Untitled Document
Sign Up | Login    
Dynamic website and Portals
  

Related News

ಅಗತ್ಯ ವಸ್ತುಗಳ ಪೂರೈಕೆ ಅಗತ್ಯವಿಲ್ಲ: ಪಾಕ್ ಗೆ ಭಾರತ ತಿರುಗೇಟು

ಜಮ್ಮು ಮತ್ತು ಕಾಶ್ಮೀರದಲ್ಲಿರುವ ಕಾಶ್ಮೀರಿಗಳಿಗೆ ನೆರವು ನೀಡಲು ಅಗತ್ಯ ವಸ್ತುಗಳನ್ನು ಪೂರೈಕೆ ಮಾಡುವುದಾಗಿ ಹೇಳಿದ್ದ ಪಾಕಿಸ್ತಾನ ಪ್ರಸ್ತಾವನೆಗೆ ಭಾರತ ತಿರುಗೇಟು ನೀಡಿದೆ. ಕಾಶ್ಮೀರಿಗಳಿಗೆ ನೆರವು ನೀಡಲು ಅಗತ್ಯ ವಸ್ತುಗಳನ್ನು ಪೂರೈಕೆ ಮಾಡುವುದಾಗಿ ಪಾಕಿಸ್ತಾನ ವಿದೇಶಾಂಗ ಸಚಿವಾಲಯ ಇಸ್ಲಾಮಾಬಾದ್​ ನಲ್ಲಿರುವ ಭಾರತೀಯ ರಾಯಭಾರ ಕಚೇರಿಗೆ...

ದೆಹಲಿ ಸಾರಿಗೆ ಸಚಿವ ಗೋಪಾಲ್ ರೈ ರಾಜೀನಾಮೆ

ದೆಹಲಿ ಸಾರಿಗೆ ಇಲಾಖೆಯಲ್ಲಿ ಅವ್ಯವಹಾರ ಆರೋಪ ಕೇಳಿಬಂದ ಹಿನ್ನಲೆಯಲ್ಲಿ ಸಾರಿಗೆ ಆಮ್ ಆದ್ಮಿ ಪಕ್ಷದ ಸಚಿವ ಗೋಪಾಲ್ ರೈ ರಾಜೀನಾಮೆ ನೀಡಿದ್ದಾರೆ. ಗೋಪಾಲ್ ರೈ ಅವರು ತಮ್ಮ ಕತ್ತಿನಲ್ಲಿ 17 ವರ್ಷಗಳಿಂದ ಇದ್ದ ಬುಲೆಟ್ ತೆಗೆಯಲು ನಡೆದ ಸರ್ಜರಿಯ ಹಿನ್ನೆಲೆಯಲ್ಲಿ ತಮ್ಮನ್ನು ಸಚಿವಾಲಯ...

ಆಫ್ಘಾನಿಸ್ತಾನದ ಕಾಬೂಲ್ ನಲ್ಲಿ ಭಾರತೀಯ ಮಹಿಳೆಯ ಅಪಹರಣ

ಆಫ್ಘಾನಿಸ್ತಾನದ ರಾಜಧಾನಿ ಕಾಬೂಲ್​ ನಲ್ಲಿ ಸ್ವಯಂಸೇವಾ ಸಂಸ್ಥೆಯೊಂದರಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಭಾರತೀಯ ಮಹಿಳೆಯೊಬ್ಬರನ್ನು ಅಪಹರಿಸಲಾಗಿದೆ ಎಂದು ತಿಳಿದುಬಂದಿದೆ. ಅಪಹರಿಸಲ್ಪಟ್ಟ ಮಹಿಳೆ ಕೋಲ್ಕತ್ತ ಮೂಲದ 40 ವರ್ಷದ ಜುದಿತ್ ಡಿಸೋಜಾ ಎಂದು ತಿಳಿದುಬಂದಿದೆ. ಇವರನ್ನು ಕಾಬೂಲ್​ನ ತೈಮನಿ ಎಂಬ ಪ್ರದೇಶದಿಂದ ಬಂದೂಕುಧಾರಿಯೊಬ್ಬ ಅಪಹರಿಸಿದ್ದಾನೆ ಎನ್ನಲಾಗಿದೆ. ಅಪಹರಣಕ್ಕೆ...

ಕೇಂದ್ರ ಬಜೆಟ್ ಅಧಿವೇಶನ ಫೆ. 23 ರಿಂದ

2016-17ನೇ ಸಾಲಿನ ಕೇಂದ್ರ ಬಜೆಟ್ ಅಧಿವೇಶನ ಫೆಬ್ರುವರಿ 23ರಿಂದ ಆರಂಭವಾಗಲಿದ್ದು, ಫೆ. 29 ರಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಕೇಂದ್ರ ಬಜೆಟ್ ಮಂಡನೆ ಮಾಡಲಿದ್ದಾರೆ. ಅಧಿವೇಶನ ಒಂದು ತಿಂಗಳ ಮೇಲೆ ಬಿಡುವಿನ ಜೊತೆ ಎರಡು ಭಾಗಗಳಲ್ಲಿ ನಡೆಯಲಿದ್ದು, ಮೇ...

ಇನ್ನು ಮುಂದೆ ರೂ 50,000 ಕ್ಕೂ ಅಧಿಕ ನಗದು ವ್ಯವಹಾರಗಳಿಗೆ ಪ್ಯಾನ್ ಕಡ್ಡಾಯ

50,000 ರೂ ಕ್ಕೂ ಅಧಿಕ ನಗದು ವ್ಯವಹಾರಗಳಿಗೆ ಜನವರಿ 1, 2016 ರಿಂದ ಕಡ್ಡಯವಾಗಿ ಪ್ಯಾನ್ ಸಂಖ್ಯೆ ನಮೂದಿಸಬೇಕಾಗುತ್ತದೆ. ಸ್ಥಿರ ಆಸ್ತಿ ಖರೀದಿ ಅಥವಾ ಮಾರಾಟದ ಮೊತ್ತ 10 ಲಕ್ಷ ರೂ ಗೂ ಅಧಿಕವಿದ್ದರೆ ಮತ್ತು ಹೋಟೆಲ್ ಬಿಲ್ 50,000 ರೂ ಗೂ...

ಆರ್ಥಿಕ ಬೆಳವಣಿಗೆಗಾಗಿ ಅನೇಕ ಸುಧಾರಣೆಗಳಿಗೆ ಅಸ್ತು ಹೇಳಿದ ಮೋದಿ ಸರ್ಕಾರ

ಕೇಂದ್ರ ಸರ್ಕಾರ ಬುಧವಾರ ಅನೇಕ ನೀತಿ ಬದಲಾವಣೆಗಳನ್ನು ಘೋಷಿಸಿದೆ. ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ, ಕೋಲ್ ಇಂಡಿಯಾ ಲಿಮಿಟೆಡ್ ನ ಶೇ 10 ರಷ್ಟು ಪಾಲು ಮಾರಾಟ, ಕೊಚ್ಚಿನ್ ಶಿಪ್ ಯಾರ್ಡ್ ಗೆ ಸಾರ್ವಜನಿಕ ಶೇರು, ಕುಸಿಯುತ್ತಿರುವ ರಫ್ತಿಗೆ ಉತ್ತೇಜನ ನೀಡಲು...

ಒಬಾಮಾ ಭಾರತ ಭೇಟಿ ವಿಚಾರ: ಖರ್ಚು-ವೆಚ್ಚದ ವಿವರ ನೀಡಲು ಕೇಂದ್ರ ನಕಾರ

ವಿಶ್ವದ ದೊಡ್ಡಣ್ಣ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಜನವರಿಯಲ್ಲಿ ಭಾರತಕ್ಕೆ ಭೇಟಿ ನೀಡಿದ್ದ ಸಂರ್ಭದಲ್ಲಿ ಎಷ್ಟು ಹಣ ಖರ್ಚು ಮಾಡಲಾಗಿದೆ ಎಂಬ ವಿವರ ನೀಡಿ ಎಂದು ಮಾಹಿತಿ ಹಕ್ಕು ಕಾಯ್ದೆ (ಆರ್ ಟಿಐ) ಮೂಲಕ ಸಲ್ಲಿಸಿದ್ದ ಅರ್ಜಿಯನ್ನು ಕೇಂದ್ರ ವಿದೇಶಾಂಗ ವ್ಯವಹಾರಗಳ...

ವರ್ಗಾವಣೆಯಿಂದ ತುಂಬಾ ನೋವಾಗಿದೆ: ಅಶೋಕ್ ಖೇಮ್ಕಾ

ಹರಿಯಾಣ ಸರ್ಕಾರ ಪದೇ ಪದೆ ತಮ್ಮನ್ನು ವರ್ಗಾವಣೆ ಮಾಡುತ್ತಿರುವ ಬಗ್ಗೆ ಟ್ವೀಟ್ ಮಾಡಿರುವ ಐಎಎಸ್ ಅಧಿಕಾರಿ ಅಶೋಕ್ ಖೇಮ್ಕಾ, ಈ ವರ್ಗಾವಣೆಯಿಂದ ನಿಜಕ್ಕೂ ತುಂಬಾ ನೋವಾಗಿದೆ ಎಂದು ಹೇಳಿದ್ದಾರೆ. ಸಾರಿಗೆ ಇಲಾಖೆಯಲ್ಲಿ ಭ್ರಷ್ಟಾಚಾರವನ್ನು ನಿಯಂತ್ರಿಸಲು ಮತ್ತು ಸುಧಾರಣೆ ತರಲು ಸಾಕಷ್ಟು ಶ್ರಮಿಸಿದ್ದೆ. ಆದರೆ...

ಭಾರತದ ಪ್ರಬಲ ಆರ್ಥಿಕ ಪಾಲುದಾರ ದೇಶವಾಗುವುದಕ್ಕೆ ಲಂಕಾ ಅರ್ಹ ರಾಷ್ಟ್ರ: ಮೋದಿ

'ಶ್ರೀಲಂಕಾ' ಭಾರತದ ಪ್ರಮುಖ ಆರ್ಥಿಕ ಪಾಲುದಾರ ದೇಶವಾಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಸೀಲೊನ್‌ ಚೇಂಬರ್‌ ಆಫ್ ಕಾಮರ್ಸ್‌ನಲ್ಲಿ ಲಂಕಾ ಉದ್ಯಮ ಸಮುದಾಯವನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಮೋದಿ, ಎಲ್ಲ ಅರ್ಹತೆ ಮತ್ತು ಸಂಪನ್ಮೂಲ ಹೊಂದಿರುವ ಲಂಕಾ, ಭಾರತದ ಪ್ರಬಲಆರ್ಥಿಕ ಪಾಲುದಾರ...

ಅಕ್ರಮ ಆರೋಪ: ಸ್ವತಃ ತನಿಖೆಗೆ ಕೋರಿದ ನಾಗಾಲ್ಯಾಂಡ್ ಸಿಎಂ

ತಮ್ಮ ವಿರುದ್ಧ ಕೇಳಿ ಬಂದಿರುವ ಕಪ್ಪು ಹಣದ ಆರೋಪ ಕುರಿತಂತೆ ತನಿಖೆ ನಡೆಸಬೇಕು ಎಂದು ನಾಗಾಲ್ಯಾಂಡ್ ಮುಖ್ಯಮಂತ್ರಿ ಟಿ.ಆರ್.ಜಿಲಾಂಗ್ ಅವರೇ ಸ್ವತಃ ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರ ಬರೆದಿದ್ದಾರೆ. ಮುಖ್ಯಮಂತ್ರಿ ಜಿಲಾಂಗ್ ವಿರುದ್ಧ 80ಕೋಟಿ ರೂ. ಅವ್ಯವಹಾರದ ಆರೋಪ ಕೇಳಿ...

ಯೋಗೇಂದ್ರ ಯಾದವ್, ಪ್ರಶಾಂತ್ ಭೂಷಣ್ ಆಪ್‌ನ ಪಿ.ಎ.ಸಿ.ಯಿಂದ ವಜಾ

'ಆಮ್ ಆದ್ಮಿ ಪಕ್ಷ'ದ ರಾಜಕೀಯ ವ್ಯವಹಾರಗಳ ಸಮಿತಿಯಿಂದ ಆಪ್ ಮುಖಂಡ ಯೋಗೇಂದ್ರ ಯಾದವ್ ಗೆ ಅರ್ಧಚಂದ್ರ ಮಾಡಲಾಗಿದೆ. ಮಾ.4ರಂದು ನಡೆದ ಆಮ್ ಆದ್ಮಿ ಪಕ್ಷದ ಕಾರ್ಯಕಾರಿಣಿ ಸಭೆಯಲ್ಲಿ ಪಕ್ಷದ ರಾಜಕೀಯ ವ್ಯವಹಾರಗಳ ಸಮಿತಿಯಿಂದ ಯೋಗೇಂದ್ರ ಯಾದವ್ ರನ್ನು ಕೈಬಿಡುವ ನಿರ್ಣಯ ಕೈಗೊಳ್ಳಲಾಗಿದೆ....

ಆಪ್‌ ನಲ್ಲಿ ಭಿನ್ನಮತ : ಭೂಷಣ್‌, ಯಾದವ್‌ ತಲೆದಂಡ ಸಾಧ್ಯತೆ

ಆಂತರಿಕ ಸಂಘರ್ಷದಿಂದ ತತ್ತರಿಸುತ್ತಿರುವ ಆಮ್‌ ಆದ್ಮಿ ಪಕ್ಷ ಭಿನ್ನಮತೀಯ ನಾಯಕರಾದ ಪ್ರಶಾಂತ ಭೂಷಣ ಮತ್ತು ಯೋಗೇಂದ್ರ ಯಾದವ್‌ ಅವರನ್ನು ಬುಧವಾರ ಪಕ್ಷದ ರಾಜಕೀಯ ವ್ಯವಹಾರಗಳ ಸಮಿತಿಯಿಂದ ವಜಾ ಮಾಡುವ ಸಾಧ್ಯತೆ ಇದೆ. ಯಾದವ್‌ ಮತ್ತು ಭೂಷಣ್‌ ಆಪ್‌ ಸಂಚಾಲಕ ಹುದ್ದೆಯಿಂದ ದೆಹಲಿ ಮುಖ್ಯಮಂತ್ರಿ...

ಹಣಕಾಸು ಅವ್ಯವಹಾರ: ಮಮತಾ ಬ್ಯಾನರ್ಜಿ ಆಪ್ತ ಶಿಬಾಜಿ ಪಾಂಜಾ ಬಂಧನ

ಹಣಕಾಸು ಅವ್ಯವಹಾರ ಆರೋಪದಡಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಪ್ತ ಶಿಬಾಜಿ ಪಾಂಜಾನನ್ನು ಕೊಲ್ಕತಾ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಮಮತಾ ಬ್ಯಾನರ್ಜಿ ನಿಯೋಗದಲ್ಲಿದ್ದ ಶಿಬಾಜಿ ಪಾಂಜಾ ಮಮತಾ ಜೊತೆ ಬಾಂಗ್ಲಾದೇಶಕ್ಕೆ ತೆರಳಿದ್ದರು. ರಾತ್ರಿ ಕೊಲ್ಕತ್ತಾ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆ ವಲಸೆ...

ವಿದ್ಯುತ್ ಮೀಟರ್ ಖರೀದಿ ಪ್ರಕರಣ: ಪರಿಷತ್ ನಲ್ಲಿ ಬಿಜೆಪಿ ಪ್ರತಿಭಟನೆ

ವಿದ್ಯುತ್ ಮೀಟರ್ ಖರೀದಿಯಲ್ಲಿ 180 ಕೋಟಿ ಅವ್ಯವಹಾರ ಪ್ರಕರಣ ವಿಧಾನಪರಿಷತ್ ನಲ್ಲಿ ಅತ್ತೆ ಪ್ರತಿಧ್ವನಿಸಿದ್ದು, ಬಿಜೆಪಿ ಸದಸ್ಯರ ಪ್ರತಿಭಟನೆಗೆ ಸಾಕ್ಷಿಯಾಯಿತು. ವಿದ್ಯುತ್ ಮೀಟರ್ ಖರೀದಿಯಲ್ಲಿ ಅವ್ಯವಹರ ಪ್ರಕರಣವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಬಿಜೆಪಿ ತಂತ್ರ ರೂಪಿಸಿದ್ದು, ವಿಧಾನ ಪರಿಷತ್ ಕಲಾಪ...

ಫೆ.26ಕ್ಕೆ ರೈಲ್ವೆ, 28ಕ್ಕೆ ಕೇಂದ್ರ ಬಜೆಟ್‌ ಮಂಡನೆ

ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ 2015-16ರ ತಮ್ಮ ಮೊದಲ ಪೂರ್ಣ ಪ್ರಮಾಣದ ಬಜೆಟ್ ಫೆಬ್ರವರಿ 28 ರಂದು ಮಂಡಿಸಲಿದ್ದಾರೆ. ಫೆ. 23ರಿಂದ ಸಂಸತ್ತಿನ ಬಜೆಟ್‌ ಅಧಿವೇಶನ ಆರಂಭವಾಗಲಿದ್ದು, ಫೆ.26ರಂದು ರೈಲ್ವೆ ಮುಂಗಡಪತ್ರ ಮಂಡನೆಯಾಗಲಿದೆ. ಫೆ.27ರಂದು ಆರ್ಥಿಕ ಸಮೀಕ್ಷೆ ಮತ್ತು ಫೆ.28ರಂದು...

ಬಸ್ ಖರೀದಿ ಅವ್ಯವಹಾರ ತನಿಖೆ : ರಾಮಲಿಂಗಾರೆಡ್ಡಿ

ಬಸ್ ಖರೀದಿ ಅವ್ಯವಹಾರ ಆರೋಪದ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹವಾ ನಿಯಂತ್ರಿತ ಮಾರ್ಕೊಫೋಲೊ ಬಸ್‌ನ ತಾಂತ್ರಿಕ ಕಾರಣಗಳಿಂದ ನಷ್ಟವಾಗುತ್ತಿದೆ. ಈ ಬಸ್‌ಗಳನ್ನು ಸ್ಥಗಿತಗೊಳಿಸುವ ಸಂಬಂಧ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆಯಲಾಗಿದೆ...

ಕೇಂದ್ರ ಸರ್ವ ಪಕ್ಷಗಳ ಸಭೆ

ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ರಾಜೀವ್‌ ಪ್ರತಾಪ್‌ ರೂಢಿ ಸೋಮವಾರದಿಂದ ಆರಂಭವಾಗಲಿರುವ ಸಂಸತ್‌ನ ಚಳಿಗಾಲದ ಅಧಿವೇಶನದ ಬಗ್ಗೆ ಚರ್ಚಿಸುವ ಸಲುವಾಗಿ ಭಾನುವಾರ ಸರ್ವ ಪಕ್ಷ ಸಭೆ ಕರೆದಿದ್ದಾರೆ. ಸಂಸತ್‌ನ ಸುಗಮ ಕಾರ್ಯ ಕಲಾಪಗಳು ನಡೆಯುವ ಸಲುವಾಗಿ ಸಭೆ ಕರೆಯಲಾಗಿದೆ ಎಂದು ತಿಳಿದು ಬಂದಿದೆ. ಸಭೆಯಲ್ಲಿ...

ರಾಬರ್ಟ್ ವಾದ್ರಾ ಆಸ್ತಿ ವಿವರ ಕೇಳಿದ ಹರ್ಯಾಣ ಬಿಜೆಪಿ ಸರ್ಕಾರ

ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್‌ ವಾದ್ರಾ ವಿರುದ್ಧದ ಅಕ್ರಮ ಭೂ ವ್ಯವಹಾರ ಆರೋಪಗಳ ತನಿಖೆಯನ್ನು ಹರ್ಯಾಣ ಸರ್ಕಾರ ಇನ್ನಷ್ಟು ತೀವ್ರಗೊಳಿಸಿದೆ. ರಾಬರ್ಟ್‌ ವಾದ್ರಾ ಹೊಂದಿರುವ ಎಲ್ಲ ಆಸ್ತಿ ಮತ್ತು ಅವರ ಒಡೆತನದ ಕಂಪನಿಗಳ ವಿವರಗಳನ್ನು ನೀಡುವಂತೆ ರಾಜ್ಯ...

ಸೋನಿಯಾ ಗಾಂಧಿ ಕುಟುಂಬ ಇಟಲಿಗೆ ಸ್ಥಳಾಂತರವಾಗುವ ಚಿಂತನೆಯಲ್ಲಿದೆ: ಹರ್ಯಾಣ ಸಚಿವ

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಅವರ ಕುಟುಂಬ ಭಾರತ ಬಿಟ್ಟು ಇಟಲಿಗೆ ಸ್ಥಳಾಂತರವಾಗುವ ಯೋಚನೆಯಲ್ಲಿದೆ ಎಂದು ಹರ್ಯಾಣ ಆರೋಗ್ಯ ಸಚಿವ ಅನಿಲ್ ವ್ಯಂಗ್ಯವಾಡಿದ್ದಾರೆ. ಹರ್ಯಾಣದಲ್ಲಿ ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬಂದಿದ್ದು ರಾಬರ್ಟ್ ವಾಧ್ರ ಅವರ ಭೂ ಅಕ್ರಮಗಳ ಬಗ್ಗೆ ತನಿಖೆ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited