Untitled Document
Sign Up | Login    
Dynamic website and Portals
  

Related News

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪುತ್ರ ವಿಧಿವಶ

ಬೆಲ್ಜಿಯಂ ಪ್ರವಾಸದಲ್ಲಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ರಾಕೇಶ್ ಬಹು ಅಂಗಾಂಗ ವೈಫಲ್ಯದಿಂದ ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದ ರಾಕೇಶ್ ಅವರಿಗೆ ಬೆಲ್ಜಿಯಂನ ಬ್ರುಸೆಲ್ಸ್​ ಯುನಿವರ್ಸಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಸ್ನೇಹಿತರ ಜೊತೆಗೆ ಬೆಲ್ಜಿಯಂ ಪ್ರವಾಸಕ್ಕೆ ತೆರಳಿದ್ದ ಅವರು ಅನಾರೋಗ್ಯದಿಂದ ಕಳೆದ ಶನಿವಾರ...

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮುಖಕ್ಕೆ ಮಸಿ ಎರಚಿದ ಮಹಿಳೆ

ಸಮ-ಬೆಸ ಕಾರಿನ ಪ್ರಯೋಗಿಕ ಸಂಚಾರ ಮುಕ್ತಾಯವಾದ ಹಿನ್ನಲೆಯಲ್ಲಿ ದೆಹಲಿ ಸರ್ಕಾರ ಭಾನುವಾರ ಏರ್ಪಡಿಸಿದ್ದ ಧನ್ಯವಾದ ಸಮರ್ಪಣಾ ಕಾರ್ಯಕ್ರಮದಲ್ಲಿ ಮಹಿಳೆಯೊಬ್ಬಳು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮುಖಕ್ಕೆ ಮಸಿ ಎರಚಿದ ಘಟನೆ ನಡೆದಿದೆ. ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕಾರ್ಯಕ್ರಮದಲ್ಲಿ ಮಾತನಾಡುತ್ತಿರುವಾಗ ವೇದಿಕೆಯವರೆಗೆ ಹೋದ ಮಹಿಳೆಯೊಬ್ಬಳು ಮಸಿ...

ಸಿಎಂ ಪ್ರಯಾಣಿಸಬೇಕಿದ್ದ ಹೆಲಿಕಾಫ್ಟರ್ ನಲ್ಲಿ ಬೆಂಕಿ:ತನಿಖೆಗೆ ಗೃಹ ಸಚಿವರಿಂದ ಆದೇಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಯಾಣಿಸಬೇಕಿದ್ದ ಹೆಲಿಕಾಫ್ಟರ್ ನಲ್ಲಿ ಬೆಂಕಿ ಕಾಣಿಸಿಕೊಂಡ ಪ್ರಕರಣವನ್ನು ಗೃಹ ಸಚಿವ ಕೆ.ಜೆ ಜಾರ್ಜ್ಜಾ, ಉನ್ನತ ತನಿಖೆಗೆ ಆದೇಶಿಸಿದ್ದಾರೆ. ಜ.10ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂಡ ಹೆಲಿಕಾಫ್ಟರ್ ನಲ್ಲಿ ಪ್ರಯಾಣಿಸಬೇಕಿತ್ತು. ಆದರೆ ಸಿ.ಎಂ ತೆರಳಬೇಕಿದ್ದ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು....

ಬೆಳಗಾವಿಯಲ್ಲಿ ಇಂದಿನಿಂದ ವಿಧಾನಮಂಡಲ ಅಧಿವೇಶನ

ಬೆಳಗಾವಿಯಲ್ಲಿ ಡಿ.9ರಿಂದ ಆರಂಭಗೊಳ್ಳಲಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರಕ್ಕೆ ಸಮರಾಂಗಣವಾಗಿ ಪರಿಣಮಿಸಲಿದೆ. ಈ ಬಾರಿಯ ವಿಧಾನಮಂಡಲ ಅಧಿವೇಶನ ಪರಸ್ಪರ ಕೆಸರೆರಚಾಟದ ರಾಜಕೀಯ ಮಹಾಮೇಳಾವ ಆಗುವ ಎಲ್ಲ ಲಕ್ಷಣ ಗೋಚರಿಸಿದೆ. ಕಾಂಗ್ರೆಸ್‌ ಸರಕಾರದ ವೈಫಲ್ಯಗಳನ್ನು ಎತ್ತಿತೋರಿಸಿ ತೀವ್ರ ಮುಖಭಂಗ ಉಂಟು ಮಾಡಲು...

ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಟ್ವಿಟ್ ದಾಳಿ

ಸಾಮಾಜಿಕ ಜಾಲತಾಣಗಳ ಮೂಲಕ ಜನರಿಗೆ ಹತ್ತಿರವಾಗುತ್ತಿರುವ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್‌, ಆನ್‌ಲೈನ್‌ ಮೂಲಕವೇ ತಿರುಗೇಟು ನೀಡಿದೆ. ಮೋದಿ ಸರ್ಕಾರದ ಆಡಳಿತದ ಬಗ್ಗೆ ಗಮನ ಹರಿಸಲು ಇತ್ತೀಚೆಗಷ್ಟೇ ಕಣ್ಗಾವಲು ಸಮಿತಿ ರಚಿಸಿದ್ದ ಕಾಂಗ್ರೆಸ್‌, ಟ್ವೀಟರ್‌ ಮೂಲಕ, ಸರಣಿ ದಾಳಿ...

ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಸಂಭವವಿದೆ: ಬಿಎಸ್ ವೈ

ರಾಜ್ಯದಲ್ಲಿ ಸರ್ಕಾರ ಇದೆಯೇ ಇಲ್ಲವೇ ಎಂಬ ಅನುಮಾನದ ವಾತಾವರಣ ನಿರ್ಮಾಣವಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ. ಶಿವಮೊಗ್ಗದಲ್ಲಿ ಬಿಜೆಪಿ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು....

ಸಾಹಿತಿ ಅನಂತ ಮೂರ್ತಿ ಆರೋಗ್ಯದಲ್ಲಿ ತೀವ್ರ ಏರುಪೇರು: ಐ.ಸಿ.ಯು ನಲ್ಲಿ ದಾಖಲು

'ಜ್ನಾನಪೀಠ' ಪ್ರಶಸ್ತಿ ಪುರಸ್ಕೃತರಾದ ಯು.ಆರ್.ಅನಂತ ಮೂರ್ತಿ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐ.ಸಿ.ಯು ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅನಂತ ಮೂರ್ತಿ ಅವರು ಕೆಲವು ವರ್ಷಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಕಳೆದ 2-3 ದಿನಗಳಿಂದ ಅನಂತ ಮೂರ್ತಿ ಆರೋಗ್ಯದಲ್ಲಿ ತೀವ್ರ ಏರುಪೇರು ಉಂಟಾಗಿರುವ...

ಸಾಹಿತಿ ಅನಂತ ಮೂರ್ತಿ ಆರೋಗ್ಯದಲ್ಲಿ ಚೇತರಿಕೆ

'ಕಿಡ್ನಿ ವೈಫಲ್ಯ'ದಿಂದ ಐ.ಸಿ.ಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಾಹಿತಿ ಯು.ಆರ್.ಅನಂತಮೂರ್ತಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಮಣಿಪಾಲ್ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಹೃದಯ ಸಮಸ್ಯೆ, ಶ್ವಾಸಕೋಶ ಸಮಸ್ಯೆ, ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಯು.ಆರ್.ಅನಂತ ಮೂರ್ತಿ ಅವರ ಆರೋಗ್ಯ ಆ.22ರಂದು ಗಂಭೀರವಾಗಿತ್ತು. ಜೊತೆಗೆ...

ಖ್ಯಾತ ಯೋಗಗುರು ಬಿ.ಕೆ.ಎಸ್ ಅಯ್ಯಂಗಾರ್ ನಿಧನ

ಖ್ಯಾತ ಯೋಗಗುರು ಬಿ.ಕೆ.ಎಸ್ ಅಯ್ಯಂಗಾರ್ ಆ.20ರಂದು ನಿಧನರಾಗಿದ್ದಾರೆ. ಕಳೆದೊಂದು ವರ್ಷಗಳಿಂದ ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ಪುಣೆಯ ಪ್ರಯಾಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಡಯಾಲಿಸಿಸ್ ನಡೆಸಿದರೂ ಅಯ್ಯಂಗಾರ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿರಲಿಲ್ಲ. ಕಳೆದ ಒಂದು ವಾರದಿಂದ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited