Untitled Document
Sign Up | Login    
Dynamic website and Portals
  

Related News

ಕಾಲೇಜು ಉಪನ್ಯಾಸಕರಿಗೆ ದೀಪಾವಳಿ ಕೊಡುಗೆ: ವೇತನ ಹೆಚ್ಚಳಕ್ಕೆ ಕೇಂದ್ರ ಸಂಪುಟ ಸಮ್ಮತಿ

ಕಾಲೇಜು ಉಪನ್ಯಾಸಕರು ಮತ್ತು ಪ್ರಾಧ್ಯಾಪಕರಿಗೆ ಕೇಂದ್ರ ಸರ್ಕಾರ ಈ ಬಾರಿ ದಿಪಾವಳಿಗೆ ಭರ್ಜರಿ ಕೊಡುಗೆ ನೀಡಿದೆ. ಕೇಂದ್ರ ಸರಕಾರದ ವ್ಯಾಪ್ತಿಯಲ್ಲಿರುವ ವಿವಿಗಳಲ್ಲಿನ ಸುಮಾರು 7.5 ಲಕ್ಷ ಉಪನ್ಯಾಸಕರಿಗೆ ಶೇ. 22ರಿಂದ 28ರಷ್ಟು ವೇತನ ಹೆಚ್ಚಿಸುವ ಪ್ರಸ್ತಾವದ ಬಗ್ಗೆ ಕೇಂದ್ರ ಸಂಪುಟ ಒಪ್ಪಿಗೆ...

ಕೇಂದ್ರ ಸರ್ಕಾರಿ ನೌಕರರು, ಪಿಂಚಣಿದಾರರಿಗೆ ಬಂಪರ್ ಕೊಡುಗೆ

ಕೇಂದ್ರ ಸರ್ಕಾರಿ ನೌಕರರು, ಪಿಂಚಣಿದಾರರು ನಿರೀಕ್ಷಿಸುತ್ತಿರುವ 7ನೇ ವೇತನ ಆಯೋಗದ ಶಿಫಾರಸುಗಳಿಗೆ ಕೇಂದ್ರ ಸಚಿವ ಸಂಪುಟ ಸಮ್ಮತಿ ಸೂಚಿಸಿದೆ. ಈ ಮೂಲಕ ಬಂಪರ್ ಕೊಡುಗೆ ನೀಡಿದೆ. ಈ ಮೂಲಕ ಸರಾಸರಿ ಶೇ.23.55ರಷ್ಟು ವೇತನವನ್ನು ಹೆಚ್ಚಳ ಮಾಡಲಾಗಿದೆ. ಇದರಿಂದಾಗಿ 48 ಲಕ್ಷ ಕೇಂದ್ರ ನೌಕರರು,...

ಸಂಸದರ ವೇತನ ಶೇ.100ರಷ್ಟು ಹೆಚ್ಚಳ: ಪ್ರಧಾನಿ ಮೋದಿ ವಿರೋಧ

ಸಂಸದರು ತಮ್ಮ ವೇತನವನ್ನು ಶೇ.100ರಷ್ಟು ಹೆಚ್ಚಿಸಿಕೊಳ್ಳುವ ಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಸಂಸದರ ಮಾಸಿಕ ವೇತನ ಶೇ.100ರಷ್ಟು ಹೆಚ್ಚಿಸುವ ಸಂಸದೀಯ ಮಂಡಳಿಯ ಶಿಫಾರಸು ಇದೀಗ ಪ್ರಧಾನಿ ಮೋದಿ ಅವರ ಅನುಮೋದನೆಗೆ ಕಾಯುತ್ತಿದೆ. ಸಂಸದರು ತಮ್ಮ...

ರಾಘವೇಶ್ವರ ಶ್ರೀಗಳಿಂದ ಮುಕ್ರಿ ಸಮಾಜದ ಬಡ ವಿದ್ಯಾರ್ಥಿಗಳಿಗೆ ವಿದ್ಯಾ ಸಹಾಯಧನ ವಿತರಣೆ

ಕೆಲವರಲ್ಲಿ ಪ್ರತಿಭೆಗಳಿರತ್ತೆ, ಆದರೆ ಸಾಧನೆ ಮಾಡಲು ಹಣವಿರಲ್ಲ. ಪ್ರತಿಭೆ ಹೊರಬರಲು ಹಣ ಅಡ್ಡಿಯಾಗಬಾರದು ಎನ್ನುವ ಕಾರಣದಿಂದ ವಿದ್ಯಾನಿಧಿಯ ಕಲ್ಪನೆ ಮಾಡಲಾಗಿದೆ ಎಂದು ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿಯವರು ನುಡಿದರು. ಅವರು ಭಾನುವಾರ, ಗಿರಿನಗರದ ಶ್ರೀರಾಮಾಶ್ರಮದಲ್ಲಿ ನಡೆದ 'ಮುಕ್ರಿ ಸಮಾಜದ ಬಡ ವಿದ್ಯಾರ್ಥಿಗಳಿಗೆ ವಿದ್ಯಾ...

ಭಾನುವಾರ ಶ್ರೀ ರಾಮಚಂದ್ರಾಪುರ ಮಠದಿಂದ ಹಿಂದುಳಿದ ಮುಕ್ರಿ ಸಮಾಜದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

ಗಿರಿನಗರದ ಶ್ರೀರಾಮಾಶ್ರಮದಲ್ಲಿ ಮಾರ್ಚ್ 20, 2016 ಭಾನುವಾರದಂದು ಮಧ್ಯಾಹ್ನ 12.30 ಗಂಟೆಗೆ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರ ದಿವ್ಯಸಾನ್ನಿಧ್ಯದಲ್ಲಿ ಹಿಂದುಳಿದ ಪರಿಶಿಷ್ಠ ಜಾತಿಗೆ ಸೇರಿದ ಮುಕ್ರಿ ಸಮಾಜದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಮಠದ ಪ್ರಕಟಣೆ...

ಆರ್ಥಿಕ ಸಮೀಕ್ಷೆ 2015 - 16: ಕೆಲವು ವರ್ಷಗಳಲ್ಲಿ ಭಾರತವು ಶೇಕಡಾ 8ರ ಬೆಳವಣಿಗೆಯನ್ನು ಸಾಧಿಸಲಿದೆ

ಏಪ್ರಿಲ್ 1ರಿಂದ ಆರಂಭವಾಗಲಿರುವ 2016-17ನೇ ಸಾಲಿನ ಹಣಕಾಸು ವರ್ಷದಲ್ಲಿ ಭಾರತದಲ್ಲಿ ಒಟ್ಟು ರಾಷ್ಟ್ರೀಯ ಜಿಡಿಪಿ ಶೇಕಡಾ 7ರಿಂದ 7.5ರಷ್ಟು ಬೆಳವಣಿಗೆಯಾಗಲಿದೆ ಎಂದು ಸಂಸತ್ತಿನಲ್ಲಿ ಶುಕ್ರವಾರ ಮಂಡಿಸಲಾಗಿರುವ ಆರ್ಥಿಕ ಸಮೀಕ್ಷೆಯು ಹೇಳಿದೆ. ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಸೋಮವಾರ 2016-17ರ...

ದೆಹಲಿ ಶಾಸಕರ ವೇತನವನ್ನು ಶೇ.400 ರಷ್ಟು ಹೆಚ್ಚಿಸಿದ ಆಪ್ ಸರ್ಕಾರ

ದಿಲ್ಲಿ ಶಾಸಕರು ಮತ್ತು ಮಂತ್ರಿಗಳ ವೇತನವನ್ನು 4 ಪಟ್ಟು ಹೆಚ್ಚಿಸುವ ಬೇಡಿಕೆಯಿದ್ದ ವಿಧೇಯಕವು ವಿಧಾನಸಭೆಯಲ್ಲಿ ಗುರುವಾರ ಅಂಗೀಕರಿಸಲಾಗಿದೆ. ಇದು ಜಾರಿಯಾದ ನಂತರ ದಿಲ್ಲಿ ಶಾಸಕರು ದೇಶದಲ್ಲೇ ಹೆಚ್ಚು ವೇತನ ಪಡೆವ ಶಾಸಕರು ಎಂಬ ಖ್ಯಾತಿಗೆ ಪಾತ್ರರಾಗಲಿದ್ದಾರೆ. ಇದರಿಂದಾಗಿ ಶಾಸಕರ ಒಟ್ಟಾರೆ ಮಾಸಿಕ ವೇತನ...

ಮುಖ್ಯಮಂತ್ರಿ, ಸಚಿವರು, ಶಾಸಕರ ವೇತನ ಹೆಚ್ಚಳ

ಮುಖ್ಯಮಂತ್ರಿ ಸಹಿತ ಸಚಿವರು, ವಿಧಾನಸಭೆ ಹಾಗೂ ವಿಧಾನ ಪರಿಷತ್‌ ಸದಸ್ಯರ ವೇತನ, ಇತರ ಭತ್ಯೆ ಹೆಚ್ಚಳಕ್ಕೆ ಸಂಬಂಧಿಸಿದ ಮಸೂದೆಗೆ ರಾಜ್ಯಪಾಲರ ಅಂಕಿತ ದೊರಕಿದ್ದು, ಈ ಕಾಯ್ದೆ ಜಾರಿಗೆ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಪರಿಷ್ಕೃತ ವೇತನ ಹೆಚ್ಚಳ 2015 ಎಪ್ರಿಲ್‌ ನಿಂದ ಪೂರ್ವಾನ್ವಯವಾಗಲಿದೆ. ಇದರಿಂದಾಗಿ...

ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ

ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಭಾಗ್ಯ ಕಲ್ಪಿಸಿರುವ ರಾಜ್ಯ ಸರ್ಕಾರ ಮೂಲ ವೇತನದ ಶೇ. 25.25ರಷ್ಟಿದ್ದ ತುಟ್ಟಿಭತ್ಯೆಯನ್ನು ಶೇ.28.75ಕ್ಕೆ ಪರಿಷ್ಕರಿಸಿದೆ. ಈ ಮೂಲಕ ಚಾಲ್ತಿ ಇರುವ ತುಟ್ಟಿಭತ್ಯೆಯಲ್ಲಿ ಶೇ.3.5ರಷ್ಟು ಏರಿಕೆ ಮಾಡಿದಂತಾಗಿದೆ. ಪರಿಷ್ಕೃತ ತುಟ್ಟಿಭತ್ಯೆ 2015ರ ಜ.1ರಿಂದಲೇ ಪೂರ್ವಾನ್ವಯವಾಗುವಂತೆ ಏ.24ರಂದು ರಾಜ್ಯ ಸರ್ಕಾರ ಆದೇಶ...

ಭತ್ಯೆಗಳ ತಿದ್ದುಪಡಿ ವಿಧೇಯಕ 2015 ಅಂಗೀಕಾರ: ಸಿಎಂ,ಸಚಿವರು,ಶಾಸಕರ ವೇತನ ಹೆಚ್ಚಳ

ವಿಧಾನಸಭೆಯಲ್ಲಿ ಕರ್ನಾಟಕ ವಿಧಾನಮಂಡಲಗಳ ವೇತನ, ಭತ್ಯೆಗಳ ತಿದ್ದುಪಡಿ ವಿಧೇಯಕ 2015 ಅಂಗೀಕಾರವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಹಾಗೂ ಶಾಸಕರಿಗೆ ಭರ್ಜರಿ ಗಿಫ್ಚ್ ನೀಡಿದ್ದಾರೆ. ಇದರಿಂದ ಶಾಸಕರ ವೇತನ 20 ಸಾವಿರದಿಂದ 25 ಸಾವಿರಕ್ಕೆ ಏರಿಕೆಯಾಗಿದ್ದು, ಕ್ಷೇತ್ರ ಪ್ರಯಾಣ ಭತ್ಯೆ...

ಬ್ಯಾಂಕ್‌ ಮುಷ್ಕರ ವಾಪಸ್: ತಿಂಗಳಿಗೆ 2 ಶನಿವಾರ ರಜೆ

ಸಾರ್ವಜನಿಕ ವಲಯದ ಬ್ಯಾಂಕ್‌ ನೌಕರರ ಬಹುದಿನದ ಬೇಡಿಕೆಯನ್ನು ಈಡೇರಿಸಲು, ಭಾರತೀಯ ಬ್ಯಾಂಕ್‌ ಗಳ ಒಕ್ಕೂಟ ನಿರ್ಧರಿಸಿದೆ. ಹೀಗಾಗಿ ಫೆ.25ರಿಂದ ಕೈಗೊಳ್ಳಲು ಉದ್ದೇಶಿಸಿದ್ದ 4 ದಿನಗಳ ಮುಷ್ಕರವನ್ನು ಬ್ಯಾಂಕ್‌ ನೌಕರರು ಬಿಟ್ಟಿದ್ದಾರೆ. ಮುಂಬೈನಲ್ಲಿ ನಡೆದ ಉಭಯ ಬಣಗಳ ನಡುವಿನ ಮಾತುಕತೆ ವೇಳೆ ಬ್ಯಾಂಕ್‌...

ಬ್ಯಾಂಕ್ ಮುಷ್ಕರ ಕೈಬಿಡುವಂತೆ ಜೇಟ್ಲಿ ಮನವಿ

ಬ್ಯಾಂಕ್ ನೌಕರರುಗಳ ಒಕ್ಕೂಟಗಳು ರಾಷ್ಟ್ರವ್ಯಾಪಿ ಮುಷ್ಕರ ನಡೆಸಲು ಕೈಗೊಂಡಿರುವ ನಿರ್ಧಾರವನ್ನು ಕೈಬಿಡುವಂತೆ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಮನವಿ ಮಾಡಿದ್ದಾರೆ. ಸಾರ್ವಜನಿಕ ವಲಯದ ಬ್ಯಾಂಕ್ ನೌಕರರ ಒಕ್ಕೂಟಗಳು ಫೆ.25ರಿಂದ 28ರ ತನಕ ನಾಲ್ಕು ದಿನಗಳ ಕಾಲ ರಾಷ್ಟ್ರವ್ಯಾಪಿ ಮುಷ್ಕರ ನಡೆಸಲು ನಿರ್ಧರಿಸಿವೆ....

ಫೆ.25ರಿಂದ ಬ್ಯಾಂಕ್‌ ಮಷ್ಕರ ಸಾಧ್ಯತೆ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬ್ಯಾಂಕ್‌ ನೌಕರರು ಫೆ.25ರಿಂದ ನಾಲ್ಕು ದಿನ ಮುಷ್ಕರ ಹೂಡುವ ಸಾಧ್ಯತೆಯಿದೆ. ಬ್ಯಾಂಕ್‌ ಗಳ ಸಂಘಟನೆ ಇಂಡಿಯನ್‌ ಬ್ಯಾಂಕ್ಸ್‌ ಅಸೋಸಿಯೇಶನ್‌ ಮುಂದಿಟ್ಟಿರುವ ಶೇ. 13 ವೇತನ ಏರಿಕೆ ಪ್ರಸ್ತಾಪ ನೌಕರರ ಯೂನಿಯನ್‌ ಗಳಿಗೆ ಸಮ್ಮತವಾಗಿಲ್ಲ. ಈ ಹಿನ್ನೆಲೆಯಲ್ಲಿ ಚೆನ್ನೈಯಲ್ಲಿ...

ಬ್ಯಾಂಕ್ ಮುಷ್ಕರ ಮುಂದೂಡಿಕೆ

ಜ.21ರಿಂದ 24ರವರೆಗೆ ನಡೆಯ ಬೇಕಿದ್ದ ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್‌ಗಳ ಮುಷ್ಕರ ಮುಂದೂಡಲಾಗಿದೆ. ನೌಕರರ ಬೇಡಿಕೆಯ ಕುರಿತು ಫೆಬ್ರುವರಿ ಮೊದಲ ವಾರದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಭಾರತೀಯ ಬ್ಯಾಂಕ್‌ಗಳ ಒಕ್ಕೂಟ ಭರವಸೆ ನೀಡಿರುವ ಹಿನ್ನೆಲೆಯಲ್ಲಿ ಮುಷ್ಕರವನ್ನು ತಡೆ ಹಿಡಿಯಲಾಗಿದೆ ಎಂದು ಅಖೀಲ ಭಾರತ...

ಗ್ರಾಮೀಣಾಭಿವೃದ್ಧಿ ಇಲಾಖೆಯ 2485 ದಿನಗೂಲಿ ನೌಕರರು ಖಾಯಂ: ಎಚ್.ಕೆ. ಪಾಟೀಲ್

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ 10 ವರ್ಷ ಸೇವೆ ಸಲ್ಲಿಸಿರುವ 2485 ದಿನಗೂಲಿ ನೌಕರರನ್ನು ಖಾಯಂ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ. ವಿಧಾನಸೌಧದ ತಮ್ಮ ಕಛೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2006ರ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited