Untitled Document
Sign Up | Login    
Dynamic website and Portals
  

Related News

ಗವ್ಯ ಚಿಕಿತ್ಸಾ - ರಾಷ್ಟೀಯ ವಿಚಾರ ಸಂಕಿರಣ

ಆಯುರ್ವೇದ ತಜ್ಞರು ಗವ್ಯವನ್ನು ಬಳಸಬೇಕು, ಗವ್ಯ ಚಿಕಿತ್ಸೆಯ ಬಗ್ಗೆ ಜನತೆಗೆ ತಿಳಿಹೇಳಬೇಕು ಹಾಗೆಯೇ ಗವ್ಯ ಚಿಕಿತ್ಸೆಗೆ ಪ್ರಾಶಸ್ತ್ಯನೀಡಿ ಸಂಶೋಧನೆಗಳಲ್ಲಿ ತೊಡಗಿಕೊಳ್ಳಬೇಕು, ಗೋವಿನ ಮೌಲ್ಯವನ್ನು ವರ್ಧಿಸುವ ಮೂಲಕ ಗೋಸಂರಕ್ಷಣೆಯಲ್ಲಿ ಯೋಧರಾಗಬೇಕು ಎಂದು ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳು ಸಮಸ್ತ ಆಯುರ್ವೇದ ಜಗತ್ತಿಗೆ ಕರೆನೀಡಿದ್ದಾರೆ. ಶ್ರೀರಾಮಚಂದ್ರಾಪುರಮಠದ...

ಯುದ್ಧ ವಿಮಾನಕ್ಕೆ ಸೇರ್ಪಡೆಯಾಗಲಿರುವ ಮೂವರು ಮಹಿಳಾ ಪೈಲಟ್ ಗಳು

ಭಾರತೀಯ ವಾಯುಪಡೆಯ ಯುದ್ಧ ವಿಮಾನಗಳಿಗೆ ಮೊದಲಬಾರಿ ಇಂದು ಮೂವರು ಮಹಿಳಾ ಪೈಲಟ್ ಗಳು ಅಧಿಕೃತವಾಗಿ ಸೇರ್ಪಡೆಯಾಗುವ ಮೂಲಕ ಇತಿಹಾಸ ನಿರ್ಮಿಸಲಿದ್ದಾರೆ. ಮಹಿಳಾ ಪೈಲಟ್‌ ಗಳಾದ ಭಾವನಾ ಕಾಂತ್‌, ಅವನಿ ಚತುರ್ವೇದಿ ಮತ್ತು ಮೋಹನಾ ಸಿಂಗ್‌ ಇವರು ಮೊದಲಬಾರಿಗೆ ಯುದ್ಧ ವಿಮಾನಗಳಿಗೆ ಪೈಲಟ್ ಆಗಿ...

ಪ್ರಧಾನಿ ಮೋದಿಯವರಿಂದ ಭಾರತವನ್ನು ಜಾಗತಿಕ ಮಟ್ಟದಲ್ಲಿ ಗುರುತಿಸಲಾಗುತ್ತಿದೆ: ವೆಂಕಯ್ಯ ನಾಯ್ಡು

ಪ್ರಧಾನಿ ನರೇಂದ್ರ ಮೋದಿ ವಿಶ್ವದ ಪ್ರಮುಖ 10 ನಾಯಕರಲ್ಲಿ ಒಬ್ಬರಾಗಿದ್ದಾರೆ, ಜಾಗತಿಕ ವೇದಿಕೆಯಲ್ಲಿ ಅವರನ್ನು ಗುರುತಿಸಲಾಗುತ್ತಿದೆ ಎಂದು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಹೇಳಿದ್ದಾರೆ. ಭಾರತವನ್ನು ಈಗ ಜಾಗತಿಕ ಮಟ್ಟದಲ್ಲಿ ಗುರುತಿಸಲಾಗುತ್ತಿದೆ. ಮೋದಿ ಅವರಿಗೆ ಇತರೆ ದೇಶಗಳು ಒಂದರ ಹಿಂದೆ ಒಂದು ಕೆಂಪು...

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮುಖಕ್ಕೆ ಮಸಿ ಎರಚಿದ ಮಹಿಳೆ

ಸಮ-ಬೆಸ ಕಾರಿನ ಪ್ರಯೋಗಿಕ ಸಂಚಾರ ಮುಕ್ತಾಯವಾದ ಹಿನ್ನಲೆಯಲ್ಲಿ ದೆಹಲಿ ಸರ್ಕಾರ ಭಾನುವಾರ ಏರ್ಪಡಿಸಿದ್ದ ಧನ್ಯವಾದ ಸಮರ್ಪಣಾ ಕಾರ್ಯಕ್ರಮದಲ್ಲಿ ಮಹಿಳೆಯೊಬ್ಬಳು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮುಖಕ್ಕೆ ಮಸಿ ಎರಚಿದ ಘಟನೆ ನಡೆದಿದೆ. ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕಾರ್ಯಕ್ರಮದಲ್ಲಿ ಮಾತನಾಡುತ್ತಿರುವಾಗ ವೇದಿಕೆಯವರೆಗೆ ಹೋದ ಮಹಿಳೆಯೊಬ್ಬಳು ಮಸಿ...

ಯೋಗಕ್ಕೆ ಪೇಟೆಂಟ್ ಪಡೆದುಕೊಳ್ಳಲು ಕೇಂದ್ರ ಸರ್ಕಾರ ನಿರ್ಧಾರ

ವಿದೇಶಿ ಬಹುರಾಷ್ಟ್ರೀಯ ಕಂಪೆನಿಗಳು ಮತ್ತು ಪ್ರಜೆಗಳು ದೇಶದ ಪುರಾತನ ಯೋಗ ತಂತ್ರಗಳಿಗೆ ಸಂಬಂಧಿಸಿದಂತೆ ಪೇಟೆಂಟ್‌ ಹಾಗೂ ಟ್ರೇಡ್‌ಮಾರ್ಕ್‌ ಪಡೆಯುವ ಪ್ರಯತ್ನಿಸುತ್ತಿರುವ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಯೋಗಕ್ಕೆ ಪೇಟೆಂಟ್ ಪಡೆದುಕೊಳ್ಳಲು ನಿರ್ಧರಿಸಿದೆ. 1500ಕ್ಕೂ ಹೆಚ್ಚು ಯೋಗಾಸನಗಳನ್ನು ಗುರುತಿಸಿ, ಆ ಪೈಕಿ 250 ಆಸನಗಳ ವಿಡಿಯೋ...

ಸರ್ಕಾರ ಎಲ್ಲಾ ಸಮಸ್ಯೆಗಳನ್ನು ಚರ್ಚಿಸಲು ಸಿದ್ದವಿದೆ : ಪ್ರಧಾನಿ ನರೇಂದ್ರ ಮೋದಿ

ಸೋಮವಾರ ನಡೆದ ಸರ್ವ ಪಕ್ಷಗಳ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಸರ್ಕಾರ ಎಲ್ಲಾ ಸಮಸ್ಯೆಗಳನ್ನು ಚರ್ಚಿಸಲು ಸಿದ್ದವಾಗಿದೆ, ಭೂಸ್ವಾಧೀನ ಮಸೂದೆಯನ್ನು ಪ್ರತಿಪಕ್ಷಗಳು ಮುಂದಿನ ಹಂತಕ್ಕೆ ತೆಗೆದುಕೊಂಡು ಹೋಗಲಿ ಎಂದು ಆಗ್ರಹಿಸಿದರು. ಸಂಸತ್ತಿನ ಸಮಯ ಬಹಳ ಮಹತ್ವವನ್ನು ಹೊಂದಿದೆ, ಇದನ್ನು ಎಲ್ಲಾ ವಿಷಯಗಳನ್ನು ಚರ್ಚಿಸಲು...

ಸುಷ್ಮಾ ಸ್ವರಾಜ್, ವಸುಂಧರಾ ರಾಜೀನಾಮೆ ಪ್ರಶ್ನೆಯೇ ಇಲ್ಲ: ಬಿಜೆಪಿ ಸ್ಪಷ್ಟನೆ

ಐಪಿಎಲ್ ಹಗರಣದ ಆರೋಪಿ ಲಲಿತ್ ಮೋದಿಗೆ ಸಹಾಯ ಮಾಡಿ ವಿವಾದಕ್ಕೀಡಾಗಿರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹಾಗೂ ರಾಜಸ್ಥಾನ ಸಿಎಂ ವಸುಂಧರಾ ರಾಜೇ ಅವರಿಂದ ರಾಜೀನಾಮೆ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ಸ್ಪಷ್ಟಪಡಿಸಿದೆ. ಇವರಿಬ್ಬರೂ ರಾಜೀನಾಮೆ ನೀಡುತ್ತಾರೆ ಎಂಬುದು ಕೇವಲ ವದಂತಿ....

ಕ್ಯಾಬಿನೆಟ್ ದರ್ಜೆ ಸಚಿವ ಸ್ಥಾನ ನಿರಾಕರಿಸಿದ ಬಾಬಾ ರಾಮ್ ದೇವ್

'ಯೋಗ' ಗುರು ಬಾಬಾ ರಾಮ್ ದೇವ್, ಹರ್ಯಾಣ ಸರ್ಕಾರ ತಮಗೆ ನೀಡಲು ಮುಂದಾಗಿದ್ದ ಕ್ಯಾಬಿನೆಟ್ ದರ್ಜೆ ಸಚಿವ ಸ್ಥಾನವನ್ನು ನಿರಾಕರಿಸಿದ್ದಾರೆ. ತಾನೊಬ್ಬ ಸಂನ್ಯಾಸಿ, ಕ್ಯಾಬಿನೆಟ್ ಸಚಿವರಿಗೆ ನೀಡಲಾಗುವ ಯಾವುದೇ ಸೌಲಭ್ಯಗಳನ್ನು ಪಡೆಯುವುದಿಲ್ಲ ಎಂದು ರಾಮ್ ದೇವ್ ಸ್ಪಷ್ಟಪಡಿಸಿದ್ದಾರೆ. ಹರ್ಯಾಣದ ಮುಖ್ಯಮಂತ್ರಿ ಮನೋಹರ್...

ಅಫ್ಜಲ್ ಗುರು ಅವಶೇಷ ಕೇಳುವ ಹಕ್ಕು ಪಿಡಿಪಿಗಿಲ್ಲ: ಜಾವೆದ್ ಅಖ್ತರ್

ಪಿಡಿಪಿ ಶಾಸಕರಿಗೆ ಸಂಸತ್ ದಾಳಿ ಪ್ರಕರಣದ ರೂವಾರಿ ಉಗ್ರ ಅಫ್ಜಲ್ ಗುರುವಿನ ಅವಶೇಷ ಕೇಳುವ ಹಕ್ಕಿಲ್ಲ ಎಂದು ಖ್ಯಾತ ಸಾಹಿತಿ ಮತ್ತು ರಾಜ್ಯಸಭಾ ಶಾಸಕ ಜಾವೆದ್ ಅಖ್ತರ್ ಹೇಳಿದ್ದಾರೆ. ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸಯ್ಯೀದ್ ಅವರ...

ಗುತ್ತಿಗೆ ನೌಕರರ ಸೇವೆ ರದ್ದತಿಗೆ ಕೇಜ್ರಿವಾಲ್ ತಡೆ

ವಿದ್ಯುತ್‌ ದರವನ್ನು ಶೇ.50ರಷ್ಟು ಇಳಿಸುವ ಕುರಿತು ವರದಿ ನೀಡಿ ಎಂದು ಸೂಚನೆ ನೀಡಿದ ಬೆನ್ನಲ್ಲೇ, ದೆಹಲಿಯಲ್ಲಿ ಅಧಿಕಾರಕ್ಕೆ ಬಂದಿರುವ ಆಮ್‌ ಆದ್ಮಿ ಪಕ್ಷ, ತನ್ನ ಪ್ರಣಾಳಿಕೆಯಲ್ಲಿನ ಮತ್ತೂಂದು ಭರವಸೆಯನ್ನು ಈಡೇರಿಸಿದೆ. ವಿವಿಧ ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 1 ಲಕ್ಷ ಗುತ್ತಿಗೆ...

ರಾಜ್ಯಪಾಲರ ಹಿಂದಿ ಭಾಷಣಕ್ಕೆ ಕರವೇ ವಿರೋಧ

ಫೆ.2ರಿಂದ ಪ್ರಾರಂಭವಾಗಲಿರುವ ವಿಧಾನಮಂಡಲ ಜಂಟಿ ಅಧಿವೇಶನವನ್ನುದ್ದೇಶಿಸಿ ರಾಜ್ಯಪಾಲರು ಹಿಂದಿಯಲ್ಲಿ ಭಾಷಣ ಮಾಡುವುದಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ತೀವ್ರ ವಿರೋಧ ವ್ಯಕ್ತಪಡಿಸಿದೆ. ಜಂಟಿ ಅಧಿವೇಶನವನ್ನುದ್ದೇಶಿಸಿ ರಾಜ್ಯಪಾಲ ವಜುಭಾಯ್ ವಾಲ ಹಿಂದಿಯಲ್ಲಿ ಭಾಷಣ ಮಾಡುವುದಕ್ಕೆ ಜ.29ರಂದು ನಡೆದ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಈ...

ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಬಿಜೆಪಿ ಸೇರುವ ಸಾಧ್ಯತೆ

'ಪಶ್ಚಿಮ ಬಂಗಾಳ'ದಲ್ಲಿ ಸರ್ಕಾರ ರಚಿಸುವ ಗುರಿ ಹೊಂದಿರುವ ಬಿಜೆಪಿ ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಅವರಿಗೆ ಗಾಳ ಹಾಕಿದೆ. ಸೌರವ್ ಗಂಗೂಲಿ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳುವುದರ ಮೂಲಕ ಪಶ್ಚಿಮ ಬಂಗಾಳದಲ್ಲಿ ಪಕ್ಷವನ್ನು ಮತ್ತಷ್ಟು ಬಲಪಡಿಸುವುದು ಬಿಜೆಪಿ ಯೋಜನೆಯಾಗಿದೆ. ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯನ್ನು...

ನರೇಂದ್ರ ಮೋದಿ ಭಾರತೀಯತೆಯ ಸಂಕೇತವಲ್ಲ: ಕಾಂಗ್ರೆಸ್

'ಲೋಕಸಭಾ ಚುನಾವಣೆ'ಯಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಗೆಲುವು ಭಾರತೀಯತೆಯ ಗೆಲವು ಎಂದಿದ್ದ ಕಾಂಗ್ರೆಸ್‌ ನ ಹಿರಿಯ ನಾಯಕ ಜನಾರ್ದನ್ ದ್ವಿವೇದಿ ಅವರ ಹೇಳಿಕೆಗೆ ಕಾಂಗ್ರೆಸ್ ತೀವ್ರವಾಗಿ ಆಕ್ರೋಶಗೊಂಡಿದೆ. ದೆಹಲಿಯಲ್ಲಿ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ನ ಹಿರಿಯ ಮುಖಂಡ ಅಜಯ್ ಮಕೇನ್,...

ವೇದಗಳ ಯುಗದಲ್ಲಿ ವಿಮಾನವಿತ್ತು: ಕ್ಯಾಪ್ಟನ್ ಆನಂದ್ ಜೆ.ಬೋಡಾಸ್

'ವೇದ'ಗಳ ಯುಗದಲ್ಲಿ ವಿಮಾನವಿತ್ತು, ಸಾರ್ವಜನಿಕರು ಒಂದು ಗ್ರಹದಿಂದ ಮತ್ತೊಂದು ಗ್ರಹಕ್ಕೆ ಸಂಚರಿಸುತ್ತಿದ್ದರು ಎಂದು ಮುಂಬೈ ನಲ್ಲಿ ನಡೆದ ಭಾರತೀಯ ಸೈನ್ಸ್ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಮಾತನಾಡಿದ ವಿಮಾನ ಚಾಲಕರ ತರಬೇತಿ ಕೇಂದ್ರದ ನಿವೃತ್ತ ಪ್ರಾಂಶುಪಾಲರಾದ ಕ್ಯಾಪ್ಟನ್ ಆನಂದ್ ಜೆ.ಬೋಡಾಸ್ ಅಭಿಪ್ರಾಯಪಟ್ಟಿದ್ದಾರೆ. ಭಾರತದಲ್ಲಿ 7...

ಯಕ್ಷಗಾನ ಕಲಾವಿದರು ಕನ್ನಡ ಉಳಿಸುವ ಯೋಧರು: ಡಾ. ಚಂದ್ರಶೇಖರ ದಾಮ್ಲೆ

'ಯಕ್ಷಗಾನದ ಕಲಾವಿದರು', ಸುಲಲಿತ ಸರಳ ಕನ್ನಡದ ಉಳಿಕೆಯನ್ನು ಮಾಡುವ ಯೋಧರು. ಇವರಿಂದಲೇ ಶುದ್ಧ ಕನ್ನಡದ ಉಳಿಕೆ ಸಾಧ್ಯ. ಭಾರತೀಯ ಸಂಸ್ಕೃತಿ- ಪುರಾಣಗಳು ಜನರ ಸಾಮಾಜಿಕ ವ್ಯವಸ್ಥೆಗೆ ಹಿಡಿದ ಕನ್ನಡಿಯಾಗಿದೆ. ಇದು ಪ್ರತಿಜ್ಞೆ-ಪ್ರತೀಕಾರಗಳ ಕಥೆ. ಮಹಾಭಾರತವು ಈಗಲೂ ಪ್ರಸ್ತುತವಾಗಿರುವ ಕಥೆಯಾಗಿದೆ, ಎಂದು ಡಾ....

ನಿರ್ಮಲ, ಸುರಕ್ಷಿತ ಭಾರತ ಅಭಿಯಾನಕ್ಕೆ ಬಿಜೆಪಿ ಮಹಿಳಾ ಘಟಕ ತಯಾರಿ

ನಿರ್ಮಲ ಭಾರತ, ಸುರಕ್ಷಿತ ಭಾರತಕ್ಕೆ ಬಿಜೆಪಿ ಮಹಿಳಾ ಕಾರ್ಯಕರ್ತರು ಭರ್ಜರಿ ತಯಾರಿ ನಡೆಸಿದ್ದಾರೆ. ಮುಂಬರುವ ನಿವೇದಿತಾ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸುವ ದೃಷ್ಠಿಯಿಂದ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ನಿರ್ಮಲ ಭಾರತ ಅಭಿಯಾನಕ್ಕೆ ಕೈ ಜೋಡಿಸುವ ದೃಷ್ಠಿಯಿಂದ ಪ್ರತಿ ಮಂಡಲದಲ್ಲಿ...

ಅಲೋಪತಿಗೆ ಚಿಕಿತ್ಸಾ ಪದ್ಧತಿಗೆ ಪರ್ಯಾಯವಾಗಿ ಮೋದಿ ಸರ್ಕಾರದ ಆಯುಷ್ ಹೆಲ್ತ್ ಮಿಷನ್

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ನಾನ್ ಅಲೋಪಥಿಕ್ ಹೆಲ್ತ್ ಮಿಷನ್ ಗೆ ಚಾಲನೆ ನೀಡಲು ತೀರ್ಮಾನಿಸಿದೆ. ರಾಷ್ಟ್ರೀಯ ಆಯುಷ್ ಹೆಲ್ತ್ ಮಿಷನ್ ಗೆ ಚಾಲನೆ ನೀಡುವ ಮೂಲಕ ಅಲೋಪತಿ ಪದ್ಧತಿಯ ಚಿಕಿತ್ಸೆಗೆ ಪರ್ಯಾಯವಾದ ಚಿಕಿತ್ಸಾ ಪದ್ಧತಿಯನ್ನು ಪ್ರೋತ್ಸಾಹಿಸಲು ಮುಂದಾಗಿದೆ. ರಾಷ್ಟ್ರಾದ್ಯಂತ...

ಗಲ್ಫ್ ನಲ್ಲಿ ಭಾರತೀಯ ಮುಸ್ಲಿಮರನ್ನೂ ಹಿಂದೂಗಳೆಂದೇ ಗುರುತಿಸುತ್ತಾರೆ-ಗೋವಾ ಸಿ.ಎಂ

ಭಾರತೀಯರು ಯಾವುದೇ ಧರ್ಮದವರಾಗಿದ್ದರೂ ವಿದೇಶಗಳಲ್ಲಿ ಅವರನ್ನು ಹಿಂದೂಗಳೆಂದೇ ಗುರುತಿಸುತ್ತಾರೆ ಎಂದು ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಹೇಳಿದ್ದಾರೆ. ಹಿಂದೂ ಎಂಬುದು ಭಾರತೀಯರೇತರರು ಭಾರತೀಯರನ್ನು ಗುರುತಿಸಲು ಉಪಯೋಗಿಸುವ ಶಬ್ಧವಾಗಿದೆ. ಗಲ್ಫ್ ರಾಷ್ಟ್ರಗಳಲ್ಲಿ ಭಾರತೀಯ ಮುಸ್ಲಿಮರನ್ನೂ ಸಹ ಹಿಂದೂಗಳೆಂದೇ ಗುರುತಿಸುತ್ತಾರೆ ಎಂದು ಗೋವಾ ವಿಧಾನಸಭೆಯಲ್ಲಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited