Untitled Document
Sign Up | Login    
Dynamic website and Portals
  

Related News

ಪದ್ಮಭೂಷಣ ಪ್ರಶಸ್ತಿಗೆ ಪಿ.ವಿ ಸಿಂಧು ಹೆಸರು ಶಿಫಾರಸು

ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಹೆಸರನ್ನು ಪ್ರತಿಷ್ಠಿತ ಪದ್ಮಭೂಷಣ ಪ್ರಶಸ್ತಿಗೆ ಕೇಂದ್ರ ಕ್ರೀಡಾ ಸಚಿವಾಲಯ ಶಿಫಾರಸ್ಸು ಮಾಡಿದೆ. ಈ ಮೂಲಕ ಪಿ.ವಿ ಸಿಂಧು 2017ರ ಪದ್ಮಭೂಷಣ ಪ್ರಶಸ್ತಿಗೆ ಶಿಫಾರಸುಗೊಂಡಿರುವ ಭಾರತದ ಎರಡನೇ ಕ್ರೀಡಾಪಟುವಾಗಿದ್ದಾರೆ. ಈ ಹಿಂದೆ ಇದೇ ಪ್ರಶಸ್ತಿಗೆ ಭಾರತ ಕ್ರಿಕೆಟ್ ತಂಡದ...

ಪುದುಚೇರಿ ನೂತನ ರಾಜ್ಯಪಾಲರಾಗಿ ಕಿರಣ್ ಬೇಡಿ ನೇಮಕ

ಕೇಂದ್ರ ಸರ್ಕಾರದ ಶಿಫಾರಸ್ಸಿನ ಮೇರೆಗೆ ಪುದುಚೆರಿಯ ರಾಜ್ಯಪಾಲರನ್ನಾಗಿ ಹಿರಿಯ ಐಪಿಎಸ್ ಅಧಿಕಾರಿ ಕಿರಣ್ ಬೇಡಿ ಅವರನ್ನು ನೇಮಕ ಮಾಡಲಾಗಿದೆ. ಇಂತಹ ಅದ್ಭುತ ಅವಕಾಶ ನೀಡಿದ್ದಕ್ಕಾಗಿ ಸರ್ಕಾರಕ್ಕೆ ಆಭಾರಿಯಾಗಿದ್ದೇನೆ ಎಂದು ಕಿರಣ್ ಬೇಡಿ ಅವರು ಸರ್ಕಾರಕ್ಕೆ ಧನ್ಯವಾದ ಸಲ್ಲಿಸಿದ್ದಾರೆ. ಇತ್ತೀಚೆಗೆ ಪುದುಚೆರಿಯಲ್ಲಿ ನಡೆದ ವಿಧಾನಸಭಾ ಚುನಾವಣೆಯ...

ಸಂಸದರ ವೇತನ ಶೇ.100ರಷ್ಟು ಹೆಚ್ಚಳ: ಪ್ರಧಾನಿ ಮೋದಿ ವಿರೋಧ

ಸಂಸದರು ತಮ್ಮ ವೇತನವನ್ನು ಶೇ.100ರಷ್ಟು ಹೆಚ್ಚಿಸಿಕೊಳ್ಳುವ ಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಸಂಸದರ ಮಾಸಿಕ ವೇತನ ಶೇ.100ರಷ್ಟು ಹೆಚ್ಚಿಸುವ ಸಂಸದೀಯ ಮಂಡಳಿಯ ಶಿಫಾರಸು ಇದೀಗ ಪ್ರಧಾನಿ ಮೋದಿ ಅವರ ಅನುಮೋದನೆಗೆ ಕಾಯುತ್ತಿದೆ. ಸಂಸದರು ತಮ್ಮ...

ಭೂ ಸ್ವಾಧೀನ ಸುಗ್ರೀವಾಜ್ನೆಗೆ ಕೇಂದ್ರದಿಂದ ಮತ್ತೆ ಶಿಫಾರಸು

ಕೇಂದ್ರ ಸಚಿವ ಸಂಪುಟವು ವಿವಾದಿತ ಭೂ ಸ್ವಾಧೀನ ಮಸೂದೆ ಸುಗ್ರೀವಾಜ್ನೆಯನ್ನು ಮೂರನೇ ಬಾರಿಗೆ ಹೊರಡಿಸಲು ಶಿಫಾರಸು ಮಾಡಿದೆ. ಎನ್.ಡಿ.ಎ ಸರ್ಕಾರ 2014 ರ ಡಿಸೆಂಬರ್ ನಲ್ಲಿ ಮೊದಲ ಬಾರಿಗೆ ಭೂ ಸ್ವಾಧೀನ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಿತ್ತು. ಆದರೆ ರಾಜ್ಯಸಭೆಯಲ್ಲಿ ಈ ಮಸೂದೆಗೆ ಬಹುಮತ...

ರಾಷ್ಟ್ರಕವಿ ಸೇರಿದಂತೆ ಯಾವುದೇ ಪ್ರಶಸ್ತಿ ಬೇಡ: ಸರ್ಕಾರಕ್ಕೆ ಆಯ್ಕೆ ಸಮಿತಿ ಶಿಫಾರಸು

ರಾಷ್ಟ್ರಕವಿ ಸೇರಿದಂತೆ ಯಾವುದೇ ಪ್ರಶಸ್ತಿ ಬಿರುದಾವಳಿಗಳನ್ನು ನೀಡುವ ಅರಸೊತ್ತಿಗೆ ಸಂಸ್ಕೃತಿ ಕೊನೆಯಾಗಬೇಕು ಎಂದು ರಾಷ್ಟ್ರಕವಿ ಪ್ರಶಸ್ತಿ ಆಯ್ಕೆ ಸಮಿತಿ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಕೋ.ಚನ್ನಬಸಪ್ಪ ಅವರ ನೇತೃತ್ವದ ಆಯ್ಕೆ ಸಮಿತಿ ರಾಜ್ಯ ಸರ್ಕಾರಕ್ಕೆ 16 ಪುಟಗಳ ವರದಿ ಸಲ್ಲಿಸಿದ್ದು,...

ಗಣಿ ಕಂಪನಿಗಳ ನವೀಕರಣಕ್ಕೆ ಶಿಫಾರಸು: ಸರ್ಕಾರದ ವಿರುದ್ಧ ಶೆಟ್ಟರ್ ವಾಗ್ದಾಳಿ

ರಾಜ್ಯ ಸರ್ಕಾರ 8 ಗಣಿ ಗುತ್ತಿಗೆ ಕಂಪನಿಗಳ ಗುತ್ತಿಗೆ ನವೀಕರಣಕ್ಕೆ ಆದೇಶ ನೀಡಿರುವುದಕ್ಕೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಗಣಿ ಕಂಪನಿಗಳ ಲಾಭಿಗೆ ರಾಜ್ಯ ಸರ್ಕಾರ ಮಣಿದಿದೆ. ನಿಯಮ ಉಲ್ಲಂಘಿಸಿ...

ಬಿಹಾರ ವಿಧಾನಸಭೆ ವಿಸರ್ಜನೆಗೆ ಮುಖ್ಯಮಂತ್ರಿ ಮಾಂಝಿ ಶಿಫಾರಸು

ಬಿಹಾರ ರಾಜಕೀಯ ಬೆಳವಣಿಗೆ ಹೊಸ ತಿರುವು ಪಡೆದುಕೊಂಡಿದ್ದು, ಮುಖ್ಯಮಂತ್ರಿ ಜೀತನ್ ರಾಂ ಮಾಂಝಿ ವಿಧಾನಸಭೆ ವಿಸರ್ಜನೆಗೆ ಶಿಫಾರಸು ಮಾಡಿದ್ದಾರೆ. ಬೆಳಿಗ್ಗೆಯಷ್ಟೇ ಸಿಎಂ ಮಾಂಝಿ, ಮಾಜಿ ಸಿಎಂ ನಿತೀಶ್ ಕುಮಾರ್ ಅವರ ನಿವಾಸದಲ್ಲಿ ಜೆಡಿಯು ನಾಯಕ ಶರದ್ ಯಾದವ್ ಅವರನ್ನು ಭೇಟಿಯಾಗಿ ಮಾತುಕತೆ...

ಗೋವಾ ನೂತನ ಸಿಎಂ ಆಗಿ ಲಕ್ಷ್ಮಿಕಾಂತ್ ಪರ್ಸೇಕರ್ ಪ್ರಮಾಣ ವಚನ ಸ್ವೀಕಾರ

ಗೋವಾದ ನೂತನ ಮುಖ್ಯಮಂತ್ರಿಯಾಗಿ ಲಕ್ಷ್ಮಿಕಾಂತ್ ಪರ್ಸೇಕರ್ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಗೋವಾ ರಾಜ್ಯಪಾಲೆ ಮೃದಲಾ ಸಿಂಹಾ ಅವರು ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಲಕ್ಷ್ಮಿಕಾಂತ್ ಪರ್ಸೇಕರ್ ಅವರಿಗೆ ಪ್ರತಿಜ್ಞಾ ವಿಧಿ ಭೋದಿಸಿದ್ದಾರೆ. ಈ ವೇಳೆ ಸಚಿವರು ಮತ್ತು ಕೆಲ ಪ್ರತಿಪಕ್ಷ ನಾಯಕರು...

ಸಂಸತ್ ಚಳಿಗಾಲದ ಅಧಿವೇಶನ ನ.24ರಿಂದ ಆರಂಭ

ಸಂಸತ್ತಿನ ಚಳಿಗಾಲದ ಅಧಿವೇಶನ ನ.24ರಿಂದ ಆರಂಭವಾಗಲಿದ್ದು, ಒಂದು ತಿಂಗಳಕಾಲ ನಡೆಯಲಿದೆ. ನ.24ರಿಂದ ನಡೆಯುವ ಅಧಿವೇಶನ ಡಿ.23ರಂದು ಮುಕ್ತಾಯವಾಗಲಿದೆ. 22 ದಿನಗಳ ಕಾಲಾಪದ ಅವಧಿಯಲ್ಲಿ ಬಾಕಿ ಉಳಿದ ಹಲವು ಮಸೂದೆಗಳಿಗೆ ಅನುಮೋದನೆ ದೊರೆಯುವ ನಿರೀಕ್ಷೆಯಿದೆ. ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ನಡೆದ ಸಂಸದೀಯ...

440 ಹೊಸ ಗ್ರಾಮ ಪಂಚಾಯತಿ ರಚನೆಗೆ ಸಮಿತಿ ಶಿಫಾರಸು

ಗ್ರಾಮ ಪಂಚಾಯತಿಗಳ ಪುನರ್ವಿಂಗಡಣಾ ಸಮಿತಿ ವರದಿ ಸಿದ್ಧಗೊಂಡಿದ್ದು, 440 ಹೊಸ ಗ್ರಾಮ ಪಂಚಾಯತಿ ರಚನೆಗೆ ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಲಿದೆ. ಎಸ್.ಐ.ನಂಜಯ್ಯಮಠ ಅವರ ನೇತೃತ್ವದ ಸಮಿತಿ ವರದಿ ಸಿದ್ಧಪಡಿಸಿದು, ಅ.28ರ ಬಳಿಕ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ. ವಿಧಾನಮಂಡಲ ಚಳಿಗಾಲದ ಅಧಿವೇಶನದಲ್ಲಿ...

ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು

ಮಹಾರಾಷ್ಟ್ರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಬಹುಮತ ಕಳೆದುಕೊಂಡುವ ಹಿನ್ನಲೆಯಲ್ಲಿ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ ಮಾಡುವಂತೆ ಕೇಂದ್ರ ಸಚಿವ ಸಂಪುಟ, ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರಿಗೆ ಶಿಫಾರಸು ಮಾಡಿದೆ. ಮಹಾರಾಷ್ಟ್ರದಲ್ಲಿನ ರಾಜಕೀಯ ಸ್ಥಿತಿ ಕುರಿತು ಪರಾಮರ್ಶಿಸಲು ಕೇದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited