ಬ್ಯಾಂಕ್ ನೌಕರರುಗಳ ಒಕ್ಕೂಟಗಳು ರಾಷ್ಟ್ರವ್ಯಾಪಿ ಮುಷ್ಕರ ನಡೆಸಲು ಕೈಗೊಂಡಿರುವ ನಿರ್ಧಾರವನ್ನು ಕೈಬಿಡುವಂತೆ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಮನವಿ ಮಾಡಿದ್ದಾರೆ.
ಸಾರ್ವಜನಿಕ ವಲಯದ ಬ್ಯಾಂಕ್ ನೌಕರರ ಒಕ್ಕೂಟಗಳು ಫೆ.25ರಿಂದ 28ರ ತನಕ ನಾಲ್ಕು ದಿನಗಳ ಕಾಲ ರಾಷ್ಟ್ರವ್ಯಾಪಿ ಮುಷ್ಕರ ನಡೆಸಲು ನಿರ್ಧರಿಸಿವೆ....
ಜ.21ರಿಂದ 24ರವರೆಗೆ ನಡೆಯ ಬೇಕಿದ್ದ ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್ಗಳ ಮುಷ್ಕರ ಮುಂದೂಡಲಾಗಿದೆ.
ನೌಕರರ ಬೇಡಿಕೆಯ ಕುರಿತು ಫೆಬ್ರುವರಿ ಮೊದಲ ವಾರದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಭಾರತೀಯ ಬ್ಯಾಂಕ್ಗಳ ಒಕ್ಕೂಟ ಭರವಸೆ ನೀಡಿರುವ ಹಿನ್ನೆಲೆಯಲ್ಲಿ ಮುಷ್ಕರವನ್ನು ತಡೆ ಹಿಡಿಯಲಾಗಿದೆ ಎಂದು ಅಖೀಲ ಭಾರತ...