Untitled Document
Sign Up | Login    
Dynamic website and Portals
  

Related News

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಶಂಕಿತ ಹಂತಕರ ರೇಖಾಚಿತ್ರ ಬಿಡುಗಡೆಗೊಳಿಸಿದ ಎಸ್ ಐ ಟಿ

ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಮೂವರು ಶಂಕಿತ ಹಂತಕರ ರೇಖಾಚಿತ್ರವನ್ನು ಬಿಡುಗಡೆಗೊಳಿಸಿದ್ದಾರೆ. ಬೆಂಗಳೂರಿನಲ್ಲಿ ಸಿದ್ದಿಗೋಷ್ಠಿ ನಡೆಸಿದ ಎಸ್ಐಟಿ ಮುಖ್ಯಸ್ಥ ಬಿಕೆ ಸಿಂಗ್, ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಶಂಕಿತರ ರೇಖಾಚಿತ್ರವನ್ನು ಬಿಡಸಲಾಗಿದೆ. ಸಿಸಿಟಿವಿಯಲ್ಲಿ...

ಬೆಂಗಳೂರಿನಲ್ಲಿ 6, ಹೈದ್ರಾಬಾದಿನಲ್ಲಿ 4 ಶಂಕಿತ ಐಸಿಸ್ ಉಗ್ರರ ಬಂಧನ, ದೇಶಾದ್ಯಂತ ಕಟ್ಟೆಚ್ಚರ

ಗಣರಾಜ್ಯೋತ್ಸವಕ್ಕೆ ಮುಂಚೆ ದೇಶಾದ್ಯಂತ ನಡೆಸಿದ ಕಾರ್ಯಾಚರಣೆಯಲ್ಲಿ 10 ಶಂಕಿತ ಐಸಿಸ್ ಉಗ್ರರನ್ನು ರಾಷ್ಟ್ರೀಯ ತನಿಖಾ ದಳ ಶುಕ್ರವಾರ ಮುಂಜಾನೆ ಬಂಧಿಸಿದೆ. ಶಂಕಿತ ಉಗ್ರರು ಮುಂಬರುವ ಗಣರಾಜ್ಯೋತ್ಸವ ದಿನದಂದು ದೆಹಲಿಯಲ್ಲಿ ನಡೆಯುವ ಪೆರೇಡ್ ನ್ನು ಹೈಜಾಕ್ ಮಾಡುವ ಉದ್ದೇಶ ಹೊಂದಿದ್ದರು ಎಂದು ತಿಳಿದುಬಂದಿದೆ....

ಅಲ್‌ ಖೈದಾ ನಂಟು; ಬೆಂಗಳೂರಿನಲ್ಲಿ ಶಂಕಿತ ಉಗ್ರನ ಬಂಧನ

ಅಲ್‌ ಖೈದಾ ಉಗ್ರ ಸಂಘಟನೆಯ ಜತೆ ನಂಟು ಹೊಂದಿರುವ ಆರೋಪದ ಮೇರೆಗೆ ಬೆಂಗಳೂರಿನಲ್ಲಿ ಶಂಕಿತ ಉಗ್ರನೊಬ್ಬನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮೌಲಾನಾ ಅನ್ಸರ್‌ ಶಾ ಎಂದು ಗುರುತಿಸಲಾಗಿದ್ದು, ಈತ ಬೆಂಗಳೂರಿನ ಕುಮಾರಸ್ವಾಮಿ ಲೇಔಟ್‌ನ ಮದ್ರಸಾವೊಂದರಲ್ಲಿ ಶಿಕ್ಷಕನಾಗಿ ಕಾರ್ಯನಿರ್ವಹಿಸುತ್ತಿದ್ದ. ಅನ್ಸರ್‌ ಶಾನನ್ನು ಬುಧವಾರ...

ಬೆಂಗಳೂರಲ್ಲಿ ನಾಲ್ವರು ಶಂಕಿತ ಬೋಡೋ ಉಗ್ರರ ಬಂಧನ

ಅಸ್ಸಾಂನಿಂದ ಬಂದು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಠಿಕಾಣಿ ಹೂಡಿದ್ದ ನಾಲ್ವರು ಬೋಡೋ ಉಗ್ರರನ್ನು ಬಂಧಿಸಿರುವ ಘಟನೆ ಶನಿವಾರ ನಡೆದಿದೆ. ಶಂಕಿತರು ರಾಜಗೋಪಾಲನಗರದ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ರಾಜಗೋಪಾಲನಗರ ಮನೆಯ ಮೇಲೆ ಆಂತರಿಕ ಭದ್ರತಾ ದಳ,...

ಭಾರತದ ಗಡಿ ನುಸುಳಿದ ಶಂಕಿತ ಪಾಕಿಸ್ತಾನೀ ಪಾರಿವಾಳ ಈಗ ಪೊಲೀಸ್ ಅತಿಥಿ!

ಭಾರತದ ಗಡಿ ನುಸುಳಿ ಬಂದು ಭಾರತದ ನೆಲದಲ್ಲಿ ಭಯೋತ್ಪಾದಕ ಕೃತ್ಯ ನಡೆಸಲು ಸದಾ ಹವಣಿಸುತ್ತಿರುವ ಪಾಕಿಸ್ತಾನಿಗಳ ಬಗ್ಗೆ ಕೇಳಿದ್ದೀರಿ. ಈಗ ಅನುಮತಿ ಇಲ್ಲದೆ ಭಾರತದ ಗಡಿ ದಾಟಿ ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಪಾರಿವಾಳವೊಂದು ಸುದ್ದಿ ಮಾಡುತ್ತಿದೆ! ಹೌದು, ಪರಿವಾಳವೊಂದು ಪಾಕಿಸ್ತಾನದಿಂದ...

ಭಾರತದಲ್ಲಿ ಐಸಿಸ್‌ ನ ಮೊದಲ ಸ್ಲೀಪರ್ ಸೆಲ್‌ ಪತ್ತೆ

ಐಸಿಸ್‌ ಉಗ್ರ ಸಂಘಟನೆ ಭಾರತದಲ್ಲೂ ಸದ್ದಿಲ್ಲದೆ ಬೇರೂರಲಾರಂಭಿಸಿರುವುದು ಬೆಳಕಿಗೆ ಬಂದಿದೆ. ಮಧ್ಯಪ್ರದೇಶದ ರತ್ಲಾಂ ಜಿಲ್ಲೆಯಲ್ಲಿ ಪೊಲೀಸರು ಕಳೆದ ತಿಂಗಳು ಬಂಧಿಸಿದ್ದ ಐವರು ಶಂಕಿತ ಉಗ್ರರು, ಐಸಿಸ್‌ ಜತೆಗೆ ನಂಟು ಹೊಂದಿರುವ ಜಿಹಾದ್‌ ಸಂಘಟನೆಯೊಂದರ ಕಾರ್ಯಕರ್ತರು ಎನ್ನುವುದನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಕುತೂಹಲಕರ ಸಂಗತಿಯೆಂದರೆ...

ತಪ್ಪೊಪ್ಪಿಕೊಂಡ ಐಎಂ ಶಂಕಿತ ಉಗ್ರ

ಇಂಡಿಯನ್ ಮುಜಾಹಿದೀನ್ ಉಗ್ರ ಸಂಘಟನೆ ಜತೆ ನಂಟು ಹೊಂದಿರುವ ಆರೋಪದಲ್ಲಿ ಬಂಧಿತರಾಗಿರುವ ಭಟ್ಕಳದ ನಾಲ್ವರು ಶಂಕಿತ ಉಗ್ರರ ಪೈಕಿ ಪ್ರಮುಖ ಆರೋಪಿ, ಯುನಾನಿ ವೈದ್ಯ ಇಸ್ಮಾಯಿಲ್ ಅಫಕ್ ನ್ಯಾಯಾಧೀಶರ ಮುಂದೆ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾನೆ. ಪೊಲೀಸ್ ಕಸ್ಟಡಿ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ನಾಲ್ವರನ್ನೂ...

ಬಂಧಿತ ನಾಲ್ವರು ಶಂಕಿತ ಉಗ್ರರಿಂದ ಸ್ಫೋಟಕ ಮಾಹಿತಿ

ಬಂಧಿಸಲ್ಪಟ್ಟ ನಾಲ್ವರು ಶಂಕಿತ ಉಗ್ರರಿಂದ ಆತಂಕಕಾರಿ ಮಾಹಿತಿಗಳು ಬಹಿರಂಗವಾಗಿದೆ. ಬಂಧಿಸಲ್ಪಟ್ಟ ಶಂಕಿತ ಉಗ್ರರನ್ನು ವಿಶೇಷ ತನಿಖಾ ತಂಡ ತೀವ್ರ ವಿಚಾರಣೆಗೊಳಪಡಿಸಲಾಗಿದ್ದು, ಸ್ಪೋಟಕ ಮಾಹಿತಿಗಳನ್ನು ಬಾಯ್ಬಿಟ್ಟಿದ್ದಾರೆ. ಪ್ರಮುಖ ಆರೋಪಿ ಅಫಕ್ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಮೂಲದವನಾಗಿದ್ದು, ಭಟ್ಕಳದಲ್ಲಿ ಪಿಎಫ್ ಐ ಅಧ್ಯಕ್ಷನಾಗಿದ್ದ. ಅಲ್ಲದೇ ಈತ...

ಶಂಕಿತ ಉಗ್ರರು ಬಾಂಬ್ ತಯಾರಿಸುತ್ತಿದ್ದರು: ಎಂ.ಎನ್.ರೆಡ್ಡಿ

ಸಿಸಿಬಿ ಪೊಲೀಸರು ಬಂಧಿಸಿರುವ ಶಂಕಿತ ಉಗ್ರರು ಬಾಂಬ್ ತಯಾರಿಸಿ ಸರಬರಾಜು ಮಾಡುತ್ತಿದ್ದರು ಎಂದು ನಗರ ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ ತಿಳಿಸಿದಾರೆ. ಬಂಧಿತ ಶಂಕಿತರು ಕಚ್ಚಾ ವಸ್ತುಗಳನ್ನು ಸಂಗ್ರಹಿಸುತ್ತಿದ್ದು, ಅದರಲ್ಲಿ ಒಬ್ಬಾತ ಬಾಂಬ್ ತಯಾರಿಸುತ್ತಿದ್ದ. ವಿದೇಶಕ್ಕೆ ಹೋಗಿ ಬರುತ್ತಿದ್ದ, ಅಲ್ಲಿ ಸಂಘಟನೆಯೊಂದಿಗೆ ಸಭೆ ನಡೆಸುತ್ತಿದ್ದ....

ಮಂಗಳೂರಿನಲ್ಲಿ ಶಂಕಿತ ಉಗ್ರನ ಬಂಧನ

ಬೆಂಗಳೂರು ಸಿಸಿಬಿ ಪೊಲೀಸರು ಮಂಗಳೂರಿನಲ್ಲಿ ಮತ್ತೋರ್ವ ಶಂಕಿತ ಉಗ್ರನನ್ನು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಅಧಿಕಾರಿಗಳು ನೀಡಿದ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣದಲ್ಲಿ ಶಂಕಿತ ಉಗ್ರನೋರ್ವನನ್ನು ಬಂಧಿಸಿದ್ದಾರೆ. ಶಂಕಿತನನ್ನು...

ಬಂಧನಕ್ಕೊಳಗಾದ ಶಂಕಿತ ಉಗ್ರರಿಗೆ 21 ದಿನ ಪೊಲೀಸ್ ಕಸ್ಟಡಿ

ಬೆಂಗಳೂರಿನ ಪೊಲೀಸರು ಬಂಧಿಸಿರುವ 3 ಶಂಕಿತ ಉಗ್ರರಿಗೆ 9ನೇ ಎಸಿಎಂಎಂ ನ್ಯಾಯಾಲಯ ಜನವರಿ 21 ರವರೆಗೆ ಪೊಲೀಸ್ ಕಸ್ಟಡಿ ವಿಧಿಸಿದೆ. ಭಟ್ಕಳ ಹಾಗೂ ಬೆಂಗಳೂರಿನಲ್ಲಿ ಬಂಧಿಸಲಾಗಿದ್ದ ಆರೋಪಿಗಳನ್ನು ಪೊಲೀಸರು ಜ.9ರಂದು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಶಂಕಿತ ಉಗ್ರರನ್ನು 14 ದಿನಗಳ ಕಾಲ ಪೊಲೀಸ್...

ಇಬ್ಬರು ಶಂಕಿತ ಉಗ್ರರ ಬಂಧನ

ನೊಯ್ಡಾದಲ್ಲಿ ಇಬ್ಬರು ಶಂಕಿತ ಉಗ್ರರನ್ನು ಉತ್ತರ ಪ್ರದೇಶದ ಪಶ್ಚಿಮಬಂಗಾಳ ಪೊಲೀಸರು ಬಂಧಿಸಿದ್ದಾರೆ. ಎಟಿಸ್‌, ಗುಪ್ತಚರ ಅಧಿಕಾರಿಗಳ ಜಂಟಿ ಕಾರ್ಯಚರಣೆಯಿಂದ ಉಗ್ರರನ್ನು ಬಂಧಿಸಿ ಮತ್ತಷ್ಟು ಮಾಹಿತಿಯನ್ನು ಪಡೆಯುತ್ತಿದ್ದಾರೆ. ಇನ್ನಷ್ಟು ಭಯೋತ್ಪಾದಕರು ಭಾರತದ ಪ್ರಮುಖ ನಗರಗಳಲ್ಲಿ ಅಡಗಿರುವ ಮಾಹಿತಿಯನ್ನು ಕಲೆ ಹಾಕಿದ್ದಾರೆ. ಉಗ್ರರಿಂದ ಲ್ಯಾಪ್‌ಟಾಪ್‌ನ್ನು ವಶಪಡಿಸಿಕೊಂಡಿದ್ದು,...

7,000 ಉಗ್ರರ ಬಂಧನಕ್ಕೆ ಪಾಕ್ ಆದೇಶ

ನಿಷೇಧಿತ ಉಗ್ರಗಾಮಿ ಸಂಘಟನೆಗಳೊಂದಿಗೆ ನಂಟನ್ನು ಹೊಂದಿರುವ ಸುಮಾರು 7,000 ಮಂದಿ ಶಂಕಿತ ಉಗ್ರರನ್ನು ಬಂಧಿಸುವಂತೆ ಪಾಕಿಸ್ಥಾನ ಸರ್ಕಾರ ದೇಶದ ಎಲ್ಲಾ ನಾಲ್ಕು ಪ್ರಾಂತ್ಯಗಳ ಸರ್ಕಾರಗಳಿಗೆ ಆದೇಶ ನೀಡಿದೆ. ಸರಕಾರದ ಅಂಕಿ-ಅಂಶಗಳ ಪ್ರಕಾರ 6,777 ಶಂಕಿತ ಉಗ್ರರು ದೇಶಾದ್ಯಂತ ಕಾರ್ಯಾಚರಿಸುತ್ತಿದ್ದು ಇವರಲ್ಲಿ ಹೆಚ್ಚಿನ ಸಂಖ್ಯೆಯ...

ಪಶ್ಚಿಮ ಬಂಗಾಳ ಸ್ಫೋಟ ಪ್ರಕರಣ: ಮತ್ತೋರ್ವ ಶಂಕಿತ ಆರೋಪಿ ಸೆರೆ

ಪಶ್ಚಿಮ ಬಂಗಾಳದ ಬದ್ವಾರ್ನ್ ನಲ್ಲಿ ಅ.2ರಂದು ನಡೆದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್.ಐ.ಎ ಮತ್ತೋರ್ವ ಶಂಕಿತ ಆರೋಪಿಯನ್ನು ಬಂಧಿಸಿದೆ. ಪ್ರಕರಣದ ನಾಲ್ಕನೆಯ ಆರೋಪಿ ಎಂದು ಶಂಕಿಸಲಾಗುತ್ತಿರುವ ಶಹನೂರ್ ಆಲಂ ಎಂಬಾತನನ್ನು ಅಸ್ಸಾಂನಲ್ಲಿ ಬಂಧಿಸಿದೆ. ಶಹನೂರ್ ಆಲಂ, ಜಮಾತ್ ಉಲ್ ಮುಜಾಹಿದ್ದೀನ್...

ಬಾಂಬ್ ತಯಾರಿಸುತ್ತಿದ್ದ ವೇಳೆ ಸ್ಫೋಟ: ಉಗ್ರರು ಬಲಿ

ಮನೆಯೊಂದರಲ್ಲಿ ಬಾಂಬ್ ತಯಾರಿಸುತ್ತಿದ್ದ ವೇಳೆ ಸ್ಫೋಟಗೊಂಡು ಇಬ್ಬರು ಶಂಕಿತ ಉಗ್ರರು ಸಾವನ್ನಪ್ಪಿರುವ ಘಟನೆ ಪಶ್ಚಿಮ ಬಂಗಾಳದ ಬರ್ದ್ವಾನ್ ನಲ್ಲಿ ನಡೆದಿದೆ. ಇಲ್ಲಿನ ಖಗ್ರಗರ್ ನ ಮನೆಯೊಂದರಲ್ಲಿ ಶಂಕಿತ ಉಗ್ರರು ಬಾಂಬ್ ತಯಾರಿಸುತ್ತಿದ್ದರು. ಈ ವೇಳೆ ಘಟನೆ ಸಂಬಂವಿಸಿದೆ. ಈ ಮನೆ ತೃಣಮೂಲ...

ಜಮ್ಮು-ಕಾಶ್ಮೀರದಲ್ಲಿ ಟ್ಯಾಕ್ಸಿ ಅಪಹರಿಸಿದ ಉಗ್ರರು

ಜಮು-ಕಾಶ್ಮೀರದಲ್ಲಿ ಟೂರಿಸ್ಟ್ ಟ್ಯಾಕ್ಸಿಯನ್ನು ಅಪಹರಿಸಲಾಗಿದೆ. ಈ ಹಿನ್ನಲೆಯಲ್ಲಿ ಜಮು-ಕಾಶ್ಮೀರದಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ. ನಾಲ್ವರು ಶಂಕಿತ ಉಗ್ರರು ಜಮ್ಮು-ಕಾಶ್ಮೀರದ ರಾಮ್ ಬನ್ ನಿಂದ ಈ ಪ್ರವಾಸಿ ಟ್ಯಾಕ್ಸಿಯನ್ನು ಅಪಹರಿಸಿದ್ದಾರೆ ಎಂದು ತಿಳಿದುಬಂದಿದೆ. ಆ.12ರಂದು ಪಂಜಾಬ್ ನಿಂದ ಜಮ್ಮು-ಕಾಶ್ಮೀರಕ್ಕೆ ಪ್ರವಾಸಕ್ಕಾಗಿ ಈ ಟ್ಯಾಕ್ಸಿಯಲ್ಲಿ ಹೊರಟಿದ್ದರು....
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited