Untitled Document
Sign Up | Login    
Dynamic website and Portals
  

Related News

ಆಡಳಿತ ಮಾಡಲಲ್ಲ, ಆಡಳಿತ ಕಲಿಯಲು ಶ್ರೀ ರಾಮಚಂದ್ರಾಪುರ ಮಠಕ್ಕೆ ಬನ್ನಿಃ ರಾಘವೇಶ್ವರ ಶ್ರೀ

ಆಡಳಿತ ಮಾಡಲಲ್ಲ, ಆಡಳಿತ ಕಲಿಯಲು ಶ್ರೀ ರಾಮಚಂದ್ರಾಪುರ ಮಠಕ್ಕೆ ಬನ್ನಿ. ನಮ್ಮ ಮಠದಲ್ಲಿ ದಕ್ಷ –ಸಜ್ಜನ ಆಡಳಿತಗಾರರಿದ್ದು, ನೆಲದ ಕಾನೂನಿನ ಉಲ್ಲಂಘನೆಯಾಗಿಲ್ಲ, ಧರ್ಮದ ಹಾದಿಯನ್ನೂ ಮಠ ಬಿಟ್ಟಿಲ್ಲ. ಮಠ ಸ್ಥಾಪನೆ ಮಾಡಿದ್ದು ಶಂಕರಾಚಾರ್ಯರು, ಭಕ್ತರು ಕಟ್ಟಿ ಬೆಳೆಸಿದ್ದಾರೆ, ಬೇರೆಯವರಿಗೆ ಇದನ್ನು ಮುಟ್ಟುವ...

ಶಪಥಪರ್ವ ಸಮಾವೇಶಕ್ಕೆ ಹವ್ಯಕ ಮಹಾಸಭಾ ಬೆಂಬಲ

ಶ್ರೀ ಶಂಕರಾಚಾರ್ಯರಿಂದ ಸ್ಥಾಪಿತವಾದ, ಏಕಮೇವ ಅವಿಚ್ಛಿನ್ನ ಪರಂಪರೆಯನ್ನು ಹೊಂದಿರುವ ಶ್ರೀ ರಾಮಚಂದ್ರಾಪುರ ಮಠವು ಸಾವಿರಾರು ವರ್ಷಗಳಿಂದ ಸಮಾಜಕ್ಕೆ ಮಾರ್ಗದರ್ಶನ ಮಾಡುತ್ತಾ ಬರುತ್ತಿದ್ದು, ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಧರ್ಮಸಂರಕ್ಷಣೆಯ ಜೊತೆಗೆ ಗೋಸಂರಕ್ಷಣೆ, ವಿದ್ಯಾಸಹಾಯ, ವಿದ್ಯಾದಾನ, ಆರ್ತಸಹಾಯ ಮುಂತಾದ ಸಮಾಜಮುಖೀ ಕಾರ್ಯದಲ್ಲಿ...

ರಾಘವೇಶ್ವರ ಶ್ರೀ ಮಾರ್ಗದರ್ಶನದಲ್ಲಿ ಗೋಕರ್ಣದಲ್ಲಿ 'ಜೀವ ಜಲ' ಉಚಿತ ನೀರು ವಿತರಣಾ ಯೋಜನೆ ಆರಂಭ

ಪರಮಪೂಜ್ಯ ಜಗದ್ಗುರು ಶಂಕರಾಚಾರ್ಯ ಗೋಕರ್ಣ ಮಂಡಲಾಧೀಶ್ವರ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರ ದಿವ್ಯ ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವರ ಅನುಗ್ರಹ ರೂಪದಲ್ಲಿ ಶ್ರೀ ಕ್ಷೇತ್ರ ಗೋಕರ್ಣ ಹಾಗೂ ಸುತ್ತಮುತ್ತಲಿನ ಊರುಗಳಿಗೆ ಉಚಿತವಾಗಿ ನೀರು ವಿತರಿಸುವ ಕಾರ್ಯಕ್ರಮಕ್ಕೆ ಯುಗಾದಿ ಹಬ್ಬದ...

ಗುರುನಿಷ್ಠರನ್ನು ಸಮಾಜ ಸರ್ವಾನುಮತದಿಂದ ಆಯ್ಕೆ ಮಾಡಿದೆ; ಇದು ನಂಬಿಕೆಯ ಜಯಃ ರಾಘವೇಶ್ವರ ಶ್ರೀ

ಅಖಿಲ ಹವ್ಯಕ ಮಹಾಸಭೆ(ರಿ) ಗೆ ಇತ್ತೀಚಿಗೆ ನಡೆದ ಚುನಾವಣೆಯಲ್ಲಿ, ಶ್ರೀ ರಾಮಚಂದ್ರಾಪುರ ಮಠಕ್ಕೆ ನಿಷ್ಟರಾಗಿರುವ ಅಶೋಕೆ ಬಳಗ ಭರ್ಜರಿ ಜಯಗಳಿಸಿತ್ತು. ಈ ಹಿನ್ನಲೆಯಲ್ಲಿ ನೂತನ ಆಡಳಿತ ಮಂಡಳಿ ಸದಸ್ಯರು ಗಿರಿನಗರದ ಶ್ರೀ ರಾಮಶ್ರಮಕ್ಕೆ ಆಗಮಿಸಿ, ಶ್ರೀ ರಾಮಚಂದ್ರಾಪುರಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರನ್ನು...

ಸೇವೆ ಮಾಡಬೇಕಾದುದು ನಮ್ಮ ಒಳ್ಳೆಯದಕ್ಕೆ ಹೊರತು ಬೇರೆಯವರ ಉಪಕಾರಕ್ಕಲ್ಲಃ ರಾಘವೇಶ್ವರ ಶ್ರೀ

ಇಂದು ದುಃಖದ ದಿನ ಅಲ್ಲ, ಮುಕ್ತಿಯಷ್ಟು ಶ್ರೇಷ್ಠವಾದುದು ಇನ್ನೊಂದಿಲ್ಲ. ಒಂದು ಮಹಾನ್ ಚೇತನ ಪಂಚಭೂತಗಳಲ್ಲಿ ಲೀನವಾದ ದಿನ-ಭಗವಂತನಲ್ಲಿ ಒಂದಾದ ದಿನ. ತಮ್ಮ ಬದುಕನ್ನು ಪೂರ್ಣಗೊಳಿಸಲು, ಪರಿಪೂರ್ಣರಾಗಿದ್ದ ಅವರು ಪೌರ್ಣಮಿಯನ್ನೇ ಆಯ್ದುಕೊಂಡರು. ಅವರ ಆದರ್ಶಗಳು ನಮಗೆ ಅತ್ಯವಶ್ಯಕ ಎಂದು ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು...

ಗಿರಿನಗರದ ರಾಮಾಶ್ರಮದಲ್ಲಿ ಶ್ರೀ ರಾಮಚಂದ್ರಭಾರತೀ ಮಹಾಸ್ವಾಮಿಗಳವರ ಆರಾಧನೆ

ಜಗದ್ಗುರು ಶಂಕರಾಚಾರ್ಯ ಮಹಾಸಂಸ್ಥಾನಮ್, ಶ್ರೀ ರಾಮಚಂದ್ರಾಪುರ ಮಠದ 34ನೇ ಶಂಕರಾಚಾರ್ಯರಾದ ಶ್ರೀ ರಾಮಚಂದ್ರಭಾರತೀ ಸ್ವಾಮೀಜಿಯವರ ಆರಾಧನಾ ಮಹೋತ್ಸವವು ಬುಧವಾರ, ಮಾರ್ಚ್ 23 ರಂದು ಗಿರಿನಗರದ ರಾಮಾಶ್ರಮದಲ್ಲಿ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರ ದಿವ್ಯ ಸಾನ್ನಿಧ್ಯದಲ್ಲಿ ಜರುಗಲಿರುವುದು ಎಂದು ಶ್ರೀ ಮಠದ ಪ್ರಕಟಣೆ ತಿಳಿಸಿದೆ. ಬೆಳಗ್ಗೆ...

ಗಿರಿನಗರದ ಶ್ರೀರಾಮಾಶ್ರಮದಲ್ಲಿ ಶಿವರಾತ್ರಿ ಕಾರ್ಯಕ್ರಮ

ಶಿವರಾತ್ರಿ ಪರ್ವದ ಪ್ರಯುಕ್ತ ಶ್ರೀ ರಾಮಚಂದ್ರಾಪುರ ಮಠದ ಶಾಖಾಮಠವಾದ ಗಿರಿನಗರದ ಶ್ರೀರಾಮಾಶ್ರಮದಲ್ಲಿ, ಸೋಮವಾರ, ಮಾರ್ಚ್ 7 ರಂದು ಶ್ರೀರಾಘವೇಶ್ವರಭಾರತೀ ಸ್ವಾಮೀಜಿ ಅವರ ದಿವ್ಯ ಸಾನ್ನಿಧ್ಯದಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಆದಿಗುರು ಶಂಕರಾಚಾರ್ಯರಿಂದ ಪ್ರದತ್ತ, ವಿಶಿಷ್ಟವಾದ ಚಂದ್ರಮೌಳೀಶ್ವರ ಲಿಂಗಕ್ಕೆ ಶ್ರೀಗಳಿಂದ ವಿಶೇಷ ಪೂಜೆ, ರುದ್ರಾಭಿಷೇಕ...

ಗೋವುಗಳನ್ನು ರಕ್ಷಿಸಲು ಕಾನೂನು ಜಾರಿಯಾಗಲಿ: ಸ್ವರೂಪಾನಂದ ಸರಸ್ವತಿ ಸ್ವಾಮೀಜಿ

ದೇಶಾದ್ಯಂತ ನಡೆಯುತ್ತಿರುವ ಗೋಹತ್ಯಾ ನಿಷೇಧದ ಚರ್ಚೆಗೆ ದ್ವಾರಕಾ ಶಂಕರಾಚಾರ್ಯ ಸ್ವರೂಪಾನಂದ ಸರಸ್ವತಿ ಸ್ವಾಮಿಗಳೂ ಧ್ವನಿಗೂಡಿಸಿದ್ದಾರೆ. ಗೋವುಗಳನ್ನು ರಕ್ಷಿಸಲು ಕೇಂದ್ರ ಸರ್ಕಾರ ಕಾನೂನು ಜಾರಿ ಮಾಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ. ಗೋವುಗಳ ರಕ್ಷಣೆ ಮಾಡುವುದರೊಂದಿಗೆ ರಾಷ್ಟ್ರಾದ್ಯಂತ ಗೋಮಾಂಸ ಮಾರಾಟವನ್ನು ನಿಷೇಧಿಸಬೇಕು...

ಹಿಂದೂ ಮಹಿಳೆಯರು 10 ಮಕ್ಕಳನ್ನು ಹೆರಬೇಕು: ಶಂಕರಾಚಾರ್ಯ ವಸುದೇವಾನಂದ ಸ್ವಾಮೀಜಿ

ನರೇಂದ್ರಮೋದಿ ಮತ್ತೊಮ್ಮೆ ದೇಶದ ಪ್ರಧಾನಿಯಾಗಬೇಕಾದರೆ ಪ್ರತಿಯೊಬ್ಬ ಹಿಂದೂ ಮಹಿಳೆ 10 ಮಕ್ಕಳನ್ನು ಹೆರಬೇಕೆಂದು ಬದ್ರಿಕಾಶ್ರಮದ ಶಂಕರಾಚಾರ್ಯ ವಸುದೇವಾನಂದ ಸರಸ್ವತಿ ಸ್ವಾಮೀಜಿ ಕರೆನೀಡುವ ಮೂಲಕ ವಿವಾದ ಸೃಷ್ಟಿಸಿದ್ದಾರೆ. ಅಲಹಾಬಾದ್‌ನಲ್ಲಿ ನಡೆಯುತ್ತಿರುವ ಹಿಂದೂ ಸಮ್ಮೇಳನದಲ್ಲಿ ಮಾತನಾಡಿದ ಅವರು, ಭಾರತದಲ್ಲಿ ಹಿಂದೂಗಳೇ ಬಹುಸಂಖ್ಯಾತರಾಗಬೇಕಿತ್ತು. ಇತ್ತೀಚಿನ ದಿನಗಳಲ್ಲಿ ನಮ್ಮ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited