Untitled Document
Sign Up | Login    
Dynamic website and Portals
  

Related News

ದಾವೂದ್‌ ಶರಣಾಗುತ್ತೇನೆ ಎಂದಿರಲಿಲ್ಲ: ಉಲ್ಟಾ ಹೊಡೆದ ನೀರಜ್ ಕುಮಾರ್

ಭೂಗತಪಾತಕಿ ದಾವೂದ್‌ ಇಬ್ರಾಹಿಂ 1994ರಲ್ಲಿ ಶರಣಾಗಲು ಉತ್ಸುಕತೆ ತೋರಿದ್ದ ಎಂಬ ತಮ್ಮ ಹೇಳಿಕೆ ಬಗ್ಗೆ ತೀಕ್ಷ್ಣ ಪ್ರತಿಕ್ರಿಯೆಗಳು ವ್ಯಕ್ತವಾದ ಬೆನ್ನಲ್ಲೇ ನಿವೃತ್ತ ಪೊಲೀಸ್‌ ಅಧಿಕಾರಿ ನೀರಜ್‌ ಕುಮಾರ್‌ ಉಲ್ಟಾ ಹೊಡೆದಿದ್ದಾರೆ. ನಾನು ದಾವೂದ್‌ ಜತೆ ದೂರವಾಣಿಯಲ್ಲಿ ಮಾತನಾಡಿದ್ದು ನಿಜ. ಆದರೆ, ಯಾವುದೇ ಹಂತದಲ್ಲೂ...

1994ರಲ್ಲಿ ದಾವೂದ್ ಶರಣಾಗತಿ ಬಯಸಿದ್ದ: ನೀರಜ್ ಕುಮಾರ್ ಸ್ಫೋಟಕ ಮಾಹಿತಿ

ಭೂಗತ ಪಾತಕಿ,1993ರ ಮುಂಬೈ ಸರಣಿ ಬಾಂಬ್ ಸ್ಫೋಟದ ರೂವಾರಿ ದಾವೂದ್ ಇಬ್ರಾಹಿಂ 1994ರಲ್ಲಿ ಶರಣಾಗಲು ಬಯಸಿದ್ದ. ನಾನು ಅವನಲ್ಲಿ ಮೂರು ಬಾರಿ ಮಾತುಕತೆ ನಡೆಸಿದ್ದೆ ಎಂದು ಸಿಬಿಐ ನಿವೃತ್ತ ಡಿಐಜಿ ನೀರಜ್ ಕುಮಾರ್ ಸ್ಫೋಟಕ ಮಾಹಿತಿಯನ್ನು ಹೊರಹಾಕಿದ್ದಾರೆ. 1994ರ ಜೂನ್ ತಿಂಗಳಿನಲ್ಲಿ...

ನಕ್ಸಲರ ಪುನರ್ವಸತಿಗೆ ಪ್ಯಾಕೇಜ್: ಕೆ.ಜೆ ಜಾರ್ಜ್

ನಕ್ಸಲರ ಶರಣಾಗತಿಗೆ ರಾಜ್ಯ ಸರ್ಕಾರ ಘೋಷಿಸಿರುವ ವಿಶೇಷ ಪ್ಯಾಕೇಜ್ ನಂತೆ ಶರಣಾಗತಿಯಾಗುವ ನಕ್ಸಲರ ಪುನರ್ವಸತಿಗಾಗಿ ಎರಡೂವರೆ ಲಕ್ಷ ರೂ ಸಹಾಯಧನ ಮತ್ತು ಎರಡೂವರೆ ಲಕ್ಷ ರೂ ಸಾಲ ಹಾಗೂ ಐದು ಸಾವಿರ ರೂ ಮಾಸಾಶನ ನೀಡಲಾಗುವುದು ಎಂದು ಗೃಹ ಸಚಿವ ಕೆ.ಜೆ.ಜಾರ್ಜ್...

ಇಬ್ಬರು ನಕ್ಸಲರು ಶರಣಾಗತಿ

ಹೋರಾಟ ಬಿಟ್ಟು ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಸಮಾಜದ ಮುಖ್ಯವಾಹಿನಿಗೆ ಬರಲು ತೀರ್ಮಾನಿಸಿದ್ದ ನಕ್ಸಲ್ ಮುಖಂಡರಾದ ಸಿರಿಮನೆ ನಾಗರಾಜ ಹಾಗೂ ನೂರ್ ಜುಲ್ಫೀಕರ್ ಅವರು ಶರಣಾಗಿದ್ದಾರೆ. ಸಿರಿಮನೆ ನಾಗರಾಜ್ ನೂರ್ ಜುಲ್ಫೀಕರ್ ನಕ್ಸಲ್ ಹೋರಾಟ ಬಿಟ್ಟು ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಇಬ್ಬರು ಚಿಕ್ಕಮಗಳೂರು ಜಿಲ್ಲಾಧಿಕಾರಿ ಶೇಖರಪ್ಪ ಅವರೆದುರು...

ಸರ್ಕಾರದ ನೀತಿ ಬಗ್ಗೆ ಗೊಂದಲ: ಮುಂದೂಡಲ್ಪಟ್ಟ ನಕ್ಸಲರ ಶರಣಾಗತಿ ಕಾರ್ಯಕ್ರಮ

ಮಂಗಳವಾರ ನಡೆಯಬೇಕಿದ್ದ ಇಬ್ಬರು ನಕ್ಸಲರ ಶರಣಾಗತಿ ಕಾರ್ಯಕ್ರಮ ಮುಂದೂಡಲ್ಪಟ್ಟಿದೆ. ಸಿರಿಮನೆ ನಾಗರಾಜ್, ಜುಲ್ಫಿಕರ್ ಎಂಬ ಇಬ್ಬರು ನಕ್ಸಲರು ಡಿ.2ರಂದು ಸರ್ಕಾರಕ್ಕೆ ಶರಣಾಗಲಿದ್ದಾರೆ ಎಂದು ಹೇಳಲಾಗಿತ್ತು. ಸಮಾಜ ಮುಖ್ಯವಾಹಿನಿಗೆ ಕರೆ ತರಲು ರಾಜ್ಯ ಸರ್ಕಾರ ಶರಣಾಗುವ ನಕ್ಸಲರಿಗೆ ಪ್ಯಾಕೇಜ್ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ...

ಓಂ ಪ್ರಕಾಶ್ ಚೌಟಾಲಾ ಶರಣಾಗತಿ

ದೆಹಲಿ ಹೈಕೋರ್ಟ್ ಆದೇಶ ಹಿನ್ನಲೆಯಲ್ಲಿ ಹರ್ಯಾಣಾ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ಜೈಲಾಧಿಕಾರಿಗಳ ಮುಂದೆ ಶರಣಾಗತರಾಗಿದ್ದಾರೆ. ಜಾಮೀನು ದುರ್ಬಳಕೆ ಮಾಡಿಕೊಂಡ ಹಿನ್ನಲೆಯಲ್ಲಿ ದೆಹಲಿ ಹೈಕೋರ್ಟ್ ಓಂ ಪ್ರಕಾಶ್ ಚೌಟಾಲಾ ಅವರಿಗೆ ಒಂದುದಿನದೊಳಗೆ ಜೈಲಧಿಕಾರಿಗಳ ಎದುರು ಶರಣಾಗತರಗುವಂತೆ ಅ.10ರಂದು ಸೂಚನೆ ನೀಡಿತ್ತು. ನ್ಯಾಯಾಲಯದ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited