ಹುಡ್ ಹುಡ್ ಚಂಡಮಾರುತದಿಂದ ತತ್ತರಗೊಂಡಿದ್ದ ಆಂಧ್ರಪ್ರದೆಶಕ್ಕೆ 1 ಸಾವಿರ ಕೋಟಿ ತುರ್ತು ಪರಿಹಾರವನ್ನು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.
ದೇಶಾದ್ಯಂತ ಆತಂಕ ಸೃಷ್ಟಿಸುವ ಮೂಲಕ ಆಂಧ್ರಪ್ರದೇಶಕ್ಕೆ ಅಬ್ಬರಿಸಿದ್ದ ಹುಡ್ ಹುಡ್ ಹುಡ್ ಚಂಡಮಾರುತ ಅಪಾರ ನಷ್ಟ ಉಂಟುಮಾಡಿತ್ತು. ಚಂಡಮಾರುತ ಪೀಡಿತ ವಿಶಾಖಪಟ್ಟಣಂಗೆ ಭೇಟಿ...
'ಹುಡ್ ಹುಡ್ ಚಂಡಮಾರುತ'ದಿಂದ ಹಾನಿಗೀಡಾಗಿರುವ ಪ್ರದೇಶಗಳಿಗೆ ಅ.14ರಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.
ಹುಡ್ ಹುಡ್ ಪೀಡಿತ ಪ್ರದೇಶ ವಿಶಾಖಪಟ್ಟಣಂಗೆ ಭೇಟಿ ನೀಡಲಿರುವ ಪ್ರಧಾನಿ ಮೋದಿ, ಚಂಡಮಾರುತದಿಂದ ಹಾನಿಯಾದ ಪ್ರದೇಶಗಳನ್ನು ವೈಮಾನಿಕ ಸಮೀಕ್ಷೆ ಮೂಲಕ ಮೋದಿ ಪರಿಶೀಲಿಸಲಿದ್ದಾರೆ....
ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ಹುಡ್ ಹುಡ್ ಚಂಡಮಾರುತ ದೇಶದ ಪೂರ್ವ ಕರಾವಳಿಗೆ ಹತ್ತಿರವಾಗುತ್ತಿದ್ದು, ಆಂದ್ರಪ್ರದೇಶದ ಕರಾವಳಿ ಮೂಲಕ ಹಾದುಹೋಗಲಿದೆ.
ಆಂಧ್ರದ ವಿಶಾಖಪಟ್ಟಣಂ ಸಮೀಪದ ಕರಾವಳಿ ಮೇಲೆ ಹುಡ್ ಹುಡ್ ಚಂಡಮಾರುತ ತೀವ್ರ ಸ್ವರೂಪದಲ್ಲಿ ಅಪ್ಪಳಿಸಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಅ.12ರ...