾಮಿ ಅವರು, ಮಸೀದಿ ಎಂಬುದು ಧಾರ್ಮಿಕ ಸ್ಥಳವಲ್ಲ, ಇದೊಂದು ಕಟ್ಟಡವಷ್ಟೇ. ಈ ಕಟ್ಟಡ ಯಾವಾಗ ಬೇಕಾದರು ಕೆಡವಬಹುದು....

ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ, ಕ್ಷಮೆ ಕೇಳಲು ನಿರಾಕರಿಸಿದ ಶರದ್ ಯಾದವ್

ಮಹಿಳೆಯರ ಬಗ್ಗೆ ಅಸಭ್ಯ ರೀತಿಯಲ್ಲಿ ಮಾತನಾಡಿದರೂ ತಮ್ಮ ಮೊಂಡು ವಾದವನ್ನೇ ಮುಂದುವರೆಸಿರುವ ಜೆಡಿಯು ನಾಯಕ ಶರದ್ ಯಾದವ್ ಅವರನ್ನು ಕೇಂದ್ರ ಮಾನವ ಮತ್ತು ಸಂಪನ್ಮೂಲ ಇಲಾಖೆ ಸಚಿವೆ ಸ್ಮೃತಿ ಇರಾನಿ ತರಾಟೆಗೆ ತೆಗೆದುಕೊಂಡಿದ್ದಾರೆ. ಹಿರಿಯ ರಾಜಕಾರಣಿಯಾಗಿರುವ ಶರದ್ ಯಾದವ್ ಅವರು ಮಹಿಳೆಯರ...

ಮಸೀದಿ ಧಾರ್ಮಿಕ ಸ್ಥಳವಲ್ಲ: ಸುಬ್ರಮಣ್ಯನ್ ಸ್ವಾಮಿ

ಮಸೀದಿಗಳು ಕೇವಲ ಕಟ್ಟಡ ಮಾತ್ರ, ಅದೊಂದು ಧಾರ್ಮಿಕ ಸ್ಥಳವಲ್ಲ. ಹಾಗಾಗಿ ಯಾವುದೇ ಸಮಯದಲ್ಲೂ ಅದನ್ನು ಧ್ವಂಸ ಮಾಡಬಹುದಾಗಿದೆ ಎಂದು ಭಾರತೀಯ ಜನತಾ ಪಕ್ಷದ ಮುಖಂಡ ಸುಬ್ರಮಣ್ಯನ್ ಸ್ವಾಮಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಗುವಾಹಟಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಸ್ವಾಮಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದು, ತನ್ನ...

ರಾಜಕೀಯ ಕೈದಿಗಳನ್ನು ಬಿಡುಗಡೆ ಮಾಡಲು ಜಮ್ಮು-ಕಾಶ್ಮೀರ ಸಿ.ಎಂ ಆದೇಶ

ರಾಜಕೀಯ ಕೈದಿಗಳನ್ನು ಬಿಡುಗಡೆ ಮಾಡಬೇಕೆಂದು ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಮುಫ್ತಿ ಮೊಹಮದ್ ಸಯೀದ್ ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಯಾವುದೇ ಕ್ರಿಮಿನಲ್ ಅಪರಾಧ ಎದುರಿಸದೇ, ಬಂಧಿನಕ್ಕೊಳಗಾಗಿರುವ ರಾಜಕೀಯ ಪ್ರಮುಖರನ್ನು ಬಿಡುಗಡೆ ಮಾಡಬೇಕೆಂದು ಮುಫ್ತಿ ಮೊಹಮದ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ಶಾಂತಿಯುತ ಮತದಾನ...

ಸಂಸದ ಸಾಕ್ಷಿ ಮಹಾರಾಜ್ ಗೆ ಶೋಕಾಸ್ ನೊಟೀಸ್ ಜಾರಿ ಮಾಡಿದ ಬಿಜೆಪಿ

ಇತ್ತೀಚಿನ ದಿನಗಳಲ್ಲಿ ವಿವಾದಾತ್ಮಕ ಹೇಳಿಕೆ ನೀಡುತ್ತಿರುವ ಸಂಸದ ಸಾಕ್ಷಿ ಮಹಾರಾಜ್ ಗೆ ಬಿಜೆಪಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ವಿವಾದಾತ್ಮಕ ಹೇಳಿಕೆ ನೀಡುತ್ತಿರುವುದರಿಂದ ತಮ್ಮ ವಿರುದ್ಧ ಕ್ರಮವೇಕೆ ಜರುಗಿಸಬಾರದು ಎಂದು ಬಿಜೆಪಿ ಸಾಕ್ಷಿ ಮಹಾರಾಜ್ ಅವರನ್ನು ಪ್ರಶ್ನಿಸಿದೆ. ಶೋಕಾಸ್ ನೊಟೀಸ್ ಗೆ...

ಶೋಕಾಸ್ ನೊಟೀಸ್ ಪಡೆದಿರುವುದನ್ನು ಅಲ್ಲಗಳೆದ ಸಾಕ್ಷಿ ಮಹಾರಾಜ್

'ಬಿಜೆಪಿ'ಯಿಂದ ತಮಗೆ ಶೋಕಾಸ್ ನೊಟೀಸ್ ಬಂದಿರುವ ವಿಷಯವನ್ನು ಸಂಸದ ಸಾಕ್ಷಿ ಮಹಾರಾಜ್ ಅಲ್ಲಗಳೆದಿದ್ದಾರೆ. ಶೋಕಾಸ್ ನೊಟೀಸ್ ಜಾರಿಯಾಗಿರುವುದರ ವರದಿ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸಾಕ್ಷಿ ಮಹಾರಾಜ್, ಮಾಧ್ಯಮಗಳಲ್ಲಿ ವರದಿಯಾಗಿರುವ ವಿಷಯ ಸುಳ್ಳು, ನನಗೆ ಪಕ್ಷದಿಂದ ಯಾವುದೇ ನೊಟೀಸ್ ಬಂದಿಲ್ಲ ಎಂದು ಹೇಳಿದ್ದಾರೆ. ನಾನು...

ಸಂಸದ ಸಾಕ್ಷಿ ಮಹಾರಾಜ್ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ: ಬಿಜೆಪಿ

ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಪದೇ ಪದೇ ನೀಡುತ್ತಿರುವ ವಿವಾದಾತ್ಮಕ ಹೇಳಿಕೆಗಳಿಗೆ ಪ್ರತಿಕ್ರಿಯಿಸಿರುವ ಬಿಜೆಪಿ ಸಾಕ್ಷಿ ಮಹಾರಾಜ್ ನೀಡುತ್ತಿರುವ ಹೇಳಿಕೆಗೂಪಕ್ಷಕ್ಕೂ ಸಂಬಂಧವಿಲ್ಲ ಎಂದು ಹೇಳಿದೆ. ಸಾಕ್ಷಿ ಮಹಾರಾಜ್ ನೀಡುತ್ತಿರುವ ಹೇಳಿಕೆ ಅವರ ವೈಯಕ್ತಿಕವಾದದ್ದೇ ಹೊರತು ಬಿಜೆಪಿಗೂ ಸಂಸದರ ವೈಯಕ್ತಿಕ ಹೇಳಿಕೆಗೂ ಯಾವುದೇ...

ಹೇಳಿಕೆ ನೀಡುವ ಬದಲು ಅಭಿವೃದ್ಧಿಗೆ ಗಮನ ಹರಿಸಿ: ಬಿಜೆಪಿ ಸಂಸದರಿಗೆ ಮೋದಿ ಸಲಹೆ

ಪದೇ ಪದೇ ವಿವಾದಾತ್ಮಕ ಹೇಳಿಕೆ ನೀಡುತ್ತಿರುವ ಸಂಸದರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ಸಂಸದರು ಲಕ್ಷ್ಮಣ ರೇಖೆ ದಾಟದಂತೆ ಎಚ್ಚರಿಕೆ ನೀಡಿದ್ದಾರೆ. ಡಿ.16ರಂದು ನಡೆದ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಸಂಸದರು ಸಾರ್ವಜನಿಕವಾಗಿ ಮಾತನಾಡುವಾಗ...

ಬಿಜೆಪಿ ಸಂಸದರ ವಿವಾದಾತ್ಮಕ ಹೇಳಿಕೆ: ಪ್ರಧಾನಿ ಮೋದಿ ಅಸಮಾಧಾನ

ಬಿಜೆಪಿ ಸಂಸದರಾದ ಸಾಕ್ಷಿ ಮಹಾರಾಜ್‌, ಯೋಗಿ ಆದಿತ್ಯನಾಥ್‌ರಂಥವರು ಗೋಡ್ಸೆ ಹೊಗಳಿಕೆ ಮತ್ತು ಮತಾಂತರ ಪರ ಹೇಳಿಕೆಗಳನ್ನು ನೀಡುತ್ತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅಸಮಾಧಾನ ಹೊರಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಪಕ್ಷದ ಸಂಸದರು ಮತ್ತು ನಾಯಕರಿಗೆ ಇಂಥ ಹೇಳಿಕೆಗಳನ್ನು ಕೊಡದಂತೆ ತಾಕೀತು ಮಾಡಿದ್ದಾರೆ ಮತ್ತು...

ಸಾಧ್ವಿ ನಿರಂಜನ್ ಜ್ಯೋತಿ ಹೇಳಿಕೆಗೆ ಖಂಡನೆ: ಸಂಸತ್ ಕಲಾಪ ಮುಂದೂಡಿಕೆ

ದೆಹಲಿ ಸರ್ಕಾರ ರಚನೆ ಕುರಿತಂತೆ ಸಚಿವೆ ಸಾಧ್ವಿ ನಿರಂಜನ್ ಜ್ಯೋತಿ ಹೇಳಿಕೆ ಕುರಿತಾದ ಗೊಂದಲ ಸಂಸತ್ತಿನ ಉಭಯ ಸದನಗಳಲ್ಲಿ ಇಂದು ಪ್ರತಿಧ್ವನಿಸಿದ್ದು, ಯಾವುದೇ ಕಲಾಪವೂ ನಡೆಯಲಿಲ್ಲ. ಸಚಿವೆ ಸಾಧ್ವಿ ನಿರಂಜನ್ ಜ್ಯೋತಿ ವಿವಾದಾತ್ಮಕ ಹೇಳಿಕೆಯ ಹಿನ್ನೆಲೆಯಲ್ಲಿ ಸಚಿವೆ ರಾಜೀನಾಮೆ ನೀಡಬೇಕು ಎಂಬುದು...

ವಿವಾದಗಳಾನ್ನು ಬಿಟ್ಟು ದೇಶದ ಅಭಿವೃದ್ಧಿಗಾಗಿ ಕೆಲಸ ಮಾಡೋಣ: ಪ್ರಧಾನಿ ಮೋದಿ

ವಿವಾದಗಳನ್ನು ಬಿಟ್ಟು ದೇಶದ ಅಭಿವೃದ್ಧಿಗಾಗಿ ಕೆಲಸ ಮಾಡೋಣ ಎಂದು ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯ ವಿಪಕ್ಷ ಸದಸ್ಯರಿಗೆ ಮನವಿ ಮಾಡಿದ್ದಾರೆ. ಸಾಧ್ವಿ ನಿರಂಜನ ಜ್ಯೋತಿ ಅವರು ನೀಡಿರುವ ವಿವಾದಾತ್ಮಕ ಹೇಳಿಕೆ ವಿರುದ್ಧ ಡಿ.5ರಂದೂ ಸಂಸತ್ ನ ಉಭಯ ಕಲಾಪದಲ್ಲೂ ವಿಪಕ್ಷ ಸದಸ್ಯರು...

ಸಾಧ್ವಿ ನಿರಂಜನ ಜ್ಯೋತಿ ಹೇಳಿಕೆ ಅಸಂಬಂದ್ಧ: ಪ್ರಧಾನಿ ಮೋದಿ

ಕೇಂದ್ರ ಆಹಾರ ಸಂಸ್ಕರಣೆ ಖಾತೆ ಸಹಾಯಕ ಸಚಿವೆ ಸಾಧ್ವಿ ನಿರಂಜನ ಜ್ಯೋತಿ ಅವರ ಹೇಳಿಕೆ ಅಸಂಬದ್ಧವಾದದ್ದು, ಇನ್ನು ಮುಂದೆ ಈ ರೀತಿ ನಡೆಯುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಸಾಧ್ವಿ ನಿರಂಜನ್ ಜ್ಯೋತಿ ಅವರ ವಿವಾದಾತ್ಮಕ ಹೇಳಿಕೆ ರಾಜ್ಯಸಭೆಯಲ್ಲಿ ಮಾರ್ದನಿಸಿತು. ವಿಪಕ್ಷ...

ವಿಜ್ಞಾನದ ಶಾಖೆಗಳು ಜ್ಯೋತಿಷ್ಯದ ಮುಂದೆ ತೃಣ ಸಮಾನ: ಬಿಜೆಪಿ ಸಂಸದ

ಎಚ್ಚರಿಕೆಯಿಂದ ಹೇಳಿಕೆ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಸಂಸದರಿಗೆ ಸೂಚನೆ ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಸಚಿವೆ ಸಾಧ್ವಿ ನಿರಂಜನ ಜ್ಯೋತಿ ವಿವಾದಾತ್ಮಕ ಹೇಳಿಕೆಯ ಬೆನ್ನಲ್ಲೇ ಇದೀಗ ಬಿಜೆಪಿಯ ಸಂಸದರೊಬ್ಬರು ಸಂಸತ್‌ನಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸಂಸತ್‌ ನಲ್ಲಿ ಕಲಾಪ ನಡೆಯುತ್ತಿದ್ದಾಗ...

ಬಿಜೆಪಿ ಮುಖಂಡರು ಎಚ್ಚರಿಕೆಯಿಂದ ಮಾತನಾಡಬೇಕು: ಪ್ರಧಾನಿ ಮೋದಿ

ಬಿಜೆಪಿ ಮುಖಂಡರು ಸಾರ್ವಜನಿಕವಾಗಿ ಮಾತನಾಡುವಾಗ ಎಚ್ಚರಿಕೆಯಿಂದ ಮಾತನಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದ್ದಾರೆ. ನವದೆಹಲಿಯಲ್ಲಿ ಸಾರ್ವಜನಿಕ ಸಮಾರಂಭವೊಂದರಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಕೇಂದ್ರ ಸಚಿವೆ ಸಾಧ್ವಿ ನಿರಂಜನ್ ಜ್ಯೋತಿ ಅವರ ಪ್ರಕರಣದ ಹಿನ್ನಲೆಯಲ್ಲಿ ಎಲ್ಲ ಬಿಜೆಪಿ ಸಚಿವರು, ಸಂಸದರು ಮತ್ತು...

ಸಾಧ್ವಿ ನಿರಂಜನ ಜ್ಯೋತಿ ರಾಜೀನಾಮೆ ನೀಡುವುದಿಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

'ಚುನಾವಣಾ ಪ್ರಚಾರ'ದ ವೇಳೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಕೇಂದ್ರ ಸಚಿವೆ ಸಾಧ್ವಿ ನಿರಂಜನ ಜ್ಯೋತಿ ಅವರು ರಾಜೀನಾಮೆ ನೀಡುವುದಿಲ್ಲ ಎಂದು ಸಂಸದೀಯ ವ್ಯವಹಾರಗಳ ಸಚಿವ ವೆಂಕಯ್ಯ ನಾಯ್ಡು ಸ್ಪಷ್ಟಪಡಿಸಿದ್ದಾರೆ. ಸಾಧ್ವಿ ನಿರಂಜನ ಜ್ಯೋತಿ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಪಕ್ಷಗಳು ಕೋಲಾಹಲ ಉಂಟುಮಾಡಿದ...

ಪ್ರಚಾರದ ವೇಳೆ ವಿವಾದಾತ್ಮಕ ಹೇಳಿಕೆ: ಕೇಂದ್ರ ಸಚಿವೆ ಸಾದ್ವಿ ವಿರುದ್ಧ ಆಕ್ರೋಶ

ಕೇಂದ್ರ ಸಚಿವೆ ಸಾದ್ವಿ ನಿರಂಜನ್ ಜ್ಯೋತಿ ವಿರುದ್ಧ ರಾಜ್ಯಸಭೆಯಲ್ಲಿ ಪ್ರತಿಭಟನೆ ಉಂಟಾಗಿದ್ದು, ಕಲಾಪವನ್ನು 10 ನಿಮಿಷಗಳ ಕಾಲ ಮುಂದೂಡಲಾಗಿದೆ. ದೆಹಲಿಯಲ್ಲಿ ಚುನಾವಣಾ ಪ್ರಚಾರ ನಡೆಸುವ ವೇಳೆ ಕೇಂದ್ರ ಸಚಿವೆ ಸಾದ್ವಿ ನಿರಂಜನ್ ಜ್ಯೋತಿ ಅವರು ವಿವಾದಾತ್ಮಕ ಹೇಳಿಕೆ ನೀಡಿ ವಿರೋಧ ಪಕ್ಷಗಳನ್ನು...

ಮುಲಾಯಂ ಸಿಂಗ್ ಜನ್ಮದಿನಾಚರಣೆಗೆ ದಾವೂದ್, ತಾಲೀಬಾನ್ ನಿಂದ ಫಂಡ್: ಆಜಂ ಖಾನ್

ಉತ್ತರ ಪ್ರದೇಶದ ಅಲ್ಪಸಂಖ್ಯಾತ ಸಚಿವ ಆಜಂ ಖಾನ್ ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ಅವರ 75ನೇ ಜನ್ಮದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸುತ್ತಿರುವ ಬಗ್ಗೆ ಮಾಧ್ಯಮಗಳಿಗೆ ಆಜಂ ಖಾನ್ ನೀಡಿರುವ ಪ್ರತಿಕ್ರಿಯೆ ವಿವಾದಕ್ಕೆ ಕಾರಣವಾಗಿದೆ. ನ.21ರಂದು...

ಮಾಧ್ಯಮದವರನ್ನು ಹೂತು ಹಾಕುತ್ತೇವೆ: ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ್ ರಾವ್

ತೆಲಂಗಾಣ ಮುಖ್ಯಮತ್ರಿ ಕೆ.ಚಂದ್ರಶೇಖರ್ ರಾವ್ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ತೆಲಂಗಾಣ ಗೌರವಕ್ಕೆ ಧಕ್ಕೆ ತರುವ ಮಾಧ್ಯಮದವರನ್ನು ಹೂತು ಹಾಕುತ್ತೇವೆ ಎಂದು ಕಿಡಿಕಾರಿದ್ದಾರೆ. ಸಮಾವೇಶವೊಂದರಲ್ಲಿ ಮಾತನಾಡಿದ ಅವರು, ಸಣ್ಣ ಸಣ್ಣ ವಿಚಾರಗಳನ್ನು ವಿವಾದ ಮಾಡಲಾಗುತ್ತಿದೆ. ತೆಲಂಗಾಣ ವಿರೋಧಿ ನಡೆಯನ್ನು ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ. ತೆಲಂಗಾಣ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited