Untitled Document
Sign Up | Login    
Dynamic website and Portals
  

Related News

ಪ್ರಧಾನಿ ಮೋದಿ ಒಬ್ಬ ಮಹಾಪುರುಷ: ಉಮಾ ಭಾರತಿ

ಸಾವಿರಾರು ವರ್ಷಗಳಿಂದ ಇರುವ ಭಾರತೀಯರ ಸಮಸ್ಯೆಗಳನ್ನು ಪರಿಹರಿಸಲು ಬಂದಿರುವ ನರೇಂದ್ರ ಮೋದಿ ಒಬ್ಬ ಮಹಾಪುರುಷ ಎಂದು ಕೇಂದ್ರ ಜಲಸಂಪನ್ಮೂಲ ಸಚಿವೆ ಉಮಾ ಭಾರತಿ ಪ್ರಧಾನಿಯನ್ನು ಹಾಡಿಹೊಗಳಿದ್ದಾರೆ. ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜೈಪುರದಲ್ಲಿ ಆಯೋಜಿಸಿದ್ದ ಜಲ ಕ್ರಾಂತಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ...

ಮೋದಿ ಮಾದರಿಗಿಂತ ನನ್ನ ಮಾದರಿಯ ಆಡಳಿತವೇ ಉತ್ತಮ: ಕೇಜ್ರಿವಾಲ್‌

ಪ್ರಧಾನಿ ನರೇಂದ್ರ ಮೋದಿ ಮಾದರಿಯ ಆಡಳಿತಕ್ಕಿಂತ ನನ್ನ ಮಾದರಿಯ ಆಡಳಿತವೇ ಉತ್ತಮವೆಂದು ಹೇಳುವ ಮೂಲಕ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ತಮ್ಮನ್ನು ತಾವೇ ಹೊಗಳಿಕೊಂಡಿದ್ದಾರೆ. ಪ್ರಧಾನಿ ಮೋದಿಯವರದ್ದು ವ್ಯಕ್ತಿ ಕೇಂದ್ರಿತ ಆಡಳಿತ ಮಾದರಿಯಾದರೆ ತನ್ನದು ಜನಕೇಂದ್ರಿತ ಆಡಳಿತ ಮಾದರಿ ಆಗಿದೆ ಎಂದು ಕೇಜ್ರಿವಾಲ್‌...

ಕುಡಿಯುವ ನೀರಿನ ಸಮಸ್ಯೆ: ಮಾ.28ಕ್ಕೆ ಕ್ಷೇತ್ರವಾರು ಸಭೆ

ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು ಒದಗಿಸಲು ಅಗತ್ಯವಿರುವ ಕ್ರಿಯಾ ಯೋಜನೆ ರೂಪಿಸಲು ಮಾ.28ರಂದು ಆಯಾ ಕ್ಷೇತ್ರಗಳ ಶಾಸಕರ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆ ನಡೆಸಲು ಜಿಲ್ಲಾಪಂಚಾಯ್ತಿ ಮುಖ್ಯಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ...

ನರೇಂದ್ರ ಮೋದಿ ಸರ್ಕಾರ ನಿರೀಕ್ಷೆಗೆ ತಕ್ಕಂತೆ ಆಡಳಿತ ನೀಡಿಲ್ಲ: ಪೇಜಾವರ ಶ್ರೀ

ಪ್ರಧಾನಿ ನರೇಂದ್ರ ಮೋದಿ ನಿರೀಕ್ಷೆಗೆ ತಕ್ಕಂತೆ ಆಡಳಿತ ನೀಡಿಲ್ಲ ಎಂದು ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ. ದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶದ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಪೇಜಾವರ ಶ್ರೀಗಳು, ಪ್ರಧಾನಿ ನರೇಂದ್ರ ಮೋದಿ ಅವರು ಜನರ ನಿರೀಕ್ಷೆಗೆ ತಕ್ಕಂತೆ...

ಹೇಳಿಕೆ ಸಮರ್ಥಿಸಿಕೊಂಡ ಅರವಿಂದ್ ಕೇಜ್ರಿವಾಲ್

ದೆಹಲಿ ಮತದಾರರಿಗೆ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳಿಂದ ಹಣ ಪಡೆದು ಆಪ್ ಪಕ್ಷಕ್ಕೆ ವೋಟ್ ಮಾಡುವಂತೆ ಕರೆ ಕೊಟ್ಟಿದ್ದ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಈಗ ಆ ಪ್ರತಿಕ್ರಿಯೆಯನ್ನು ಸಮರ್ಥಿಸಿಕೊಂಡಿದ್ದಾರೆ. ರಾಜಕೀಯವನ್ನು ಶುದ್ಧಗೊಳಿಸಲು ನೀಡಿದ ಪ್ರತಿಕ್ರಿಯೆ ಅದು ಎಂದು...

ಗಂಗಾನದಿ ಶುದ್ಧಿಕರಣ ವಿಳಂಬ: ಕೇಂದ್ರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ

ಗಂಗಾನದಿ ಶುದ್ಥಿಕರಣ ನಿಧಾನಗತಿಯಲ್ಲಿ ಸಾಗುತ್ತಿರುವ ಕುರಿತು ಸುಪ್ರೀಂಕೋರ್ಟ್ ಮತ್ತೆ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಗಂಗಾನದಿ ಶುದ್ಧಿಕರಣ ಕ್ರಿಯಾ ಯೋಜನೆ ಮಂದಗತಿಯಲ್ಲಿ ಸಾಗುತ್ತಿದ್ದು, ಇದೇ ಆಡಳಿತಾವಧಿಯಲ್ಲಿ ಮುಗಿಸುತ್ತೀರಾ ಅಥವಾ ಮುಂದಿನ ಆಡಳಿತಾವಧಿಗೂ ತೆಗೆದುಕೊಂಡು ಹೋಗುತ್ತೀರಾ ಎಂದು ಕೇಂದ್ರ ಸರ್ಕಾರವನ್ನು ಸುಪ್ರೀಂಕೋರ್ಟ್ ಪ್ರಶ್ನಿಮಾಡಿದೆ. ಕಳೆದ 30...

ಗಂಗಾ ನದಿ ಶುದ್ಧೀಕರಣಕ್ಕೆ 18 ವರ್ಷ ಅಗತ್ಯ

ಗಂಗಾ ನದಿ ಶುದ್ಧೀಕರಣಕ್ಕೆ 18ವರ್ಷಗಳು ಬೇಕು ಎಂದು ಸ್ವತ: ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ. ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಗಂಗಾ ನದಿ ಶುದ್ಧೀಕರಣಕ್ಕೆ ಕಿರು, ಮಧ್ಯಮ ಮತ್ತು ದೀರ್ಘಾವಧಿ ಕ್ರಮಗಳ ನೀಲನಕಾಶೆಯನ್ನು ಸುಪ್ರೀಂ ಕೋರ್ಟ್ ಗೆ ಹಾಜರು...

ಗಂಗಾ ನದಿ ಶುದ್ಧೀಕರಣಕ್ಕಾಗಿಯೆ ಒಂದು ವಿಶ್ವವಿದ್ಯಾನಿಲಯ ಮೀಸಲಿಡಲು ಕೇಂದ್ರದ ಚಿಂತನೆ

'ಗಂಗಾ ನದಿ ಶುದ್ಧೀಕರಣ' ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು, ಜಲ ಸಂಪನ್ಮೂಲ ಸಚಿವಾಲಯ ಪ್ರತ್ಯೇಕ ವಿಶ್ವವಿದ್ಯಾನಿಲಯವನ್ನು ಮೀಸಲಿಡಲು ಚಿಂತನೆ ನಡೆಸಿದೆ. ನವದೆಹಲಿಯಲ್ಲಿ ನಡೆದ ಅಂತಾರಾಷ್ಟ್ರೀಯ ಸಮ್ಮೇಳನವೊಂದರಲ್ಲಿ ಮಾತನಾಡಿದ ಜಲಸಂಪನ್ಮೂಲ ಇಲಾಖೆ ಸಚಿವೆ ಉಮಾಭಾರತಿ, ಈ ಬಗ್ಗೆ ಈಗಲೇ ಏನೂ ಹೇಳುವುದಿಲ್ಲ. ಗಂಗಾ ನದಿ...

ಗಂಗಾ ನದಿ ಶುದ್ಧೀಕರಣಕ್ಕೆ ಇಸ್ರೆಲ್ ನೆರವಿನ ಹಸ್ತ

ಗಂಗಾ ನದಿ ಶುದ್ಧೀಕರಣ ಮಾಡುವ ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆಯಲ್ಲಿ ಕೈಜೋಡಿಸಲು ಇಸ್ರೆಲ್ ಮುಂದಾಗಿದೆ. ನವದೆಹಲಿಯಲ್ಲಿ ನಡೆದ ನಮಾಮಿ ಗಂಗಾ ಯೋಜನೆಯ ಮೊದಲ ಉನ್ನತ ಮಟ್ಟದ ಸಭೆಯಲ್ಲಿ ಭಾಗವಹಿಸಿದ 11 ಇಸ್ರೆಲ್ ಕಂಪನಿಗಳು ಈ ಬಗ್ಗೆ ತಿಳಿಸಿವೆ. ಇಸ್ರೆಲ್ ನ ಆರ್ಥಿಕ ಮತ್ತು...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited