Untitled Document
Sign Up | Login    
Dynamic website and Portals
  

Related News

ನಿತಿನ್ ಪಟೇಲ್ ಗುಜರಾತ್ ನೂತನ ಸಿಎಂ ಆಗುವ ಸಾಧ್ಯತೆ

ಆನಂದಿಬೆನ್ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಇಂದು ನೂತನ ಮುಖ್ಯಮಂತ್ರಿ ಆಯ್ಕೆ ನಡೆಯಲಿದೆ. ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಈ ವೇಳೆ ಅಧಿಕೃತ ಘೋಷಣೆ ಹೊರಬೀಳಲಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು ಈಗಾಗಲೇ ಗುಜರಾತ್ ಮುಖ್ಯಮಂತ್ರಿ ಆಯ್ಕೆ ಕುರಿತು ಪಕ್ಷದ ಮುಖಂಡರೊಂದಿಗೆ...

ಜಯಲಲಿತಾ ಮತ್ತೆ ಪಟ್ಟಕ್ಕೇರಲು ಸಿದ್ಧತೆ: ಮೇ 22ಕ್ಕೆ ಶಾಸಕಾಂಗ ಪಕ್ಷದ ಸಭೆ

ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಕರ್ನಾಟಕ ಹೈಕೋರ್ಟ್‌ನಿಂದ ಖುಲಾಸೆಗೊಂಡಿರುವ ಅಣ್ಣಾಡಿಎಂಕೆ ಅಧಿನಾಯಕಿ ಜೆ.ಜಯಲಲಿತಾ ಅವರು ಐದನೇ ಬಾರಿಗೆ ತಮಿಳುನಾಡು ಮುಖ್ಯಮಂತ್ರಿ ಪಟ್ಟಕ್ಕೇರಲು ವೇದಿಕೆ ಸಿದ್ಧವಾಗುತ್ತಿದೆ. ಜಯಲಲಿತಾ ಮೇ 22ರಂದು ಶಾಸಕಾಂಗ ಪಕ್ಷದ ಸಭೆಯನ್ನು ಕರೆದಿದ್ದಾರೆ. ಅಂದು ಅವರನ್ನು ಶಾಸಕಾಂಗ ಪಕ್ಷದ ನೂತನ...

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ: ಪ್ರಸಕ್ತ ರಜಕೀಯ ಬೆಳವಣಿಗೆ ಕುರಿತು ಚರ್ಚೆ

ಐಎ ಎಸ್ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷಗಳು ವಿನಾ ಕಾರಣ ತಮ್ಮನ್ನು ಹಾಗೂ ಪಕ್ಷವನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ...

ಜೆಡಿಯು ಶಾಸಕಾಂಗ ಪಕ್ಷದ ನಾಯಕನಾಗಿ ನಿತೀಶ್ ಆಯ್ಕೆ ಅಸಂವಿಧಾನಿಕ: ಕೋರ್ಟ್

'ಜೆಡಿಯು' ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ನಿತೀಶ್ ಕುಮಾರ್ ಆಯ್ಕೆ ಅಸಂವಿಧಾನಿಕ ಎಂದು ಪಾಟ್ನಾ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಬಿಹಾರ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಅವರನ್ನು ಉಚ್ಛಾಟಿಸಿರುವ ಹಿನ್ನೆಲೆಯಲ್ಲಿ ಉಂಟಾಗಿರುವ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಹೈಕೋರ್ಟ್ ನೀಡಿರುವ ತೀರ್ಪು ಮಹತ್ವ...

ಕಾಂಗ್ರೆಸ್ ಸಚಿವರು ಕಮಿಷನ್ ಏಜೆಂಟ್ ಗಳಂತೆ ವರ್ತಿಸುತ್ತಿದ್ದಾರೆ: 'ಕೈ'ಶಾಸಕರ ಅಸಮಾಧಾನ

ಡಿ.10ರ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗುವುದಕ್ಕೂ ಮುನ್ನ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಸಚಿವರು-ಶಾಸಕರ ನಡುವಿನ ವಾಕ್ಸಮರಕ್ಕೆ ಸಾಕ್ಷಿಯಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಚಿವರ ಕಾರ್ಯವೈಖರಿ ಬಗ್ಗೆ ಶಾಸಕರು ಸಿದ್ದರಾಮಯ್ಯ ಅವರಿಗೆ...

ಜೆಡಿಎಸ್ ನ ಸಾಕಷ್ಟು ಶಾಸಕರು ಪಕ್ಷ ಮೀರಿ ಬೆಳೆದಿದ್ದಾರೆ: ಹೆಚ್.ಡಿ.ಕೆ ಲೇವಡಿ

'ಜೆಡಿಎಸ್' ನಲ್ಲಿ ಮತ್ತೊಮ್ಮೆ ಭಿನ್ನಮತ ಸ್ಫೋಟಗೊಂಡಿದೆ. ಡಿ.4ರಂದು ಬೆಂಗಳೂರಿನಲ್ಲಿ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಗೆ ಕೇವಲ 12 ಶಾಸಕರು ಮಾತ್ರ ಹಾಜರಾಗಿದ್ದಾರೆ. ಶಾಸಕಾಂಗ ಪಕ್ಷದ ಸಭೆಗೆ ಗೈರು ಹಾಜರಾಗಿರುವ ಶಾಸಕರ ಬಗ್ಗೆ ಪ್ರತಿಕ್ರಿಯಿಸಿದ...

ಗೋವಾ ನೂತನ ಸಿಎಂ ಆಗಿ ಲಕ್ಷ್ಮಿಕಾಂತ್ ಪರ್ಸೇಕರ್ ಆಯ್ಕೆ

ಗೊವಾದ ನೂತನ ಮುಖ್ಯಮಂತ್ರಿ ಆಯ್ಕೆಯಾಗಿದ್ದು, ಲಕ್ಷ್ಮಿಕಾಂತ್ ಪರ್ಸೇಕರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಲಾಗಿದೆ. ಸಿಎಂ ಆಯ್ಕೆ ಕುರಿತು ಪಣಜಿಯಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಲಕ್ಷ್ಮಿಕಾಂತ್ ಪರ್ಸೆಕರ್ ಅವರನ್ನು ಆಯ್ಕೆ ಮಾಡಲು ನಿರ್ಧರಿಸಲಾಯಿತು. ಸಧ್ಯ ಆರೋಗ್ಯ ಸಚಿವರಾಗಿರುವ ಪರ್ಸೇಕರ್ ಅವರು ಸಂಜೆ 4 ಗಂಟೆಗೆ...

ಮಹಾರಾಷ್ಟ್ರದ ನೂತನ ಸಿಎಂ ಆಗಿ ದೇವೇಂದ್ರ ಫಡ್ನವಿಸ್ ಆಯ್ಕೆ

ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ದೇವೇಂದ್ರ ಫಡ್ನವಿಸ್ ಅವರನ್ನು ಆಯ್ಕೆ ಮಾಡಲಾಗಿದೆ. ಮುಂಬೈನಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ದೇವೇಂದ್ರ ಫಡ್ನವಿಸ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಜೆ.ಪಿ.ನಡ್ಡಾ ಹಾಗೂ ಶಾಸಕರು ಸಭೆಯಲ್ಲಿ ಭಾಗವಹಿಸಿದ್ದರು....

ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಬೆಂಬಲ ನೀಡಲು ಶಿವಸೇನೆ ಸಿದ್ಧ

ಮಹಾರಾಷ್ಟ್ರದಲ್ಲಿ ಬಿಜೆಪಿ ಜತೆ ಸೇರಿ ಸರ್ಕಾರ ರಚಿಸಲು ಸಿದ್ಧ ಎಂದಿರುವ ಶಿವಸೇನೆ, ಯಾರೇ ಮುಖ್ಯಮಂತ್ರಿಯಾದರೂ ಅವರಿಗೆ ಬೆಂಬಲ ನೀಡುವುದಾಗಿ ತಿಳಿಸಿದೆ. ಶಿವಸೇನೆ ಮುಖವಾಣಿ ಸಾಮ್ನಾ ಸಂಪಾದಕೀಯದಲ್ಲಿ ಹೇಳಿರುವ ಉದ್ಧವ್ ಠಾಕ್ರೆ, ಮಹಾರಾಷ್ಟ್ರದಲ್ಲಿನ ಬಿಜೆಪಿ ಗೆಲುವನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ...

121ಕ್ಕೆ ಇಳಿದ 'ಮಹಾ' ಬಿಜೆಪಿ ಶಾಸಕರ ಸಂಖ್ಯೆ!

ಇತ್ತೀಚೆಗಷ್ಟೇ ನಡೆದ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಮುಡ್ಖೇಡ್ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದ ಬಿಜೆಪಿ ಶಾಸಕ ಗೋವಿಂದ್ ರಾಥೋಡ್ ನಿಧನರಾಗಿದ್ದಾರೆ. ಓರ್ವ ಶಾಸಕನನ್ನು ಕಳೆದುಕೊಂಡಿರುವ ಬಿಜೆಪಿಯ ಸಂಖ್ಯಾಬಲ 121ಕ್ಕೆ ಇಳಿಕೆಯಾಗಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ಸಮ್ಮಿಶ್ರ ಸರ್ಕಾರ ರಚನೆ ಮಾಡಲಿದ್ದು ಶಾಸಕಾಂಗ ಪಕ್ಷದ ನೂತನ...

ಹರ್ಯಾಣ ಪ್ರಥಮ ಬಿಜೆಪಿ ಸಿ.ಎಂ ಆಗಿ ಖತ್ತರ್ ಆಯ್ಕೆ

'ಹರ್ಯಾಣ'ದ ನೂತನ ಮುಖ್ಯಮಂತ್ರಿಯಾಗಿ ಮನೋಹರ್ ಲಾಲ್ ಖತ್ತರ್ ಆಯ್ಕೆಯಾಗಿದ್ದಾರೆ. ಅ21ರಂದು ಚಂಡೀಗಢದಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಖತ್ತರ್ ಅವರನ್ನು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಹರ್ಯಾಣದಲ್ಲಿ ಪ್ರಥಮ ಬಾರಿಗೆ ಬಿಜೆಪಿಗೆ ಬಹುಮತ ದೊರೆತಿದ್ದು ಅಭಿಮನ್ಯು ಸಿಂಗ್...

ಜೆಡಿಎಸ್ ನಲ್ಲಿನ ಬೆಳವಣಿಗೆ ಬೇಸರ ತಂದಿದೆ- ಶಾಸಕ ಜಮೀರ್ ಅಹ್ಮದ್

'ಜೆಡಿಎಸ್' ನಲ್ಲಿ ಇತ್ತೀಚೆಗೆ ನಡೆದಿರುವ ಬೆಳವಣಿಗೆ ಬೇಸರ ತಂದಿದೆ ಎಂದು ಚಾಮರಾಜಪೇಟೆಯ ಶಾಸಕ ಜಮೀರ್ ಅಹ್ಮದ್ ಹೇಳಿದ್ದಾರೆ. ಸೆ.18ರಂದು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜೆಡಿಎಸ್ ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಬೇಸರ ಮೂಡಿಸಿದೆ. ನನಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಿದರೂ ಬೇಡ, ಕೋರ್ ಕಮಿಟಿಯಲ್ಲಿ...

ಶಾಸಕಾಂಗ ಪಕ್ಷದ ಸಭೆಗೆ ಗೈರು ಹಾಜರಾಗುವವರನ್ನು ಸನ್ಮಾನಿಸುತ್ತೇವೆ- ಹೆಚ್.ಡಿ.ಕೆ

'ಜೆಡಿಎಸ್' ನಲ್ಲಿ ಭಿನ್ನಾಭಿಪ್ರಾಯ ಇರುವುದು ನಿಜ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಮತ್ತೊಮ್ಮೆ ಒಪ್ಪಿಕೊಂಡಿದ್ದಾರೆ. ಸೆ.3ರಂದು ಮಾಧ್ಯಮಗಳೊಂದಿಗೆ ಮಾತನಾಡಿರುವ ಹೆಚ್.ಡಿ ಕುಮಾರಸ್ವಾಮಿ ಭಿನ್ನಾಭಿಪ್ರಯ ಬಗೆಹರಿಸುವ ಉದ್ದೇಶದಿಂದ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಈ ಸಭೆಗೆ ಎಲ್ಲಾ ಶಾಸಕರಿಗೂ ಆಹ್ವಾನ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited