Untitled Document
Sign Up | Login    
Dynamic website and Portals
  

Related News

ತುರ್ತು ಪರಿಸ್ಥಿತಿ ಒಂದು ಕರಾಳ ನೆನಪು

1975ರಲ್ಲಿ ದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ಹೇರಿದ್ದ ಕಾಂಗ್ರೆಸ್ ಪಕ್ಷ ಈಗಲೂ ಅದರ ಪರಿಣಾಮಗಳನ್ನು ಅನುಭವಿಸುತ್ತಿದೆ ಎಂದು ಬಿಜೆಪಿಯ ಹಿರಿಯ ನಾಯಕ ಮುರಳಿ ಮನೋಹರ ಜೋಷಿ ವ್ಯಂಗ್ಯವಾಡಿದ್ದಾರೆ. ಬೆಂಗಳೂರಿನ ಆರ್‌ಎಸ್‌ಎಸ್ ಕಚೇರಿ ಕೇಶವಶಿಲ್ಪದಲ್ಲಿ ಆಯೋಜಿಸಿದ್ದ ತುರ್ತು ಪರಿಸ್ಥಿತಿ ಒಂದು ಕರಾಳ ನೆನಪು ಕಾರ್ಯಕ್ರಮದಲ್ಲಿ ಮಾತನಾಡಿದ...

ಬಿಬಿಎಂಪಿಯಲ್ಲಿ ವಿತರಣೆಯಾಗದ ಚುನಾವಣಾ ಗುರುತಿನ ಚೀಟಿ, ಅಧಿಕಾರಿಗಳಿಗೆ ಮೇಯರ್ ಮಂಜುನಾಥ ರೆಡ್ಡಿ ಎಚ್ಚರಿಕೆ

ಮೇಯರ್ ಮಂಜುನಾಥ ರೆಡ್ಡಿ ಮಂಗಳವಾರ ಬಿಬಿಎಂಪಿ ಕಚೇರಿಗೆ ಅನಿರೀಕ್ಷಿತ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಅವರು ನೂರಾರು ಚುನಾವಣಾ ಗುರುತಿನ ಚೀಟಿ ವಿತರಣೆಯಾಗದೆ ಬಿಬಿಎಂಪಿ ಕಚೇರಿಯಲ್ಲಿ ಬಿದ್ದಿರುವುದನ್ನು ಗಮನಿಸಿದರು. ಇದನ್ನು ನೋಡಿ ಗಾಬರಿಯಾದ ಮೇಯರ್ ಅದನ್ನು ತಕ್ಷಣ ವಿತರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು....

ರೈತರೇ ಆತ್ಮಹತ್ಯೆಗೆ ಶರಣಾಗಬೇಡಿಃ ಮುಖ್ಯಮಂತ್ರಿ ಸಿದ್ದರಾಮಯ್ಯ ಮನ್ ಕಿ ಬಾತ್

ರಾಜ್ಯದಲ್ಲಿ ರೈತರ ಸರಣಿ ಆತ್ಮಹತ್ಯೆ ಮುಂದುವರಿದಿರುವ ಹಿನ್ನಲೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ರೇಡಿಯೋ ಮೂಲಕ ರೈತರನ್ನು ಉದ್ದೇಶಿಸಿ ಮಾತನಾಡಿ, ಯಾವುದೇ ಕಾರಣಕ್ಕೂ ಆತ್ಮಹತ್ಯೆಗೆ ಶರಣಾಗಬೇಡಿ ಎಂದರು. ಆಕಾಶವಾಣಿ ಮೂಲಕ ಭಾಷಣ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರೈತನ ಸಾವು ನನಗೆ ತೀವ್ರ ನೋವು ತಂದಿದೆ,...

ಯೋಗ ದಿನ ವಿಶ್ವವನ್ನು ಒಂದುಗೂಡಿಸಿದೆ: ಪ್ರಧಾನಿ ಮೋದಿ

ನಮ್ಮ ಪರಂಪರೆಯನ್ನು ವಿಶ್ವಕ್ಕೆ ತಿಳಿಯಪಡಿಸಲು ನಾವು ಉತ್ತಮ ಯೋಗ ಶಿಕ್ಷಕರನ್ನು ನೀಡಬೇಕು. ಎಲ್ಲರೂ ಯೋಗ ಮಾಡಿ ಇದು ನಿಮ್ಮ ಉನ್ನತಿಗೆ ಸಹಕಾರಿಯಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಆಕಾಶವಾಣಿಯಲ್ಲಿ ಪ್ರಸಾರವಾದ ಮನ್‌ ಕೀ ಬಾತ್‌ ಕಾರ್ಯಕ್ರಮದಲ್ಲಿ ದೇಶದ...

ದೇಶದ ಸರ್ವಾಂಗೀಣ ಅಭಿವೃದ್ಧಿಯೇ ನಮ್ಮ ಗುರಿ: ಪ್ರಧಾನಿ ಮೋದಿ

ನಮ್ಮ ಸರ್ಕಾರ ದೇಶದ ಸರ್ವಾಂಗೀಣ ಅಭಿವೃದ್ದಿಗಾಗಿ ಕೆಲಸಮಾಡುತ್ತಿದೆ. ಜನತೆ ನಮ್ಮ ಮೇಲಿರಿಸಿದ್ದ ವಿಶ್ವಾಸ ಎಳ್ಳಷ್ಟೂ ಕಡಿಮೆಯಾಗಿಲ್ಲ ,ನಮ್ಮ ಸರ್ಕಾರಕ್ಕೆ ಜನ ಫುಲ್ ಮಾರ್ಕ್ಸ್ ನೀಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಆಕಾಶವಾಣಿಯಲ್ಲಿ 8 ನೇ ಬಾರಿಗೆ ಮನ್‌ ಕಿ...

ದೆಹಲಿ ಚುನಾವಣಾ ತೀರ್ಪು ದೇಶದ ತೀರ್ಪು: ಆಜಮ್ ಖಾನ್

'ದೆಹಲಿ'ಯಲ್ಲಿ ಆಮ್ ಆದ್ಮಿ ಪಕ್ಷಕ್ಕೆ ದೊರೆತಿರುವ ಅಭೂತಪೂರ್ವ ಯಶಸ್ಸಿಗೆ ಸಮಾಜವಾದಿ ಪಕ್ಷದ ಮುಖಂಡ ಆಜಮ್ ಖಾನ್ ಸಂತಸ ವ್ಯಕ್ತಪಡಿಸಿದ್ದು, ದೆಹಲಿಯ ತೀರ್ಪು ದೇಶದ ತೀರ್ಪು ಎಂದು ಬಣ್ಣಿಸಿದ್ದಾರೆ. ದೆಹಲಿ ಎಲ್ಲಾ ರಾಜ್ಯಗಳಿಂದ ಬಂದಿರುವ ಜನರಿಂದ ಆವರಿಸಲ್ಪಟ್ಟಿದ್ದು ಇಡೀ ದೇಶವನ್ನು ಪ್ರತಿನಿಧಿಸುತ್ತಿದೆ. ಧರ್ಮಗಳನ್ನು...

ಗಂಗಾ ನದಿಯಲ್ಲಿ 100ಕ್ಕೂ ಅಧಿಕ ಶವಗಳು ಪತ್ತೆ

ಪುಣ್ಯ ನದಿಗಳಲ್ಲೊಂದಾಗಿರುವ ಗಂಗಾ ನದಿಯಲ್ಲಿ 100ಕ್ಕೂ ಹೆಚ್ಚು ಮಾನವ ಶವಗಳು ಪತ್ತೆಯಾಗಿರುವುದು ಅಚ್ಚರಿಗೆ ಕಾರಣವಾಗಿದೆ. ಕಾನ್ಪೂರ ಯುನಾವೋ ಸಮೀಪದ ಪರಿಯಾರ್ ಘಾಟ್ ಗಂಗಾ ನದಿಯಲ್ಲಿ 108ಕ್ಕೂ ಅಧಿಕ ಶವಗಳು ಪತ್ತೆಯಾಗಿದ್ದು, ಸ್ಥಳೀಯರು ಈ ಕುರಿತು ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿಗಳು...

ರಾಮ್ ಪಾಲ್ ಆಶ್ರಮದಲ್ಲಿ ನಾಲ್ಕು ಶವ ಪತ್ತೆ: ಹೊಸ ಕಾರ್ಯಾಚರಣೆಗೆ ಪೊಲೀಸರು ಸಜ್ಜು

ಸ್ವಘೋಷಿತ ದೇವಮಾನವ ವಿವಾದಾತ್ಮಕ ಸಂತ ರಾಮ್ ಪಾಲ್ ಕೂಡಲೇ ಶರಣಾಗತನಾಗಬೇಕು ಎಂದು ಹರ್ಯಾಣ ಹೈಕೋರ್ಟ್ ಮತ್ತು ಪೊಲೀಸರು ನೀಡಿರುವ ಗಡವು ಮುಗಿದಿದ್ದು, ಹರ್ಯಾಣ ಪೊಲೀಸರು ಹೊಸ ಕಾರ್ಯಾಚರಣೆಗೆ ಸಿದ್ಧರಾಗಿದ್ದಾರೆ. ದೇವಮಾನವನ್ನು ಬಂಧಿಸಲು ನಡೆದ ವಿಫಲ ಕಾರ್ಯಾಚರಣೆಯಲ್ಲಿ ಹರ್ಯಾಣ ಪೊಲೀಸರು ರಾಂಪಾಲ್ ನ...

ಬಿಬಿಎಂಪಿಗೆ 20 ಸದಸ್ಯರ ನಾಮನಿರ್ದೇಶನ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಗೆ 20 ಮಂದಿ ಸದಸ್ಯರನ್ನು ನಾಮನಿರ್ದೇಶನ ಮಾಡಿ ಆದೇಶ ಹೊರಡಿಸಲಾಗಿದೆ. ಪಾಲಿಕೆಯ ಅವಧಿ ಕೇವಲ 6 ತಿಂಗಳಿದ್ದರೂ 20 ಮಂದಿಯನ್ನು ನಾಮ ನಿರ್ದೇಶನ ಮಾಡಲಾಗಿದೆ. ಕೆ.ಆರ್ ಪುರಂ ನ ಹೆಚ್.ಎಸ್ ಸೈಯಿದ್ ಅಮಾನುಲ್ಲಾ, ಯಶವಂತಪುರದ ಹೆಚ್. ರಾಮಮೂರ್ತಿ,...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited