Untitled Document
Sign Up | Login    
Dynamic website and Portals
  

Related News

ಮುಂಬೈ-ಗೋವಾ ಹೆದ್ದಾರಿ ಸೇತುವೆ ಕುಸಿತ: 14 ಶವಗಳ ಪತ್ತೆ

ಮುಂಬೈ-ಗೋವಾ ಹೆದ್ದಾರಿಯಲ್ಲಿನ ಬ್ರಿಟಿಷ್ ಕಾಲದಲ್ಲಿ ನಿರ್ವಿುಸಲಾಗಿದ್ದ ಹಳೇ ಸೇತುವೆ ಸಾವಿತ್ರಿ ನದಿಯ ಪ್ರವಾಹಕ್ಕೆ ಸಿಲುಕಿ ಕುಸಿದು ಕೊಚ್ಚಿ ಹೋದ ಬಸ್, ಕಾರು, ಜನರಿಗಾಗಿ ಶೋಧಕಾರ್ಯ ಮುಂದುವರೆದಿದೆ. ಎನ್​ಡಿಆರ್​ಎಫ್, ಪೊಲೀಸ್ ಮತ್ತು ಅಗ್ನಿಶಾಮಕ ಪಡೆಯೊಂದಿಗೆ ಸ್ಥಳೀಯ ಈಜುಗಾರರು ಕೂಡಾ ಶೋಧ ಕಾರ್ಯಕ್ಕೆ ಕೈಜೋಡಿಸಿದ್ದಾರೆ. ...

48 ಗಂಟೆಕಳೆದರೂ ಇನ್ನೂ ಪತ್ತೆಯಾಗದ ಎಎನ್-32 ವಿಮಾನ

ನಾಪತ್ತೆಯಾದ ಭಾರತೀಯ ವಾಯುಪಡೆ ಎಎನ್-32 ವಿಮಾನ 48 ಗಂಟೆಗಳಾದರೂ ಇನ್ನೂ ಪತ್ತೆಯಾಗಿಲ್ಲ. ವಾಯುಪಡೆ, ನೇವಿ, ಕೋಸ್ಟ್​ಗಾರ್ಡ್​ಗಳಿಂದ ಬಂಗಾಳ ಕೊಲ್ಲಿಯಲ್ಲಿ ನಿರಂತರ ಹುಡುಕಾಟ ನಡೆಯುತ್ತಿದೆ. ಕಳೆದ 2 ದಿನಗಳಿಂದ ಜಲಾಂತರ್ಗಾಮಿ ನೌಕೆಯೂ ಹುಡುಕಾಟ ನಡೆಸುತ್ತಿದೆ. ಈ ನಡುವೆ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್...

ಇಸ್ರೋದಿಂದ ಆರನೇ ನೌಕಾಯಾನ ಉಪಗ್ರಹ ಐ ಆರ್ ಎನ್ ಎಸ್ ಎಸ್-1 ಎಫ್ ಯಶಸ್ವಿ ಉಡಾವಣೆ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ಗುರುವಾರ ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಭಾರತದ ಆರನೇ ನೌಕಾಯಾನ ಉಪಗ್ರಹ ಐ ಆರ್ ಎನ್ ಎಸ್ ಎಸ್-1 ಎಫ್ ಯನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ. ಗುರುವಾರ ಸಂಜೆ ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಪಿಎಸ್...

ಗಣ್ಯರಿಗೆ ನಿಯೋಜಿಸಿದ್ದ 600 ಕಮಾಂಡೋಗಳನ್ನು ಹಿಂಪಡೆದ ಎನ್‌ ಎಸ್‌ ಜಿ

ಉಗ್ರರ ವಿರೋಧಿ ಕಾರ್ಯಾಚರಣೆಯೇ ಮುಖ್ಯ ಉದ್ದೇಶವಾಗಿರುವ ಎನ್ ಎಸ್ ಜಿ ಕಮಾಂಡೋಗಳನ್ನು ಬೇರೆ ಬೇರೆ ಕಾರಣಗಳಿಂದಾಗಿ ಗಣ್ಯರ ಭದ್ರತೆಗೆ ನಿಯೋಜನೆಗೊಳಿಸಲಾಗಿತ್ತು. ಈಗ ಗಣ್ಯರ ರಕ್ಷಣೆಗೆ ನಿಯೋಜನೆಗೊಂಡ ಸುಮಾರು 600 ಕಮಾಂಡೋಗಳನ್ನು ಎನ್‌ ಎಸ್‌ ಜಿ ಹಿಂದಕ್ಕೆ ಕರೆಸಿಕೊಂಡು, ಇತ್ತೀಚೆಗೆ ನಡೆದ...

ಉಪಗ್ರಹ ಉಡಾವಣೆ ಯಶಸ್ವಿಃ ದೇಸಿ ಜಿಪಿಎಸ್ ವ್ಯವಸ್ಥೆಗೆ ಒಂದು ಹೆಜ್ಜೆ ಹತ್ತಿರ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ಬುಧವಾರ ಬೆಳಗ್ಗೆ ಶ್ರೀಹರಿಕೋಟಾದಿಂದ ಭಾರತದ ಐದನೇ ನೌಕಾಯಾನ ಉಪಗ್ರಹ ಐ ಆರ್ ಎನ್ ಎಸ್ ಎಸ್-1 ಸಿ ಯನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ. ಇದರಿಂದ ದೇಶಿಯ ಜಿಪಿಎಸ್ ವ್ಯವಸ್ಥೆಯಲ್ಲಿ ಮತ್ತೊಂದು ಹೆಜ್ಜೆ ಇಟ್ಟಂತಾಗಿದೆ. ಈಗಾಗಲೇ ೪...

ರೋಹಿತ್ ಆತ್ಮಹತ್ಯೆ ದಲಿತ, ದಲಿತೇತರರ ವಿಚಾರವಲ್ಲಃ ಸಚಿವೆ ಸ್ಮೃತಿ ಇರಾನಿ

ಹೈದರಾಬಾದ್ ವಿಶ್ವವಿದ್ಯಾಲಯದ ದಲಿತ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲ ಆತ್ಮಹತ್ಯೆ ಪ್ರಕರಣದ ಕುರಿತು ಬುಧವಾರ ಮಾತನಾಡಿದ ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಅವರು, ರೋಹಿತ್ ಆತ್ಮಹತ್ಯೆ ದಲಿತ, ದಲಿತೇರರ ವಿಚಾರವಲ್ಲ. ಕೆಲವರಿಂದ ಈ ವಿಚಾರದಲ್ಲಿ ರಾಜಕೀಯ ಮಾಡುವ ಯತ್ನ...

ವಿದೇಶೀ ಎನ್ ಜಿ ಒ ಸಂಶೋಧಕರಿಗೆ ಇನ್ನು ಮುಂದೆ ವೀಸಾ ದುರ್ಲಭ

ಭಾರತದಲ್ಲಿ ಸರಕಾರೇತರ ಸಂಸ್ಥೆ (ಎನ್.ಜಿ.ಒ) ಗಳಲ್ಲಿ ಮಾನವ ಹಕ್ಕು ಮತ್ತು ಪರಿಸರಕ್ಕೆ ಸಂಬಂಧಿಸಿದಂತೆ ಸಂಶೋಧನೆ ಮಾಡಲು ಬಯಸುವ ವಿದೇಶೀಯರು ಇನ್ನು ಮುಂದೆ ವೀಸಾ ಪಡೆಯಲು ಸರಕಾರ ಕಠಿಣ ಪರಿಶೀಲನೆಗಳಿಗೆ ಒಳಪಡಬೇಕಾಗುತ್ತದೆ. ಸಂಶೋಧನಗೆಳಿಗೆ ಸಂಬಂಧಿಸಿದಂತೆ ಭಾರತದ ಉದಾರ ನೀತಿಯನ್ನು ದುರುಪಯೋಗಪಡಿಸಿದ ಉದಾಹರಣೆಗಳು ಹೆಚ್ಚುತ್ತಿರುವ...

ಬೆಂಗಳೂರಿನಲ್ಲಿ ಬಾಲಕಿಯ ಮೇಲೆ ಗ್ಯಾಂಗ್ ರೇಪ್

ಬೆಂಗಳೂರಿನ ಜೆ.ಪಿ.ನಗರದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಮೂವರು ಯುವಕರು ಗ್ಯಾಂಗ್ ರೇಪ್ ನಡೆಸಿರುವ ಹೀನ ಕೃತ್ಯ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇನ್ನೋರ್ವ ಆರೋಪಿ ತಲೆ ಮರೆಸಿಕೊಂಡಿದ್ದು ಆತನಿಗಾಗಿ ಶೋಧಕಾರ್ಯ ಆರಂಭಿಸಿದ್ದಾರೆ....

ರಷ್ಯಾದಲ್ಲಿ ದೋಣಿ ದುರಂತ: 70 ಕ್ಕೂ ಹೆಚ್ಚು ಮಂದಿ ಸಾವು

ರಷ್ಯಾದ ಪೂರ್ವ ಸಮುದ್ರದಲ್ಲಿ ಕಳೆದ ರಾತ್ರಿ ಸಂಭವಿಸಿದ ದೋಣಿ ದುರಂತದಲ್ಲಿ ಕನಿಷ್ಠ 70 ಮಂದಿ ಮೃತಪಟ್ಟಿದ್ದಾರೆ. ಈ ಬೋಟ್‌ನಲ್ಲಿ 132 ಜನರಿದ್ದರು. ಈಗಾಗಲೇ 59 ಮೃತದೇಹ ಪತ್ತೆಯಾಗಿದ್ದು, ಉಳಿದ ಮೃತದೇಹಗಳಿಗಾಗಿ ಶೋಧಕಾರ್ಯ ನಡೆದಿದೆ. ಉಳಿದ 62 ಪ್ರಯಾಣಿಕರು ಪಾರಾಗಿದ್ದಾರೆ ಎಂದು ರಷ್ಯಾ...

ಗೋವಾದಲ್ಲಿ ನೌಕಾದಳದ ಪರಿವೀಕ್ಷಣಾ ವಿಮಾನ ಪತನ

ಗೋವಾದ ನೈರುತ್ಯ ಭಾಗಕ್ಕೆ 25 ನಾಟಿಕಲ್ ಮೈಲಿಗಳ ದೂರದಲ್ಲಿ ಭಾರತೀಯ ನೌಕಾದಳದ ಪರೀವೀಕ್ಷಣಾ ವಿಮಾನವೊಂದು ಪತನವಾಗಿರುವ ಹಿನ್ನಲೆಯಲ್ಲಿ, ವಿಮಾನದಲ್ಲಿದ್ದ ಇಬ್ಬರು ನೌಕಾ ಅಧಿಕಾರಿಗಳು ಕಣ್ಮರೆಯಾಗಿದ್ದಾರೆ. ಕಡಲತಡಿಯ ಡಾರ್ನಿಯರ್ ಪರಿವೀಕ್ಷಣಾ ವಿಮಾನ ದಿನನಿತ್ಯದಂತೆ ತರಬೇತು ಹಾರಾಟದಲ್ಲಿರಬೇಕಾದರೆ ರಾತ್ರಿ ಸುಮಾರು 11 ಘಂಟೆಗೆ ಪತನವಾಗಿ, ವಿಮಾನದಲ್ಲಿದ್ದ...

ರಾಹುಲ್ ಗಾಂಧಿ ಹುಡುಕಿ ಕೊಡಿ: ಅಲಹಾಬಾದ್ ಹೈಕೋರ್ಟ್ ಗೆ ಪಿಐಎಲ್

ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಎಲ್ಲಿದ್ದಾರೆಂಬ ಬಗ್ಗೆ ತಿಳಿಯುವ ನಿಟ್ಟಿನಲ್ಲಿ ಸ್ಥಳೀಯ ವಕೀಲರೊಬ್ಬರು ಅಲಹಾಬಾದ್ ಹೈಕೋರ್ಟ್ ನ ಲಖ್ನೋ ಪೀಠದಲ್ಲಿ ಸಾರ್ವಜನಿಕ ಹಿತಾಸಕ್ತಿಯ ಅರ್ಜಿ ಸಲ್ಲಿಸಿದ್ದಾರೆ. ರಾಹುಲ್ ಗಾಂಧಿಯ ಸುರಕ್ಷತೆಯ ದೃಷ್ಟಿಯಲ್ಲಿ ಇದು ಅಗತ್ಯವಾಗಿದೆ. ಕಾಂಗ್ರೆಸ್ ಉಪಾಧ್ಯಕ್ಷ, ಸಂಸದರಾಗಿರುವುದರಿಂದ ಭಾರತ ಸರ್ಕಾರದ...

ಸ್ಟೆಮ್ ಸೆಲ್ ಪತ್ತೆ ಹಾಗೂ ಅಭಿವೃದ್ಧಿಗೆ ಮೋದಿ ಶ್ಲಾಘನೆ

ಸ್ಟೆಮ್ ಸೆಲ್ ಪತ್ತೆ ಹಾಗೂ ಅಭಿವೃದ್ಧಿಯ ಬಗ್ಗೆ ನಗರದ ಜಿಕೆವಿಕೆ ಆವರಣದಲ್ಲಿರುವ ರಾಷ್ಟ್ರೀಯ ಜೈವಿಕ ವಿಜ್ಞಾನಗಳ ಕೇಂದ್ರದಲ್ಲಿ ನಡೆದಿರುವ ಸಂಶೋಧನೆ ಕುರಿತು ಪ್ರಧಾನಿ ನರೇಂದ್ರ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ. ಈ ಕೇಂದ್ರಕ್ಕೆ ಭೇಟಿ ಕೊಟ್ಟ ಅವರು, ಕಾಂಡಕೋಶ(ಸ್ಟೆಮ್ ಸೆಲ್) ಸಂಶೋಧನೆಯ ಕುರಿತು ಮಾಹಿತಿ...

ಕೆಪಿಎಸ್‌ಸಿ ಶಿಫಾರಸು ವಾಪಸ್ ಪಡೆಯಿರಿ: ಜಗದೀಶ್ ಶೆಟ್ಟರ್

ಸುಪ್ರೀಂಕೋರ್ಟ್ ತೀರ್ಪಿಗೆ ವಿರುದ್ಧವಾಗಿ ಕೆಪಿಎಸ್‌ಸಿ ನೇಮಕಕ್ಕೆ ಮಾಡಿರುವ ಶಿಫಾರಸನ್ನು ವಾಪಸ್ ಪಡೆಯಬೇಕು ಎಂದು ರಾಜ್ಯ ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಆಗ್ರಹಿಸಿದ್ದಾರೆ. ಕೋರ್ಟ್ ಆದೇಶ ಪಾಲನೆಗಾಗಿ ಮುಖ್ಯಮಂತ್ರಿಯವರೇ ಸ್ವಯಂ ಪ್ರೇರಿತವಾಗಿ ಶಿಫಾರಸನ್ನು ವಾಪಸ್ ಪಡೆಯಬೇಕು. ಸದಸ್ಯರ ನೇಮಕಕ್ಕೆ ಶೋಧನಾ ಸಮಿತಿ ರಚಿಸಬೇಕು...

ವಿಜ್ಞಾನ ವಿಷಯಗಳಲ್ಲಿ ಹೆಚ್ಚು ಸಂಶೋಧನೆಗಳು ನಡೆಯಲಿ: ಉಪರಾಷ್ಟ್ರಪತಿ ಅನ್ಸಾರಿ

ಭಾರತದ ಮುಂದಿನ ಭವಿಷ್ಯ ವಿಜ್ಞಾನಕ್ಕೆ ಮೀಸಲಿದ್ದು ಈ ಕ್ಷೇತ್ರದಲ್ಲಿ ಹೊಸ ಸಂಶೋಧನೆ ಹಾಗೂ ಬೆಳವಣಿಗೆ ನಡೆಯಬೇಕಿದೆ ಎಂದು ಭಾರತದ ಉಪರಾಷ್ಟ್ರಪತಿ ಮೊಹಮ್ಮದ್ ಹಮೀದ್ ಅನ್ಸಾರಿ ತಿಳಿಸಿದ್ದಾರೆ. ಜವಾಹರ್‌ಲಾಲ್ ನೆಹರು ವೈಜ್ಞಾನಿಕ ಸಂಶೋಧನಾ ಕೇಂದ್ರದ ಬೆಳ್ಳಿ ಮಹೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು,...

ಇಸ್ರೋ ಅಧ್ಯಕ್ಷ ಕೆ.ರಾಧಾಕೃಷ್ಣನ್‌ ನಿವೃತ್ತಿ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಅಧ್ಯಕ್ಷರಾಗಿ ಹಲವು ಸಾಧನೆಗಳ ಮೂಲಕ ವಿಶ್ವಮಟ್ಟದಲ್ಲಿ ಇಸ್ರೋ ಕೀರ್ತಿ ಪತಾಕೆಗಳನ್ನು ಹಾರಿಸಿದ್ದ ಕೆ.ರಾಧಾಕೃಷ್ಣನ್‌ ನಿವೃತ್ತಿ ಹೊಂದಿದ್ದಾರೆ. ಅವರು ಮಂಗಳ ಗ್ರಹ ಶೋಧಕ ಉಪ್ರಗ್ರಹ ಸೇರಿದಂತೆ ಹಲವು ಸ್ವದೇಶಿ ಉಪಗ್ರಹಗಳ ಉಡಾವಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅವರನ್ನು...

ಅಡಕೆಯಲ್ಲಿ ಔಷಧೀಯ ಅಂಶಗಳಿದ್ದು, ಈ ಬಗ್ಗೆ ಸುಪ್ರೀಂ ಗೆ ವರದಿ: ಡಿವಿಎಸ್

ಅಡಕೆ ಆರೋಗ್ಯಕ್ಕೆ ಹಾನಿಕರ ಎಂಬ ವ್ಯಾಜ್ಯ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇದ್ದು, ಅಡಕೆ ಬೆಳೆಗಾಗರರು ಆತಂಕಪಡುವ ಅಗತ್ಯವಿಲ್ಲ ಎಂದು ಕೇಂದ್ರ ಕಾನೂನು ಸಚಿವ ಡಿ.ವಿ ಸದಾನಂದ ಗೌಡ ಭರವಸೆ ನೀಡಿದ್ದಾರೆ. ಅಡಕೆಯಲ್ಲಿ ಔಷಧೀಯ ಅಂಶಗಳೂ ಇವೆ. ಈ ಬಗ್ಗೆ ಚೆನ್ನೈನ ವೈದ್ಯಕೀಯ...

ಯುವ ಜನತೆ ಕೃಷಿ ಕ್ರಾಂತಿಗೆ ನಾಂದಿ ಹಾಡಬೇಕು: ರಾಜ್ಯಪಾಲರ ಕರೆ

ದೇಶದ ಯುವ ಜನತೆ ಹಾಗೂ ವಿದ್ಯಾವಂತರು ಪಾರಂಪರಿಕ ಕೃಷಿಗೆ ಒತ್ತು ನೀಡುವ ಮೂಲಕ ಕೃಷಿ ಕ್ರಾಂತಿಗೆ ನಾಂದಿ ಹಾಡಬೇಕು ಎಂದು ರಾಜ್ಯಪಾಲ ವಾಜುಭಾಯಿ ವಾಲಾ ಕರೆ ನೀಡಿದ್ದಾರೆ. ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿರುವ ಮೂರು ದಿನಗಳ ಕೃಷಿ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ...

ಅರ್ಕಾವತಿ ಡಿನೋಟಿಫಿಕೇಶನ್ ಪ್ರಕರಣ: ಬಿಜೆಪಿಯಿಂದ ದಾಖಲೆ ಬಿಡುಗಡೆ

ಅರ್ಕಾವತಿ ಬಡಾವಣೆ ಡಿನೋಟಿಫಿಕೇಶನ್ ಮಾಡಲಾಗಿದೆ ಎಂದು ಆರೋಪಿಸಿದ್ದ ಬಿಜೆಪಿ ಮುಖಂಡರು, ಈಗ ಅರ್ಕಾವತಿ ಬಡಾವಣೆಯ ಅಕ್ರಮಗಳನ್ನು ದಾಖಲೆ ಸಮೇತ ಬಿಡುಗಡೆ ಮಾಡಿದ್ದಾರೆ. ಮಾಜಿ ಸಚಿವ ಎಸ್.ಸುರೇಶ್‌ಕುಮಾರ್ ಹಾಗೂ ವಿ.ಸೋಮಣ್ಣ ನೇತೃತ್ವದ ಸತ್ಯಶೋಧನಾ ಸಮಿತಿಯ ಮಧ್ಯಂತರ ವರದಿಯಲ್ಲಿ ಅರ್ಕಾವತಿ ಬಡಾವಣೆಯ 'ರೀ ಡು' ಹೆಸರಲ್ಲಿ...

ಕಚಡಾ ಅಧಿಕಾರಿಗಳನ್ನು ಮನೆಗೆ ಕಳುಹಿಸುವೆ: ಮೇಯರ್ ಎಚ್ಚರಿಕೆ

ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಗರಂ ಆಗಿರುವ ಮೇಯರ್ ಶಾಂತಕುಮಾರಿ, ಕಚಡಾ ಅಧಿಕಾರಿಗಳನ್ನು ಮನೆಗೆ ಕಳುಹಿಸುವುದಾಗಿ ಗುಡುಗಿದ್ದಾರೆ. ಭನ್ನೇರುಘಟ್ಟ ರಸ್ತೆಯಲ್ಲಿನ ರಾಜಕಾಲುವೆಗೆ ಗೀತಾಲಕ್ಷ್ಮಿ ಎಂಬ ಬಾಲಕಿ ಬಿದ್ದು ಎರಡು ದಿನಗಳಾದರೂ ಬಾಲಕಿ ಈ ವರೆಗೂ ಪತ್ತೆಯಾಗಿಲ್ಲ. ಪತ್ತೆಗಾಗಿ ನಡೆಸುತ್ತಿರುವ ಶೋಧಕಾರ್ಯ ಮಂದಗತಿಯಲ್ಲಿ ಸಾಗುತ್ತಿದೆ. ಅ.7ರಂದು ಸಂಜೆ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited