Untitled Document
Sign Up | Login    
Dynamic website and Portals
  

Related News

ಅಕ್ರಮ ಶಸ್ತ್ರಾಸ್ತ್ರ ಪ್ರಕರಣ: ಅಬು ಜುಂದಾಲ್ ಸೇರಿದಂತೆ 7 ಜನರಿಗೆ ಜೀವಾವಧಿ ಶಿಕ್ಷೆ

2006ರಲ್ಲಿ ಔರಂಗಾಬಾದ್​ನಲ್ಲಿ ಅಕ್ರಮ ಶಸ್ತ್ರಾಸ್ತ್ರ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ 26/11ಮುಂಬೈ ದಾಳಿಯ ಸೂತ್ರಧಾರ ಅಬು ಜುಂದಾಲ್ ಸೇರಿ 7 ಜನರಿಗೆ ಮೋಕಾ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ವಿಚಾರಣೆ ನಡೆಸಿದ ಮೋಕಾ ವಿಶೇಷ ನ್ಯಾಯಾಲಯ ಕಳೆದ ಗುರುವಾರ ಅಬು ಜುಂದಾಲ್...

ಸೇನಾ ಶಸ್ತ್ರಾಸ್ತ್ರ ಡಿಪೋದಲ್ಲಿ ಅಗ್ನಿ ದುರಂತ: 20 ಯೋಧರು ಸಜೀವ ದಹನ

ದೇಶದ ಅತಿ ದೊಡ್ಡ ಕೇಂದ್ರ ಶಸ್ತ್ರಾಸ್ತ್ರ ಡಿಪೋದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಇಬ್ಬರು ಅಧಿಕಾರಿಗಳು ಹಾಗೂ 18 ಮಂದಿ ಯೋಧರು ಸಜೀವ ದಹನವಾಗಿರುವ ದಾರುಣ ಘಟನೆ ನಡೆದಿದೆ ಮಹಾರಾಷ್ಟ್ರದ ಪುಲಗಾಂವ್ ಸಮೀಪದ ವಾರ್ಧಾದಲ್ಲಿರುವ ಕೇಂದ್ರ ಶಸ್ತ್ರಾಸ್ತ್ರ ಡಿಪೋ(ಸಿಎಡಿ)ದಲ್ಲಿ ಮುಂಜಾನೆ ಈ ದುರ್ಘಟನೆ ಸಂಭವಿಸಿದೆ.ಅಗ್ನಿ...

ಸೇನಾ ಶಸ್ತ್ರಾಸ್ತ್ರ ಡಿಪೋದಲ್ಲಿ ಅಗ್ನಿ ದುರಂತ: ಪ್ರಧಾನಿ ನರೇಂದ್ರ ಮೋದಿ ಸಂತಾಪ

ಮಹಾರಾಷ್ಟ್ರದ ವಾರ್ಧಾ ಜಿಲ್ಲೆಯ ಪಲಗಾಂವ್​ನಲ್ಲಿರುವ ದೇಶದ ಅತಿ ದೊಡ್ಡ ಸೇನಾ ಕೇಂದ್ರ ಶಸ್ತ್ರಾಸ್ತ್ರ ಡಿಪೋದಲ್ಲಿ ಸಂಭವಿಸಿರುವ ಅಗ್ನಿ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ತೀವ್ರ ದು:ಖ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಮಹಾರಾಷ್ಟ್ರದ ಪಲ್​ಗಾಂವ್​ನ ಕೇಂದ್ರೀಯ ಮದ್ದುಗುಂಡು ಸಂಗ್ರಹಾಗಾರದಲ್ಲಿ...

ಕುಪ್ವಾರ ಸೇನಾ ಶಿಬಿರದ ಮೇಲೆ ಉಗ್ರರ ದಾಳಿ

ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ತಾಂಗ್‌ದಾರ್‌ ಸೆಕ್ಟರ್‌ನಲ್ಲಿರುವ ಸೇನಾ ಶಿಬಿರದ ಮೇಲೆ ಬುಧವಾರ ಬೆಳಗ್ಗೆ ಶಸ್ತ್ರಾಸ್ತ್ರ ಸಜ್ಜಿತರಾದ ಉಗ್ರರು ದಾಳಿ ನಡೆಸಿದ್ದಾರೆ. ಇದಕ್ಕೆ ಪ್ರತ್ಯುತ್ತರವಾಗಿ ಸೇನಾ ಪಡೆಗಳು ಗುಂಡಿನ ದಾಳಿ ನಡೆಸಿದ್ದಾರೆ. ಬೆಳಗ್ಗೆ 7:40 ರ ಸುಮಾರಿಗೆ ಸೇನಾ ಶಿಬಿರದ ಹತ್ತಿರ...

ನನ್ನ ವಿರುದ್ಧ ಅಪಪ್ರಚಾರಕ್ಕೆ ಶಸ್ತ್ರಾಸ್ತ್ರ ಲಾಬಿ ಕಾರಣ: ವಿ.ಕೆ.ಸಿಂಗ್‌

ಮಾಧ್ಯಮಗಳಲ್ಲಿ ತಮ್ಮ ವಿರುದ್ಧ ಕೆಟ್ಟ ರೀತಿಯಲ್ಲಿ ಪ್ರಚಾರ ನಡೆಯುತ್ತಿರುವುದಕ್ಕೆ ಶಸ್ತ್ರಾಸ್ತ್ರ ಲಾಬಿ ಕಾರಣ ಎಂದು ದೂಷಿಸಿರುವ ಕೇಂದ್ರ ಸಚಿವ ವಿ.ಕೆ.ಸಿಂಗ್‌, ಈ ವಿಷಯವನ್ನು ಪ್ರಧಾನಿ ನರೇಂದ್ರ ಮೋದಿ ಗಮನಕ್ಕೂ ತಂದಿರುವುದಾಗಿ ತಿಳಿಸಿದ್ದಾರೆ. ನನ್ನನ್ನು ದಮನ ಮಾಡಲು ಶಸ್ತ್ರಾಸ್ತ್ರ ಲಾಬಿ ಕೆಲಸ ಮಾಡುತ್ತಿದೆ. ಇದರ...

ಪಾಕ್ ಬೋಟು ಸ್ಫೋಟಿಸಿದ್ದು ನಾವಲ್ಲ: ಡಿಐಜಿ ಬಿ.ಕೆ.ಲೋಶಾಲಿ

ಕಳೆದ ವರ್ಷ ಡಿಸೆಂಬರ್ 31ರಂದು ಗುಜರಾತ್‌ ನ ಪೋರಬಂದರ್ ಕರಾವಳಿ ತೀರದಲ್ಲಿ ಶಸ್ತ್ರಾಸ್ತ್ರ ತುಂಬಿದ್ದ ಪಾಕ್‌ ಉಗ್ರರ ಬೋಟನ್ನು ನಾವು ಸುಟ್ಟಿಲ್ಲ, ಅವರೇ ಸ್ಫೋಟಿಸಿಕೊಂಡಿದ್ದು ಎಂದು ಕೋಸ್ಟ್‌ಗಾರ್ಡ್‌ ಡೆಪ್ಯುಟಿ ಇನ್ಸ್‌ಪೆಕ್ಟರ್‌ ಜನರಲ್‌ ಬಿ.ಕೆ.ಲೋಶಾಲಿ ಸ್ಪಷ್ಟನೆ ನೀಡಿದ್ದಾರೆ. ದೋಣಿಯನ್ನು ಸ್ಪೋಟಿಸಿಬಿಡಿ. ನಾವು ಅವರಿಗೆ ಬಿರಿಯಾನಿ...

ಪಾಕಿಸ್ತಾನದ ಶಾಲೆಗಳಲ್ಲಿ ಶಸ್ತ್ರಾಸ್ತ್ರ ಕೊಂಡೊಯ್ಯಲು ಶಿಕ್ಷಕರಿಗೆ ಅನುಮತಿ!

'ಪೇಶಾವರ'ದ ಶಾಲೆಯಲ್ಲಿ ಉಗ್ರರು ಮಾರಣಹೋಮ ನಡೆಸಿದ್ದರಿಂದ ಪಾಕಿಸ್ತಾನ ಶಾಲೆಗಳಲ್ಲಿ ಶಿಕ್ಷಕರೂ ಬಂದೂಕು ಹಿಡಿದು ಹೋಗುವ ಸೌಲಭ್ಯ ಕಲ್ಪಿಸಲಾಗಿದೆ. ಪಾಕಿಸ್ತಾನದ ಅನೇಕ ಶಾಲೆಗಳಲ್ಲಿ ಶಿಕ್ಷಕರಿಗೆ ಶಸ್ತ್ರಾಸ್ತ್ರಗಳ ತರಬೇತಿ ನೀಡಲಾಗುತ್ತಿದೆ. ಹಾಗೆಯೇ ತರಗತಿಗಳಿಗೆ ಬಂದೂಕುಗಳನ್ನು ಹಿಡಿದು ಹೋಗುವ ಅವಕಾಶ ಕಲ್ಪಿಸಲಾಗಿದೆ. ಉಗ್ರರ ದಾಳಿಯಿಂದ ತಮ್ಮನ್ನು...

ಭಾರತದಲ್ಲಿ ಇನ್ಮುಂದೆ ಶಸ್ತ್ರಾಸ್ತ್ರಗಳ ಪರವಾನಗಿ ಪಡೆಯುವುದು ಸುಲಭ!

ಇನ್ನು ಮುಂದಿನ ದಿನಗಳಲ್ಲಿ ಪರವಾನಗಿ ಶಸ್ತ್ರಾಸ್ತ್ರಗಳನ್ನು ಖರೀದಿಸುವುದು ಭಾರತದಲ್ಲಿ ಸುಲಭವಾಗಲಿದೆ. ಎಕನಾಮಿಕ್ ಟೈಮ್ಸ್ ವರದಿ ಪ್ರಕಾರ ಪರವಾನಗಿ ಶಸ್ತ್ರಾಸ್ತ್ರಗಳ ಖರೀದಿ ಪ್ರಕ್ರಿಯೆಯನ್ನು ಸರಳ ಮತ್ತು ಸಾರ್ವಜನಿಕ ಸ್ನೇಹಿಯನ್ನಾಗಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ. ಎಕನಾಮಿಕ್ ಟೈಮ್ಸ್ ಗೆ ಗೃಹ ಸಚಿವಾಲಯದ...

ಜಮ್ಮು-ಕಾಶ್ಮೀರದಲ್ಲಿ ಉಗ್ರರ ನೆಲೆ ಮೇಲೆ ದಾಳಿ:ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

ಜಮ್ಮು-ಕಾಶ್ಮೀರದ ರಾಮ್ ಬನ್ ಜಿಲ್ಲೆಯಲ್ಲಿ ಭಯೋತ್ಪಾದಕರ ನೆಲೆ ಮೇಲೆ ದಾಳಿ ನಡೆಸಿರುವ ಸೇನಾ ಸಿಬ್ಬಂದಿಗಳು ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಉಗ್ರರು ಅಡಗಿದ್ದ ಮಾಹಿತಿ ಪಡೆದ ಸೇನಾ ಸಿಬ್ಬಂದಿಗಳು, ಕಾರ್ಯಾಚರಣೆ ನಡೆಸಿ 2 ಪಿಸ್ತೂಲ್, 2 ರೇಡಿಯೋಗಳು,...

ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ

'ಜಮ್ಮು-ಕಾಶ್ಮೀರ'ಕ್ಕೆ ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಗಡಿ ಭಾಗದಲ್ಲಿ ಗುಂಡಿನ ದಾಳಿ ನಡೆಸದೇ ಇದ್ದ ಪಾಕ್ ಯೋಧರು, ಅ.25ರಂದು ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿದ್ದಾರೆ. ಜಮ್ಮು ಪ್ರದೇಶದಲ್ಲಿ ಸ್ವಯಂಚಾಲಿತ ಶಸ್ತ್ರಾಸ್ತ್ರಗಳನ್ನು ಬಳಸಿ ಕದನ ವಿರಾಮ ಉಲ್ಲಂಘನೆ ಮಾಡಿದ್ದಾರೆ. ಕಳೆದ ರಾತ್ರಿ ಪೂಂಚ್...

ಪಾಕ್ ನಿಂದ ಮತ್ತೆ ಕದನ ವಿರಾಮ ಉಲ್ಲಂಘನೆ

'ಪಾಕಿಸ್ತಾನ' ಸೈನಿಕರು ಶನಿವಾರ ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿದ್ದಾರೆ. ಬಿ.ಎಸ್.ಎಫ್ ಯೋಧರ ಕ್ಯಾಂಪ್ ಗಳನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ದಾಳಿ ನಡೆಸುವ ಮೂಲಕ ಕದನ ವಿರಾಮ ಉಲ್ಲಂಘನೆ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಳಿಗ್ಗೆ 5.30 ರ ವೇಳೆಗೆ ಪಾಕ್ ಸೈನಿಕರು...

21 ಜನರ ಶಸ್ತ್ರ ಪರವಾನಿಗೆ ರದ್ದಿಗೆ ಆದೇಶ

ಶಸ್ತ್ರ ಪರವಾನಿಗೆ ನವೀಕರಣಗೊಳಿಸಿದ ಹಿನ್ನಲೆಯಲ್ಲಿ 21 ಜನರ ಶಸ್ತ್ರ ಪರವಾನಿಗೆಯನ್ನು ರದ್ದುಗೊಳಿಸಿ ಕೊಪ್ಪಳ ಜಿಲ್ಲಾಧಿಕಾರಿ ಆರ್.ಆರ್.ಜನ್ನು ಆದೇಶ ಹೊರಡಿಸಿದ್ದಾರೆ. ಭಾರತೀಯ ಶಸ್ತ್ರ ಕಾಯ್ದೆ 1959ರಡಿಯಲ್ಲಿ ಶಸ್ತ್ರ ಪರವಾನ್ನಿಗೆಯನ್ನು ರದ್ದು ಮಾಡಿ ಆದೇಶ ಹೊರಡಿಸಲಾಗಿದ್ದು, ಶಸ್ತ್ರ ಪರವಾನಿಗೆ ನವೀಕರಿಸದ 21 ಜನರ ಶಸ್ತ್ರಾಸ್ತ್ರಗಳನ್ನು...

ಜಮು-ಕಾಶ್ಮೀರದಲ್ಲಿ ಮೂವರು ಉಗ್ರರ ಹತ್ಯೆ

ಜಮ್ಮು-ಕಾಶ್ಮೀರದ ಗಡಿಯಲ್ಲಿ ಭಾರತೀಯ ಯೋಧರು ನಡೆಸಿದ ಎನ್ ಕೌಂಟರ್ ನಲ್ಲಿ ಮೂವರು ಉಗ್ರರು ಸಾವನ್ನಪ್ಪಿದ್ದಾರೆ. ಜಮ್ಮು-ಕಾಶ್ಮೀರದ ಗಡಿ ಭಾಗದಲ್ಲಿ ಉಗ್ರರು ಒಳನುಸುಳಲು ಯತ್ನಿಸುತ್ತಿದ್ದರು. ಈ ವೇಳೆ ಭಾರತೀಯ ಯೋಧರು ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಉಗ್ರರನ್ನು ಹತ್ಯೆಗೈಯ್ಯಲಾಗಿದೆ ಎಂದು ತಿಳಿದುಬಂದಿದೆ. ಇಲ್ಲಿನ ಕುಪ್ವಾರಾ ಜಿಲ್ಲೆಯಲ್ಲಿ...

ಭಾರತಕ್ಕೆ ಶಸ್ತ್ರಾಸ್ತ್ರಗಳ ಕೊರತೆ

ಜಮ್ಮು-ಕಾಶ್ಮೀರದ ಗಡಿಯಲ್ಲಿ ಪಾಕ್ ಸೇನೆ ನಿರಂತರವಾಗಿ ಗುಂಡಿನ ದಾಳಿ ನಡೆಸುವ ಮೂಲಕ ಭಾರತದೊಂದಿಗೆ ಪದೇ ಪದೇ ಕ್ಯಾತೆ ತೆಗೆಯುತ್ತಿದ್ದು, ಒಂದುವೇಳೆ ಪಾಕಿಸ್ತಾನದ ವಿರುದ್ಧ ಭಾರತ ಯುದ್ಧ ಘೋಷಣೆಯಾದರೆ ಭಾರತ ಸಂಕಷ್ಟಕ್ಕೀಡಾಗಲಿದೆ ಎಂಬ ಮಾಹಿತಿ ಬಹಿರಂಗವಾಗಿದೆ. ಪಾಕಿಸ್ತಾನದ ವಿರುದ್ಧ ಯುದ್ಧ ಸಾರಬೇಕು ಎಂಬ...

ಅಕ್ರಮ ಶಸ್ತ್ರಾಸ್ತ್ರ ಮಾರಾಟ: ಕೇಂದ್ರ ಸರ್ಕಾರ, ಸೇನೆ ವಿರುದ್ಧ ಸುಪ್ರೀಂ ಅಸಮಾಧಾನ

'ಅಕ್ರಮ ಶಸ್ತ್ರಾಸ್ತ್ರ ಮಾರಾಟ' ದಂಧೆಯಲ್ಲಿ ಭಾಗಿಯಾಗಿರುವ ಕೆಲವು ಸೇನಾ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳದೇ ಇರುವುದಕ್ಕೆ ಭಾರತೀಯ ಸೇನೆ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ ಕಾರಿದೆ. ಸೇನೆಗೆ ಸೇರಿದ ಶಸ್ತ್ರಾಸ್ತ್ರಗಳನ್ನು ಅಕ್ರಮವಾಗಿ ಮಾರಾಟ ಮಾಡುವ ಜಾಲದಲ್ಲಿ...

ಜಮ್ಮು-ಕಾಶ್ಮೀರದಲ್ಲಿ ಉಗ್ರರ ಕೈಸೇರಬೇಕಿದ್ದ ಶಸ್ತ್ರಾಸ್ತ್ರ ವಶ

'ಸೇನಾ ಸಿಬ್ಬಂದಿ' ನಡೆಸಿದ ಮಹತ್ವಕ ಕಾರ್ಯಾಚರಣೆಯೊಂದರಲ್ಲಿ ಜಮ್ಮು-ಕಾಶ್ಮೀರದ ಬಂಡೀಪೋರದಲ್ಲಿ ಉಗ್ರರಿಗೆ ಸರಬರಾಜಾಗಬೇಕಿದ್ದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಏಳು ಎ.ಕೆ 47 ರೈಫಲ್ಸ್, ಐದು ಪಿಸ್ತೂಲ್, ಒಂದು ಯುಬಿಜಿಎಲ್(under barrel grenade launcher), 21 ಹ್ಯಾಂಡ್ ಗ್ರೆನೇಡ್, ನೂರಾರು ಜೀವಂತ ಬುಲೆಟ್ ಗಳನ್ನು ವಶಪಡಿಸಿಕೊಳ್ಳಲಾಗಿದೆ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited