Untitled Document
Sign Up | Login    
Dynamic website and Portals
  

Related News

ಅಮೆರಿಕಾದಲ್ಲಿ ನೈಟ್ ಕ್ಲಬ್ ಮೇಲೆ ಉಗ್ರನ ದಾಳಿ: 50ಕ್ಕೂ ಹೆಚ್ಚು ಮಂದಿ ಸಾವು

ಉಗ್ರ ದಾಳಿಗೆ ಅಮೆರಿಕ ಮತ್ತೊಮ್ಮೆ ಬೆಚ್ಚಿದೆ. ಫ್ಲೋರಿಡಾದ ಒರ್ಲಾಂಡೋದಲ್ಲಿರುವ ಸಲಿಂಗಿಗಳ ನೈಟ್ ​ಕ್ಲಬ್​ಗೆ ನುಗ್ಗಿದ ಶಂಕಿತ ಇಸ್ಲಾಮಿಕ್ ಉಗ್ರನೊಬ್ಬ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾನೆ. ಪರಿಣಾಮ 50ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, 53 ಜನರು ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಭೀತಿ...

ಪ್ಯಾರೀಸ್ ನಲ್ಲಿ ನರಮೇಧ ನಡೆಸಿದ ಉಗ್ರರಿಗೆ ಬಹುಮಾನ ಘೋಷಿಸಿದ ಬಿ.ಎಸ್.ಪಿ ನಾಯಕ ಖುರೇಷಿ

'ಐ.ಎಸ್.ಐ.ಎಸ್' ಉಗ್ರರು ಪ್ಯಾರಿಸ್‌ನ ಪ್ರಮುಖ ವಾರ ಪತ್ರಿಕೆ 'ಚಾರ್ಲಿ ಹೆಬ್ಡೋ' ಪತ್ರಕರ್ತರ ಹತ್ಯೆ ಮಾಡಿರುವುದನ್ನು ಇಡೀ ವಿಶ್ವವೇ ಖಂಡಿಸುತ್ತಿದ್ದರೆ ಬಿ.ಎಸ್.ಪಿ ನಾಯಕ ಮಾತ್ರ 'ಚಾರ್ಲಿ ಹೆಬ್ಡೋ' ಪತ್ರಕರ್ತರ ಹತ್ಯೆಯನ್ನು ಸಮರ್ಥಿಸಿಕೊಂಡಿದ್ದಾರೆ. ಪ್ರವಾದಿಗೆ ಅಪಮಾನ ಮಾಡುವವರಿಗೆ ಪ್ಯಾರೀಸ್ ಪತ್ರಕರ್ತರ ನರಮೇಧ ಪ್ರಕರಣದ...

ಕಲ್ಬುರ್ಗಿ ಶೂಟೌಟ್ ಪ್ರಕರಣ: ಆರೋಪಿಗಳ ಬಂಧನ

'ಕಲಬುರ್ಗಿ' ಕಾಂಗ್ರೆಸ್ ಮುಖಂಡ ಮಹಮ್ಮದ್ ಶಬ್ಬೀರ್ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಕಲಬುರಗಿ ಪೊಲೀಸರು ಬಂಧಿಸಿದ್ದಾರೆ. ರೆಹಮಾನ್, ಮೊಹಮದ್ ಇರ್ಫಾನ್, ಶೇಖ್ ಮೋಬಿನ ಬಂಧಿತ ಆರೋಪಿಗಳಾಗಿದ್ದು ಅವರಿಂದ ನಾಡಪಿಸ್ತೂಲ್, ಮಾರಕಾಸ್ತ್ರ ಹಾಗೂ ತವೇರಾ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಲಬುರಗಿ ಜೈಲಿನಲ್ಲಿರುವ...

ಬಂಜಾರ ಹಿಲ್ಸ್ ಶೂಟೌಟ್ ಪ್ರಕರಣದ ಆರೋಪಿ ಬಂಧನ

ಹೈದ್ರಾಬಾದ್ ನ ಬಂಜಾರಾ ಹಿಲ್ಸ್ ನಲ್ಲಿ ನಡೆದಿದ್ದ ಶೂಟೌಟ್ ಪ್ರಕರಣದ ಆರೋಪಿ ಓಬಳೇಶ್ ನನ್ನು ಪೊಲೀಸರು ಬಂಧಿಸಿದ್ದಾರೆ. ನ.20ರಂದು ಕರ್ನೂಲು-ಅನಂತಪುರ ಗಡಿಯಲ್ಲಿ ಬಸ್ ತಡೆದು ಆರೋಪಿಯನ್ನು ವಿಶೇಷ ತನಿಖಾ ತಂಡ ಬಂಧಿಸಿದೆ. ಬಂಧಿತ ಆರೋಪಿ ಓಬಳೇಶ್, ನಾಂಪಲ್ಲಿಯಲ್ಲಿ ಅಬಕಾರಿ ಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದ...

ಹೈದ್ರಾಬಾದ್ ನಲ್ಲಿ ದುಷ್ಕರ್ಮಿಯಿಂದ ಶೂಟೌಟ್

ಉದ್ಯಮಿಯೊಬ್ಬರ ಮೇಲೆ ದುಷ್ಕರ್ಮಿಯೋರ್ವ ಬೆಳ್ಳಂ ಬೆಳಿಗ್ಗೆ ಗುಂಡಿನ ದಾಳಿ ನಡೆಸಿದ ಘಟನೆ ಹೈದ್ರಾಬಾದ್ ನಲ್ಲಿ ನಡೆದಿದೆ. ಹೈದ್ರಾಬಾದ್ ನ ಬಂಜಾರಾ ಹಿಲ್ಸ್ ನಲ್ಲಿರುವ ಕೆ.ಬಿ.ಪಾರ್ಕ್ ನಲ್ಲಿ ಅರಬಿಂದ ಫಾರ್ಮ್ ಕಂಪನಿ ಉಪಾಧ್ಯಕ್ಷ ನಿತ್ಯಾನಂದರೆಡ್ಡಿ ಎಂಬುವವರ ಮೇಲೆ ದುಷ್ಕರ್ಮಿ ಎಕೆ-47ನಿಂದ ಏಕಾ ಏಕಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited