Untitled Document
Sign Up | Login    
Dynamic website and Portals
  

Related News

ಶಾಂಘೈಯಲ್ಲಿ ಹೊಸ ಬ್ರಿಕ್ಸ್ ಬ್ಯಾಂಕ್ ಕಾರ್ಯಾರಂಭ

ಶಾಂಘೈಯಲ್ಲಿ ಬ್ರಿಕ್ಸ್ ದೇಶಗಳ ನ್ಯೂ ಡೆವಲಪ್‌ಮೆಂಟ್‌ ಬ್ಯಾಂಕ್‌ (ಎನ್‌ಡಿಬಿ) ಗೆ ಮಂಗಳವಾರ ಚಾಲನೆ ನೀಡಲಾಯಿತು. ಬ್ರೆಜಿಲ್, ರಷ್ಯಾ, ಇಂಡಿಯಾ, ಚೀನಾ ಮತ್ತು ಸೌತ್ ಆಫ್ರಿಕಾ (ಬ್ರಿಕ್ಸ್) ದೇಶಗಳ ಬೆಂಬಲದೊಂದಿಗೆ ನ್ಯೂ ಡೆವಲಪ್‌ಮೆಂಟ್‌ ಬ್ಯಾಂಕ್‌ ಪ್ರಾರಂಭಿಸಲಾಗಿದೆ. ಅಭಿವೃದ್ದಿ ಹೊಂದುತ್ತಿರುವ ದೇಶಗಳ ಮೂಲಸೌಕರ್ಯ ಯೋಜನೆಗೆ ಎನ್‌ಡಿಬಿ...

ಉಗ್ರ ಲಖ್ವಿ ವಿಚಾರದಲ್ಲಿ ಚೀನಾ ನಿರ್ಧಾರಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ಬ್ರಿಕ್ಸ್ ಹಾಗೂ ಶಾಂಘೈ ಸಹಕಾರಿ ಸಂಘಟನೆ ಶೃಂಗಸಭೆಯಲ್ಲಿ ಭಾಗವಹಿಸಲು ಬುಧವಾರ ರಷ್ಯಾದ ಉಫಾ ತಲುಪಿದ ಪ್ರಧಾನಿ ನರೇಂದ್ರ ಮೋದಿ, ಸಂಜೆ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಜೊತೆ ಮಾತುಕತೆ ನಡೆಸಿದರು. ಪ್ರಧಾನಿ ನರೆಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ...

ಶಾಂಘೈ ಸಹಕಾರ ಸಂಘಟನೆಯಲ್ಲಿ ಭಾರತ ಸದಸ್ಯತ್ವ ಪಡೆಯುವ ಅಂಚಿನಲ್ಲಿದೆ: ಪುಟಿನ್

ಶಾಂಘೈ ಸಹಕಾರ ಸಂಘಟನೆಯಲ್ಲಿ ಭಾರತ ಸದಸ್ಯತ್ವ ಪಡೆಯುವ ಅಂಚಿನಲ್ಲಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಿಳಿಸಿದ್ದಾರೆ. ಬ್ರಿಕ್ಸ್ ಹಾಗೂ ಶಾಂಘೈ ಸಹಕಾರ ಸಂಘಟನೆ ಶೃಂಗಸಭೆಯಲ್ಲಿ ಭಾಗವಹಿಸಲು ಬುಧವಾರ ರಷ್ಯಾದ ಉಫಾ ತಲುಪಿದ ಪ್ರಧಾನಿ ನರೇಂದ್ರ ಮೋದಿ,...

ಗ್ರೀಸ್ ಕರಿಛಾಯೆ: ಚೀನಾ ಶೇರು ಮಾರುಕಟ್ಟೆ ಕುಸಿತ, ನಡುಗಿದ ಮುಂಬೈ ಸೆನ್ಸೆಕ್ಸ್

ಹದಗೆಟ್ಟಿರುವ ಗ್ರೀಸ್ ಆರ್ಥಿಕ ಸ್ಥಿತಿ ಇತರ ದೇಶಗಳ ಮೇಲೂ ಪರಿಣಾಮ ಬೀರಲಾರಂಭಿಸಿದೆ. ಚೀನಾದ ಪ್ರತಿಷ್ಠಿತ ಶಾಂಘೈ ಶೇರು ಮಾರುಕಟ್ಟೆ 7% ಕುಸಿದಿದ್ದು, ಭಾರತದಲ್ಲೂ ಇದರ ವ್ಯತಿರಿಕ್ತ ಪರಿಣಾಮ ಕಂದುಬರುತ್ತಿದೆ. ಗ್ರೀಸ್‌ನ ಭವಿಷ್ಯ ಭಯದ ಪರಿಣಾಮವಾಗಿ ಬುಧವಾರ ಮಧ್ಯಾಹ್ನದ ವೇಳೆಗೆ ಮುಂಬೈ...

ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ರಷ್ಯಾದ ಉಫಾ ತಲುಪಿದ ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ ಬ್ರಿಕ್ಸ್ ಹಾಗೂ ಶಾಂಘೈ ಸಹಕಾರ ಸಂಘಟನೆ ಶೃಂಗಸಭೆಯಲ್ಲಿ ಭಾಗವಹಿಸಲು ಬುಧವಾರ ರಷ್ಯಾದ ಉಫಾ ತಲುಪಿದ್ದಾರೆ. ಉಫಾಗೆ ಬಂದಿಳಿದ ಪ್ರಧಾನಿ ಮೋದಿ ಅವರನ್ನು ಪಾರಂಪರಿಕ ರೀತಿಯಲ್ಲಿ ಸ್ವಾಗತಿಸಲಾಯಿತು. ಇದಕ್ಕೂ ಮೊದಲು ಜು. 6-8 ರ ತನಕ ಉಜ್ಬೇಕಿಸ್ತಾನ್ ಮತ್ತು ಕಝಕಿಸ್ತಾನಕ್ಕೆ...

ರಷ್ಯಾ ಮತ್ತು 5 ಮಧ್ಯ ಏಷಿಯಾ ದೇಶಗಳಿಗೆ ಪ್ರಧಾನಿ ಮೋದಿ ಪ್ರವಾಸ ಆರಂಭ

ಪ್ರಧಾನಿ ನರೇಂದ್ರ ಮೋದಿಯವರು 8 ದಿನಗಳ 5 ಮಧ್ಯ ಏಷಿಯಾ ರಾಷ್ಟ್ರಗಳು ಮತ್ತು ರಷ್ಯಾ ಪ್ರವಾಸಕ್ಕಾಗಿ ಇಂದು ದೆಹಲಿಯಿಂದ ತೆರಳಿದರು. ಬ್ರಿಕ್ಸ್ ಹಾಗೂ ಶಾಂಘೈ ಸಹಕಾರ ಸಂಘಟನೆ (Shanghai Cooperation Organisation) ಶೃಂಗಸಭೆಗಳಲ್ಲಿ ಭಾಗವಹಿಸುವ ಕಾರ್ಯಕ್ರಮಗಳೂ ಅಲ್ಲದೆ ಪ್ರಧಾನಿ ಮೋದಿ ತಾವು ಭೇಟಿ ನೀಡುವ...

ಬ್ರಿಕ್ಸ್‌ ಬ್ಯಾಂಕ್‌ ಮೊದಲ ಅಧ್ಯಕ್ಷರಾಗಿ ಕೆ.ವಿ.ಕಾಮತ್‌ ನೇಮಕ

ಭಾರತ ಸೇರಿದಂತೆ 5 ಅಭಿವೃದ್ಧಿಶೀಲ ದೇಶಗಳು ಸ್ಥಾಪಿಸುತ್ತಿರುವ ಬ್ರಿಕ್ಸ್‌ ಬ್ಯಾಂಕ್‌ ನ ಮೊದಲ ಅಧ್ಯಕ್ಷರಾಗಿ ಕನ್ನಡಿಗ, ಹೆಸರಾಂತ ಬ್ಯಾಂಕರ್ ಕೆ.ವಿ.ಕಾಮತ್‌ ನೇಮಕಗೊಂಡಿದ್ದಾರೆ. ಕಾಮತ್‌ ಅವರು 5 ವರ್ಷ ಅವಧಿಯನ್ನು ಹೊಂದಲಿದ್ದಾರೆ. ಬ್ಯಾಂಕ್‌ ಇನ್ನೊಂದು ವರ್ಷದಲ್ಲಿ ಸ್ಥಾಪನೆಯಾಗುವ ನಿರೀಕ್ಷೆಯಿದೆ ಎಂದು ವಿತ್ತ ಇಲಾಖೆಯ ಕಾರ್ಯದರ್ಶಿ...

ಅರುಣ್ ಶೌರಿ ಅಥವಾ ಯಶ್ವಂತ್ ಸಿನ್ಹಾ ಬ್ರಿಕ್ಸ್ ಬ್ಯಾಂಕ್ ನ ಮೊದಲ ಅಧ್ಯಕ್ಷರಾಗುವ ಸಾಧ್ಯತೆ

ಮಾಜಿ ಹಣಕಾಸು ಸಚಿವ ಯಶ್ವಂತ್ ಸಿನ್ಹಾ ಅಥವಾ ಮಾಜಿ ಕೇಂದ್ರ ಸಚಿವ ಅರುಣ್ ಶೌರಿ ಅವರು ಬ್ರಿಕ್ಸ್ ಬ್ಯಾಂಕ್ ನ ಮೊದಲ ಅಧ್ಯಕ್ಷರಾಗುವ ಸಾಧ್ಯತೆ ಇದೆ. ಬ್ರಿಕ್ಸ್ ಬ್ಯಾಂಕ್ ಗೆ ಮೊದಲ ಅಧ್ಯಕ್ಷರನ್ನು ನೇಮಿಸಿರುವ ಅಧಿಕಾರ ಭಾರತಕ್ಕೆಇದ್ದು, ಬ್ಯಾಂಕ್ ನ ಕೇಂದ್ರ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited